Connect with us

Dvgsuddi Kannada | online news portal | Kannada news online

ಗುರುವಾರ ರಾಶಿ ಭವಿಷ್ಯ-ಅಕ್ಟೋಬರ್-14,2021

ದಾವಣಗೆರೆ

ಗುರುವಾರ ರಾಶಿ ಭವಿಷ್ಯ-ಅಕ್ಟೋಬರ್-14,2021

 • ಇಂದಿನ ದಿನಾಂಕದ ಪಂಚಾಂಗ ಅನುಸಾರ
  ವೃಷಭ ರಾಶಿಯಲ್ಲಿ ರಾಹು ಇರುವನು,
  ಕನ್ಯಾ ರಾಶಿಯಲ್ಲಿ ಬುಧ ಮತ್ತು ಕುಜ ಇರುವರು,
  ವೃಶ್ಚಿಕ ರಾಶಿಯಲ್ಲಿ ಕೇತು ಮತ್ತು ಶುಕ್ರ ಇದ್ದಾರೆ,
  ಧನಸ್ಸು ರಾಶಿಯಲ್ಲಿ ಚಂದ್ರ ,
  ಮಕರ ರಾಶಿಯಲ್ಲಿ ಗುರು ಮತ್ತು ಶನಿ ಇದ್ದಾರೆ,
  ಈ ಆಧಾರ ಮೇಲೆ 12 ರಾಶಿಗಳ ಫಲಾಫಲ ತಿಳಿಯೋಣ, ನಿಮ್ಮ ರಾಶಿಗೆ ಯಾವ ತರಹದ ಲಾಭಾಂಶ ಸಿಗಲಿದೆ ತಿಳಿಯೋಣ..
  ಗುರುವಾರ ರಾಶಿ ಭವಿಷ್ಯ-ಅಕ್ಟೋಬರ್-14,2021
  ಮಹಾ ನವಮ
  ಸೂರ್ಯೋದಯ: 06:08 AM, ಸೂರ್ಯಸ್ತ: 06:00 PM
 • ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
  ಪ್ಲವ ನಾಮ ಸಂವತ್ಸರ
  ಆಶ್ವಯುಜ ಮಾಸ, ದಕ್ಷಿಣಾಯಣ, ಗ್ರೀಷ್ಮ ಋತು, ಶುಕ್ಲ ಪಕ್ಷ,
 • ತಿಥಿ: ನವಮೀ ( 18:52 )
  ನಕ್ಷತ್ರ: ಉತ್ತರಾಷಾಡ ( 09:35 )
  ಯೋಗ: ಧೃತಿ ( 25:44 )
  ಕರಣ: ಬಾಲವ ( 07:27 ) ಕೌಲವ ( 18:52 )
 • ರಾಹು ಕಾಲ: 01:30 – 03:00
  ಯಮಗಂಡ: 06:00 – 07:30

ಮೇಷ ರಾಶಿ(ARIES): ಈ ರಾಶಿಯಿಂದ ಭಾಗ್ಯಸ್ಥಾನದಲ್ಲಿ ಚಂದ್ರ ಇರುತ್ತಾನೆ, ಇದರಿಂದ ಸ್ತ್ರೀಯರಿಗೆ ಕುಟುಂಬದಲ್ಲಿ ಕಲಹ ಮನಸ್ತಾಪ ಅಧಿಕ, ಕೆಲವರಿಗೆ ಮದುವೆ ವಿಳಂಬ, ವ್ಯಾಪಾರ ಅಭಿವೃದ್ಧಿ ಮಂದಗತಿಯಲ್ಲಿ ಸಾಗುತ್ತದೆ, ಬಂಧು ಬಳಗದಲ್ಲಿ ಮನಸ್ತಾಪ ಹೆಚ್ಚಳ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ(TAURUS): ನಿಮ್ಮ ರಾಶಿಯಿಂದ ಅಷ್ಟಮ ಸ್ಥಾನ ಚಂದ್ರ ಇದ್ದು, ಮಾ0ದಿ ಆಗಿರುವನು, ಗರ್ಭಿಣಿಯರು ಎಚ್ಚರದಿಂದ ಇರಿ, ಮದುವೆ ಅಡತಡೆ ಎದುರಿಸುವ ಸಾಧ್ಯತೆ, ಸ್ತ್ರೀಶಕ್ತಿ ಮತ್ತು ಸಂಘಟನೆಗಳು ಆರ್ಥಿಕ ಸಂಕಷ್ಟ ಎದುರಿಸುವ ಸಾಧ್ಯತೆ, ಕಛೇರಿಯಲ್ಲಿನ ಮುಖ್ಯ ಕಡತಗಳು ವಸ್ತುಗಳ ಬಗ್ಗೆ ಜಾಗೃತಿ ವಹಿಸಿ, ಅಧಿಕಾರಿಗಳೊಡನೆ ವಾಗ್ವಾದ ಮಾಡಬೇಡಿ, ದಾಂಪತ್ಯದಲ್ಲಿ ಅಸಮಾಧಾನ ಸೃಷ್ಟಿ, ನಿನ್ನ ಪ್ರಯತ್ನ ತುಂಬಾ ಚೆನ್ನಾಗಿದೆ ಆದರೆ ಫಲಿತಾಂಶ ವ್ಯರ್ಥ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ(GEMINI): ನಿಮ್ಮ ರಾಶಿಗೆ ಸಪ್ತಮ ಸ್ಥಾನ ಚಂದ್ರ ಇದ್ದು , ಮಾಂದಿ ಆಗಿರುವರು, ಧನಾಧಿಪತಿ ಯಾಗಿರುವ ಚಂದ್ರ ಸ್ವಾಮಿಯು ನಿಮ್ಮ ಕುಟುಂಬಕ್ಕೆ ಶ್ರೀ ರಕ್ಷಣೆ ನೀಡುವನು, ನಿಮ್ಮ ಕುಟುಂಬದಲ್ಲಿ ಸದಾ ಮನಸ್ತಾಪ ಕಲಹ ಇದ್ದರೂ ತೊಂದರೆ ಆಗದು, ನಿಮ್ಮ ರಾಶಿಯಿಂದ 4ನೇ ಸ್ಥಾನ ಮಂಗಳ ಇದ್ದು ಲಾಭಾಧಿಪತಿ ಆಗಿರುತ್ತಾನೆ, ಇದರಿಂದ ಭೂಮಿ ಖರೀದಿ, ನಿವೇಶನ ಖರೀದಿ, ಕಟ್ಟಡ ನಿರ್ಮಾಣ ಯಶಸ್ವಿಯಾಗಲಿದೆ, ಮದುವೆಗೆ ಸೂಕ್ತವಾದ ಅವಕಾಶಗಳು ಬರಲಿದೆ, ಸಂತಾನ ಭಾಗ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ ರಾಶಿ(CANCER): ಈ ರಾಶಿಯವರಿಗೆ ಚಂದ್ರ ಸ್ವಾಮಿಯು ಶಷ್ಟಮ ಸ್ಥಾನದಲ್ಲಿದ್ದಾನೆ, ನಿಮ್ಮ ಆರೋಗ್ಯದ ಕಡೆ ಗಮನವಿರಲಿ, ಸ್ತ್ರೀಯರಿಗೆ ಆರೋಗ್ಯದಲ್ಲಿ ಏರುಪೇರು ಸಂಭವ, ವಾಹನ ಸಂಚರಿಸುವಾಗ ಎಡವಿ ಬೀಳುವ ಸಾಧ್ಯತೆ, ಪಿತ್ರಾರ್ಜಿತ ಆಸ್ತಿಗಳಿಗಾಗಿ ಘರ್ಷಣೆ ವಾಗ್ವದ ಎದುರಿಸುವ ಸಾಧ್ಯತೆ, ಧನಾಧಿಪತಿ ತೃತೀಯ ಸ್ಥಾನದಲ್ಲಿ ಇರುವುದರಿಂದ ಸಹೋದರ-ಸಹೋದರಿಯ ಸಹಕಾರ ಸಿಗುವುದು, ಮೇಲಾಧಿಕಾರಿ ಯಿಂದ ಉದ್ಯೋಗದಲ್ಲಿ ಸಹಕಾರ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ವರ್ಗಾವಣೆಯ ಬಯಸಿದವರಿಗೆ ಸೂಕ್ತ ಸ್ಥಳಾವಕಾಶ ಸಿಗಲಿದೆ, ಮದುವೆ ಚರ್ಚೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ(LEO): ಈ ರಾಶಿಯವರಿಗೆ ದ್ವಿತೀಯದಲ್ಲಿ ಇರುವ ನಿಮ್ಮ ರಾಶ್ಯಾಧಿಪತಿ ಬಲದಿಂದ ಕುಟುಂಬ ಸೌಖ್ಯ, ಮಾತಾಪಿತೃ ಕಡೆಯಿಂದ ಆಸ್ತಿ ಮತ್ತು ಧನಲಾಭ ಆಗಲಿವೆ, ಕೆಲವರಿಗೆ ಪತ್ನಿಯ ಮನೆ ಕಡೆಯಿಂದ ಆಸ್ತಿ ಸಿಗಲಿದೆ, ಹೆಣ್ಣುಮಕ್ಕಳಿಗೆ ಮಾವನ ಮನೆ ಕಡೆಯಿಂದ ಆಸ್ತಿ ಮತ್ತು ಧನ ಸಹಾಯ ಸಿಗಲಿದೆ, ಪಂಚಮದಿಂದ ಮಾಂಧಿ ಉದಯಿಸಿದ್ದಾನೆ, ಇದರಿಂದ ಮಕ್ಕಳ ಆರೋಗ್ಯ ಹೊಟ್ಟೆಯ ಸಮಸ್ಯೆ ಕಾಡಲಿದೆ, ವಿವಾಹ ಕಾರ್ಯಗಳು ಅನಾನುಕೂಲ, ಹೊಸ ಉದ್ಯಮ ಮುಂದೂಡುವುದು ಒಳಿತು, ಉದ್ಯೋಗಸ್ಥರಿಗೆ ಮತ್ತು ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆಗಾಗಿ ಕಾಯಬೇಕು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ(VIRGO): ನಿಮ್ಮ ರಾಶಿಗೆ ಚಂದ್ರನು ಚತುರ್ಥ ಸ್ಥಾನದಲ್ಲಿ ಇರುವನು, ಆದರೆ ಆ ಸ್ವಾಮಿಯು ಮಾಂಧಿ ಆಗಿರುವನು ಇದರಿಂದ ಬಟ್ಟೆ, ದಿನಸಿ, ಹಾರ್ಡ್ವೇರ್, ಸಲೂನ್, ಸ್ಪಾ, ಬ್ಯೂಟಿ ಪಾರ್ಲರ್, ಸ್ಟೇಷನರಿ, ಕಾಂಡಿಮೆಂಟ್ಸ್ ವಹಿವಾಟ ನಡೆಸುವವರಿಗೆ ಉತ್ತಮ ಧನಲಾಭ ಇದೆ, ರೈತಾಪಿ ವರ್ಗದವರಿಗೆ ಆಕಸ್ಮಿಕ ಧನಲಾಭ, ವಾಟರ್ ಬ್ರೇವರಿ ಉದ್ದಿಮೆದಾರರಿಗೆ ಆರ್ಥಿಕ ಚೇತರಿಕೆ, ಕಾರ್ಖಾನೆಯ ಉದ್ಯೋಗಿಗಳು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ, ತಂತ್ರಜ್ಞಾನಿಗಳು ನಿಮ್ಮ ಬುದ್ಧಿ ,ಮನೋಬಲ, ದೇಹಬಲ ,ಉದ್ಯೋಗ ಬಲ, ಚೆನ್ನಾಗಿದೆ ವಿದೇಶಕ್ಕೆ ಹೋಗುವ ಅವಕಾಶ ಶೀಘ್ರ ಪ್ರಾಪ್ತಿ, ಸ್ತ್ರೀಯರಿಗೆ ಲಾಭ, ಸಹೋದ್ಯೋಗಿಗಳೊಡನೆ ಎಚ್ಚರದಿಂದ ಇರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ(LIBRA): ನಿಮ್ಮ ರಾಶಿಯಿಂದ ರಾಶಿಯ ಅಧಿಪತಿ ತೃತೀಯ ಸ್ಥಾನದಲ್ಲಿದ್ದಾನೆ ಚಂದ್ರ ಹಾಗೂ ಮಾ0ದಿ ತೃತೀಯದಲ್ಲಿ ಇದ್ದಾರೆ, ಅಮಿತಾ ಭೋಜನದಿಂದ ಆರೋಗ್ಯದಲ್ಲಿ ಏರುಪೇರು ಸಂಭವ, ಕುಟುಂಬದಲ್ಲಿ ಹೆಣ್ಣುಮಕ್ಕಳ ಕಡೆಯಿಂದ ಗಲಾಟೆ ಸಂಭವ, ಅಣ್ಣ ತಮ್ಮಂದಿರ ಮಧ್ಯೆ ಮನಸ್ತಾಪ, ಆಸ್ತಿಗಾಗಿ ಹೋರಾಟ, ಆಸ್ತಿ ಪಾಲು ಮಾಡುವ ವಿಚಾರ ಬೇಡಿಕೆ ಸಾಧ್ಯತೆ, ಅಚಾನಕ ಉದ್ಯೋಗ ವರ್ಗಾವಣೆ, ನಂಬಿದ ಸ್ತ್ರೀಯಿಂದ ಆತಂಕ ಸೃಷ್ಟಿ, ಉದ್ಯೋಗ ಸ್ಥಳದಲ್ಲಿ ಎಚ್ಚರಿಕೆಯಿಂದ ವ್ಯವಹರಿಸಿ, ಅಧಿಕಾರಿ ವರ್ಗದವರಿಗೆ ಪ್ರಭಾವಶಾಲಿ ವ್ಯಕ್ತಿಯ ಕೆಟ್ಟ ದೃಷ್ಟಿ, ವಿವಾಹ ಕಾರ್ಯ ಚರ್ಚೆ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ( SCORPIO): ಮದುವೆ ಕಾರ್ಯ ವಿಳಂಬ, ಆರೋಗ್ಯದಲ್ಲಿ ಏರುಪೇರು ಸಂಭವ, ನೀರಿನಿಂದ ಅಥವಾ ಆಹಾರ ಪದಾರ್ಥಗಳಿಂದ ಉದರ ದೋಷ ಕಾಡಲಿದೆ, ಕೆಮ್ಮು, ನೆಗಡಿ, ಜ್ವರ ,ಮಂಡಿನೋವು, ವಾತ-ಪಿತ್ತ, ವಾಯು, ಸಾಂಕ್ರಾಮಿಕ ರೋಗಗಳಿಂದ ನರಳುವ ಸಾಧ್ಯತೆ, ಕೆಲವರಿಗೆ ನೇತ್ರ ದೃಷ್ಟಿ ಮತ್ತು ಹೃದಯದ ಕಾಯಿಲೆ ಕಾಣಿಸುವ ಸಾಧ್ಯತೆ, ಕರ್ಮಸ್ಥಾನ ಅಧಿಪತಿ ಲಾಭದಲ್ಲಿ ಇರುವುದರಿಂದ ರಾಜಕಾರಣಿಗಳಿಗೆ ಉನ್ನತ ಪದವಿ ಸ್ಥಾನ ಲಭ್ಯ, ಸರಕಾರಿ ನೌಕರರಿಗೆ ಪ್ರಮೋಷನ್, ಬಡ್ತಿ, ಇಂಕ್ರಿಮೆಂಟ್ ಇನ್ನೂ ಹಲವು ಲಾಭ ಪಡೆಯಲಿದ್ದೀರಿ, ಮದುವೆ ಅಡತಡೆ ನಿವಾರಣೆ, ಮನೆ ಕಟ್ಟಡ ಸಮಸ್ಯೆ, ಕೋರ್ಟ್ ಕೇಸ್ ನಿವಾರಣೆಯಾಗಲಿವೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ( SAGITTARIUS): ಅಷ್ಟಮಾದಿಪತಿ ಚಂದ್ರನು ಬಂದಾಗ ಆರೋಗ್ಯದಲ್ಲಿ ಹಣಕಾಸು ವ್ಯವಹಾರದಲ್ಲಿ ಏರುಪೇರು ಸಂಭವ, ಮಾಯವಾಗಿರುವ ಕಾಯಿಲೆ ಮತ್ತು ಗಾಯ
ಮರುಕಳಿಸುವ ಸಾಧ್ಯತೆ, ಅರ್ಧ ತಲೆನೋವುನಿಂದ ತೊಂದರೆ, ಕೆಲಸಕಾರ್ಯಗಳು ಸುಗಮವಾಗಿ ನಡೆಯುತ್ತಿದ್ದರೂ ಆದಾಯದಲ್ಲಿ ಕುಂಠಿತ, ಧರ್ಮಸ್ಥಳದಲ್ಲಿ ಕರ್ಮಧಿಪತಿ ಮತ್ತು ಭಾಗ್ಯಾಧಿಪತಿ ಗಳಿರುವುದರಿಂದ ಆತಂಕಬೇಡ ಮದುವೆ ನೆರವೇರುವುದು, ದ್ವಿತೀಯ ಸ್ಥಾನದಲ್ಲಿ ಬೃಹಸ್ಪತಿ ಮತ್ತು ಶನಿ ಇರುವುದರಿಂದ ಪಿತ್ರಾರ್ಜಿತ ಆಸ್ತಿ ಕೈಗೂಡುವುದು, ಅಧಿಕಾರಿಗಳ ಜೊತೆ ಸಂಯಮದಿಂದ ವರ್ತಿಸಿ, ಉದ್ಯೋಗದಲ್ಲಿ ಹೆಚ್ಚಿನ ಒತ್ತಡ ಸಾಧ್ಯತೆ, ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಕೊಂಚ ಆರ್ಥಿಕ ಚೇತರಿಕೆ, ಮತ್ತೆ ದಾಂಪತ್ಯ ಒಂದಾಗುವ ಭಾಗ್ಯ ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ(CAPRICORN): ಆರ್ಥಿಕ ನಷ್ಟ ಸಂಭವ, ಅನಾವಶ್ಯಕವಾಗಿ ವಿಪರೀತ ಖರ್ಚು, ವ್ಯಾಪಾರ ವಹಿವಾಟ ಹಿನ್ನಡೆ, ಕರ್ಮ ಸ್ಥಾನದಲ್ಲಿ ಅಧಿಪತಿ ಲಾಭದಲ್ಲಿ ಇದ್ದಾರೆ ಸರಕಾರಿ ಉದ್ಯೋಗ ಸಿಗುವ ಸಂಭವ, ಇಷ್ಟಾರ್ಥ ಮದುವೆ ಕಾರ್ಯ ಯಶಸ್ವಿ, ದಂಪತಿಗಳಿಗೆ ಸಂತಾನಪ್ರಾಪ್ತಿ, ಶತ್ರುಗಳು ಮಿತ್ರರಾಗುವ ಕಾಲ ಬಂದಿದೆ, ವಾಹನ ಖರೀದಿ ಸಾಧ್ಯತೆ, ನಗರ ಪ್ರದೇಶದಲ್ಲಿ ಕಟ್ಟಿರುವ ಮನೆ
ಖರೀದಿಸುವ ಸಾಧ್ಯತೆ ಹೆಚ್ಚಾಗಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ(AQUARIUS): ಈ ರಾಶಿಯವರಿಗೆ ಚಂದ್ರನು ಮಾಂದಿ ಯಾಗಿರುವರಿಂದ ವಿಶೇಷ ಧನಲಾಭ, ವಿದೇಶದಲ್ಲಿರುವ ಉದ್ಯೋಗಿಗಳಿಗೆ ಹೊಸ ಕೆಲಸ ಸಿಗುವ ಭರವಸೆ ಮತ್ತು ಆರ್ಥಿಕ ಚೇತರಿಕೆ ಭಾಗ್ಯ, ಕುಟುಂಬ ಸದಸ್ಯರು ಎಲ್ಲರೂ ಒಂದುಗೂಡಿ ಸಮಸ್ಯೆಗಳು ಬಗೆಹರಿಸು ಕೊಳ್ಳುವಿರಿ, ಆಸ್ತಿ ಸಂಪತ್ತಿನ ಸಮಸ್ಯೆ ಬಗೆಹರಿಯಲಿದೆ, ವಿದೇಶ ಪ್ರವಾಸ ತಾಂತ್ರಿಕ ದೋಷ ನಿವಾರಣೆ, ಮದುವೆಗೆ ಪೂರ್ವಸಿದ್ಧತೆ, ನಿವೇಶನ ಖರೀದಿ ಸುವ ಸಾಧ್ಯತೆ, ಕೃಷಿಭೂಮಿ ಪ್ರಯತ್ನ ಯಶಸ್ವಿ, ನವದಂಪತಿಗಳಿಗೆ ಆರೋಗ್ಯದ ಸಮಸ್ಯೆ ಕಾಡಲಿದೆ, ವ್ಯಾಪಾರದಲ್ಲಿ ಅಭಿವೃದ್ಧಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ(PISCES): ಈ ರಾಶಿಯಿಂದ ಕರ್ಮ ಸ್ಥಾನದಲ್ಲಿ ಚಂದ್ರ ಮಾಂದಿ
ಯಾಗಿದ್ದು, ಸಾಲದ ಸಮಸ್ಯೆ ಬರಬಹುದು, ಸಾಲಗಾರರಿಂದ ತುಂಬಾ ಕಿರುಕುಳ ಎದುರಿಸುವ ಸಾಧ್ಯತೆ, ಉದ್ಯೋಗದಲ್ಲಿ ಹೆಚ್ಚಿನ ಒತ್ತಡ,ಸಹೋದ್ಯೋಗಿಗಳಿಂದ ತೊಂದರೆ, ಸಂಗಾತಿಯ ಮಾರ್ಗದರ್ಶನದಿಂದ ಹೊಸತನ ಕಲಿಯುವಿರಿ, ಉದ್ಯೋಗಿಗಳು ಎಚ್ಚರ ವಹಿಸಿ, ಬಂಧುಗಳ ಸಹಾಯ ಪಡೆಯುವಿರಿ, ಕೆಲವರಿಗೆ ಸ್ತ್ರೀ ಸಂಘದಿಂದ ತೊಂದರೆ ಎದುರಿಸುವ ಸಾಧ್ಯತೆ, ನೀವು ಒಳ್ಳೆಯ ಮಾರ್ಗದರ್ಶನ ನೀಡಿವಿರಿ ಆದರೆ ಅದು ನಿಮಗೆ ವ್ಯತಿರಿಕ್ತ ಪರಿಣಾಮ ಸಂಭವ, ಪ್ರೇಮಿಗಳ ಮದುವೆ ವಿಳಂಬ ಸಾಧ್ಯತೆ, ಇನ್ನು ನೀವು ಉದ್ಯೋಗದ ಹುಡುಕಾಟದಲ್ಲಿ ಕಾಲ ಕಳೆಯುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top