Connect with us

Dvgsuddi Kannada | online news portal | Kannada news online

ಚಿತ್ರದುರ್ಗ: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ದಂಪತಿ ದಾರುಣ ಸಾವು

ಜಿಲ್ಲಾ ಸುದ್ದಿ

ಚಿತ್ರದುರ್ಗ: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ದಂಪತಿ ದಾರುಣ ಸಾವು

ಚಿತ್ರದುರ್ಗ: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ದಂಪತಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚಿಕ್ಕಮ್ಮನಹಳ್ಳಿಯಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನು ನಗರಂಗೆರೆ ಗ್ರಾಮದ ಸಂದೀಪ(30), ಪತ್ನಿ ಭವ್ಯ(26) ಎಂದು ಗುರುತಿಸಲಾಗಿದೆ. ಅಪಘಾತ ಬಳಿಕ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ.  ಈ ಬಗ್ಗೆ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

To Top