ಪ್ರಮುಖ ಸುದ್ದಿ
ಸೋಮವಾರ- ರಾಶಿ ಭವಿಷ್ಯ ಆಗಸ್ಟ್-12,2024
- ಈ ರಾಶಿಯವರಿಗೆ ಉದ್ಯೋಗದಲ್ಲಿ ಆದಾಯ ಕುಂಠಿತ,
ಈ ರಾಶಿಯವರಿಗೆ ಮದುವೆ ವಿಚಾರದಲ್ಲಿ ಸಮಸ್ಯೆ ಇದೆ, - ಸೋಮವಾರ- ರಾಶಿ ಭವಿಷ್ಯ
ಆಗಸ್ಟ್-12,2024 - ಸೂರ್ಯೋದಯ: 06:02, ಸೂರ್ಯಾಸ್ತ : 06:39
- ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2080,ಗ್ರಿಷ್ಮ ಋತು, ದಕ್ಷಿಣಾಯಣ ,
ಶ್ರಾವಣ ಮಾಸ , ಶುಕ್ಲ ಪಕ್ಷ,
ತಿಥಿ: ಸಪ್ತಮಿ
ನಕ್ಷತ್ರ: ಸ್ವಾತಿ - ರಾಹು ಕಾಲ: 07:30ನಿಂದ 09:00ತನಕ
ಯಮಗಂಡ: 03:00ನಿಂದ 04:30ತನಕ
ಗುಳಿಕ ಕಾಲ: 10:30ನಿಂದ12:00 ತನಕ - ಅಮೃತಕಾಲ: రా.1:08 ನಿಂದ రా.2:53 ತನಕ
ಅಭಿಜಿತ್ ಮುಹುರ್ತ: ಬೆ.11:55 ನಿಂದ ಮ.12:46 ತನಕ
ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಊರಿಂದ ಊರಿಗೆ ಹೋಗುವ ಅಲೆಮಾರಿ ವ್ಯಾಪಾರಸ್ಥರಿಗೆ ಧನಲಾಭವಿದೆ, ಕಾದಾಟದ ಟಗರು ವ್ಯಾಪಾರಸ್ಥರಿಗೆ ಉತ್ತಮ ಬೇಡಿಕೆ ಲಾಭ ಕೂಡ ಇದೆ,
ಕಂಬಳಿ ವ್ಯಾಪಾರಸ್ಥರಿಗೆ ಧನಲಾಭವಿದೆ, ಕುದುರೆ ವ್ಯಾಪಾರಸ್ಥರಿಗೆ ಬೇಡಿಕೆ ಹೆಚ್ಚಾಗಲಿದೆ,
ಜೀವನದ ಗುರಿ ಸಾಧಿಸಲು ಗಮನ ಹರಿಸುವಿರಿ,ನೀವು ಸ್ವತಂತ್ರವಾಗಿ ಇರಲು ಇಷ್ಟ ಪಡುವಿರಿ, ನೀವು ಅನಿಸಿದ್ದನ್ನು ಮಾಡಿ ತೋರಿಸುವಿರಿ, ಕೆಲವರಿಗೆ ಮದುವೆ ನಿರಾಸಕ್ತಿ,
ತಮಗೆ ಬರಬೇಕಾದ ಬಾಕಿ ಸಾಲದ ಮೊತ್ತ ಕೈಸೇರುವುದು. ಈ ಹಿಂದೆ ನೀವು ಪಟ್ಟಿದ್ದ ಶ್ರಮಕ್ಕೆ ಈಗ ಪ್ರತಿಫಲ ದೊರೆಯಲಿದೆ. ವ್ಯಾಪಾರ- ವ್ಯವಹಾರ ಮಾಡುವವರಿಗೆ ಹೊಸ ಆದಾಯ ಮೂಲ ಗೋಚರಿಸಲಿದೆ, ಅಷ್ಟೇ ಅಲ್ಲದೆ ಬೇರೆ ಉದ್ಯಮ ಪ್ರಾರಂಭದ ಚಿಂತನೆ ಕೂಡ ಮಾಡುವಿರಿ. ನವ ಯುವಕರಿಗೆ ರಾಜಕೀಯದಲ್ಲಿ ಸಕ್ರಿಯವಾಗಿ ಸಾಮಾಜಿಕವಾಗಿ ಮನ್ನಣೆ ದೊರೆತು, ಗೌರವ- ಸಮ್ಮಾನ ಹುಡುಕಿಕೊಂಡು ಬರಲಿವೆ. ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ. ಉದ್ಯೋಗ ಬದಲಾವಣೆಗೆ ಇದು ಸರಿಯಾದ ಸಮಯವಲ್ಲ. ಸರಕಾರಿ ನೌಕರಿ ಪಡೆಯುವವರಿಗೆ ಶ್ರಮ ಅವಶ್ಯಕ. ಶಿಕ್ಷಕ ವೃಂದದ ಮಕ್ಕಳಿಗೆ ಕಂಕಣಬಲದ ಭಾಗ್ಯ. ಕೆಲವರಿಗೆ ಮದುವೆಯಾಗದೇ ಉಳಿಯುವ ಸಾಧ್ಯತೆ, ಸ್ವಾವಲಂಬನೆ ಜೀವನ ನಡೆಸುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ನಿಮ್ಮ ಸಂಗಾತಿ ತುಂಬಾ ಸಂಕೋಚ ಸ್ವಭಾವದವರು, ಜೀವನಪೂರ್ತಿ ಜೊತೆಯಾಗಿದ್ದು ಪ್ರೀತಿಸುವ ಮತ್ತು ಬೆಂಬಲಿಸುವ ಸಂಗಾತಿ ಸಿಗುವಳು,
ಆಕಸ್ಮಿಕವಾಗಿ ಧನಪ್ರಾಪ್ತಿ.
ಅರ್ಧಕ್ಕೆ ನಿಂತಿದ್ದ ಗ್ರಹ ಕಟ್ಟಡದ ಕೆಲಸಗಳನ್ನುಶುರು ಮಾಡಬೇಕಾಗುತ್ತದೆ. ಸಂಗಾತಿಯ ಸಹಕಾರದಿಂದ ದೂರಪ್ರಯಾಣದ ಯೋಜನೆ ಹಾಕಿಕೊಳ್ಳಲಿದ್ದೀರಿ. ಬಂಧುಗಳ ಆಗಮನದಿಂದ ಮನೆಯಲ್ಲಿ ಮನಸ್ತಾಪ ಆಗಲಿದೆ. ಮನರಂಜನೆಗಾಗಿ ಎಲೆಕ್ಟ್ರಾನಿಕ್ ಉಪಕರಣಗಳು ಖರೀದಿಸುವಿರಿ. ಮಗಳ ಸಂಸಾರದ ಬಗ್ಗೆ ಹೆಚ್ಚು ಚಿಂತನೆ ಮಾಡಲಿದ್ದೀರಿ. ವಿವಾಹದ ನಂತರ ಯೋಜನೆ ಪ್ರಾರಂಭಿಸಲು ಪ್ರಯತ್ನಿಸುವರು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ವ್ಯಾಪಾರ ಪ್ರಯಾಣ ಲಾಭದಾಯಕವಾಗಿರುತ್ತದೆ, ಕಾರ್ಯಕ್ಷೇತ್ರದ ನಿಮ್ಮ ಯೋಜನೆಯಲ್ಲಿ ಸಹೋದ್ಯೋಗಿಗಳ ಜೊತೆ ಕೆಲಸ ಮಾಡುವದರಿಂದ ನೀವು ಬೆಂಬಲ ಪಡೆಯುತ್ತೀರಿ,
ಜೀವನಪೂರ್ತಿ ಜೊತೆಯಾಗಿರುವ ಪ್ರೀತಿಸುವ ಬೆಂಬಲಿಸುವ ಸಂಗಾತಿ ಸಿಗುವಳು, ಕೆಲವೊಮ್ಮೆ ನಾನೇ ಶ್ರೇಷ್ಠ ಎಂಬ ಅಹಂಕಾರ ಬೇಡ,
ಸಂಗಾತಿಯ ಜೊತೆ ಮಿಲನ ಸಂತೋಷವಾಗಿರುವುದು.
ಸಂಗಾತಿ ಜತೆಗೆ ಸರಸ ಸಲ್ಲಾಪ ಮಾಡುವಾಗ ಭಿನ್ನಾಭಿಪ್ರಾಯ ಮೂಡದಂತೆ ನೋಡಿಕೊಳ್ಳಿ. ಮೂಲ ಕಸುಬುದಾರರಿಗೆ ವ್ಯಾಪಾರ- ವ್ಯವಹಾರ ಮಾಡುತ್ತಿರುವವರಿಗೆ ಲಾಭದ ಪ್ರಮಾಣದಲ್ಲಿ ಹೆಚ್ಚಳ ಆಗಲಿದೆ. ಕಾಯಕವೇ ಕೈಲಾಸ ಎಂದು ನಂಬಿರುವ ನಿಮಗೆ ಜವಾಬ್ದಾರಿಯೊಂದು ಹೆಗಲೇರಲಿದೆ. ಕೆಲಸದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ಕಾಣಿಸಿಕೊಳ್ಳಲಿದೆ. ಹಣದ ಒಳಹರಿವು ಉತ್ತಮವಾಗಿದೆ. ಕೆಲಸದ ವಿಚಾರದಲ್ಲಿ ಸಹೋದ್ಯೋಗಿಗಳ ಜೊತೆ ವಾಗ್ವಾದ ಸಂಭವ. ನಿಮ್ಮ ಮದುವೆ ವಿಳಂಬ ಸಾಧ್ಯತೆಯಿದೆ. ಸಾಕಷ್ಟು ಹೋರಾಟದ ನಂತರ ನೀವು ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ಪಡೆಯುತ್ತೀರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ಅರೆಕಾಲಿಕ ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ, ತಂತ್ರಜ್ಞಾನ ಉದ್ಯೋಗಿಗಳಿಗೆ ಕ್ಷೇತ್ರದಲ್ಲಿ ಕೆಲವು ಲಾಭದಾಯಕ ಅವಕಾಶಗಳು ಸಿಗುವವು, ಅತ್ತೆ ಕುಟುಂಬದಿಂದ ಆಸ್ತಿ ಪಡೆಯುವ ಸಾಧ್ಯತೆಗಳಿವೆ, ಸಂಜೆಯ ಸಮಯವನ್ನು ಸಂಗಾತಿಯೊಂದಿಗೆ ಕಳೆಯಲು ಆಗುವುದು,
ದುಡ್ಡಿನ ವಿಚಾರದಲ್ಲಿ ಮನಸ್ತಾಪ ಸಹಜ ಮುಂದುವರೆಯಲಿದೆ. ಪ್ರೇಮಿಗಳ ಮನಸ್ಸು ಚಂಚಲಚಿತ್ತತೆ ಇರುತ್ತದೆ. ಲಕ್ಷ್ಮಿ ತಾಂಡವ ಆದರೆ ಕೈಯಲ್ಲಿ ಹಣ ನಿಲ್ಲುವುದಿಲ್ಲ. ನಿಮಗೆ ಸಂಬಂಧ ಪಡದ ಸಂಗತಿಗಳಿಂದ ನಿಮ್ಮ ಮೇಲೆ ಅಪವಾದ ಬರಲಿದೆ. ಕುಟುಂಬದ ಸಂಬಂಧಿಗಳ ಚುಚ್ಚು ಮಾತುಗಳಿಂದ ಮನಸಿಗೆ ಬೇಸರ ಆಗಲಿದೆ. ದೂರ ಪ್ರಯಾಣ ಬೇಡ. ವಿದೇಶ ಪ್ರವಾಸ ಮಾಡುವ ಮುನ್ನ ಫಲಿತಾಂಶದ ಬಗ್ಗೆ ಮುಂಚಿತವಾಗಿಯೇ ಆಲೋಚಿಸಿದ ಮೇಲೆ ಹೆಜ್ಜೆ ಇಡಿ. ಆಮಿಷಕ್ಕೆ ಒಳಗಾಗಬೇಡಿ. ತಾವು ನೆಲೆಸಿರುವ ಊರಿನಲ್ಲಿಯೇ ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಮದುವೆ ವಿಳಂಬ ಏಕೆ ?ಎಂಬ ಪ್ರಶ್ನೆ ಕಾಡುತ್ತಿದೆ, ಕರೆ ಮಾಡಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಕುಟುಂಬದ ವ್ಯವಹಾರದಲ್ಲಿ ಒಗ್ಗಟ್ಟಿನ ಪ್ರದರ್ಶನ ಲಾಭದ ಪರಿಸ್ಥಿತಿಗಳು ಸೃಷ್ಟಿಯಾಗುತ್ತವೆ, ಕುಟುಂಬ ವರ್ಗದಲ್ಲಿ ಹಠಾತ್ತಾಗಿ ಶುಭಕಾರ್ಯಗಳು ಆಯೋಜಿಸುವ ಬಗ್ಗೆ ಚರ್ಚೆ ನಡೆಯಲಿದೆ, ಜೀವನ ಮಟ್ಟವನ್ನು ಸುಧಾರಿಸಲು ನೀವು ಶಾಶ್ವತ ಯೋಜನೆ ರೂಪಿಸುವಿರಿ,
ದಂಪತಿಗಳಿಗೆ ಸಂತಾನ ಏಕೆ ಆಗುತ್ತಿಲ್ಲ ಎಂಬ ಪ್ರಶ್ನೆ ಕಾಡುತ್ತಿದೆ?
ಮಾತಾಪಿತೃ ಆರೋಗ್ಯದ ಕಡೆ ಹೆಚ್ಚಿನ ನಿಗಾ ವಹಿಸಿ. ನಿಮ್ಮದಲ್ಲದ ತಪ್ಪಿಗ ಶಿಕ್ಷೆ ನುಭವಿಸಬೇಕಾದಿತು, ಇದು ಮಧ್ಯಸ್ಥಿಕೆ ಜನರ ಕುತಂತ್ರ. ದುಡುಕು ಮಹಾ ಕೆಡುಕು ಇದರಿಂದ ಸಾಲದ ಜವಾಬ್ದಾರಿ ಹೊರಬೇಕಾಗುತ್ತದೆ. ಸರ್ಕಾರಿ ಕೆಲಸ ಸೇರುವುದಕ್ಕಾಗಿ ಯಾರಿಂದಲೋ ಸಹಾಯ ನಿರೀಕ್ಷೆ ಮಾಡುತ್ತಿದ್ದಲ್ಲಿ ಅದು ದೊರೆಯುವುದು ಕಷ್ಟವಾಗಲಿದೆ. ಯಾವುದೇ ನಿರೀಕ್ಷೆ ಇಟ್ಟುಕೊಳ್ಳಬೇಡಿ ಏಕೆಂದರೆ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ನಿಮ್ಮ ಯೋಚನೆ ಸರಿಯಾಗಿದೆ ಆದರೆ ನಿಮಗೆ ಮಾನ್ಯತೆ ಇಲ್ಲ.ಯಾವುದು ಹೇಗೋ ಬರುತ್ತದೋ ಹಾಗೇ ಸ್ವೀಕರಿಸಿ ಗುರಿ ಮುಟ್ಟಲು ಹೋರಾಡಿರಿ. ಹಣಕಾಸಿನ ಸಮಸ್ಯೆ ಕಾಡುತ್ತಿದೆಯೇ? ಮದುವೆ ವಿಳಂಬ ಏಕೆ? ಕರೆ ಮಾಡಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಕುಟುಂಬದಲ್ಲಿ ಸಕರಾತ್ಮಕ ವಾತಾವರಣ ಸೃಷ್ಟಿಯಾಗುವುದು, ವಿಶೇಷ ಅತಿಥಿ ನಿಮ್ಮ ಮನೆಗೆ ಆಗಮನ, ಸಂಗಾತಿಯೊಂದಿಗೆ ಸಂಜೆ ಸಮಯ ಕಳೆಯುವಿರಿ,
ನಿಮ್ಮ ಸ್ವಂತ ದುಡಿಮೆಯಿಂದ ವಾಹನ ಖರೀದಿ. ಕೃಷಿ ಉತ್ಪನ್ನ ವ್ಯವಹಾರಗಳಲ್ಲಿ ಬೆಳವಣಿಗೆ ಇದೆ. ಹಣಕಾಸಿನ ವ್ಯವಹಾರ ಸುಗಮವಾಗಲಿದೆ. ಸರ್ಕಾರದ ಕೆಲಸ- ಕಾರ್ಯಗಳಿಗಾಗಿ ಹೋರಾಟ ಮುಂದುವರೆಯಲಿದೆ. ನಿಮ್ಮ ಸಹನೆದಿಂದ ವಿರೋಧಿಗಳು ಒಳಸಂಚು ಮಾಡಲಿದ್ದಾರೆ. ವಿರೋಧಿಗಳು ನಾಶವಾಗಲು ಮಿತಿ ಹಾಕಿಕೊಳ್ಳಿ, ಇಲ್ಲದಿದ್ದಲ್ಲಿ ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಹಣ ಮರಳಿ ಬರಲು ಹರಸಾಹಸ ಪಡುವಿರಿ. ಸಾಲಗಾರರಿಂದ ವೈಷಮ್ಯ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಅನುಭವ ಮೇಲಾಧಿಕಾರಿ ಪಡೆಯುವ ಸಾಧ್ಯತೆ, ವ್ಯಾಪಾರದಲ್ಲಿ ನಿಮ್ಮ ಕೋಪವನ್ನು ನಿಯಂತ್ರಿಸಿ ಇಲ್ಲದಿದ್ದರೆ ಗ್ರಾಹಕರ ಸಂಬಂಧಗಳು ಸ್ಥಗಿತಗೊಳ್ಳುವುದು, ನಿಮ್ಮ ಪ್ರಾಮಾಣಿಕ ಪ್ರಯತ್ನ ಕಠಿಣ ಶ್ರಮ ಶಿಸ್ತುಬದ್ಧದಿಂದ ಆರ್ಥಿಕದಲ್ಲಿ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ನಿಮ್ಮ ಜೀವನಶೈಲಿ ಬದಲಾಯಿಸು ವಿರಿ, ನಿಮ್ಮ ಕೆಲಸದ ಮೌಲ್ಯವನ್ನು ಹೆಚ್ಚಿಸುವ ಬಯಕೆಯಿಂದ ದೂರದ ಸ್ಥಳದ ಭೇಟಿ ಸಂಭವ, ಒಡಹುಟ್ಟಿದವರಿಗೆ ಸಹಾಯ ಮಾಡುವಿರಿ,
ಬಹುದಿನದಿಂದ
ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗಲಿದೆ. ಮದುವೆಗಾಗಿ ಹಣದ ಸಹಾಯ ಕೇಳಲು ಬರುವವರಿದ್ದಾರೆ. ದಾನ- ಧರ್ಮಾದಿ ಕಾರ್ಯಗಳಿಂದ ಮನಸಿಗೆ ನೆಮ್ಮದಿ ದೊರೆಯಲಿದೆ. ದೇವಸ್ಥಾನ ಪ್ರತಿಷ್ಠಾಪನ ದ ಚಿಂತನೆ ಮಾಡುವಿರಿ. ಒಗ್ಗಟ್ಟಿನ ಕುಟುಂಬದ ವಿಚಾರದಲ್ಲಿ ಮೂಗು ತೂರಿಸುತ್ತಿದ್ದಾರೆ ಎಂದು ಬಲವಾಗಿ ಅನಿಸುತ್ತದೆ. ಸೋದರ- ಸೋದರಿಯರ ಜತೆ ಆಸ್ತಿ ವಿಚಾರ ಮಾತನಾಡುವಾಗ ನಾಲಗೆ ಮೇಲೆ ಹಿಡಿತ ಇರಲಿ, ಸಾವಧಾನವಾಗಿ ಬಗೆಹರಿಸಿಕೊಳ್ಳಿ. ವಾಹನ ಓಡಿಸುವಾಗ ಮೊಬೈಲಲ್ಲಿ ಮಾತನಾಡಬೇಡಿ ಇದರಿಂದ ಅಪಘಾತ ಸಂಭವ. ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪರೀಕ್ಷಿಸಿ ವಾಹನ ಚಲಾಯಿಸಿ. ಗಂಡ ಹೆಂಡತಿ ಜೀವನದಲ್ಲಿ ಮಾಧುರ್ಯತೆ ಉಳಿಯುತ್ತದೆ, ಕುಟುಂಬದೊಂದಿಗೆ ಹೊರಗೆ ಹೋಗಲು ಒಂದು ಸಣ್ಣ ಯೋಜನೆ ಮಾಡಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ನೀವು ಹೊಸ ಕೆಲಸವನ್ನು ಪ್ರಾರಂಭಿಸಲು ಬಯಸಿದರೆ ಸಮಯ ನಿಮಗೆ ಅನುಕೂಲಕರವಾಗಿದೆ, ದಂಪತಿಗಳು ಕೆಲಸಕ್ಕಾಗಿ ಬೇರೆ ಊರಿಗೆ ಸ್ಥಾನಪಲ್ಲಟ ಸಾಧ್ಯತೆ,
ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ ಸೃಷ್ಟಿ.
ತಾಯಿಯ ಆರೋಗ್ಯದ ಬಗ್ಗೆ ಗಮನ ವಹಿಸಿ. ವಿದೇಶದಲ್ಲಿ ಕಾರ್ಯ ನಿರ್ವಹಿಸುವವರಿಗೆ ಉದ್ಯೋಗದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಅಪೇಕ್ಷಿತರಿಗೆ ಶುಭ ಸುದ್ದಿ ಕೇಳಿಬರಲಿದ್ದು.ದೇಹದ ತೂಕ ಹೆಚ್ಚಾಗದಂತೆ ಆರೋಗ್ಯದ ಸಮಸ್ಯೆ ಹೆಚ್ಚಾಗಲಿದೆ. ಥೈರಾಯ್ಡ್ ಸಮಸ್ಯೆಯಿಂದ ಎಚ್ಚರಿಕೆ ವಹಿಸಿ. ಗೃಹಪಯೋಗಿ ಕರಣಗಳು ಖರೀದಿಸುವ ಚಿಂತನೆ. ತಂತ್ರಜ್ಞಾನ ಪದವಿ ಹೊಂದಿದವರು ಉದ್ಯೋಗಕ್ಕಾಗಿ ಆಲೋಚನೆ ಮಾಡಲಿದ್ದೀರಿ. ಕುಟುಂಬದೊಂದಿಗೆ ಮನಸ್ತಾಪದಿಂದ ಬೇರೆ ಮನೆ ಮಾಡುವ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ನೀವು ಸೋಮಾರಿತನ ಆಲಸ್ಯ ಜೂಜಾಟ ಬಿಡಲು ಸೂಕ್ತ ದಿನ, ಸಂಜೆ ಸಂಗಾತಿ ಆಗಮನದಿಂದ ಮನಸ್ಸು ಸಂತೋಷ,
ಪ್ರಯತ್ನ ತಕ್ಕಂತೆ ಫಲ ಸಿಗುವುದು,ಹಗಲುಗನಸು ಕಾಣುವುದನ್ನು ಬಿಡಬೇಕು. ನಿಮ್ಮ ಸಾಮರ್ಥ್ಯವನ್ನು ಮೀರಿದ ಹಣಕಾಸು ವ್ಯವಹಾರ ಮೈಮೇಲೆ ಎಳೆದುಕೊಳ್ಳಬೇಡಿ. ಹಿತಶತ್ರುಗಳಿಂದ ಕಿರುಕುಳ ಇರುತ್ತದೆ, ಇದರ ಶಾಶ್ವತ ಪರಿಹಾರಕ್ಕಾಗಿ ಕರೆ ಮಾಡಿರಿ. ವಿರೋಧಿಗಳು ಪ್ರೇಮದಿಂದ ಗೆಲ್ಲುವುದು ಉತ್ತಮ. ಉದರ ಸಂಬಂಧಿಸಿದ ಕಾಯಿಲೆ ಉಳ್ಳವರು ಆಹಾರ ಪಥ್ಯದಲ್ಲಿ ಕಡ್ಡಾಯವಾಗಿ ವೈದ್ಯರ ಸಲಹೆಯನ್ನು ಪಾಲಿಸಿ. ಮೇಲಧಿಕಾರಿಗಳ ಜತೆಗೆ ಮಾತುಕತೆ ಆಡುವಾಗ ವಿನಮ್ರತೆ ತುಂಬಿರಲಿ, ಇದು ಮುಂದಿನ ದಿನ ಪ್ರಮೋಷನ್ ಭಾಗ್ಯ ನಿಮ್ಮದಾಗಲಿದೆ. ಲೇವಾದೇವಿ ಕ್ಷೇತ್ರದಲ್ಲಿ ಸಂಪೂರ್ಣ ಸುಧಾರಣೆ, ಸೌಂದರ್ಯ ಲೇಪನ ಮಾಡುವವರಿಗೆ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಕೆಲಸದ ಕ್ಷೇತ್ರದಲ್ಲಿ ಸಕರಾತ್ಮಕ ಬದಲಾವಣೆ ಲಾಭದ ಹೆಜ್ಜೆ, ನಿಮ್ಮ ಉದ್ಯೋಗದಲ್ಲಿನ ಅನುಭವ ಸ್ವಲ್ಪ ಸಮಯದಲ್ಲಿ ಜನಪ್ರಿಯರಾಗುವಿರಿ,
ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳು ನಿಮ್ಮ ಹತ್ತಿರ ಇರಲಿ,ವಾಹನ ಚಾಲನೆ ವೇಳೆ ಎಚ್ಚರಿಕೆಯಿಂದ ಇರಬೇಕು. ನಿಮ್ಮ ಅಜಾಗೃಕತೆಯಿಂದ ಬೆಲೆಬಾಳುವ ವಸ್ತುಗಳು ಕಳೆದುಕೊಳ್ಳುವ ಸಂಭವ. ನಿಮ್ಮ ಅತಿಯಾದ ಕೋಪ ನಡವಳಿಕೆಯಿಂದ ಆಪ್ತರ ಜತೆಗೆ ಮನಸ್ತಾಪ ಆಗಬಹುದು. ಹಣಕಾಸು ವಿಚಾರದಲ್ಲಿ ಸಮತೋಲನ ಕಾಪಾಡಿಕೊಳ್ಳಿ. ನಿಮ್ಮ ಸಂಗಾತಿ ಜೊತೆ ಭಾವನಾತ್ಮಕವಾದ ವಿಚಾರದಲ್ಲಿ ಸೂಕ್ತವಾದ ತೀರ್ಮಾನವನ್ನು ತೆಗೆದುಕೊಳ್ಳಿ. ವ್ಯವಹಾರದಲ್ಲಿ ಮಾಡಿದ ಹಳೆಯ ಯೋಜನೆಗಳು ಪ್ರಯೋಜನ ಪಡೆಯುವವು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ನಿಮ್ಮ ದಾಖಲಾತಿಗಳು ಗೌಪ್ಯತೆಯನ್ನು ಕಾಪಾಡಿಕೊಳ್ಳಿ ಇಲ್ಲದಿದ್ದರೆ ನೀವು ತೊಂದರೆ ಅನುಭವಿಸಬೇಕಾಗುತ್ತದೆ, ನೀವು ಇಂದು ಕುಟುಂಬದಲ್ಲಿ ಸಿಹಿಸುದ್ದಿ ಕೇಳುವಿರಿ, ಅರೆಕಾಲಿಕ ಉದ್ಯೋಗಿಗಳಿಗೆ ನಿರಾಶದಾಯಕ ಆಲೋಚನೆಗಳು ಮನಸ್ಸಿಗೆ ಬರಲು ಬಿಡಬೇಡಿ,ಲೇವಾದೇವಿಗಾರರರಿಗೆ ಸ್ವಲ್ಪಮಟ್ಟಿಗೆ ನೆಮ್ಮದಿ ಸಿಗಲಿದೆ.
ಹಣದ ಬಾಕಿ ಬರಬೇಕಾದಲ್ಲಿ ಹೆಚ್ಚು ಶ್ರಮ ಹಾಕಿ ಪ್ರಯತ್ನಿಸಿ. ದೀರ್ಘಾವಧಿ ಹೂಡಿಕೆ ಬೇಡ. ಹಿರಿಯರಲ್ಲಿ ದಯಾ- ದಾಕ್ಷಿಣ್ಯ ತೋರಿಸಿ, ಮಾತಿನಲ್ಲಿ ಸೌಜನ್ಯ ಇರಲಿ. ಯಾರದೋ ಮೇಲಿನ ಸಿಟ್ಟು ಮತ್ಯಾರ ಮೇಲೋ ತೋರಿಸಬೇಡಿ, ಇದರಿಂದ ತುಂಬಾ ಕಷ್ಟ ಅನುಭವಿಸಬೇಕಾದಿತು. ಪ್ರೇಯಸಿ ಜೊತೆ ತುಂಬಾ ಸೌಜನ್ಯವಾಗಿ ವರ್ತಿಸಿ. ಅವರು ತುಂಬಾ ಮೃದು ಸ್ವಭಾವದವರು. ದಿನನಿತ್ಯದ ವ್ಯಾಪಾರಿಗಳಿಗೆ ಧನಲಾಭ, ಊರಿಂದ ಊರಿಗೆ ಹೋಗುವ ಅಲೆಮಾರಿ ವ್ಯಾಪಾರಿಗಳಿಗೆ ಧನಲಾಭವಾಗುವುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ವ್ಯವಹಾರ ವಿಷಯಗಳಲ್ಲಿ ಅಡಚಣೆಗಳ ಸಂಭವ, ಮಿತ್ರವರ್ಗದಿಂದ ರಾಜಿ ಮೂಲಕ ಶತ್ರುಗಳು ದೂರ ಸರಿಯುವರು,
ತಂತ್ರಜ್ಞಾನ ಪದವಿ ಓದಿದವರಿಗೆ ಬೇಡಿಕೆ ಹೆಚ್ಚಾಗಲಿದೆ, ಎಲ್ಲಾ ದಾಖಲೆಗಳು ಭದ್ರವಾಗಿ ಜೋಡಿಸಿ.ಉದ್ಯೋಗಸ್ಥರಿಗೆ ಪ್ರಾಮುಖ್ಯ ಹೆಚ್ಚಾಗಲಿದೆ. ಪ್ರೇಯಸಿ ಜೊತೆ ರುಚಿಕಟ್ಟಾದ ಊಟ- ತಿಂಡಿಯನ್ನು ಸವಿಯಲಿದ್ದೀರಿ. ದಂಪತಿಗಳಿಗೆ ಸಂಬಂಧಿಕರಿಂದ ಔತಣಕೂಟಕ್ಕೆ ಆಹ್ವಾನ ಬರಲಿದೆ. ದೇವತಾರಾಧನೆಗೆ ಕುಟುಂಬ ಸಮೇತ ಭಾಗವಹಿಸುವಿರಿ. ಕುಟುಂಬದೊಳಗೆ ಮದುವೆ ವಿಚಾರ ಪ್ರಸ್ತಾವ ಆಗಲಿದೆ. ದಂಪತಿ ಮಧ್ಯೆ ಸಣ್ಣ- ಪುಟ್ಟ ಭಿನ್ನಾಭಿಪ್ರಾಯ ಮಧ್ಯಸ್ಥಿಕೆ ಜನರಿಂದ ಕಾಣಿಸಿಕೊಳ್ಳಬಹುದು. ಅನುಮಾನಕ್ಕೆ ಕುಟುಂಬದಲ್ಲಿ ಅಶಾಂತಿ. ಮದುವೆ ವಿಳಂಬವೇಕೆ? ಹಣಕಾಸಿನಲ್ಲಿ ತೊಂದರೆಯೇ? ಕರೆ ಮಾಡಿ. ಕುದುರೆ ವ್ಯಾಪಾರಸ್ಥರಿಗೆ ಧನಲಾಭವಿದೆ, ನಿಮಗೆ ದೊಡ್ಡ ಅಧಿಕಾರಿಗಳ ಆಪ್ತತೆಯಿಂದ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
Dvgsuddi.com is a live Kannada news portal. Kannada news online. political, Informative, Education, job, local (davangere), crime, agriculture, Sports News in Kannada. ಡಿವಿಜಿಸುದ್ದಿ. ಕಾಂ ಆನ್ ಲೈನ್ ನ್ಯೂಸ್ ಪೋರ್ಟಲ್ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಜೊತೆ ಕೃಷಿ, ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com