Connect with us

Dvgsuddi Kannada | online news portal | Kannada news online

ನ.20ರವರೆಗೆ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ; ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

rain pic

ಪ್ರಮುಖ ಸುದ್ದಿ

ನ.20ರವರೆಗೆ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ; ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರ ಮುಂದುವರೆದಿದ್ದು, ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆ ನ. 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮುಂದಿನ 2 ದಿನ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆದಾವಣಗೆರೆಯಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಮುಂಗಾರಿನ ಬೆಳೆಗಳು ಕೊಯ್ಲಿಗೆ ಬಂದಿದ್ದು, ಮಳೆ ಬಿಡುವನ್ನು ರೈತರು ಎದುರು ನೋಡುತ್ತಿದ್ದಾರೆ. ಹಲವು ಕಡೆಗಳಲ್ಲಿ ಎಡೆಬಿಡದೆ ಸುರಿದ ಮಳೆಗೆ ರಾಗಿ, ಭತ್ತ ಸೇರಿದಂತೆ ವಿವಿಧ ಬೆಳೆಗಳು ಹಾನಿಗೀಡಾಗಿವೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • astrology today astrology today

    ಪ್ರಮುಖ ಸುದ್ದಿ

    ಸೋಮವಾರದ ರಾಶಿ ಭವಿಷ್ಯ 30 ಜೂನ್ 2025

    By

    ಈ ರಾಶಿಯವರಿಗೆ ಉದ್ಯೋಗದಲ್ಲಿ ವರ್ಗಾವಣೆ ಪ್ರಮೋಷನ್ ವೇತನದಲ್ಲಿ ಏರಿಕೆ ಸಂಭವ, ಚಿನ್ನದ ತಟ್ಟೆಯಲ್ಲಿ ಊಟ ಮಾಡುವ ಏಕೈಕ ರಾಶಿ ಎಂದರೆ ಇವರು,...

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

To Top