Connect with us

Dvgsuddi Kannada | online news portal | Kannada news online

ಮಂಗಳವಾರ ರಾಶಿ ಭವಿಷ್ಯ-ಮಾರ್ಚ್-29,2022

ಪ್ರಮುಖ ಸುದ್ದಿ

ಮಂಗಳವಾರ ರಾಶಿ ಭವಿಷ್ಯ-ಮಾರ್ಚ್-29,2022

 • ಈ ರಾಶಿಯವರು ಮನಸಾರೆ ಇಷ್ಟ ಪಡುತ್ತಾರೆ ,ಆದರೆ ಇದ್ದಕ್ಕಿದ್ದಂತೆ ದೂರ ಸರಿಯುತ್ತಾರೆ!
 • ಮಂಗಳವಾರ ರಾಶಿ ಭವಿಷ್ಯ-ಮಾರ್ಚ್-29,2022
 • ಸೂರ್ಯೋದಯ: 06:13am, ಸೂರ್ಯಸ್ತ: 06:29pm
 • ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
  ಪ್ಲವ ನಾಮ ಸಂವತ್ಸರ
  ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಉತ್ತರಾಯಣ
 • ತಿಥಿ: ದ್ವಾದಶೀ 02:38pm ವರೆಗೂ, ನಂತರ ತ್ರಯೋದಶೀ
  ನಕ್ಷತ್ರ: ಧನಿಷ್ಠ 11:28am ವರೆಗೂ , ಶತಭಿಷ
  ಯೋಗ: ಸಾಧ್ಯ 03:14pm ವರೆಗೂ , ಶುಭ
  ಕರಣ: ತೈತಲೆ 02:38pm ವರೆಗೂ , ಬವ 01:56am
 • ರಾಹು ಕಾಲ: 03:00 ನಿಂದ 04:30 ವರೆಗೂ
  ಯಮಗಂಡ: 09:00 ನಿಂದ 10:30 ವರೆಗೂ
  ಗುಳಿಕ ಕಾಲ: 12:00 ನಿಂದ 01:30 ವರೆಗೂ
 • ಅಮೃತಕಾಲ: 03:48am, ಮಾರ್ಚ್ 30 ನಿಂದ 05:22am, ಮಾರ್ಚ್ 30 ವರೆಗೂ
  ಅಭಿಜಿತ್ ಮುಹುರ್ತ: 11:57am ನಿಂದ 12:46pm ವರೆಗೂ
 • ಮೇಷ ರಾಶಿ:
  ದೊಡ್ಡ ವ್ಯವಹಾರ ಪ್ರಾರಂಭಿಸುವ ಚಿಂತನೆ. ನಿರುದ್ಯೋಗಿಗಳಿಗೆ ಒಳ್ಳೆಯ ಜನರ ಪರಿಚಯದಿಂದ ಉದ್ಯೋಗದ ಭಾಗ್ಯ ಸಿಗಲಿದೆ.
  ಕೆಲವು ಬಂಧುಗಳ ಕಿರಿಕಿರಿಯಾಗುತ್ತದೆ ಅವರನ್ನು ದೂರವಿಡಿ.ಪ್ರೀತಿಸಿ ಮದುವೆಯಾದ ಸಮರಸ ಜೀವನ ಕ್ಷೀಣಿಸುತ್ತದೆ.
  ಪತಿ ಪತ್ನಿ, ಸಂಗಾತಿ, ಸ್ನೇಹಿತರ ಒಡನಾಟ ಸಂಬಂಧವನ್ನು ವೃದ್ಧಿಯಾಗುವುದು. ಜೀವನದಲ್ಲಿ ಸಂತೋಷ ಅರಳುವುದು.
  ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
  “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
  ಸೋಮಶೇಖರ್ ಗುರೂಜಿB.Sc
  ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
  Mob. 93534 88403

ವೃಷಭ ರಾಶಿ:
ಹಿತ ಶತ್ರುಗಳ ಬಗ್ಗೆ ಜಾಗೃತಿ ವಹಿಸಿ. ಕುಟುಂಬ ಸದಸ್ಯರೊಡನೆ ತುಂಬಾ ಕಿರಿಕಿರಿಯಾಗುವುದು. ಪ್ರೀತಿ ಪ್ರೇಮ ವಿರಹ. ಹಣಕಾಸಿನ ವ್ಯವಹಾರದಲ್ಲಿ ಮಂದ ಪ್ರಗತಿ.
ನಿಮ್ಮ ಪ್ರಾಮಾಣಿಕ ಪ್ರಯತ್ನ. ಗೆಲುವು ಸಾಧಿಸುವುದು. ಜನರ ಮನಸ್ಸನ್ನು ಗೆಲ್ಲುವ ಆತ್ಮವಿಶ್ವಾಸ ಹೆಚ್ಚಾಗುವುದು. ಸ್ನೇಹಿತರಿಂದ ದೂರ ಇರಬೇಕು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ:
ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಹೊಸ ಹೊಸ ಅವಕಾಶಗಳು ಸೃಷ್ಟಿ. ಉದ್ಯೋಗದಲ್ಲಿ ಜಾಗ್ರತೆಯಿಂದ ಉದ್ಯೋಗ ನಿರ್ವಹಿಸಿ. ಯಾರ ಜೊತೆ ಮನಸ್ತಾಪ ಬೇಡ. ನಿಮ್ಮ ಆರೋಗ್ಯದಲ್ಲಿ ಜಾಗ್ರತೆ ವಹಿಸಿ. ತಾಳ್ಮೆ ಕಳೆದುಕೊಳ್ಳಬೇಡಿ. ವಾಹನ ವ್ಯಾಪಾರಸ್ಥರಿಗೆ ಅಧಿಕ ಲಾಭ ನಿರೀಕ್ಷಿಸಬಹುದು.
ನಿಮ್ಮ ಜೀವನದಲ್ಲಿ ಸಂತೃಪ್ತಿ. ಗುರಿ ಸಾಧಿಸುವಿರಿ. ಸಂಸಾರದಲ್ಲಿ ಸುಖ ನೆಮ್ಮದಿ ಅರಳುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ:
ದೂರದಿಂದ ಬಂದು ಆಗಮನ. ನಿಮಗೆ ಉದರ ದೋಷ ಕಾಡಲಿದೆ. ಜಮೀನ್ ವಿಚಾರಕ್ಕಾಗಿ ಮನಸ್ತಾಪ. ಸದಾ ನೆನಪು ಕಾಡಲಿದೆ. ದಿನಿಸಿ ವ್ಯಾಪಾರಸ್ಥರಿಗೆ ಉತ್ತಮ ಲಾಭ. ಹಳೆಯ ನಿವೇಶನ ಆಧುನಿಕರಣ ಬಗ್ಗೆ ಚಿಂತನೆ. ಕುಟುಂಬ ಸಮೇತ ಬೇರೆ ಊರಿಗೆ ಕೆಲಸಕ್ಕಾಗಿ ಹೋಗುವ ವಿಚಾರದ ಬಗ್ಗೆ ಚಿಂತನೆ. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು. ಅಕ್ಕಪಕ್ಕದ ಮನೆಯ ಕುಟುಂಬ ಸದಸ್ಯರಿಂದ ಮನಸ್ತಾಪ. ಪ್ರೇಮಿಗಳಿಗೆ ಮಧ್ಯಸ್ಥಿಕೆ ಜನರಿಂದ ಬಿನ್ನಾಭಿಪ್ರಾಯ.
ಪತಿ-ಪತ್ನಿ ಸಂಗತಿ ಸ್ನೇಹಿತರ ಒಡನಾಟ ಸಂಬಂಧವನ್ನು ವೃದ್ಧಿಯಾಗುವುದು.ಜೀವನದಲ್ಲಿ ಸಂತೋಷ ಅರಳುವುದು. ಹಣಕಾಸಿನಲ್ಲಿ ಪ್ರಗತಿ ಕಾಣುವಿರಿ. ಹೊಸ ಕಟ್ಟಡಕ್ಕೆ ಕಟ್ಟುವ ವಿಚಾರ ಪ್ರಾರಂಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹರಾಶಿ:
ಪತಿ-ಪತ್ನಿ ಯಲ್ಲಿ ಬಿನ್ನಾಭಿಪ್ರಾಯ ಅಧಿಕವಾಗುವುದು ಹಾಗೂ ಅನುಮಾನ ಸೃಷ್ಟಿ. ಮನಃಶಾಂತಿ ವಿರಳ. ನಂಬಿಕೆ ಇಟ್ಟಿದ್ದ ಸ್ತ್ರೀ ಕಡೆಯಿಂದ ಮನಸ್ತಾಪ. ವ್ಯಾಪಾರಸ್ಥರಿಗೆ ಮಂದಗತಿಯಲ್ಲಿ ಅನುಕೂಲ ಮನೆಯಲ್ಲಿ ಉತ್ತಮ ಕಾರ್ಯಗಳು ಜರುಗುವವು ಮಕ್ಕಳೊಂದಿಗೆ ಸಂತೋಷದ ಕೂಟ ಅನುಭವಿಸುವಿರಿ
ಅಧಿಕಾರಿಗಳಿಂದ ಮತ್ತು ಗಣ್ಯರಿಂದ ಪ್ರಶಂಸೆ ಸಿಗಲಿದೆ. ಪ್ರೇಮ ಬರ ಕಣದಲ್ಲಿ ಬಿನ್ನಾಭಿಪ್ರಾಯ
ಸಮಸ್ಯೆಗಳ ಸುರಿಮಳೆ ಬರುವುದು, ಆದರೆ ನಿಮ್ಮ ಆತ್ಮಸ್ಥೈರ್ಯದಿಂದ ಎದುರಿಸುವಿರಿ. ಹೊಸ ಪ್ರಯತ್ನ ಪ್ರಾರಂಭ ಮಾಡುವಿರಿ. ಹಿರಿಯರ ಸಲಹೆ ಪಡೆದುಕೊಂಡು ಹೊಸ ಉದ್ಯಮ ಪ್ರಾರಂಭ ಮಾಡುವ ಯೋಜನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ:
ಮನೆಯಲ್ಲಿ ಎಚ್ಚರಿಕೆ ಬೇಕು, ತಂದೆ-ತಾಯಿಯರಿಗೆ ಗೌರವ ಕೊಡಿ,
ಪತಿ-ಪತ್ನಿಯರಲ್ಲಿ ಕಲಹದ ವಾತಾವರಣ, ಮಾತಿನಲ್ಲಿ ಹಿಡಿತವಿರಲಿ,
ಸಾಲಬೇಡ, ಮಾತಿನ ಮೇಲೆ ಪರಿಣಾಮ ಬೀರಲಿದೆ, ಸಂಗಾತಿಯ ಸಹಕಾರ ಇರಲಿದೆ,
ಉದ್ಯೋಗ ಸ್ಥಳದಲ್ಲಿ ಕಂಟಕ, ಸಹೋದರರ ಸಹಕಾರ. ಅತಿಯಾದ ಶ್ರಮದಿಂದ ಆರೋಗ್ಯದಲ್ಲಿ ಏರುಪೇರು. ಮಕ್ಕಳ ವಿಧವ ವಿವಾಹದ ಚಿಂತನೆ. ಮಕ್ಕಳ ಸಂತಾನದ ಚಿಂತನೆ. ಹಣಕಾಸಿನಲ್ಲಿ ತೀವ್ರ ಸಂಕಟ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ :
ಸಾಲಬಾಧೆಯಿಂದ ಕಿರಿಕಿರಿ. ಸಹೋದರದಿಂದ ಮನಸ್ತಾಪ. ಮಾತಾಪಿತೃ ಆರೋಗ್ಯದಲ್ಲಿ ಸಮಸ್ಯೆ. ನವದಂಪತಿಗಳಿಗೆ ಸಂತಾನ ವಿಷಯದಲ್ಲಿ ಮಾನಸಿಕ ನೋವು. ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ನಿಧಾನಗತಿ ಚೇತರಿಕೆ. ಲೇವಾದೇವಿ ವ್ಯಾಪಾರಸ್ಥರಿಗೆ ಅಧಿಕ ಲಾಭ. ಸ್ತ್ರೀಯರ ಕಾರಣಕ್ಕಾಗಿ ಅವಮಾನ ಸಂಭವ. ಮನೆಯ ವಾಸ್ತು ದೋಷದಿಂದ ಅಶಾಂತಿ, ಅನಾರೋಗ್ಯ,ಆರ್ಥಿಕದಲ್ಲಿ ನಷ್ಟ.
ಸ್ನೇಹಿತರ ಹಿರಿಯರ ಪ್ರೇರಣೆಯಿಂದ ಕೆಲಸ ಸಿಗುವುದು. ನೀವು ಆಸಕ್ತಿಯಲ್ಲಿ ತೃಪ್ತಿ ಸಿಗುತ್ತದೆ. ಕುಟುಂಬ ಕಲಹಗಳು ಎದುರಾಗಬಹುದು. ಮಾನಸಿಕ ಒತ್ತಡ ಹೆಚ್ಚಾಗಬಹುದು. ಆಸಕ್ತಿಯಿಂದ ಕೆಲಸ ನಿರ್ವಹಿಸಿ ಸಮಸ್ಯೆ ಬಗೆಹರಿಸಿಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ:
ಆರೋಗ್ಯದ ಸಮಸ್ಯೆ ಮುಂದುವರೆದು ಮನಸ್ಸು ಜಿಗುಪ್ಸೆ ಆಗುತ್ತದೆ. ಮರು ವಿವಾಹ ಕಾರ್ಯ ಚಾಲನೆ. ಹಳಸಿಹೋದ ಸಂಬಂಧ ಮರುಸೃಷ್ಟಿ. ಶತ್ರುಗಳ ಬಗ್ಗೆ ಜಾಗೃತಿ ವಹಿಸಿ. ನಿಮ್ಮ ವೈವಾಹಿಕ ಜೀವನದಲ್ಲಿ ಅತೃಪ್ತಿ. ಸಂತಾನದ ತೊಂದರೆ ಮುಂದುವರೆಯುತ್ತದೆ. ಆರೋಗ್ಯದಲ್ಲಿ ಶ್ವಾಸ ಸಂಬಂಧಿತ ಕಾಯಿಲೆಗಳು ಎದುರಿಸುವ ಸಂಭವ. ಪ್ರೇಮಿಗಳಿಬ್ಬರಲ್ಲಿ ವ್ಯಾಮೋಹ ಅಧಿಕವಾಗುತ್ತದೆ.
ನಿಮ್ಮನ್ನು ಕೊಂಡಾಡಿ ಅಟ್ಟಕ್ಕೆ ಕೂಡಿಸಿ ನೆಲಕ್ಕೆ ಬೀಳಿಸುವರಿಂದ ಎಚ್ಚರವಹಿಸಿ. ತಾವು ತೆಗೆದುಕೊಂಡಿರುವ ನಿರ್ಧಾರಗಳು ಸಮಸ್ಯೆಗಳನ್ನು ಎದುರಿಸಬಹುದಾದ ಸಂಭವ. ಅಪಾಯಗಳು ಎದುರಿಸಲು ತಯಾರಿ ಮಾಡಿಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸು ರಾಶಿ :
ಸಹೋದರಿ ಯಿಂದ ಧನಸಹಾಯ. ಸ್ನೇಹ ವರ್ಗದಿಂದ ಉದ್ಯೋಗದಲ್ಲಿ ಅನುಕೂಲ. ಕಷ್ಟಕರ ಕೆಲಸದಲ್ಲಿ ಯಶಸ್ಸು. ಮನೋಧೈರ್ಯ ಅಧಿಕವಾಗುತ್ತದೆ. ದೀರ್ಘಕಾಲೀನ ವ್ಯಾಧಿ ನಿವಾರಣೆ .ವಿವಿಧ ಮೂಲಗಳಿಂದ ಧನಾಗಮನ. ಮಕ್ಕಳ ವಿವಾಹ ಕಾರ್ಯದ ಬಗ್ಗೆ ಚಿಂತನೆ. ಪ್ರೇಮ ನಿವೇದನೆಗೆ ಶುಭಕಾಲ. ಉದ್ಯೋಗಕ್ಕಾಗಿ ಸಂದರ್ಶನ.
ಅನಾವಶ್ಯಕ ಮಾತಿನಿಂದ ಸಮಸ್ಯೆಗಳು ಸಂಭವ. ನಿಮ್ಮ ಸಮಯ ಕಠಿಣವಾಗಿದೆ, ಎದುರಿಸುವ ತಯಾರಿ ಮಾಡಿಕೊಳ್ಳಿ. ಕುಟುಂಬದಲ್ಲಿ ಸಂಘರ್ಷ ಉಂಟಾಗಬಹುದು. ಸಮಾಧಾನದಿಂದ ಬಗೆಹರಿಸಿಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:
ಇಂದು ಮಿಶ್ರಫಲ ಅನುಭವಿಸುವಿರಿ. ಮನೆಯಲ್ಲಿ ತಿರುಗುವಾಗ, ಹೊರಗಡೆ ತಿರುಗುವಾಗ ತಮ್ಮ ಸಾಲುಗಳ ಬಗ್ಗೆ ಗಮನವಿರಲಿ. ಸಾಲಭಾದೆಯಿಂದ ತುಂಬಾ ಬೇಸರ. ಎದೆ ನೋವಿನಿಂದ ನರಳುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ. ಬಾಕಿ ಉಳಿದಿರುವ ಎಲ್ಲಾ ಕೆಲಸ ಕಾರ್ಯಗಳು ಯಶಸ್ಸು. ವಿಚ್ಛೇದನದ ಮಗಳ ಮರುಮದುವೆ ಚಿಂತನೆ ಯಶಸ್ಸು.
ಶನಿ ಮಂಗಳನು ನಿಮ್ಮ ರಾಶಿಯಲ್ಲಿ ಹಾಗೂ ಗುರುವಿನ ಜೊತೆ ಇರುತ್ತಾನೆ. ತೀವ್ರ ಕಷ್ಟ ಕಾರ್ಪಣ್ಯಗಳನ್ನು ಎದುರಿಸುವ ಪ್ರಸಂಗ ಬರುತ್ತದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಹೊಂದಾಣಿಕೆ ಸೂಕ್ತ. ಜೀವನದಲ್ಲಿ ಹಲವು ಬದಲಾವಣೆಗಳು ಆಗುವುದು. ಹಠ ಜಿದ್ದಿ ಬೇಡವೇ ಬೇಡ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ:
ಅಶುಭಫಲ ಹೆಚ್ಚಾಗಲಿದೆ. ಆರೋಗ್ಯದಲ್ಲಿ ಏರುಪೇರು ಕಾಡಲಿದೆ. ಕಾರ್ಯಗಳಲ್ಲಿ ವಿಘ್ನ ಕಾಡಲಿದೆ. ಚೋರ ಭಯ. ಉದ್ಯೋಗದಲ್ಲಿ ಮಧ್ಯಸ್ಥಿಕೆ ಜನರಿಂದ ತೊಂದರೆ ಕಾಡಲಿದೆ. ಪ್ರೇಮಿಗಳ ವಿವಾಹ ಹಿರಿಯರ ವಿರೋಧ.
ಅದೃಷ್ಟ ಬದಲಾವಣೆ ಸಂಭವ. ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ, ಹಣಕಾಸಿನ ಪ್ರಗತಿ ಕಾಣುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ:
ಸ್ತ್ರೀಯರಿಗೆ ಸಂತಾನಭಾಗ್ಯ ಲಭಿಸಲಿದೆ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಮುನ್ನಡೆ ಸಾಧಿಸಲಿದ್ದಾರೆ. ಉದ್ಯೋಗಿಗಳು ಉದ್ಯೋಗದ ಬಗ್ಗೆ ಗಮನವಿರಲಿ. ಆರೋಗ್ಯದ ಸಮಸ್ಯೆ ಕಾಡಲಿದೆ ಗಮನವಿರಲಿ ಹಾಗೂ ಎಚ್ಚರವಹಿಸಿ. ಹಣಕಾಸಿನ ಪ್ರಗತಿ ಮಂದಗತಿ. ಹೊಸ ಉದ್ಯಮ ಪ್ರಾರಂಭ ವಿಳಂಬ. ಪ್ರೇಮಿಗಳ ಮನಸ್ತಾಪ ಕಾಡಲಿದೆ.
ಗುರು ಈ ರಾಶಿಗೆ ಅಧಿಪತಿಯಾಗಿರುತ್ತಾನೆ. ಸ್ನೇಹಿತರೊಡನೆ, ಕುಟುಂಬ ಜೊತೆ, ಸಮಾಜದಲ್ಲಿ ವಿರೋಧಗಳು ಸೃಷ್ಟಿಯಾಗಬಹುದು. ಜಾಣ್ಮೆಯಿಂದ ಸಮಸ್ಯೆಗಳಿಂದ ಪಾರಾಗಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top