Home
ಭಾನುವಾರ ರಾಶಿ ಭವಿಷ್ಯ-ಏಪ್ರಿಲ್-30,2023
- ಈ ರಾಶಿಯವರಿಗೆ ಕಂಕಣ ಬಲದ ಯೋಗ, ಈ ರಾಶಿಯವರ ವಿಜಯೋತ್ಸವದ ಸಂಭ್ರಮ,
- ಭಾನುವಾರ ರಾಶಿ ಭವಿಷ್ಯ-ಏಪ್ರಿಲ್-30,2023
- ಸೂರ್ಯೋದಯ: 06.00 AM, ಸೂರ್ಯಾಸ್ತ : 06.34 PM
- ಶಾಲಿವಾಹನ ಶಕೆ1945, ಶೋಭಕೃನ್ನಾಮ ಸಂವತ್ಸರ, ಸಂವತ್2079,ವೈಶಾಖ ಮಾಸ, ಶುಕ್ಲ ಪಕ್ಷ, ವಸಂತ ಋತು, ಉತ್ತರಾಯಣ
- ತಿಥಿ: ಇವತ್ತು ದಶಮಿ 08:28 PM ತನಕ ನಂತರ ಏಕಾದಶಿ
ನಕ್ಷತ್ರ: ಇವತ್ತು ಮಖ 03:30 PM ತನಕ ನಂತರ ಪುಬ್ಬಾ
ಯೋಗ: ಇವತ್ತು ವೃದ್ಧಿ11:17 AM ತನಕ ನಂತರ ಧ್ರುವ
ಕರಣ: ಇವತ್ತು ತೈತಲೆ 07:27 AM ತನಕ ನಂತರ ಗರಜ 08:28 PM ತನಕ ನಂತರ ವಣಿಜ -
ರಾಹು ಕಾಲ: 04:30 ನಿಂದ 06:00 ವರೆಗೂ
ಯಮಗಂಡ: 12:00 ನಿಂದ 01:30 ವರೆಗೂ
ಗುಳಿಕ ಕಾಲ: 03:00 ನಿಂದ 04:30 ವರೆಗೂ - ಅಮೃತಕಾಲ: 12.50 PM to 02.37 PM
ಅಭಿಜಿತ್ ಮುಹುರ್ತ: ಬೆಳಗ್ಗೆ.11:48 ನಿಂದ ಮ.12:38 ವರೆಗೂ
ಮೇಷ ರಾಶಿ:
ರಾಜಕೀಯದಲ್ಲಿ ಪಾದರ್ಪಣೆ ಮಾಡುವಿರಿ, ಉನ್ನತ ಪದವಿ ಸ್ಥಾನ ಸಿಗಲಿದೆ,ದಾಂಪತ್ಯದಲ್ಲಿ ಬಿನ್ನಾಭಿಪ್ರಾಯ.
ಸಂಸಾರದಲ್ಲಿ ಹಿರಿಯರ ಮಾರ್ಗದರ್ಶನ ಹಾಗೂ ಸೂಕ್ತ ಸಲಹೆಗಳು ಕಾರ್ಯಾನುಕೂಲಕ್ಕೆ ಉಪಯುಕ್ತವಾಗಲಿವೆ. ಕುಲಕಸುಬು ಕುಶಲತೆಗೆ ಉತ್ತಮ ಫಲಿತಾಂಶ ಹಾಗೂ ಅವಕಾಶಗಳು ಬರಲಿವೆ. ದೇವತಾದರ್ಶನ ಪಡೆಯುವಿರಿ. ದೇವರ ಮೇಲೆ ನಂಬಿಕೆ ಇಡಿ. ಮನೆ ಕಟ್ಟಲು ಪಾಯ ಪೂಜೆ ಮಾಡುವ ಚಿಂತನೆ. ನೀವು ಏನೇ ಮಾಡಿದರೂ ಅದನ್ನು ಶಿವ ಪರಮಾತ್ಮನಿಗೆ ಅರ್ಪಿಸಿ. ಅವನ ಅನುಗ್ರಹದಿಂದ, ಪರಿಸ್ಥಿತಿಗಳು ನಿಮಗೆ ಒಳ್ಳೆಯದನ್ನು ತರುತ್ತವೆ. ಸಾಲದಿಂದ ಕೊಂಚ ನೆಮ್ಮದಿ. ಮನೆಯಲ್ಲಿ ಶುಭಮಂಗಲ ಕಾರ್ಯಗಳುಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ :
ರಾಜಕಾರಣದಲ್ಲಿ ಬದಲಾವಣೆ, ಉನ್ನತ ಪದವಿಗಾಗಿ ನಿಮ್ಮ ಪ್ರಯತ್ನ ಮುಂದುವರೆಯಲಿದೆ, ಗುರುವಿನ ಆಶೀರ್ವಾದದಿಂದ ರಾಜಕೀಯ ಪ್ರವೇಶ.
ಗರ್ಭಿಣಿಯರು ತುಂಬಾ ಜಾಗ್ರತೆ ವಹಿಸಿ. ಜೇಷ್ಠ ಪುತ್ರನಿಗೆ ಆರೋಗ್ಯದಲ್ಲಿ ತೊಂದರೆ.
ಎಷ್ಟೇ ಜಾಗ್ರತೆ ವಹಿಸಿದರೂ ಹಿತಶತ್ರುಗಳ ಬಾಧೆ ಅನುಭವಕ್ಕೆ ಬರಲಿದೆ. ನಿಮ್ಮ ವಿಶ್ವಾಸ ದುರುಪಯೋಗವಾಗದಂತೆ ಎಚ್ಚರ ವಹಿಸಿ. ದೇವತಾ ಕಾರ್ಯಗಳು ಮನಸ್ಸಿಗೆ ನೆಮ್ಮದಿ ತಂದು ಕೊಡಲಿವೆ. ಗುರುವಿನ ಅನುಗ್ರಹದಿಂದ ವಿದ್ಯೆ ಬುದ್ಧಿ ಮತ್ತು ಜ್ಞಾನ ಹೆಚ್ಚಾಗುತ್ತದೆ. ನಿಮ್ಮ ಕಠಿಣ ಪ್ರಯತ್ನಗಳು ಬಯಕೆಯನ್ನು ಪೂರೈಸುತ್ತವೆ. ಗುರುವು ನಿಯಮದ ಪ್ರತಿನಿಧಿಯಾಗಿದ್ದಾನೆ, ಆದ್ದರಿಂದ ಸರ್ಕಾರವು ಗೌರವಿಸುವ ಬಲವಾದ ಸಾಧ್ಯತೆಯಿದೆ. ಪುತ್ರಿಯರಿಗೆ ಶುಭಮಂಗಳ ಕಾರ್ಯಸಿದ್ಧಿ. ಉದ್ಯೋಗದ ಅವಕಾಶಗಳ ನೀರೀಕ್ಷೆಯಲ್ಲಿ ಇದ್ದೀರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ:
ರಾಜಕೀಯದಲ್ಲಿ ಪ್ರವೇಶ ಮಾಡಲು ವಿರೋಧಿಗಳಿಂದ ವಿರೋಧ ವ್ಯಕ್ತ, ಹಿತೈಷಿಗಳಿಂದ ತೊಂದರೆ ಕಾಡಲಿದೆ, ನಂಬಿದ ರಾಜಕಾರಣಿಯಿಂದ ನಿಮಗೆ ಸಹಾಯಾಸ್ತ.
ಮಾತಾಪಿತೃ ಆರೋಗ್ಯದಲ್ಲಿ ಬಾಧೆ .ಹಿರಿಯರ ಆರೋಗ್ಯದ ಬಗ್ಗೆ ಜಾಗ್ರತೆ ಬೇಕು. ಲಾಭದಾಯಕ ವ್ಯವಹಾರಗಳು ಹುಡುಕುವಿರಿ. ಲಾಭದಾಯಕ ವ್ಯವಹಾರಗಳ ವಿಚಾರದಲ್ಲಿ ನಿಗೂಢ ವಿಷಯ ಬೆಳಕಿಗೆ ಬರುವುದು. ಖರ್ಚಿನ ಮೇಲೆ ಹಿಡಿತವಿಲ್ಲದಿದ್ದರೆ ಸಂಕಷ್ಟಕ್ಕೆ ಸಿಲುಕಿವಿರಿ. ಎಲ್ಲಾ ವ್ಯಾಪಾರಸ್ಥರಿಗೆ ಆದಾಯ ದ್ವಿಗುಣವಾಗುವುದು. ಆದಾಯವು ಉತ್ತಮವಾಗಿರುವುದ ರಿಂದ ಆರ್ಥಿಕ ಬಿಕ್ಕಟ್ಟು ಬಗೆಹರಿಯುತ್ತದೆ. ಸಾಲದಿಂದ ಪರಿಪೂರ್ಣ ಬಿಡುಗಡೆ. ಭೂ ವ್ಯವಹಾರಕ್ಕೆ ಸಂಬಂಧಿಸಿದ ಚಟುವಟಿಕೆಗಳು ಪ್ರಾರಂಭ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕಟಕ
ಆತ್ಮೀಯ ರಾಜತಾಂತ್ರಿಕರನಿಂದ ನಿಮ್ಮ ಅದೃಷ್ಟ ತಿರುವು ಪಡೆಯಲಿದೆ,
ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ಮಾತಿನಲ್ಲಿ ಹಿಡಿತವಿರಲಿ.ಕೆಲವು ಸಮಯದಲ್ಲಿ ಬುದ್ಧಿ ಇಲ್ಲದವರಂತೆ ಮಾತನಾಡುವಿರಿ ಸ್ತ್ರೀ ಸಮುದಾಯ ರಾಜಕೀಯ ಚದುರಂಗದಲ್ಲಿ ಪಾದಾರ್ಪಣೆ.ಮಡದಿಯ ಮುನಿಸು ಅಶಾಂತಿಗೆ ಕಾರಣವಾಗಲಿದೆ. ಸಂಬಂಧಿಗಳ ಮನಸ್ತಾಪ ದಿಂದ ಬಂಧಗಳು ಒಂದು ಆಗಿ ಸೇರುವ ದಿನ. ಆಸ್ತಿ ಮಾರಾಟದ ಚಿಂತನೆ, ವಿಳಂಬ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ:
ಪ್ರಜಾತಾಂತ್ರಿಕ ಕ್ಷೇತ್ರದಲ್ಲಿ ಅದ್ಭುತ ಸಾಮರ್ಥ್ಯ ಪ್ರದರ್ಶಿಸಲಿದ್ದೀರಿ,
ನಿಮ್ಮ ಪೂರ್ವಯೋಜಿತ ಯೋಜನೆಗಳಿಂದ
ವ್ಯಾಪಾರ-ವ್ಯವಹಾರಗಳು ಉತ್ತಮ ರೀತಿಯಲ್ಲಿ ನಡೆಯಲಿವೆ. ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ ಕಾಣುವಿರಿ. ಸ್ತ್ರೀಯರಿಗೆ ರಾಜಕೀಯದಲ್ಲಿ ಪ್ರವೇಶ ಆಸಕ್ತಿ ಬರಲಿದೆ .ಆಸ್ತಿ ಎಲ್ಲರಿಗೂ ಪಾಲು ಮಾಡುಬೇಕೆನ್ನುವ ಕುತೂಹಲವಿರುವುದು. ನಿಮ್ಮಲ್ಲಿ ಯಾವ ರಹಸ್ಯವೂ ಉಳಿಯುವುದಿಲ್ಲ, ಎಲ್ಲಾ ವಿಷಯ ಬಹಿರಂಗಪಡಿಸುವಿರಿ. ಹಿಡಿದ ಕಾರ್ಯ ಮುಗಿಸದೆ ಬಿಡುವುದಿಲ್ಲ,ಹಠದಿಂದ ಮುಂದೆ ಸಾಗುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ:
ರಾಜಕೀಯ ಚದುರಂಗದಲ್ಲಿ
ಸಹೋದ್ಯೋಗಿಗಳ ಸಹಕಾರ ಉತ್ತಮ ರೀತಿಯಲ್ಲಿ ಪಡೆಯುವಿರಿ. ರಾಜಕೀಯ ಸೇರಲು ಛಲಬಿಡದೆ ಪ್ರಯತ್ನ ಕೊನೆಗೆ ಯಶಸ್ಸು.
ಹಿರಿಯ ಅಧಿಕಾರಿಗಳಿಗೆ ಆಕಸ್ಮಿಕ ವರ್ಗಾವಣೆ ಸಾಧ್ಯತೆ. ಸ್ವಾರ್ಥ ಜನರಿಂದ ದೂರ ಇರುವಿರಿ. ದಾಂಪತ್ಯಜೀವನ ಸುಖಕರವಾಗಲಿದೆ.ಇಂದು ನಿಮ್ಮ ವೈವಾಹಿಕ ಜೀವನದಲ್ಲಿನ ಪರಿಸ್ಥಿತಿಗಳು ನಿಯಂತ್ರಣ ಮೀರಬಹುದು. ಹಿರಿಯ ಅಧಿಕಾರಿಗಳ ಸಹಾಯ ದೊರೆಯುತ್ತದೆ. ಹಣಕಾಸಿನಲ್ಲಿ ಚೇತರಿಕೆ ಆಗಲಿದೆ. ಆಕಸ್ಮಿಕ ಧನಪ್ರಾಪ್ತಿ ಯೋಗ. ಸಾಲ ಪಡೆಯಲಿದ್ದೀರಿ. ಭೂವ್ಯವಹಾರ ಚೇತರಿಕೆ. ದೊಡ್ಡ ಪ್ರಾಜೆಕ್ಟಿಗೆ ಕೈ ಹಾಕುವ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ:
ಉನ್ನತ ಪದವಿಗಾಗಿ ಹೋರಾಟ,
ಸ್ನೇಹಿತರ ಮಾರ್ಗದರ್ಶನ ಪಡೆಯುವ ಸಾಧ್ಯತೆ. ನಂಬಿದ ರಾಜಕಾರಣಿಯಿಂದ ತಮಗೆ ರಾಜಕೀಯ ಪ್ರವೇಶ ಸಾಧ್ಯತೆ.
ನೂತನ ಮಾರ್ಗಗಳು ಆದಾಯಕ್ಕೆ ಪೂರಕವಾಗಲಿವೆ. ಬಂಧುಮಿತ್ರರಿಗೆ ಸಾಲ ನೀಡುವ ಸಾಧ್ಯತೆ. ಬಂಧು-ಮಿತ್ರರಿಗೆ ಒಳ್ಳೆಯದನ್ನು ಮಾಡುವಿರಿ. ಸಹೋದ್ಯೋಗಿಗಳ ಮನಸ್ತಾಪ ಎದುರಿಸುವ ಪ್ರಸಂಗ. ಒತ್ತಡದ ಕೆಲಸದದಿಂದ ಅನಿಶ್ಚಿತ ಎದುರಿಸುವಿರಿ.ಒತ್ತಡದಲ್ಲಿರುವವರಿಗೆ ನಿಮ್ಮ ಸಹಾನುಭೂತಿ ತಿಳುವಳಿಕೆಯ ಅಗತ್ಯವಿದೆ. ಮೇಲಧಿಕಾರಿಯಿಂದ ಸಹಕಾರ ಸಿಗಲಿದೆ. ಉದ್ಯೋಗ ಬಡ್ತಿಯಲ್ಲಿ ಪ್ರಯತ್ನ ಮಾಡುವಿರಿ. ವರ್ಗಾವಣೆ ಭಾಗ್ಯ ಅತಂತ್ರವಾಗಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ :
ಬಹು ದಿನದ ಕನಸು ನನಸಾಗುವ ದಿನ ಬಂದಿದೆ, ಉನ್ನತ ಪದವಿ ಪಡೆಯಲಿದ್ದೀರಿ,
ಸ್ಪರ್ಧಾತ್ಮಕ ಪರೀಕ್ಷೆಗಳು ಎದುರಿಸುವವರು ಉತ್ತಮ ಫಲಿತಾಂಶ ಸಿಗಲಿದೆ.
ತಂತ್ರಜ್ಞಾನ
ನಿರುದ್ಯೋಗಿಗಳಿಗೆ ಹಲವಾರು ಅವಕಾಶಗಳು ಬರಲಿವೆ. ಪ್ರಯತ್ನ ಇಲ್ಲದೆ ಬಂದ ಭಾಗ್ಯ ಮನೆ ಬಾಗಲಿಗೆ ಬರಲಿದೆ, ಅದೇ ರಾಜಕೀಯ ಪ್ರವೇಶ. ನಿಮ್ಮ ಬಲಭುಜದಲ್ಲಿ ನೋವು ಕಾಣಿಸುವುದು. ಆರೋಗ್ಯದಲ್ಲಿ ಏರುಪೇರು ಸಾಧ್ಯತೆ, ವೈದ್ಯರ ಸಲಹೆ-ಸೂಚನೆ ಪಡೆಯಿರಿ. ತುಂಬಾ ದಿನದಿಂದ ಕಾಡುವ ರೋಗದ ಬಾಧೆ ಶಸ್ತ್ರಚಿಕಿತ್ಸೆ ಆಗುವ ಸಂಭವ. ಮನೆ ಕಟ್ಟಡದ ಯೋಜನೆ ಪರಿಪೂರ್ಣವಾಗಿರುತ್ತದೆ. ವಿಚ್ಛೇದನ ಪಡೆದ ಮಕ್ಕಳ ಮರುಮದುವೆ ಚರ್ಚೆ ಸಂಭವ. ದಂಪತಿಗಳಿಗೆ ಸಂತಾನದ ಚಿಂತನೆ. ನವದಂಪತಿಗಳಲ್ಲಿ ಭಿನ್ನಾಭಿಪ್ರಾಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನುಸ್ಸು:
ಪತ್ನಿಯ ಮಾರ್ಗದರ್ಶನ ಮತ್ತು ಸಹಕಾರ ಇಂದು ನಿಮಗೆ ಲಾಭದಾಯಕವಾಗಲಿದೆ,
ರೋಗಿ ಬಯಸಿದ್ದು ಹಾಲು ಅನ್ನ, ವೈದ್ಯ ಹೇಳಿದ್ದು ಹಾಲು ಅನ್ನ ಇದರ ಅರ್ಥ ರಾಜಕೀಯದಲ್ಲಿ ಶುಭವಾರ್ತೆ ಬರಲಿದೆ.
ಯುವ ರಾಜಕಾರಣಿ ರಾಜಕೀಯ ಕ್ಷೇತ್ರದಲ್ಲಿ ಚೈತನ್ಯಶೀಲವಾಗಿ ಪ್ರವೇಶಿಸಲಿದ್ದಾರೆ.
ರಾಜಕೀಯ ವರ್ಗದವರಿಗೆ ಸೂಕ್ತ ಸ್ಥಾನಮಾನ. ಸಮಾಜದಲ್ಲಿ ಗೌರವ ಸಿಗಲಿದೆ. ಕುಟುಂಬದಲ್ಲಿ ದೇವತಾ ಕಾರ್ಯಗಳು ನಡೆಯಲಿವೆ. ಹೊಸ ವಾಹನ ಕರಿದಿಸಿದವರು ವಾಹನ ಚಾಲನೆ ಬಗ್ಗೆ ಎಚ್ಚರವಿರಲಿ. ಪ್ರೇಮಿಗಳು ರಜಾದಿನಗಳಲ್ಲಿ ಪ್ರವಾಸದ ಯೋಜನೆ ಹಾಕಲಿದ್ದೀರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ:
ರಾಜಕೀಯ ಚದುರಂಗದಲ್ಲಿ ಬದಲಾವಣೆ, ನಿಮಗೆ ತೃಪ್ತಿದಾಯಕ ರಾಜಕೀಯದಲ್ಲಿ ಪ್ರವೇಶ. ಉನ್ನತ ಪದವಿ,
ಉದ್ಯೋಗಸ್ಥರಿಗೆ ಮೇಲ್ವಿಚಾರಕರ ಹುದ್ದೆ ಪ್ರಾಪ್ತಿ.
ಆಕಸ್ಮಿಕ ಧನಲಾಭ. ಭೂ ಸಂಬಂಧ ಶುಭ ವಾರ್ತೆ ಬರುವುದು. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಸಿಗುವ ಉತ್ತಮ ದಿನ,ಆದರೆ ಯಾವ ಕೆಲಸಗಳಲ್ಲಿಯೂ ಆಸಕ್ತಿ ಇರುವುದಿಲ್ಲ. ಜನರ ವಕ್ರದೃಷ್ಟಿ ಮತ್ತು ಕೆಟ್ಟ ದೃಷ್ಟಿ ದಿಂದ ನಿಮ್ಮ ಶಕ್ತಿಯನ್ನು ನಾಶಪಡಿಸುವ ಎಲ್ಲವನ್ನೂ ನಾಶಪಡಿಸಲಿದ್ದೀರಿ. ಸರಿಯಾಗಿ ಊಟ ಉಪಚಾರ ಮಾಡುವುದಿಲ್ಲ. ಇದರಿಂದ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ತೊಂದರೆ ಅನುಭವಿಸುವಿರಿ.
ಮಕ್ಕಳ ಮದುವೆಗೆ ವಿಷಯ ಕೇಳಲಿದ್ದೀರಿ. ಮಕ್ಕಳಿಗೆ ಸಂತಾನಪ್ರಾಪ್ತಿ ಯೋಗ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ:
ನಿಮ್ಮ ಹೋರಾಟದ ಬದುಕು ಅಂತ್ಯ ಕಾಣಲಿದೆ, ಪ್ರಜಾ ರಾಜಕೀಯ ಕ್ಷೇತ್ರದಿಂದ ಶುಭವಾರ್ತೆ ಪಡೆಯಲಿದ್ದೀರಿ,
ಇಂದು ನಿಮಗೆ ಧನ ಸಹಾಯ ಕೇಳಲು ಬರುವರು. ತಮಗೆ ಬಯಸದೇ ಬಂದ ಭಾಗ್ಯ, ರಾಜಕೀಯ ಪ್ರವೇಶ ಬರುವುದು. ದೇವತಾ ಮತ್ತುಶುಭ ಕಾರ್ಯಗಳಿಗೆ ಹಣ ಖರ್ಚು ಮಾಡುವಿರಿ. ತಂದೆ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸುವುದು ಉತ್ತಮ. ದುಷ್ಟ ಜನರಿಂದ ದೂರವಿರುವುದು ಉತ್ತಮ. ಶತ್ರುಗಳ ಕಾದಾಟ. ವಿರೋಧಿಗಳ ನಡುವೆಯೂ ಜಯ ದೊರೆಯಲಿದೆ. ಭೋಗವಸ್ತು ವ್ಯಾಪಾರಿಗಳಿಗೆ, ಸಿನಿಮಾ ದವರಿಗೆ, ಕಲಾವಿದರಿಗೆ ಲಾಭದಾಯಕ ದಿನ. ಜೂಜಾಟದಿಂದ ತೊಂದರೆ ಅನುಭವಿಸುವಿರಿ. ಒಳ್ಳೆಯ ಹವ್ಯಾಸಗಳನ್ನು ಅಳವಡಿಸಿಕೊಳ್ಳಲು ಹರಸಾಹಸ ಪಡುವಿರಿ. ನಿಮ್ಮ ಮನಸ್ಸು ಅತಂತ್ರವಾಗಿದೆ. ಸಾಲದ ಒತ್ತಡ. ಮಕ್ಕಳ ಮದುವೆಗೆ ಹಣ ಸಂಗ್ರ ಮಾಡುವಿರಿ. ಮನೆ ಕಟ್ಟುವವರು ಅರ್ಧಕ್ಕೆ ನಿಲ್ಲುವ ಪ್ರಸಂಗ ಬರುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ:
ರಾಜಕೀಯ ರಂಗದಲ್ಲಿ ಸ್ವಾಗತ, ಉನ್ನತ ಪದವಿಗಾಗಿ ಪ್ರಯತ್ನ ಮಾಡಿ,
ಶಿಕ್ಷಕವೃಂದವರಿಗೆ ಮಕ್ಕಳ ಮದುವೆ ಯೋಗ ಕೂಡಿ ಬರಲಿದೆ.
ಪಾರ್ಟ್ನರ್ಶಿಪ್ ಬಂಡವಾಳದಲ್ಲಿ ವಂಚನೆ ಸಾಧ್ಯತೆ.ಮನೆಯಲ್ಲಿ ಚೋರ ಬಾಧೆಯ ಭೀತಿ ಸಂಭವ. ಏಕಾಂಗಿತನ ಕೊರಗು ಕಾಡಲಿದೆ. ಸಂಗಾತಿಯೊಂದಿಗೆ ಔತಣಕೂಟದಲ್ಲಿ ಭಾಗವಹಿಸುವಿರಿ. ಭೂ ಸಂಬಂಧ ಕೆಲಸ-ಕಾರ್ಯಗಳು ಸುಗಮವಾಗಿ ನಡೆಯಲಿವೆ. ಹಣಕಾಸು ಅಡಚಣೆ ಪತ್ನಿಯ ಮಾರ್ಗದರ್ಶನದಿಂದ ಪರಿಹಾರ. ಪ್ರೇಮಿಗಳ ಮಧ್ಯೆ ಭಿನ್ನಾಭಿಪ್ರಾಯ. ಮದುವೆ ವಿಳಂಬ ಏಕೆ? ಅನ್ನೋ ಪ್ರಶ್ನೆ ಸಂಗಾತಿಯ ಮನದಲ್ಲಿ ಕಾಡುವುದು. ಮನೆ ಕಟ್ಟುವ ಸೌಭಾಗ್ಯ ಯೋಗ ಕೂಡಿ ಬರಲಿದೆ. ಸರಕಾರಿ ನೌಕರರಿಗೆ ವರ್ಗಾವಣೆ ಭಾಗ್ಯ. ಶಿಕ್ಷಕರು ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
Dvgsuddi.com is a live Kannada news portal. Kannada news online. political, information, crime, film, Sports News in Kannada