Connect with us

Dvgsuddi Kannada | online news portal | Kannada news online

ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹರಪನಹಳ್ಳಿ

ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹರಪನಹಳ್ಳಿ: ತಾಲ್ಲೂಕಿನ ಅನಂತನಹಳ್ಳಿಯಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆಯ 6ನೇ ತರಗತಿ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಫೆಬ್ರವರಿ 18 ರಿಂದ ಮಾರ್ಚ್ 4 ರವರೆಗೆ ಅವಕಾಶ ಕಲ್ಪಿಸಲಾಗಿದೆ. ವಿವರಕ್ಕೆ ಮುಖ್ಯ ಶಿಕ್ಷಕ ಚಂದ್ರಪ್ಪ ಎಚ್. ಕೆ. (9880955078). ಮಂಜುನಾಥ ಗಿರಜ್ಜಿ ಇ.ಸಿ.ಓ. (7975534725), ದರ್ಶನ ಆರ್.ಪ್ರದಸ.
(9611961641) ಅವರನ್ನು ಸಂಪರ್ಕಿಸಬಹುದು.

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

Advertisement

ದಾವಣಗೆರೆ

Advertisement
To Top