Connect with us

Dvgsuddi Kannada | online news portal | Kannada news online

ಹೊಸ ಜಿಲ್ಲೆ ವಿಜಯನಗರದಲ್ಲಿ 72 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ  

ದಾವಣಗೆರೆ

ಹೊಸ ಜಿಲ್ಲೆ ವಿಜಯನಗರದಲ್ಲಿ 72 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ  

ವಿಜಯನಗರ:  ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ,  ಸಹಾಯಕಿಯರ ಹುದ್ದೆ  ಭರ್ತಿಗೆ ಅರ್ಜಿ  ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.ಅಂಗನವಾಡಿ ಕಾರ್ಯಕರ್ತೆರು ಹತ್ತನೇ ತರಗತಿ, ಸಹಾಯಕಿಯರು 4ನೇ ತರಗತಿಯಲ್ಲಿ ಪಾಸ್ ಆಗಿರಬೇಕು. ಒಟ್ಟು 72 ಹುದ್ದೆಗಳ ಭರ್ಜಿಗೆ ಅರ್ಜಿ ಆಹ್ವಾನಿಸಲಾಗಿದೆ. ಅದರಲ್ಲಿ  ಅಂಗನವಾಡಿ ಕಾರ್ಯಕರ್ತೆ 15 ಹಾಗೂ  ಅಂಗನವಾಡಿ ಸಹಾಯಕಿ 57 ಹುದ್ದೆಗಳಿವೆ.

ಅರ್ಜಿಯೊಂದಿಗೆ ಆನ್ ಲೈನ್ ನಲ್ಲಿ ಭರ್ತಿ ಮಾಡಿದ ಅರ್ಜಿ, ಜನನ ಪ್ರಮಾಣ ಪತ್ರ , ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ,  ವಾಸಸ್ಥಳ ದೃಢೀಕರಣ ಹಾಗೂ ಅಗತ್ಯ ಶೈಕ್ಷಣಿಕ ದಾಖಲೆ ಪತ್ರಗಳುನ್ನು ಲಗತ್ತಿಸಬೇಕು.ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು. ಅರ್ಜಿ ಸಲ್ಲಿಸಲು ದಿನಾಂಕ 23-04-2022 ಕೊನೆಯ ದಿನ.  ಹೆಚ್ಚಿನ ಮಾಹಿತಿಗೆ  ವೆಬ್‌ಸೈಟ್‌: https://anganwadirecruit.kar.nic.in ಭೇಟಿ ನೀಡಿ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top