Connect with us

Dvgsuddi Kannada | online news portal | Kannada news online

ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸಾಧಕ ರೈತರಿಗೆ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ಕೃಷಿ ವಿವಿ ನಿರ್ಧಾರ

farmers

ಪ್ರಮುಖ ಸುದ್ದಿ

ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸಾಧಕ ರೈತರಿಗೆ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ಕೃಷಿ ವಿವಿ ನಿರ್ಧಾರ

ಬೆಂಗಳೂರು : ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ರೈತರೊಬ್ಬರಿಗೆ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ಕೃಷಿ ವಿವಿ  ನಿರ್ಧರಿಸಿದೆ. ಈ ಗೌರವ ಮುಂದಿನ ವರ್ಷದಿಂದ ಜಾರಿಗೆ ಬರಲಿದೆ ಎಂದು ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಎಸ್. ರಾಜೇಂದ್ರ ಪ್ರಸಾದ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೃಷಿ ಕ್ಷೇತ್ರದಲ್ಲಿ ಹೊಸ ಆವಿಷ್ಕಾರ ಮಾಡುವ, ವರಮಾನ ಗಳಿಕೆಯ ಹೊಸ ಮಾರ್ಗ ವನ್ನು ಅಳವಡಿಸಿಕೊಂಡು ಅದನ್ನು ಇತರೆ ರೈತರಿಗೂ ಹೇಳಿಕೊಡುವ ಪ್ರಗತಿಪರ ರೈತರನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗುವುದು. ಈ ಪ್ರಶಸ್ತಿಯನ್ನು ಈ ವರ್ಷವೇ ನೀಡಬೇಕಿತ್ತು. ಆದರೆ, ಕೋವಿಡ್ ಕಾರಣದಿಂದ ಪ್ರಶಸ್ತಿಯನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top