Connect with us

Dvgsuddi Kannada | online news portal | Kannada news online

ಗುರುವಾರ ರಾಶಿ ಭವಿಷ್ಯ

ಪ್ರಮುಖ ಸುದ್ದಿ

ಗುರುವಾರ ರಾಶಿ ಭವಿಷ್ಯ

  • ಈ ರಾಶಿಯವರು ಧನ ಸಂಪತ್ತಿನಿಂದ ಸಮೃದ್ಧಿ ಜೀವನ!
    ಗುರುವಾರ ರಾಶಿ ಭವಿಷ್ಯ-ಮಾರ್ಚ್ -25,2021
  • ಆಮಲಕೀ ಏಕಾದಶಿ
    ಸೂರ್ಯೋದಯ: 06:19 AM, ಸೂರ್ಯಸ್ತ: 06:29 PM
  • ಶಾರ್ವರೀ ನಾಮ ಸಂವತ್ಸರ,
    ಫಾಲ್ಗುಣ ಮಾಸ, ಶಿಶಿರ ಋತು, ಉತ್ತರಾಯಣ, ಶುಕ್ಲ ಪಕ್ಷ,
  • ತಿಥಿ: ಏಕಾದಶೀ ( 09:47 )
    ನಕ್ಷತ್ರ: ಆಶ್ಲೇಷ ( 22:48 )
    ಯೋಗ: ಸುಕರ್ಮ ( 10:02 )
    ಕರಣ: ವಿಷ್ಟಿ ( 09:47 )
    ಬವ ( 21:10 )
  • ರಾಹು ಕಾಲ: 01:30 – 03:00
    ಯಮಗಂಡ: 06:00 – 07:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ: ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಕೆಲಸ ಬದಲಾವಣೆ ಸಾಧ್ಯತೆ ಮತ್ತು ಕೆಲವರಿಗೆ ಹೊಸ ಉದ್ಯೋಗ ಸಿಗುವುದು, ನಿಮ್ಮ ಆರ್ಥಿಕ ಸ್ಥಿತಿ ಚೇತರಿಕೆ, ಅಲ್ಲಿ ಹೊಸ ನಿವೇಶನ ಖರೀದಿಸುವ ಸಾಧ್ಯತೆ, ಹೆಚ್ಚುವರಿ ಹಣ ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಮಾಡುವ ನಿರ್ಧಾರ, ಗುತ್ತಿಗೆದಾರರ ಬಾಕಿ ಮೊತ್ತ ಕೈಸೇರುವುದು, ಪಾಲುದಾರಿಕೆ ವ್ಯವಹಾರಗಳಲ್ಲಿ ಗೊಂದಲ ಉಂಟಾಗಬಹುದು, ನಿಮ್ಮ ಪ್ರೀತಿ ಸಂಗಾತಿ ಜೊತೆ ಹಂಚಿಕೊಂಡರೆ ಇಂದು ನಿಮ್ಮ ಪ್ರಿಯತಮೆ ದೇವ ಸ್ವರೂಪ, ಹೊಸ ಯೋಜನೆ ಪ್ರಾರಂಭದ ಚಿಂತನೆ, ಬಿಡುವಿನ ಸಮಯದಲ್ಲಿ ಪಾರ್ಟ್ ಟೈಮ್ ಜಾಬ್ ಸಿಗುವ ಸಂಭವ, ವಾಹನ ಸವಾರಿಯಿಂದ ಅಪಘಾತ ಸಂಭವ, ನಿಮ್ಮ ಮದುವೆಗೆ ಸಂಬಂಧಿಸಿದಂತೆ ಪೂರ್ವ ತಯಾರಿ,
ಹೊಸ ವಾಹನ ಖರೀದಿಸುವಿರಿ, ಆಸ್ತಿ ಮಾರಾಟದ ಗೊಂದಲ ನಿವಾರಣೆ, ಸಾಲದಿಂದ ಮುಕ್ತಿ, ನಿಮ್ಮ ಅದೃಷ್ಟ ಕೈಹಿಡಿಯಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ಮಾನಸಿಕ ಒತ್ತಡ ಹೆಚ್ಚಾಗಲಿದೆ, ಸಹೋದ್ಯೋಗಿಗಳ ಜೊತೆ ವ್ಯವಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಮಾತಾಪಿತೃ ಜೊತೆ ಭಿನ್ನಾಭಿಪ್ರಾಯ, ಲವ್ ಲೈಫ್ ವಿವಾದಾತ್ಮಕ ಮಾತುಕತೆಗಳು, ರಹಸ್ಯ ಶತ್ರುಗಳು ಮತ್ತು ಅಸೂಯೆ ಪಟ್ಟ ಜನರ ಬಗ್ಗೆ ಜಾಗೃತಿ ವಹಿಸಿ, ಆಪ್ತತೆಯಿಂದ ದೊಡ್ಡ ಅಧಿಕಾರ ಪ್ರಾಪ್ತಿ, ರಾಜಕಾರಣಿಗಳಿಗೆ ಕೆಲವು ಪಕ್ಷದಿಂದ ಬೆಂಬಲ ಸಂಭವ, ಸ್ನೇಹಿತರ ಜೊತೆ ಹಾಸ್ಯ ಹೆಚ್ಚಾಗಿ ಜಗಳ ಸಂಭವ, ಸಮಯದ ಸದುಪಯೋಗದಿಂದ ಉದ್ಯೋಗ ಪ್ರಾಪ್ತಿ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳ ಅದೃಷ್ಟವು ಒಳ್ಳೆದಾಗಲಿದೆ, ಪ್ರೇಮಿಗಳ ಜೀವನದಲ್ಲಿ ಹೊಸ ಯುಗ ಆರಂಭ, ಪ್ರೇಮಿಗಳ ಕುಟುಂಬ ಸಂಬಂಧಗಳು ಬಲಗೊಳ್ಳುತ್ತವೆ, ರಿಯಲ್ ಎಸ್ಟೇಟ್ ಗೆ ಮಾಡಿರುವ ಹೂಡಿಕೆ ಪ್ರಯೋಜನ ಪಡೆಯುತ್ತಿವೆ, ವ್ಯಾಪಾರಸ್ಥರ ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ, ಉದ್ಯೋಗ ಗಿಟ್ಟಿಸುವಲ್ಲಿ ಯಶಸ್ಸು, ನಗರ ಪ್ರದೇಶದಲ್ಲಿ ಫ್ಲಾಟ್ ಖರೀದಿ ಸಾಧ್ಯತೆ, ವಿವಾಹ ಮೇಳ ಕೂಡಿಬರಲಿದೆ, ಸಂತಾನ ಅಪೇಕ್ಷಾ ಯಶಸ್ಸು, ಸಾಲದಿಂದ ಋಣಮುಕ್ತಿ ಹತ್ತಿರ ದಿನದಲಿವೆ, ಆರೋಗ್ಯ ಸುಧಾರಣೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ವ್ಯವಹಾರದ ವಿಷಯಗಳಲ್ಲಿ ಅಡಚನೆಗಳು ದೂರವಾಗುವುದು, ಹೊಸ ಒಪ್ಪಂದ ಅನುಮೋದನೆ, ಸಣ್ಣ ಸಂತೆ ವ್ಯಾಪಾರ ಪ್ರವಾಸವು ಲಾಭದಾಯಕ, ತಂದೆಯ ಸಹಾಯದಿಂದ ಆಸ್ತಿ ತೊಂದರೆ ಬಗೆಹರಿಯಲಿದೆ, ಮಹಿಳೆಯರು ಯೋಚಿಸಿರುವ ಯೋಜನೆಗಳು ಯಶಸ್ವಿ, ರಾಜಕಾರಣಿಗಳಿಗೆ ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ನಿಮ್ಮ ಗೌರವ ಹೆಚ್ಚಾಗಲಿದೆ, ಹಿತೈಷಿಗಳ ಬಗ್ಗೆ ಜಾಗ್ರತೆ ಇರಲಿ, ಕುರಿ ಮೇಕೆ ವ್ಯಾಪಾರದ ವ್ಯವಹಾರಗಳಲ್ಲಿ ಲಾಭ, ಸಂಜೆಯೊಳಗೆ ಒಳ್ಳೆಯ ಸುದ್ದಿ ಸ್ವೀಕರಿಸುವರು, ಕಾಮದ ಆಸೆ ಮೇಲೆ ನಿಯಂತ್ರಣ ಇಟ್ಟುಕೊಳ್ಳಿ, ಹೊಸ ಹೋಟೆಲ್ ಪ್ರಾರಂಭ ಮಾಡಿ ಲಾಭ ಗಳಿಸುವಿರಿ, ಸಾಲ ನೀಡಿದ ಹಣ ಇಂದು ಕಷ್ಟದಿಂದ ಪಡೆಯುವಿರಿ, ಸಂಜೆಯ ಸಮಯದಲ್ಲಿ ಸಂಗಾತಿಯೊಂದಿಗೆ ಮಂಗಳಕಾರ್ಯಕ್ಕೆ ಭೇಟಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ಸರಕಾರಿ ಉದ್ಯೋಗಿಗಳು ಕಾರ್ಯಗಳಲ್ಲಿ ಗೌಪ್ಯತೆ ಕಾಪಾಡಿಕೊಳ್ಳಿ, ಇಲ್ಲದಿದ್ದರೆ ಉದ್ಯೋಗದಲ್ಲಿ ತೊಂದರೆ, ವಿವಾಹ ಕಾರ್ಯಗಳಲ್ಲಿ ಕೆಲವು ಅಡತಡೆಗಳು ಉಂಟಾಗಬಹುದು, ಪ್ರಭಾವಶಾಲಿ ವ್ಯಕ್ತಿಯ ನೀವು ಮಾಡುವ ಕೆಲಸ ವ್ಯವಾರ ಕ್ಷೇತ್ರದಲ್ಲಿ ಒತ್ತಡ ತರಲಿದೆ, ಉದ್ಯೋಗ ಬದಲಾಯಿಸುವ ಸಾಧ್ಯತೆ, ದಿನಸಿ ಅಂಗಡಿ ಹಾರ್ಡ್ವೇರ್ ಪ್ರಾರಂಭ ಮಾಡಿ ಲಾಭ ಗಳಿಸುವಿರಿ, ಅಧಿಕಾರಿ ಜೊತೆ ಮಾತಿನ ಚಕಮಕಿ ಸಂಭವ, ಆಸ್ತಿ ವಿಚಾರಕ್ಕಾಗಿ ಜಗಳ ಮತ್ತು ತೊಂದರೆ ಬರುವ ಸಂಭವ, ಇಂದು ನೀವು ಸಂತಾನದ ಸಿಹಿಸುದ್ದಿ ಕೇಳುವಿರಿ, ಹೊಸ ಉದ್ಯಮ ಪ್ರಾರಂಭ ಮಾಡಲು ಸಮಯ ತುಂಬಾ ಅನುಕೂಲಕರವಾಗಿದೆ, ಹಳೆಯ ಯೋಜನೆಗಳು ಮರುಚಾಲನೆ, ದುಶ್ಚಟಗಳನ್ನು ತ್ಯಜಿಸಿ, ನಿಮಗೆ ಶುಭವಾಗಲಿ, ಕೆಲವರಿಗೆ ಆರೋಗ್ಯದಲ್ಲಿ ನರದೌರ್ಬಲ್ಯ, ಹೊಸ ಜನಪ್ರತಿನಿಧಿಗಳು ಬುದ್ದಿವಂತಿಕೆಯಿಂದ ಮಾತ್ರ ವಿರೋಧಿಗಳನ್ನು ಸೋಲಿಸಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ಉದ್ಯೋಗದಲ್ಲಿ ಅನಾನುಕೂಲ, ಉದ್ಯೋಗಸ್ಥ ಮಹಿಳೆಯರಿಗೆ ಮ್ಯಾನೇಜರ್ ಇಂದ ಕಿರುಕುಳ, ಪ್ರಮೋಷನ್ ಪಡೆಯುವುದಕ್ಕಾಗಿ ಹಣ ನೀಡುವ ಸಾಧ್ಯತೆ, ಕೃಷಿಕರಿಗೆ ಸರ್ಕಾರದಿಂದ ಧನಲಾಭ, ಕೃಷಿಕರು ಬೆಳೆದ ವಾಣಿಜ್ಯ ಬೆಳೆಗೆ ಉತ್ತಮ ಬೆಲೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವಿರಿ, ಸಂಗಾತಿಗೆ ಮಾನಸಿಕ ಅಸಮಾಧಾನ, ಉದ್ಯೋಗ ಕ್ಷೇತ್ರದಲ್ಲಿ ಭಯ, ಕುಟುಂಬದವರ ಜೊತೆ ಭಿನ್ನಾಭಿಪ್ರಾಯ, ಆರೋಗ್ಯದಲ್ಲಿ ಏರುಪೇರು, ಮನಸ್ಸು ಚಂಚಲ, ತಲೆ ಸಿಡಿತ, ಹಣಕಾಸಿನ ತೊಂದರೆಯಿಂದ ಗೋಳಾಟ, ವ್ಯಾಪಾರದಲ್ಲಿ ನಷ್ಟ, ನಂಬಿದ ಮಹಿಳೆಯಿಂದ ಮನಸ್ತಾಪ, ದಿನಗೂಲಿ ನೌಕರರು ಆತಂಕ ಬೇಡ, ಶುಭವಾಗಲಿದೆ, ಕೆಲವರಿಗೆ ಉದ್ಯೋಗದಿಂದ ಉಚ್ಛಾಟನೆ, ಪ್ರೇಮಿಗಳಿಬ್ಬರು ಭಿನ್ನಾಭಿಪ್ರಾಯ, ಉದ್ಯಮದ ಮಾಲಕರ ಮೇಲೆ ನಂಬಿಕೆ ಇಟ್ಟು ಕೆಲಸ ಮಾಡಿ ಮುಂದೆ ನಿಮಗೆ ಒಳ್ಳೆದಾಗಲಿದೆ, ಕಂಕಣ ಬಲ ಕೂಡಿ ಬರುವ ಸಾಧ್ಯತೆ, ದಂಪತಿಗಳಿಗೆ ಸಂತಾನಭಾಗ್ಯ, ಕಟ್ಟಡದ ಕಾಮಗಾರಿ ಪೂರ್ಣಗೊಳ್ಳಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಮಿತ್ರರಿಂದ ಸಹಕಾರ, ಸಂಗಾತಿಯ ಕುಟುಂಬದಿಂದ ಮದುವೆ ಕಾರ್ಯ ಸಹಕಾರ, ನವದಂಪತಿಗಳ ಅನ್ಯೂನತೆ ಕೊರತೆ, ಕ್ರೀಡಾಪಟುಗಳಿಗೆ ಬೇಡಿಕೆ ಹೆಚ್ಚಾಗಲಿದೆ, ಶತ್ರುಗಳಿಂದ ಮೌನವೃತ, ಉದ್ಯೋಗ ಹುಡುಕಾಟ ಮಾಡುವವರಿಗೆ ಅದೃಷ್ಟ ಕೈಹಿಡಿಯಲಿದೆ, ದಾಂಪತ್ಯದಲ್ಲಿ ಗುಟ್ಟಿರಲಿ, ನಿಮ್ಮ ಲೆಕ್ಕಚಾರದಲ್ಲಿ ಮನೆ ನಿರ್ಮಾಣ, ವ್ಯಾಪಾರಸ್ಥರಿಗೆ ಹಾಗೂ ಉದ್ಯೋಗಿಗಳಿಗೆ ಹೆಚ್ಚಿನ ಧನ ಸಂಗ್ರಹವಾಗಲಿದೆ, ಮಕ್ಕಳು ಉದ್ಯೋಗದಲ್ಲಿ ಪ್ರಗತಿ ಕಾಣುವುದು, ಸರ್ಕಾರಿ ಅಧಿಕಾರಿಗಳಿಗೆ ವಿಲೇವಾರಿಯಲ್ಲಿ ಒತ್ತಡ ಕಂಡುಬರುವ ಸಾಧ್ಯತೆ ಇದೆ, ರಾಜಕೀಯ ಪ್ರವೃತ್ತಿ ಹೊಂದಿದವರಿಗೆ ಮನಸ್ಸಿಗೆ ನೆಮ್ಮದಿ ಸಿಗಲಿದೆ, ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಹೊರದೇಶ ಹೊರಡುವ ಸಾಧ್ಯತೆ, “ಕೈ ಕೆಸರಾದರೆ ಬಾಯಿ ಮೊಸರು” ಎಂಬ ನಾಣ್ಣುಡಿಯಂತೆ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರಕಲಿದೆ, ಅತಿ ಪ್ರವಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ, ವ್ಯಾಪಾರಸ್ಥರಿಗೆ ಒಳ್ಳೆಯ ಆರ್ಥಿಕ ಪ್ರಗತಿ ತೋರಿ ಬರಲಿದೆ, ನವದಂಪತಿಗಳ ಸಂತೃಪ್ತಿ ಜೀವನ, ರಿಯಲ್ ಎಸ್ಟೇಟ್ ಉದ್ದಿಮೆದಾರರಿಗೆ ಒಳ್ಳೆಯ ಧನ ಲಾಭ, ದಲ್ಲಾಳಿಗಳಿಗೆ ಧನ ನಷ್ಟ, ಪ್ರೇಮಿಗಳಿಗೆ ಸೂಚನೆ ಪ್ರೀತಿ ಸ್ನೇಹ ಸೌಹಾರ್ಧದಿಂದ ಬೆರೆಯಿರಿ, ಮದುವೆ ಅಡಚಣೆ ದೂರವಾಗಲಿದೆ, ಅವಿವಾಹಿತರಿಗೆ ವೈವಾಹಿಕ ಭಾಗ್ಯ ಹೊಸ ಸಂಬಂಧಗಳು ಬರಲಿವೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ:ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ:ಖಾಸಗಿ ಶಾಲೆಯ ಮಹಿಳಾ ಶಿಕ್ಷಕಿಯರಿಗೆ ಉದ್ಯೋಗದಲ್ಲಿ ಖಾಯಂ ಆಗುವ ಆಡಳಿತ ವರ್ಗದಿಂದ ಹಸಿರು ನಿಶಾನೆ. ಅತಿಥಿ ಉಪನ್ಯಾಸಕರು ಆಡಳಿತವರ್ಗದ ಜೊತೆ ಸಹಕರಿಸುವುದು ಉತ್ತಮ. ಹೊಸ ಗೃಹ ಉಪಯೋಗಿಕರಣಗಳು ಖರೀದಿಸುವಿರಿ. ಬೆಲೆಬಾಳುವ ವಜ್ರ ವೈಡೂರ್ಯ ಬಂಗಾರ ಆಭರಣಗಳು ಖರೀದಿಸುವಿರಿ. ಹೊಸ ವಾಹನ ಖರೀದಿಸುವಿರಿ. ನಿವೇಶನ ಖರೀದಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಒಳಿತು. ರಿಯಲ್ ಎಸ್ಟೇಟ್ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಆರ್ಥಿಕ ಸಂಕಷ್ಟ ಪರಿಹಾರ ಆಗಲಿದೆ. ಹೊಸ ಜಮೀನು ಖರೀದಿಸುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ನಿವೇಶನ ಅಥವಾ ಜಮೀನು ಖರೀದಿಸುವಿರಿ, ಹೊಸ ಕಂಪನಿ ಪ್ರಾರಂಭದ ಚಿಂತನೆ ಮಾಡುವಿರಿ. ಮದುವೆ ಕಾರ್ಯ ಅಡತಡೆ ನಿವಾರಣೆ. ಪ್ರೇಮಿಗಳಿಬ್ಬರ ಮದುವೆ ಹಿರಿಯರ ಮಾರ್ಗದರ್ಶನದಲ್ಲಿ ವಿವಾಹ ನೋಂದಣಿ ಕಚೇರಿಯಲ್ಲಿ ನೆರವೇರುವುದು. ನವದಂಪತಿಗಳಿಗೆ ಸಂತಾನ ಅಪೇಕ್ಷೆ. ನಿಮ್ಮ ಕುಟುಂಬದಲ್ಲಿ ಹೊಸ ಸದಸ್ಯರ ಸೇರ್ಪಡೆ. ಎಲ್ಲಾ ದಾಯಾದಿಗಳ ವೈರಾಗ್ಯ ಮಾಯವಾಗಿ ಒಂದಾಗಿ ಔತಣಕೂಟ ಏರ್ಪಡಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸು ರಾಶಿ:ಎರಡನೇ ವಿವಾಹ ಕಾರ್ಯ ಮಾಡಲಿಚ್ಚೆಉಳ್ಳವರು ಅಡತಡೆ ಸಂಭವ, ಉದ್ಯೋಗ ಸಂದರ್ಶನ ಕಾಯುತ್ತಿದ್ದೀರಿ,ನಿಮ್ಮ ವ್ಯಾಪಾರ ವಿಸ್ತರಣೆಯಾಗಲಿದೆ, ಇದರಿಂದ ಲಾಭ ಸಿಗಲಿದೆ, ಸ್ನೇಹಿತರ ಸಹಾಯ ದೊರೆಯಲಿದೆ, ಮುನಿಸಿಕೊಂಡಿರುವ ಸಂಗಾತಿಯ ಭೇಟಿಯಾಗುವ ಸಂಭವ, ಹೊಸ ಒಪ್ಪಂದಕ್ಕೆ ಸಹಿ ಮಾಡುವಿರಿ, ಆಕಸ್ಮಿಕ ಆರೋಗ್ಯದಲ್ಲಿ ತೊಂದರೆ ಸಂಭವ, ಶಿಕ್ಷಕರ ಸೃಜನಶೀಲ ವಿಚಾರಗಳು ಪ್ರಯೋಜನ ಪಡೆಯುತ್ತಿವೆ, ಕೆಲವರಿಗೆ ಪತ್ನಿಯ ದುರಹಂಕಾರ ಎದುರಿಸುವಿರಿ, ಬೇರೆಯವರಿಗೆ ಜಾಮೀನ್ ಆಗಿ ನೀಡಿರುವ ಹಣಕ್ಕೆ ನಿಮಗೆ ತೊಂದರೆ ಉಂಟುಮಾಡಬಹುದು, ಪ್ರೇಮದ ಸಂಗಾತಿ ಯಿಂದಾಗಿ ಅದೃಷ್ಟ, ಸಹೋದರ ಸಹೋದರಿಯರು ಆಸ್ತಿ ಮರು ಪಾಲು ಕೇಳುವ ಸಂಭವ, ಸಾಹಿತಿಗಳಿಗೆ ಗೌರವ ಸಿಗುತ್ತದೆ, ಪೋಷಕರು ನಿಮ್ಮ ವ್ಯಾಪಾರದಲ್ಲಿ ಧನಸಹಾಯ ಮಾಡಲಿದ್ದಾರೆ, ಕೆಲವರಿಗೆ ಬೆನ್ನು ಸೊಂಟ ಕುತ್ತಿಗೆ ಪಿತ್ತಜನಕಾಂಗ ಸಮಸ್ಯೆ ಕಾಣಬಹುದು, ಉದ್ಯೋಗದ ಮೇಲೆ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಬರಬಹುದು, ಪ್ರೇಮಿಗಳ ಎರಡು ಕುಟುಂಬ ಸಂಬಂಧಗಳು ಗಾಢವಾಗುತ್ತವೆ, ಕೆಲವು ಪ್ರೇಮಿಗಳು ಅಂತರ್ಜಾತಿ ಸಮಸ್ಯೆ ಎದುರಿಸಬೇಕಾಗುವುದು, ಮಕ್ಕಳ ಆರೋಗ್ಯ ಚಿಂತೆ ಉಂಟುಮಾಡಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತ ಲಾಭ ದೊರೆಯಲಿದೆ, ರಾಜಕಾರಣಿಗಳಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ಹಾಗೂ ಹಣಕಾಸಿನ ಅನುಕೂಲತೆಗಳು ದೊರೆಯಲಿದೆ, ಉನ್ನತ ಪದವಿ ಆಶಾಕಿರಣ ಕಿರಣ ಮೂಡಿಬರಲಿದೆ, ಪತ್ನಿಯ ಬಂಧುಗಳಿಂದ ಉತ್ತಮ ಸಹಕಾರ ದೊರಕಲಿದೆ, ದೀರ್ಘಕಾಲದ ಚಿಂತಿಸುತ್ತಿರುವ ಕಾಯಿಲೆ ಇಂದು ಶಸ್ತ್ರಚಿಕಿತ್ಸೆ ಬಗ್ಗೆ ವೈದ್ಯರ ಬಳಿ ಚರ್ಚೆ, ವ್ಯಾಪಾರಸ್ಥರು ಗ್ರಾಹಕರೊಡನೆ ಸಮಾಧಾನಚಿತ್ತದಿಂದ ವ್ಯವಹರಿಸುವುದು ಉತ್ತಮ, ಇದು ಲಾಭ ತರಲಿದೆ, ಹೊಸ ಉದ್ಯಮ ಕಾರ್ಯರೂಪಕ್ಕೆ ಬರಲಿದೆ, ಮಹಿಳೆಯರ ಆರೋಗ್ಯದಲ್ಲಿ ವ್ಯತ್ಯಾಸ ಸಾಧ್ಯತೆ, ಗರ್ಭದೋಷ ಕಾಣುವುದು, ಕಿರಣಿ, ವಸ್ತ್ರ ಸ್ಟೇಷನರಿ ಬೇಕರಿ ಹೋಟೆಲ್ ವ್ಯಾಪಾರದಲ್ಲಿ ಲಾಭ, ಶಿಕ್ಷಕರ ಪಾಲಿನ ಕೆಲಸಕಾರ್ಯಗಳು ಸರಾಗವಾಗಿ ನಿರ್ವಹಣೆ ಯಾಗಲಿದೆ, ವಾಹನ ಚಾಲನೆ ಮಾಡುವಾಗ ಜಾಗ್ರತೆಯಿಂದಿರಿ, ಅಳಿಯನ ನಡವಳಿಕೆ ಬಗ್ಗೆ ಚಿಂತನೆ, ಭೂ ವ್ಯವಹಾರಕ್ಕೆ ಸಂಬಂಧಿಸಿದ ಆರ್ಥಿಕ ಸ್ಥಿರತೆ ಯಿಂದಾಗಿ ನೆಮ್ಮದಿ, ಸಹೋದ್ಯೋಗಿಗಳ ಮತ್ತು ನೆರೆಹೊರೆಯವರೊಂದಿಗೆ ಮಧುರ ಬಾಂಧವ್ಯ, ವಿದೇಶದಲ್ಲಿರುವ ಕುಟುಂಬದಿಂದ ಶುಭವಾರ್ತೆ, ಶೀಘ್ರ ಸಂತಾನ ಪ್ರಾಪ್ತಿಯಾಗಲಿದೆ, ವೈವಾಹಿಕ ಜೀವನ ಮಧುರವಾಗಲಿದೆ, ನಿಮ್ಮ ಉದ್ಯೋಗದಲ್ಲಿ ಒಳ್ಳೆಯ ಗಳಿಸುವಿರಿ, ಕೆಲಉದ್ಯೋಗಿಗಳಿಗೆ ದೂರದ ಊರಿಗೆ ವರ್ಗಾವಣೆ ಸಾಧ್ಯತೆ, ಮನೆ ನಿರ್ಮಾಣಕ್ಕಾಗಿ ಸಾಲ ಪಡೆಯುವಿರಿ, ಅಣ್ಣನ ಸಹಕಾರದಿಂದ ಧನಸಹಾಯ, ಆಸ್ತಿಯ ವಿಚಾರ ಸೋದರರೊಡನೆ ಮತ್ತು ಸಹೋದರಿರೊಡನೆ ಚರ್ಚೆ ಮಾಡುವಿರಿ, ಹಳೆಯ ಸಂಗಾತಿಯಿಂದ ಮಾನಸಿಕ ನೆಮ್ಮದಿ ಕದಡುವ ಪ್ರಸಂಗ ಎದುರಾದೀತು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ:ಚಿಂತಿತ ಕೆಲಸಗಳು ಪ್ರಾರಂಭ ಮಾಡಲು ಸೂಕ್ತ ಸಮಯ, ಆಸ್ತಿಗೆ ಸಂಬಂಧಿಸಿದ ಕೋರ್ಟ್ ಕಚೇರಿ ವ್ಯವಹಾರಗಳು ನಿಮ್ಮ ಪರವಾಗಿ ಯಶಸ್ಸು, ನಿಮ್ಮ ಹೂಡಿಕೆ ಮಾಡಿರುವ ಹಣ ಮಹತ್ತರ ಜಿಗಿತ ಕಂಡುಬಂದು ಸಂತಸ, ಕುಟುಂಬದ ಬಿರುಕು ತಿಳಿಯಾಗಲಿದೆ, ಪತ್ನಿಯ ಮನಸ್ಸು ಸಮಾಧಾನ ಸ್ಥಿತಿಗೆ ಬರುವುದು, ಶುಭ ಮಂಗಳ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯ ಮನಸ್ಸಿನ ಸಮಾಧಾನ ಗೋಚರ, ಸಣ್ಣ ಕೈಗಾರಿಕೆ ಸಣ್ಣ ವ್ಯಾಪಾರಸ್ಥರಿಗೆ ಅಧಿಕ ಲಾಭವಿದೆ, ಆರೋಗ್ಯದಲ್ಲಿ ಅಲರ್ಜಿ ಕಂಡು ಬರಲಿದೆ, ಸರಕಾರಿ ಉದ್ಯೋಗಗಳಿಗೆ ಪ್ರಮೋಷನ್ ಭಾಗ್ಯ, ಪ್ರೇಮಿಗಳ ಮದುವೆ ಕೆಲವೊಂದು ಸಮಸ್ಯೆಗಳು ಎದುರಾಗಲಿವೆ, ಉದ್ಯೋಗದ ಕ್ಷೇತ್ರದಲ್ಲಿ ಮೇಲಾಧಿಕಾರಿಗಳೊಂದಿಗೆ ಜಗಳ, ವ್ಯಾಪಾರದಲ್ಲಿ ಬೆಳಗಿಂದಲೇ ಲಾಭ, ಮಕ್ಕಳ ಆರೋಗ್ಯ ಸಂಬಂಧಿಸಿದ ಸಮಸ್ಯೆಗಳು ಪರಿಹಾರವಾಗುವುದು, ಪ್ರೀತಿಯ ಸಂಬಂಧದಲ್ಲಿ ಸುಧಾರಣೆ, ಪ್ರೇಮಿಗಳು ರಸ್ತೆಯಲ್ಲಿ ಹೋಗುವಾಗ ನಿಮ್ಮ ಹಿರಿಯರ ದರ್ಶನ ಸಂಭವ, ನಿಮ್ಮ ಪತಿ ಕುಟುಂಬದೊಂದಿಗೆ ವಿನೋದದಿಂದ ಸಮಯವನ್ನು ಕಳೆಯಲು ಆಗುವುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ:ರಿಯಲ್ ಎಸ್ಟೇಟ್ ಧನಲಾಭವಿದೆ,ಹಣಕಾಸು ಸಮಸ್ಯೆ ಪರಿಹಾರವಾಗಲಿದೆ, ಪ್ರೇಮಿಗಳಿಬ್ಬರೂ ನೆಮ್ಮದಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಇರಲಿ, ಹಿರಿಯರ ಮೇಲೆ ಕೋಪ ತೋರಿಸಬೇಡಿ, ದಾಯಾದಿಗಳೊಂದಿಗೆ ವೈಮನಸ್ಸು, ಬಂಧುಗಳಿಂದ ನಿಂದನೆಗಳು, ವ್ಯವಹಾರದಲ್ಲಿ ನಿಧಾನಗತಿ ಪ್ರಗತಿ, ಮಕ್ಕಳ ದೃಷ್ಟ ಜನರ ಸಹವಾಸದಿಂದ ವೇದನೆ ಪಡುವಿರಿ, ಮಕ್ಕಳು ಮಾಡುವಂತ ಕೆಟ್ಟ ಕೆಲಸಕ್ಕೆ ಭಯ ಆತಂಕ, ವಾಹನ ಚಾಲನೆ ಮಾಡುವಾಗ ದಂಡ ಕಟ್ಟುವ ಪ್ರಸಂಗ, ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಕಲಹ ಶತ್ರುತ್ವ ಹೆಚ್ಚಾಗುವುದು, ಕೆಲವರಿಗೆ ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ ಆಲಸ್ಯ, ಷೇರು ವ್ಯವಹಾರದಲ್ಲಿ ಹಣಕಾಸು ನಷ್ಟ, ಮದುವೆ ಮುಹೂರ್ತ ಚರ್ಚೆ, ಸಂತಾನ ಅಪೇಕ್ಷಿಸಿದವರಿಗೆ ಸಿಹಿಸುದ್ದಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top