Home
ಭಾನುವಾರ ರಾಶಿ ಭವಿಷ್ಯ
- ಈ ರಾಶಿಯವರಿಗೆ ಗುಡ್ ನ್ಯೂಸ್ ಪಕ್ಷಮಾಸ ಕಳೆದ ತಕ್ಷಣವೇ ಮದುವೆ ಫಿಕ್ಸ್, ಸಂತಾನದ ಸಿಹಿಸುದ್ದಿ, ವ್ಯಾಪಾರದಲ್ಲಿ ಆರ್ಥಿಕ ಲಾಭ, ವಿದೇಶ ಪ್ರವಾಸ ಯಶಸ್ಸು!
*ಭಾನುವಾರ ರಾಶಿ ಭವಿಷ್ಯ-ಸೆಪ್ಟೆಂಬರ್-26,2021* - ಸೂರ್ಯೋದಯ: 06:07 AM, ಸೂರ್ಯಸ್ತ: 06:12 PM
- ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಭಾದ್ರಪದ ಮಾಸ, ಗ್ರೀಷ್ಮ ಋತು, ದಕ್ಷಿಣಾಯಣ, ಕೃಷ್ಣ ಪಕ್ಷ, -
ತಿಥಿ: ಪಂಚಮೀ ( 13:04 )
ನಕ್ಷತ್ರ: ಕೃತಿಕ ( 14:32 )
ಯೋಗ: ವಜ್ರ ( 15:47 )
ಕರಣ: ತೈತಲೆ ( 13:04 )
ಗರಜ ( 26:23 ) - ರಾಹು ಕಾಲ: 04:30 – 06:00
ಯಮಗಂಡ ಕಾಲ:12:00-1:30
ಮೇಷ ರಾಶಿ:
ವರ್ಷಾದಿಯಲ್ಲಿ ಮತ್ತು ವರ್ಷಾಂತ್ಯದಲ್ಲಿ ಗುರುಸ್ವಾಮಿ ಶುಭ ಫಲದಾಯಕನಾಗಿರುತ್ತಾನೆ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರ ಉದ್ಯಮದಾರರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಜನಪ್ರತಿನಿಧಿಗಳು ಸಾರ್ವಜನಿಕರೊಡನೆ ಸಹಬಾಳ್ವೆ ಮತ್ತು ಕೀರ್ತಿವಂತರಾಗುತ್ತಾರೆ, ಪ್ರಯತ್ನಿಸಿದ ಎಲ್ಲಾ ಕೆಲಸ ಕಾರ್ಯಗಳು ಸಫಲ, ಭಿನ್ನಾಭಿಪ್ರಾಯ ಮೂಡಿರುವ ಕುಟುಂಬ ಒಂದಾಗುವ ಸಾಧ್ಯತೆ, ಬಂಧು-ಮಿತ್ರರಿಂದ ಧನಸಹಾಯ, ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಆರೋಗ್ಯದಲ್ಲಿ ತುಂಬಾ ಸುಧಾರಣೆ, ಸಾಲದಿಂದ ಮುಕ್ತಿ, ಕೃಷಿ ಚಟುವಟಿಕೆಗಳಲ್ಲಿ ಪ್ರಗತಿ, ಹೊಸ ನಿವೇಶನ ಖರೀದಿಸುವ ಸಾಧ್ಯತೆ, ಸಂತಾನಫಲ ನಿರೀಕ್ಷಣೆ,
ಉದ್ಯೋಗ ಪಡೆಯುವುದರಲ್ಲಿ ಯಶಸ್ಸು, ಪ್ರೇಮಿಗಳಿಬ್ಬರ ಮದುವೆ ಕೂಡಿ ಬರುವ ಸಾಧ್ಯತೆ,
ಶುಭ ದಿಕ್ಕು- ಪೂರ್ವ
ಶುಭ ರತ್ನಗಳು – ಹವಳ, ಮಾಣಿಕ್ಯ, ಪುಷ್ಪರಾಗ
ಶುಭ ವರ್ಣ- ಕೆಂಪು, ಹಳದಿ, ಕೇಸರಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ:
ಈಗ ಗುರು ಸ್ವಾಮಿಯು ಶುಭಫಲದಾಯಕನಾಗಿದ್ದು ಯತ್ನಿಸಿದ ಕಾರ್ಯಗಳಲ್ಲಿ ತಡವಾದರೂ ಫಲಿತಾಂಶ ಸಿಗಲಿದೆ, ತಡೆಹಿಡಿದ ಸರಕಾರಿ ಕಚೇರಿ ಕೆಲಸ ಕಾರ್ಯಗಳು ಸುಗಮ ರೀತಿಯಲ್ಲಿ ಯಶಸ್ಸು, ಸರಕಾರ ಉದ್ಯೋಗ ನಿರೀಕ್ಷಣೆ ಇದ್ದವರಿಗೆ ಸಿಹಿಸುದ್ದಿ, ಆರ್ಥಿಕ ಪರಿಸ್ಥಿತಿ ಸುಧಾರಣೆ ಕಂಡು ಬಂದರೂ ದುಂದುವೆಚ್ಚ, ಬಂಧು ಬಳಗದ ಜೊತೆ ಸಣ್ಣಪುಟ್ಟ ವಿಚಾರಕ್ಕೆ ಕಿರಿಕಿರಿ ಸಂಭವ, ವಿರೋಧಿಗಳು ಸಂಚು ರೂಪಿಸುವ ಸಾಧ್ಯತೆ ಇದೆ ಜಾಗ್ರತೆವಹಿಸಿ, ವ್ಯಾಪಾರದ ನಷ್ಟದಿಂದ ಸಾಲಭಾದೆ ದ್ವಿಗುಣ, ಕಂಕಣ ಬಲ ಕೂಡಿ ಬರುವ ಸಾಧ್ಯತೆ, ಗೃಹ ಕಟ್ಟಡದಲ್ಲಿ ಅಡಚಣೆ ಸಂಭವ, ಆರೋಗ್ಯದ ಸಮಸ್ಯೆ ಕಾಡಲಿದೆ, ಪ್ರೇಮಿಗಳ ಮದುವೆ ವಿಳಂಬ ಸಾಧ್ಯತೆ,
ಶುಭ ದಿಕ್ಕು- ಈಶಾನ್ಯ
ಶುಭ ರತ್ನ- ವಜ್ರ, ಮರಕತ, ನೀಲ ಶುಭ ವರ್ಣ- ಬಿಳಿ, ಹಸಿರು, ಕಪ್ಪು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ:
ನಿಮ್ಮ ಕೆಳಗಿನ ಸಹೋದ್ಯೋಗಿಗಳ ವರ್ಗದಿಂದ ಕಿರುಕುಳ, ಸರಕಾರಿ ಕೆಲಸಕಾರ್ಯಗಳಲ್ಲಿ ಅಡಚಣೆ ಸಂಭವ, ಸಾಲದಿಂದ ಪರಿಹಾರ ಮನಸ್ಸಿಗೆ ಸ್ವಲ್ಪ ನೆಮ್ಮದಿ, ಜನಪ್ರತಿನಿಧಿಗಳಿಗೆ ರಾಜಮನ್ನಣೆ, ದಿನಸಿ ಅಂಗಡಿ, ಬೇಕ್ರಿ ಸ್ವೀಟ್ ಮಾರ್ಟ್, ಸಿದ್ದ ಉಡುಪು, ಹಾರ್ಡ್ವೇರ್ ಪ್ಲೈವುಡ್ ವ್ಯಾಪಾರಸ್ಥರಿಗೆ ಧನಲಾಭವಿದೆ, ಪ್ರೇಮಿಗಳ ಮದುವೆ ವಿಚಾರ ಕೇಳಿ ಮನಸ್ಸಿಗೆ ಸ್ವಲ್ಪ ನೆಮ್ಮದಿ, ಕೆಲವರ ಆರೋಗ್ಯದಲ್ಲಿ ಏರುಪೇರು ಸಂಭವ, ಉದ್ಯೋಗಕ್ಕಾಗಿ ಪರಸ್ಥಳ ಹೋಗುವ ಸಂಭವ, ವಿದೇಶದ ಉದ್ಯೋಗಿಗಳಿಗೆ ಕೆಲಸಕಾರ್ಯಗಳಲ್ಲಿ ಅಡಚಣೆ ಸಂಭವ, ಅನವಶ್ಯಕವಾಗಿ ತುಂಬಾ ಧನವ್ಯಯ ಸಾಧ್ಯತೆ, ವರ್ಗಾವಣೆ ಬಯಸಿದವರಿಗೆ ಸಾಧ್ಯತೆ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ಸಂತಾನದ ಸಿಹಿಸುದ್ದಿ, ಕುಟುಂಬ ಸದಸ್ಯರ ಮದುವೆ ಸಂಭವ, ಗೃಹ ಕಟ್ಟಡ ಸಾಧ್ಯತೆ,
ಶುಭ ರತ್ನ- ಮಾಣಿಕ್ಯ, ಪಚ್ಚೆ, ವಜ್ರ ಶುಭ ದಿಕ್ಕು- ಉತ್ತರ
ಶುಭ ವರ್ಣ -ಕೆಂಪು ಹಸಿರು ಶಾಮ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ:
ಈದಿನ ದುಂದು ವೆಚ್ಚಗಳಿಂದ ಬೇಸರ, ಹೊಸ ವ್ಯವಹಾರಕ್ಕೆ ಬಂಡವಾಳ ಹೂಡಿಕೆ ಮಾಡುವುದು ಉತ್ತಮ ದಿನವಲ್ಲ, ವ್ಯಾಪಾರಸ್ಥರ ವ್ಯವಹಾರದಲ್ಲಿ ಏರುಪೇರು ಸಂಭವ, ಪಾಲುದಾರಿಕೆ ವ್ಯವಹಾರ ಅಷ್ಟೇನು ಲಾಭದಾಯಕ ಇಲ್ಲ, ಕುಟುಂಬದಲ್ಲಿ ಕಿರಿ-ಕಿರಿ ಇದ್ದರು ಶಾಂತಿ ಮತ್ತು ನೆಮ್ಮದಿಯಿಂದ ಇರಲು ಬಯಸುತ್ತೀರಿ, ನಿಮ್ಮ ಪಾಡಿಗೆ ನೀವು ಇದ್ದರೂ ಶತ್ರುಗಳಿಂದ ಕಿರಿಕಿರಿ ಸಂಭವ, ಉದ್ಯೋಗ ಕ್ಷೇತ್ರದಲ್ಲಿ ತಮ್ಮ ಸಾಮರ್ಥ್ಯಗಳಿಗನುಗುಣವಾಗಿ ಜವಾಬ್ದಾರಿ ಸಿಗಲಿದೆ, ಹೆಣ್ಣುಮಕ್ಕಳಿಗೆ ಬೆಲೆಬಾಳುವ ವಸ್ತುಗಳ ಕಡೆ ಮನಸ್ಸು ಆಕರ್ಷಣೆ ಆಗಲಿದೆ, ಸ್ತ್ರೀ ವಿಚಾರದಲ್ಲಿ ಜಾಗ್ರತೆ ವಹಿಸುವುದು ತುಂಬಾ ಒಳ್ಳೆಯದು,
ಶುಭ ದಿಕ್ಕು -ದಕ್ಷಿಣ
ಶುಭ ರತ್ನ -ಮುತ್ತು, ಹವಳ, ಪುಷ್ಪರಾಗ
ಶುಭ ವರ್ಣ- ಬಿಳಿ, ಕೆಂಪು, ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ:
ಉತ್ತಮ ಫಲಗಳ ನಿರೀಕ್ಷಣೆ ಮಾಡುವಿರಿ, ವ್ಯಾಪಾರ ವಹಿವಾಟಿನಲ್ಲಿ ಅಭಿವೃದ್ಧಿ, ಶುಭಕಾರ್ಯ ಯತ್ನ ಸಫಲ, ಸಜ್ಜನರ ಸಹವಾಸದಿಂದ ನಿಮ್ಮ ಹಣೆಬರಹ ಬದಲಾವಣೆ ಸಾಧ್ಯತೆ, ಸರಕಾರಿ ಕಚೇರಿ ಕೆಲಸ ಕಾರ್ಯಗಳು ಫಲದಾಯಕ, ಸಿಇಟಿ ಪರೀಕ್ಷೆಯಲ್ಲಿ ಮೆರಿಟ್ ಆಧಾರ ಮೇಲೆ ಉದ್ಯೋಗ ಸಿಗಲಿದೆ, ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಆರೋಗ್ಯದಲ್ಲಿ ಸುಧಾರಣೆ, ಬಂಧು ಮಿತ್ರರ ಸಹಾಯದಿಂದ ಪ್ರೇಮಿಗಳ ಮದುವೆ ಸಂಭವ, ಸಂತಾನ ನಿರೀಕ್ಷಣೆಲ್ಲಿದ್ದವರಿಗೆ ಗಂಡು ಸಂತಾನ ಭಾಗ್ಯ, ವಿದೇಶ ಪ್ರವಾಸ ಯಶಸ್ಸು, ವಿದೇಶದಲ್ಲಿ ಇದ್ದವರಿಗೆ ಹೊಸ ಉದ್ಯೋಗ ಸಿಗುವ ಸಾಧ್ಯತೆ, ಹೊಸ ವಾಹನ ಖರೀದಿಸುವ ಸಾಧ್ಯತೆ, ಆರ್ಥಿಕ ಸಹಾಯ ಸಿಗಲಿದೆ ಇದರಿಂದ ಮನೆ ಕಟ್ಟಡ ಪ್ರಾರಂಭ, ಸಾಲ ನೀಡಿರುವ ವ್ಯಕ್ತಿ ಶಾಂತ, ಕೆಲವರಿಗೆ ದುಃಸ್ವಪ್ನಗಳ ಭಯ,
ಶುಭ ದಿಕ್ಕು- ಪೂರ್ವ
ಶುಭ ಬಣ್ಣ- ಕೆಂಪು, ಹಳದಿ, ಬಿಳಿ, ಹಸಿರು
ಶುಭ ರತ್ನ -ಮಾಣಿಕ್ಯ ,ಮುತ್ತು ಹವಳ, ಪುಷ್ಪರಾಗ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ:
ಸಮಾಜದಲ್ಲಿ ವಿರೋಧ ಸೃಷ್ಟಿ, ಬಂಧು-ಬಳಗ ವೈರಾಗ್ಯ, ಹಣಕಾಸಿನ ವಿಚಾರಕ್ಕಾಗಿ ಬಂಧುಮಿತ್ರರೊಡನೆ ಜಗಳ ಸಂಭವ, ಶುಭ ಮಂಗಳ ಕಾರ್ಯಗಳಲ್ಲಿ ವಿಘ್ನ ಸಂಭವ, ಪ್ರವಾಸ ಹೋದರೆ ಮನೆ ಕಳ್ಳತನ ಸಂಭವ, ಪ್ರೇಮಿಗಳಿಬ್ಬರ ಮದುವೆ ವಿಚಾರಕ್ಕಾಗಿ ಮನೋವ್ಯಥೆ, ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಕಲಹ, ಕುಟುಂಬ ಸದಸ್ಯರಲ್ಲಿ ಶಸ್ತ್ರಚಿಕಿತ್ಸೆ ಸಂಭವ, ಸರಕಾರಿ ಉದ್ಯೋಗಿಗಳಿಗೆ ತೊಂದರೆ, ಗೃಹ ಕಟ್ಟಡ ಕಾರ್ಯಗಳಲ್ಲಿ ಅಲ್ಪ ಪ್ರಗತಿ, ವಸ್ತ್ರ ವ್ಯಾಪಾರಸ್ಥರಿಗೆ ಆರ್ಥಿಕ ನಷ್ಟ, ಸಂತಾನದ ಸಮಸ್ಯೆ ನಿವಾರಣೆ, ಕೃಷಿ ಚಟುವಟಿಕೆಗಳಲ್ಲಿ ಧನಲಾಭ, ನಿಮ್ಮ ಪುತ್ರರಿಗೆ ಗಂಡು ಸಂತಾನ ಪ್ರಾಪ್ತಿ,
ಶುಭ ದಿಕ್ಕು-ಉತ್ತರ
ಶುಭ ವರ್ಣ- ಕೆಂಪು,ಹಸಿರು, ಶಾಮ
ಶುಭ ರತ್ನ- ಮಾಣಿಕ್ಯ, ಪಚ್ಚೆ, ವಜ್ರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ:
ತೀರ್ಥಯಾತ್ರೆ ಕೈಗೊಳ್ಳುವ ಸಾಧ್ಯತೆ, ಧರ್ಮಕಾರ್ಯದಲ್ಲಿ ಭಾಗಿ, ರಾಜಕಾರಣಿಗಳಿಗೆ ಸಾರ್ವಜನಿಕ ಕ್ಷೇತ್ರದಲ್ಲಿ ರಾಜಮನ್ನಣೆ, ಹೈಕಮಾಂಡ್ ಆದೇಶದ ಮೇರೆಗೆ ಉನ್ನತ ಪದವಿ ಸಿಗುವ ಸಂಭವ, ಹಿತೈಷಿಗಳ ಬಗ್ಗೆ ಜಾಗೃತಿ ವಹಿಸಿ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ, ಮಿತ್ರಗಳಿಂದ ಧನಸಹಾಯ, ಕುಟುಂಬದಲ್ಲಿ ಶುಭ ಮಂಗಳ ಕಾರ್ಯ ಜರುಗುವ ಸಂಭವ, ಕೆಳಗಿನ ಸಹೋದ್ಯೋಗಿಗಳಿಂದ ತೊಂದರೆ, ಹೋಟೆಲ್ ವ್ಯಾಪಾರದಲ್ಲಿ ನಷ್ಟ, ಮಾತಾಪಿತೃ ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಸಫಲ, ಸಂದರ್ಶನ ಕಾಯುತ್ತಿರುವವರಿಗೆ ಸಿಹಿಸುದ್ದಿ, ಚರ್ಮದ ಕಾಯಿಲೆ ನಿವಾರಣೆ,
ಶುಭ ದಿಕ್ಕು- ಈಶಾನ್ಯ
ಶುಭ ವರ್ಣ- ಬಿಳಿ ,ಹಸಿರು, ಕಪ್ಪು
ಶುಭ ರತ್ನ -ವಜ್ರ, ಮರಕತ, ನೀಲ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ;
ಸಾಲಗಾರರಿಂದ ಕಿರುಕುಳ ಸಂಭವ, ಹೊಸದಾಗಿ ಪ್ರಾರಂಭಿಸಿರುವ ವ್ಯಾಪಾರದಲ್ಲಿ ಹಣಕಾಸಿನ ತೀವ್ರ ಅಡಚಣೆ, ಸದ್ಯದಲ್ಲಿ ಮದುವೆ ಆಗುತ್ತೆ ಎಂಬುದರಲ್ಲಿ ನಿರಾಸೆ, ಕೆಲಸಕ್ಕಾಗಿ ಪರಸ್ಥಳ ವರ್ಗಾವಣೆ, ದಾಂಪತ್ಯದಲ್ಲಿ ಸಣ್ಣ ವಿಚಾರಕ್ಕಾಗಿ ಕಲಹ ಸೃಷ್ಟಿ, ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅಲ್ಪ ಪ್ರಗತಿ, ಸಂತಾನದ ಚಿಂತನೆ, ಮಗಳ ಕುಟುಂಬದಲ್ಲಿ ಕಿರಿ-ಕಿರಿ, ಸದ್ಯಕ್ಕೆ ಹೊಸ ವ್ಯವಹಾರ ಪ್ರಾರಂಭಿಸುವುದು ಬೇಡ, ಟ್ರಾನ್ಸ್ಪೋರ್ಟ್ ಉದ್ಯಮದಾರರಿಗೆ ಅಲ್ಪ ಪ್ರಗತಿ, ಆಸ್ತಿ ಗೊಂದಲ ನಿವಾರಣೆ ಸಾಧ್ಯತೆ, ಪ್ರೇಮಿಗಳ ಕುಟುಂಬಗಳ ಮಧ್ಯೆ ಭಿನ್ನಾಭಿಪ್ರಾಯ, ಕೆಲವರಿಗೆ ಉದ್ಯೋಗಕ್ಕಾಗಿ ಹಂಬಲ, ಕೃಷಿ ಚಟುವಟಿಕೆ ಪ್ರಾರಂಭಿಸುವುದು ಸದ್ಯಕ್ಕೆ ಬೇಡ,
ಶುಭ ರತ್ನ- ಹವಳ, ಮಾಣಿಕ್ಯ, ಪುಷ್ಪರಾಗ
ಶುಭ ವರ್ಣ- ಕೆಂಪು, ಹಳದಿ, ಕೇಸರಿ
ಶುಭ ದಿಕ್ಕು -ದಕ್ಷಿಣ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ:
ಮನೆ ನಿರ್ಮಾಣ ಮಾಡುವಾಗ ಅಡಚಣೆ ಸಂಭವ, ಹಣಕಾಸಿನ ವಿಚಾರಕ್ಕಾಗಿ ಬಂಧು ಮಿತ್ರರೊಡನೆ ವಿರೋಧ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ ಸಂಭವ, ಹೃದಯದ ಕಾಯಿಲೆ ಇದ್ದವರು ಜಾಗೃತಿ ವಹಿಸಿ, ಮಕ್ಕಳ ಮದುವೆ ಚಿಂತನೆ, ಆಡಳಿತ ವರ್ಗದಿಂದ ಶಿಕ್ಷಕರಿಗೆ ತೊಂದರೆ ಸಂಭವ, ಅನಾವಶ್ಯಕವಾಗಿ ಧನವ್ಯಯ, ರಾಜಕಾರಣಿಗಳಿಗೆ ಗೌರವ ಪ್ರಾಪ್ತಿ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಆರ್ಥಿಕ ಪರಿಸ್ಥಿತಿಯಲ್ಲಿ ಅಲ್ಪಮಟ್ಟಿನ ಸುಧಾರಣೆ, ಎಲ್ಲಾ ತರಹದವ್ಯಾಪಾರ-ವ್ಯವಹಾರಗಳಲ್ಲಿ ಅಲ್ಪ ಪ್ರಗತಿ ನಿರೀಕ್ಷಿಸಬಹುದು,
ಶುಭ ರತ್ನ- ಹವಳ, ಮಣಿಕ್ಯ, ಪುಷ್ಪರಾಗ, ನೀಲ,
ಶುಭ ದಿಕ್ಕು- ಈಶಾನ್ಯ
ಶುಭ ವರ್ಣ -ಹಳದಿ, ಕೆಂಪು, ಕೇಸರಿ , ತಾಮ್ರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ:
ಆರ್ಥಿಕ ಪರಿಸ್ಥಿತಿಯಲ್ಲಿ ಮಿಶ್ರ ಫಲ, ವ್ಯಾಪಾರದಲ್ಲಿ ಆರ್ಥಿಕ ಸುಧಾರಣೆ, ಕುಟುಂಬದಲ್ಲಿ ಸೌಖ್ಯ, ಪ್ರಯತ್ನಿಸಿದ ಎಲ್ಲಾ ಕಾರ್ಯಗಳು ಪ್ರಗತಿ, ಜನಪ್ರತಿನಿಧಿಗಳಿಗೆ ಕ್ಷೇತ್ರದಲ್ಲಿ ಗೌರವ ಪ್ರಾಪ್ತಿ, ಸರಕಾರಿ ಉದ್ಯೋಗಿಗಳಿಗೆ ಧನಪ್ರಾಪ್ತಿ, ಕೆಲಸದಲ್ಲಿ ಹೆಚ್ಚಿನ ಒತ್ತಡ ತಿರುಗಾಟ ಸಂಭವ, ಆರೋಗ್ಯಕ್ಕಾಗಿ ಧನವ್ಯಯ, ಕೋರ್ಟು ವ್ಯವಹಾರಗಳಲ್ಲಿ ಅಡಚಣೆ ಸಂಭವ, ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಯಿಂದ ಕಿರಿಕಿರಿ ಸಂಭವ, ಪರ ಸ್ನೇಹದಿಂದ ತೊಂದರೆ ಕಾಡಲಿದೆ, ಪ್ರೇಮಿಗಳ ಮದುವೆ ವಿಚಾರಕ್ಕಾಗಿ ಮನಸ್ತಾಪ, ನಿಮ್ಮ ಮದುವೆಗೆ ಬಂಧು ಮಿತ್ರ ವಿರೋಧ, ಚಲನಚಿತ್ರ ಕಲಾವಿದರಿಗೆ ಬೇಡಿಕೆ ಹೆಚ್ಚಾಗಲಿದೆ, ಶತ್ರುಗಳಿಂದ ದೂರವಿರಿ, ಸಾಲಕ್ಕಾಗಿ ಜಾಮೀನ ನೀಡಿ ತೊಂದರೆ ಅನುಭವಿಸುವಿರಿ, ಸಂತಾನ ನಿರೀಕ್ಷೆಯಲ್ಲಿದ್ದವರಿಗೆ ಸದ್ಯದಲ್ಲೇ ಸಿಹಿ ಸುದ್ದಿ, ಸರಕಾರಿ ಉದ್ಯೋಗಕ್ಕಾಗಿ ನೀಡಿರುವ ಸಂದರ್ಶನ ನಿಮ್ಮ ಪಾಲಿಗೆ ದೇವರು ದಯಪಾಲಿಸಲಿದೆ,
ಶುಭ ರತ್ನ -ವಜ್ರ ,ಪಚ್ಚೆ, ನೀಲ
ಶುಭ ವರ್ಣ- ನೀಲ, ಹಸಿರು, ಹಳದಿ ಶುಭ ದಿಕ್ಕು -ಪೂರ್ವ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ:
ಸರಕಾರಿ ಕಚೇರಿ ಕೆಲಸ ಕಾರ್ಯಗಳು ಅಡತಡೆ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಪ್ರಭಾವಶಾಲಿ ವ್ಯಕ್ತಿಗಳಿಂದ ಆತಂಕ, ಮದುವೆ ವಿಚಾರಕ್ಕಾಗಿ ಬಂಧು ವಿರೋಧ, ಉದ್ಯೋಗದ ಸ್ಥಳ ಬದಲಾವಣೆ ಸಾಧ್ಯತೆ, ಆಸ್ತಿ ಖರೀದಿಗಾಗಿ ಧನವ್ಯಯ, ವ್ಯಾಪಾರ-ವ್ಯವಹಾರಗಳಲ್ಲಿ ಮಂದಗತಿ, ಶತ್ರುಗಳಿಂದ ಮಾನಹಾನಿ, ಸಂತಾನ ಮನಸ್ಸಿಗೆ ಚಿಂತನೆ, ಅಧಿಕಾರಿವರ್ಗದವರು ಕೆಳಗಿನ ಉದ್ಯೋಗಿಗಳಿಂದ ಜಾಗ್ರತೆವಹಿಸಿ, ಕೃಷಿ ಭೂಮಿ ಖರೀದಿಯಲ್ಲಿ ಅಡಚಣೆ ಸಂಭವ, ಉದ್ಯೋಗ ನಿರೀಕ್ಷಣೆ ಮಾಡುವವರಿಗೆ ಮಿತ್ರರಿಂದ ಉದ್ಯೋಗ ಸಿಗಲಿದೆ, ಹೋಟೆಲ್ ಉದ್ಯಮ ದಾರರಿಗೆ ವ್ಯಾಪಾರದಲ್ಲಿ ಪ್ರಗತಿ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ಸಾಧ್ಯತೆ, ಕುಟುಂಬದಲ್ಲಿ ಮದುವೆ ಸಂಭ್ರಮ, ವಸ್ತ್ರಾಭರಣ ಖರೀದಿಸುವ ಸಾಧ್ಯತೆ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಉತ್ತಮ,
ಶುಭ ರತ್ನ- ವಜ್ರ, ಪಚ್ಚೆ ,ನೀಲ,
ಶುಭ ದಿಕ್ಕು- ಈಶನ್ಯ
ಶುಭ ವರ್ಣ- ನೀಲ, ಹಸಿರು, ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ:
ಆರೋಗ್ಯದಲ್ಲಿ ಸುಧಾರಣೆ, ಜನಪ್ರತಿನಿಧಿಗಳು ರಾಜಕಾರಣಿಗಳಿಗೆ ಮತಕ್ಷೇತ್ರದಲ್ಲಿ ಗೌರವ ಪ್ರಾಪ್ತಿ, ಸರಕಾರಿ ಉದ್ಯೋಗಿಗಳಿಗೆ ಆರ್ಥಿಕ ಚೇತರಿಕೆ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರ ಸಂಪತ್ತು ವೃದ್ಧಿ ಇದರಿಂದ ನೆಮ್ಮದಿ, ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ಒಳ್ಳೆಯ ವ್ಯಾಪಾರ ಆಗಲಿದೆ, ಬಂಧು-ಮಿತ್ರರಿಂದ ಧನಸಹಾಯ, ವರ್ಗಾವಣೆ ಬಯಸಿದವರಿಗೆ ಸಿಗುವ ಭಾಗ್ಯ, ಉದ್ಯೋಗಿಗಳಿಗೆ ಪ್ರಮೋಷನ್ ಸಿಗಲಿದೆ, ಕುಟುಂಬದ ಜವಾಬ್ದಾರಿ ಅಚ್ಚುಕಟ್ಟಾಗಿ ನಿರ್ವಹಿಸಿದರು ಸಹೋದರನಿಂದ ಮನಸ್ಸಿಗೆ ಬೇಸರ, ಪರ ಸ್ತ್ರೀ -ಪುರುಷ ದಿಂದ ತೊಂದರೆ,
ಶುಭ ದಿಕ್ಕು- ಈಶಾನ್ಯ
ಶುಭ ವರ್ಣ -ಹಳದಿ, ಕೆಂಪು, ಕೇಸರಿ, ತಾಮ್ರ
ಶುಭ ರತ್ನ -ಮಾಣಿಕ್ಯ ,ಪುಷ್ಪರಾಗ, ನೀಲ ,ಹವಳ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com