ಪ್ರಮುಖ ಸುದ್ದಿ
ಶುಕ್ರವಾರ- ರಾಶಿ ಭವಿಷ್ಯ ಏಪ್ರಿಲ್-15,2022
- ಈ ರಾಶಿಯ ಗುತ್ತಿಗೆದಾರರ ಆರ್ಥಿಕ ಸಂಕಷ್ಟದಿಂದ ಪಾರಾಗಲು ಸನಿಹ, ಧೈರ್ಯವಾಗಿರಿ!
- ಶುಕ್ರವಾರ- ರಾಶಿ ಭವಿಷ್ಯ ಏಪ್ರಿಲ್-15,2022
- ಗುಡ್ ಫ್ರೈಡೆ
- ಸೂರ್ಯೋದಯ: 06:00Am, ಸೂರ್ಯಾಸ್: 06:32Pm
- ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಉತ್ತರಾಯಣ - ತಿಥಿ: ಚತುರ್ದಶೀ 02:25Am
ನಕ್ಷತ್ರ: ಉತ್ತರ ಫಾಲ್ಗುಣಿ 09:35Am ವರೆಗೂ , ಹಸ್ತ
ಯೋಗ: ಧ್ರುವ 07:57Am ವರೆಗೂ , ವ್ಯಾಘಾತ 05:33Am
ಕರಣ: ಬವ 03:14Pm ವರೆಗೂ , ವಣಿಜ 02:25Am - ರಾಹು ಕಾಲ: 10:30 ನಿಂದ 12:00 ವರೆಗೂ
ಯಮಗಂಡ: 03:00 ನಿಂದ 04:30 ವರೆಗೂ
ಗುಳಿಕ ಕಾಲ: 07:30 ನಿಂದ 09:00 ವರೆಗೂ
ಅಮೃತಕಾಲ: 02:54Am, ಏಪ್ರಿಲ್ 16 ನಿಂದ 04:26Am, ಏಪ್ರಿಲ್ 16 ವರೆಗೂ
ಅಭಿಜಿತ್ ಮುಹುರ್ತ: 11:51Am ನಿಂದ 12:41Pm ವರೆಗೂ
ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ: ವೈವಾಹಿಕ ಜೀವನ ಒಂದಾದನಂತರ ತೊಂದರೆಗಳ ಮೇಲೆ ತೊಂದರೆ ಎದುರಿಸುವಿರಿ, ಮಕ್ಕಳ ಉದ್ಯೋಗದ ಶುಭ ವಾರ್ತೆಯಿಂದ ನೆಮ್ಮದಿ, ಆಕಸ್ಮಿಕ ಧನಲಾಭ, ಬೀಗರ ಕಡೆಯಿಂದ ಧನಸಹಾಯ, ವ್ಯಾಪಾರದಲ್ಲಿ ನಿರೀಕ್ಷೆಗೂ ಮೀರಿ ಧನಲಾಭ, ಪ್ರೇಮಿಗಳ ಮನಸ್ಸು ಉಲ್ಲಾಸಭರಿತ, ನಿಂತ ಕಾರ್ಯ ಪ್ರಾರಂಭ, ಸ್ತ್ರೀ ಸಂಘಗಳಿಗೆ ಧನಲಾಭ, ಪ್ರೇಮಿಗಳಿಬ್ಬರ ವೈರಾಗ್ಯ ಮನೋಭಾವ, ಹವ್ಯಾಸಿ ಕಲಾವಿದರಿಗೆ, ಉಪನ್ಯಾಸಕರಿಗೆ ಮತ್ತು ಸಾಹಿತಿಗಳಿಗೆ ಅವಮಾನದ ಪ್ರಸಂಗ ಕಂಡುಬರುತ್ತದೆ, ನಿಮ್ಮ ಬಾಸ್ ಜೊತೆಗೆ ಕಠಿಣ ಮಾತುಗಳಿಂದ ಜಗಳ ಸಂಭವ, ನಿಮ್ಮ ಕಣ್ಣು ಎದುರಿಗೆ ನಂಬಿದವರಿಗೆ ಮದುವೆ ಯೋಗ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ವ್ಯಾಪಾರ ಮತ್ತು ಉದ್ಯೋಗಕ್ಕಾಗಿ ಅಧಿಕ ಹೋರಾಟ, ಕೌಟುಂಬಿಕ ಕಲಹದಿಂದ ಮುಕ್ತಿ, ಅಧಿಕಾರಿಗಳಿಗೆ ಒತ್ತಡ ಜಾಸ್ತಿ, ಪ್ರೇಮಿಗಳಲ್ಲಿ ಬಿನ್ನಾಭಿಪ್ರಾಯ, ವಿವಾಹ ವಿಚಾರದಲ್ಲಿ ಅಡತಡೆ, ಉದ್ಯೋಗದಲ್ಲಿ ಅನಾನುಕೂಲ, ಕೆಲವರಿಗೆ ಮುಂಬಡ್ತಿ ಯೋಗ, ನೀವು ಇಷ್ಟಪಟ್ಟವರು ಬೇರೆಯವರ ಜೊತೆ ಮದುವೆ ನೆರವೇರುವುದು ಕಂಡು ಬೇಸರ, ಸಂತಾನ ಭಾಗ್ಯದಲ್ಲಿ ಸಮಸ್ಯೆ, ಭೂಮಿ ಮತ್ತು ಸುವರ್ಣ ಖರೀದಿಯಲ್ಲಿ ಹಣ ಹೂಡಿಕೆ, ರಾಜಕೀಯ ಕ್ಷೇತ್ರದಲ್ಲಿ ಪ್ರಗತಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ಉದ್ಯೋಗದಲ್ಲಿ ಅಧಿಕಾರಿಗಳಿಂದ ಸಹಕಾರ,ಇಂದು ಲಾಭದಾಯಕ ದಿನ, ದೀರ್ಘಕಾಲದ ಕಾಯಿಲೆ ಗುಣಮುಖ, ಸಂಗಾತಿಯ ಭೇಟಿಮಾಡುವ ಒಳ್ಳೆಯ ದಿನವಾಗಿದೆ, ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯುವ ಅವಕಾಶವಿದೆ, ಪತಿ-ಪತ್ನಿ ಮಧ್ಯೆ ಜಗಳ ಆಗುವ ಸಾಧ್ಯತೆ ಇದೆ, ಮಾನಸಿಕ ಒತ್ತಡ ಉಂಟಾಗಬಹುದು, ಸಂಗಾತಿಯೊಂದಿಗೆ ಸಾಮರಸ್ಯ, ಪಿತ್ರಾರ್ಜಿತ ಆಸ್ತಿ ಗೊಂದಲ ನಿವಾರಣೆ ಮತ್ತು ಲಾಭ, ಸ್ತ್ರೀ ಆಭರಣ ಮತ್ತು ಪುಸ್ತಕ ವ್ಯಾಪಾರಿಗಳಿಗೆ ಲಾಭದಾಯಕ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ಪ್ರೇಮಿಗಳಿಗೆ ಭಾಗ್ಯದಲ್ಲಿ ಅದೃಷ್ಟದ ದಿನಗಳು ಪ್ರಾರಂಭ, ಶೇರು ವ್ಯಾಪಾರಿಗಳು, ಆಭರಣ, ಆಧುನಿಕ ತಂತ್ರಜ್ಞಾನ, ವ್ಯಾಪಾರಿಗಳಿಗೆ ಶುಭಕಾಲ, ಮೇಲಾಧಿಕಾರಿಯೊಂದಿಗೆ ಮಿಶ್ರಫಲ ಮುಂದುವರಿಕೆ, ಮಕ್ಕಳೊಡನೆ ಸಂತೋಷದಾಯಕ ಕ್ಷಣಗಳು ಅನುಭವಿಸುವಿರಿ, ಸಾಲದ ಸಮಸ್ಯೆ ಎದುರಾಗಬಹುದು, ಸ್ನೇಹಿತರ ಹತ್ತಿರ ಸಾಲ ಕೇಳುವ ಪ್ರಸಂಗ ಬರುವ ಸಾಧ್ಯತೆ, ವ್ಯಾಪಾರಸ್ಥರಿಗೆ ಲಾಭ, ನವದಂಪತಿಗಳ ವೈವಾಹಿಕ ಜೀವನ ಬಹಳ ಸುಮಧುರವಾಗಿರುತ್ತದೆ, ಫೈನಾನ್ಸಿಯಲ್ ಬಿಸಿನೆಸ್ ಮಾಡುವವರು ಉತ್ತಮ ಪ್ರಗತಿ ಕಾಣುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ: ಅಗ್ನಿ ಮತ್ತು ವಿದ್ಯುತ್ ಉಪಕರಣಗಳಿಂದ ದೂರವಿರಿ, ನಿಮ್ಮ ಬಾಸ್ ಜೊತೆ ಸಂಬಂಧ ವೃದ್ಧಿ, ಹಠಾತ್ ಮದುವೆ ಚರ್ಚೆ ನಡೆಯಲಿದೆ, ಮಕ್ಕಳಿಂದ ಮನಸ್ತಾಪ,ಉದ್ಯೋಗದಲ್ಲಿ ಅಧಿಕ ಒತ್ತಡ,ಮಾನಸಿಕ ಅಶಾಂತಿ, ವ್ಯವಹಾರದಲ್ಲಿ ಮಿಶ್ರಫಲ, ಉದ್ಯೋಗದಲ್ಲಿ ದೂರಿನ ಊರಿಗೆ ವರ್ಗಾವಣೆಯಿಂದ ತೊಂದರೆ, ನಿಮ್ಮ ಮಕ್ಕಳಿಗೆ ದುರ್ಜನ ಜನರ ಸಹವಾಸದಿಂದ ತೊಂದರೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ:ಇಂದು ಚೈತನ್ಯ ಶೀಲರಾಗಿ ಕೆಲಸಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ, ವಿದ್ಯುತ್, ಇಂಧನ, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವವರು ಎಚ್ಚರ ವಹಿಸಿರಿ, ಎಲ್ಲಾ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಉದ್ಯಮಿಗಳ ಕಾರ್ಮಿಕರ ಸಮಸ್ಯೆ ಪರಿಹಾರ, ಅಧಿಕಾರಿಗಳು ವ್ಯವಹಾರದ ಬಗ್ಗೆ ಎಚ್ಚರವಹಿಸಿ, ಆಸ್ತಿ ವಿಚಾರಕ್ಕಾಗಿ ಕುಟುಂಬದಲ್ಲಿ ಅನಾವಶ್ಯಕ ಜಗಳ ಪ್ರಾರಂಭ, ಪ್ರೇಮಿಗಳಿಗೆ ಚಂಚಲ ಮನಸ್ಸಿನಿಂದ ತೊಂದರೆ, ಉದ್ಯೋಗದಲ್ಲಿ ಹಿರಿಯ ಅಧಿಕಾರಿಯೊಂದಿಗೆ ಮಾತಿನ ಚಕಮಕಿ, ನಿಮ್ಮ ಪತ್ನಿಗೆ ಉದ್ಯೋಗದಲ್ಲಿ ಕಿರಿ-ಕಿರಿ, ಹೋಟೆಲ್ ಮತ್ತು ಬೇಕರಿ ವ್ಯಾಪಾರ ಸುಧಾರಣೆಗಾಗಿ ಪ್ರಯತ್ನ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ನಿಮ್ಮ ಆರೋಗ್ಯದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿದಾಗ ಎಲ್ಲಾ ನಾರ್ಮಲ್ ಆದರೆ ನಿಮ್ಮ ವೇದನೆ ನಿಮಗೆ ತಿಳಿಯದು, ಸರ್ಕಾರಿ ಅಧಿಕಾರಿಗಳಿಂದ ಸಹಾಯ ದೊರೆತು ನಿಮ್ಮ ವ್ಯವಹಾರಗಳ ಅಡಚಣೆ ನಿವಾರಣೆ, ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ, ನಿಂತ ಮಂಗಳಕಾರ್ಯ ವಿಜೃಂಭಣೆಯಿಂದ ಪ್ರಾರಂಭ, ಮರು ವಿವಾಹ ಆಕಾಂಕ್ಷಿಗಳಿಗೆ ಶುಭಫಲ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ:ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ,
ಉದ್ಯೋಗ ಸ್ಥಳಾಂತರ, ಅಧಿಕಾರಿಗಳಿಂದ ಸಮಸ್ಯೆ, ಬಂಧುವರ್ಗದವರಿಂದ ತೊಂದರೆ,
ಮಕ್ಕಳ ಸ್ವ ನಿರ್ಧಾರದಿಂದ ಅಶಾಂತಿ ವಾತಾವರಣ, ಕಬ್ಬಿಣ, ಸಿಮೆಂಟ್, ಇಟ್ಟಿಗೆ ವ್ಯಾಪಾರದಲ್ಲಿ ಮಂದಗತಿಯ ಲಾಭ, ಭೂಮಿ ವಿಷಯದಲ್ಲಿ ಸಂಬಂಧಿಗಳೊಂದಿಗೆ ವಾಗ್ವಾದ, ರಾಜಕಾರಣಿ ಹಿತೈಷಿಗಳಿಗೆ( ಪಿಎ) ಆಕಸ್ಮಿಕ ಧನಲಾಭ, ಆಸ್ತಿ ಮಾರಾಟ ವಿಳಂಬ ಸಾಧ್ಯತೆ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಅದೃಷ್ಟದಲ್ಲಿ ಬದಲಾವಣೆ, ಬಂಗಾರ ಕಸುಬುದಾರರಿಗೆ ನಿರೀಕ್ಷಿತ ಲಾಭ, ದೇವಸ್ಥಾನದ ಪುರೋಹಿತರಿಗೆ ಜಿದ್ದಾಜಿದ್ದಿ ಸಂಭವ,
ಧನಸ್ಸು ರಾಶಿ: ವಾಹನ ಸವಾರಿ ಜಾಗೃತಿ ಇರಲಿ, ಉದ್ಯೋಗದಲ್ಲಿ ಕಿರಿ-ಕಿರಿ, ಹಿರಿಯರೊಂದಿಗೆ ವಾದವಿವಾದ ಬೇಡ, ಪರಸ್ತ್ರೀ ಸಂಪರ್ಕದಿಂದ ಮನಸ್ತಾಪ, ವ್ಯಾಪಾರದಲ್ಲಿ ಹಾನಿ, ರಾಜಕಾರಣಿಗಳು ಹಿತೈಷಿಗಳ ಬಗ್ಗೆ ಜಾಗ್ರತೆ ಇರಲಿ, ಮದುವೆ ಕಾರ್ಯ ಚಿಂತನೆ, ಪ್ರೇಮಿಗಳಿಗೆ ಹಳೆಯ ದಿನಗಳ ನೆನಪು ಕಾಡುವವು, ನಿಮ್ಮ ಹಳೆಯ ಸಾಲ ಮರುಪಾವತಿ ಯಶಸ್ಸು, ಪಿ ಎ ಗಳಿಗೆ ಆಕಸ್ಮಿಕ ಧನಲಾಭ, ಚಿನ್ನಾಭರಣ ಕಸುಬುದಾರರಿಗೆ ಲಾಭದಾಯಕ, ಬಟ್ಟೆ ವ್ಯಾಪಾರಸ್ಥರಿಗೆ ಆರ್ಥಿಕ ಪ್ರಗತಿ, ಶತ್ರು ವರ್ಗದಿಂದ ತೊಂದರೆ ಎಚ್ಚರ ವಹಿಸುವುದು ಉತ್ತಮ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ: ಉದ್ಯೋಗದಲ್ಲಿ ಸ್ಥಾನ ಬದಲಾವಣೆ ನಿಮಿತ್ತ ಪ್ರಯಾಣ,ರಿಯಲ್ ಎಸ್ಟೇಟ್ ಉದ್ಯಮ ಉತ್ತಮವಾಗಿ ಮುಂದುವರೆಯಲಿದೆ, ವ್ಯಾಪಾರಸ್ಥರು ಅಭಿವೃದ್ಧಿಯಲ್ಲಿ ಚೇತರಿಕೆ, ಸರಕಾರಿ ನೌಕರರಿಗೆ ಧನಲಾಭ, ದ್ವಿಚಕ್ರ ಅಥವಾ ನಾಲ್ಕು ಚಕ್ರದ ವಾಹನ ಖರೀದಿ ಯೋಗ, ದಾಂಪತ್ಯ ನೆಮ್ಮದಿ, ಅವಿವಾಹಿತರಿಗೆ ಮದುವೆ ನಿಶ್ಚಯ, ಕೆಲವರಿಗೆ ಸಂತಾನ ಭಾಗ್ಯ, ಪ್ರೇಮಿಗಳಿಬ್ಬರಲ್ಲಿ ಸಣ್ಣ ವಿಷಯಕ್ಕೆ ವಾಗ್ವಾದ, ಕಲಾವಿದರಿಗೆ, ಸಾಹಿತಿಗಳಿಗೆ, ಹಿನ್ನೆಲೆ ಗಾಯಕರಿಗೆ ಮಾನ ಪ್ರತಿಷ್ಠೆಗೆ ಸ್ವಲ್ಪ ಧಕ್ಕೆ, ಲೇವಾದೇವಿ ಮತ್ತು ಭೂ ವ್ಯಾಪಾರಿಗಳಿಗೆ ಆರ್ಥಿಕ ಚೇತರಿಕೆ ಕಾಣುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ಉಪನ್ಯಾಸಕರಿಗೆ ಕೀರ್ತಿ ಗೌರವ ಮತ್ತು ಪ್ರತಿಷ್ಠೆಗಳಿಗೆ ಕುಂದು, ಬಂಗಾರದ ಅಂಗಡಿ ಮಾಲೀಕರಿಗೆ ವ್ಯವಹಾರದಲ್ಲಿ ಮೋಸ ಸಂಭವ, ಭೂ ಮನೆ ಖರೀದಿ ಚಿಂತನೆ, ಭೂಮಿ- ಕಟ್ಟಡ- ಲೋಹ- ಇಟ್ಟಿಗೆ ವ್ಯಾಪಾರಿಗಳಿಗೆ ಅಧಿಕ ಲಾಭ, ಪಿತ್ರಾರ್ಜಿತ ಆಸ್ತಿ ಲಾಭ, ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಸಾಧ್ಯತೆ, ಉದ್ಯೋಗದಲ್ಲಿ ಬಡ್ತಿ ಯೋಗ, ಶತ್ರು ನಿಗ್ರಹ, ಸಂಗಾತಿಯೊಂದಿಗೆ ಸಾಮರಸ್ಯ, ಪರಸ್ತ್ರೀ ವ್ಯಾಮೋಹ ಕಾಡಲಿದೆ,ಆಸ್ತಿ ತೀರ್ಪು ನಿಮ್ಮಂತೆ ಆಗಲಿದೆ, ಹಣಕಾಸಿನ ವಿಚಾರಕ್ಕಾಗಿ ಮಿತ್ರರು ಶತ್ರುಗಳಾಗುವರು, ಮೇಲಧಿಕಾರಿಗಳ ಕಿರಿಕಿರಿ ಮುಂದುವರಿಯುತ್ತದೆ, ಭೂಮಿ ವ್ಯವಹಾರದಲ್ಲಿ ಹಾನಿ ವಿವಾದಗಳಲ್ಲಿ ಸಿಲುಕುವಿರಿ, ಮನೆ ರಿಪೇರಿ ಮೇಸ್ತ್ರಿ ಹೊಡನೆ ಜಗಳ ಸಂಭವ, ಶೇರು ಮಾರುಕಟ್ಟೆಯಲ್ಲಿ ಧನಹಾನಿ, ಜೂಜಾಟದಲ್ಲಿ ಧನ ನಷ್ಟದಿಂದ ಸಾಲಬಾಧೆ, ಅಧಿಕಾರಿಗಳು ಪ್ರಭಾವಶಾಲಿ ವ್ಯಕ್ತಿಗಳಿಂದ ಸಮಸ್ಯೆ ಎದುರಿಸಬೇಕಾದೀತು, ನಿಂತ ಮದುವೆ ವಿಜೃಂಭಣೆಯಿಂದ ಪ್ರಾರಂಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ :ಕಷ್ಟಗಳ ನಡುವೆ ಉತ್ಸಾಹದಿಂದ ಕೆಲಸ ನಿರ್ವಹಣೆ, ಬಂಧುಗಳ ಸಹಾಯ-ಸಹಕಾರ ಮುಂದುವರೆಯುತ್ತದೆ, ಸಂಪಾದನೆ ಉತ್ತಮ, ಸಂತಾನದ ಶುಭ ಸಮಾಚಾರ, ಅತ್ತೆ ಮಾವನ ಕುಟುಂಬದಿಂದ ಆಸ್ತಿ ಸಿಗುವ ಸಾಧ್ಯತೆ, ರಿಯಲ್ ಎಸ್ಟೇಟ್ ಉದ್ಯಮದಾರರ ಹಣಕಾಸಿನ ಮುಗ್ಗಟ್ಟಿ ನಿಂದ ಸಮಸ್ಯೆಗಳ ಸುರಿಮಳೆ, ಜೂಜಾಟದಲ್ಲಿ ಕಳೆದುಕೊಂಡಿರುವ ಹಣಕಾಸಿನ ಚಿಂತನೆ, ಬೇರೆಯವರು ಮಾಡಿರುವ ತಪ್ಪಿನಿಂದ ಬಂಧನದ ಭೀತಿ ಕಾಣಲಿದೆ, ಹೋಟೆಲ್ ಮತ್ತು ಸ್ವೀಟ್ ಬೇಕರಿ ವ್ಯವಹಾರದಲ್ಲಿ ನಷ್ಟ, ಉದ್ಯೋಗದಲ್ಲಿ ಕಿರಿ-ಕಿರಿ ದಿಂದ ರಾಜೀನಾಮೆ ಕೊಡುವ ನಿರ್ಧಾರ, ಪ್ರೇಮಿಗಳಿಗೆ ಅನುಮಾನದಿಂದ ಮನಸ್ತಾಪ, ವಿವಾಹ ಕಾರ್ಯ ಶುಭ ಸಮಾಚಾರದಿಂದ ಕುಟುಂಬದಲ್ಲಿ ಹರ್ಷ, ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ತೊಂದರೆ, ಪ್ರೇಮಿಗಳಿಗೆ ಹುಸಿ ಮಾತಿನಿಂದ ಬಿರುಕು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com