Connect with us

Dvgsuddi Kannada | online news portal | Kannada news online

ದೂರದರ್ಶನ, ಆಕಾಶವಾಣಿಯಲ್ಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

n441883294de816a6a3a388e78f1916ccbadc5a086f37b1d0e195c37c6004438ca5012caa9

ಪ್ರಮುಖ ಸುದ್ದಿ

ದೂರದರ್ಶನ, ಆಕಾಶವಾಣಿಯಲ್ಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ದೂರದರ್ಶನ ಹಾಗೂ ಆಕಾಶವಾಣಿಯ ಸುದ್ದಿ ವಿಭಾಗದಲ್ಲಿ ಸಲಹಾ ಸಂಪಾದಕರು, ಬಹುಮಾಧ್ಯಮ ಪರ್ತಕರ್ತರು (Multi Media Journalist) ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಹುದ್ದೆಗಳು ಸಂಪೂರ್ಣವಾಗಿ ಗುತ್ತಿಗೆ ಆಧಾರವಾಗಿದ್ದು, ಪೂರ್ಣ ಅವಧಿಯಲ್ಲಿ ಕಾರ್ಯ ನಿರ್ವಹಿಸಬೇಕಿದೆ.

ಸಲಹಾ ಸಂಪಾದಕರು

  • ವಿದ್ಯಾರ್ಹತೆ- ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾ
    ಅನುಭವ – ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಠ 15 ವರ್ಷ ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಪರಿಣಿತಿ ಹಾಗೂ ಜ್ಞಾನ ಅವಶ್ಯ
    ವಯೋಮಿತಿ- 55 ವರ್ಷ
    ಗುತ್ತಿಗೆ ಅವಧಿ- 2 ವರ್ಷ
    ಸಂಭಾವನೆ – ಪ್ರತಿ ತಿಂಗಳಿಗೆ ರೂ. 1,25,000/-

ಬಹು ಮಾಧ್ಯಮ ಪತ್ರಕರ್ತರು

  • ಬಹು ಮಾಧ್ಯಮ ಪತ್ರಕರ್ತರಾಗಿ ಬೆಂಗಳೂರು, ರಾಯಚೂರು, ರಾಮನಗರ, ಮೈಸೂರು, ಕಲಬುರಗಿ, ಧಾರವಾಡ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಬೆಳಗಾವಿಯಲ್ಲಿ ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ಪೂರ್ಣ ಅವಧಿಯಲ್ಲಿ ಕಾರ್ಯನಿರ್ವಹಿಸಬೇಕು.
    ವಿದ್ಯಾರ್ಹತೆ- ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಡಿಪ್ಲೋಮಾ,
    ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಪರಿಣಿತಿ ಹಾಗೂ ಜ್ಞಾನ
    ಅನುಭವ- ವರದಿಗಾರಿಕೆಯಲ್ಲಿ 3 ವರ್ಷ
    ವಯೋಮತಿ – 24-40 ವರ್ಷ
    ಗುತ್ತಿಗೆ ಅವಧಿ- 2 ವರ್ಷ
    ಸಂಭಾವನೆ- ಪ್ರತಿ ತಿಂಗಳಿಗೆ ರೂ. 30,000/-

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 23-11-2022

ಆಕಾಂಕ್ಷಿಗಳು
https://applications.prasarbharati.org ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಕ್ಕಾಗಿ
https://prasarbharati.gov.in/pbvacancies/

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top