ಜ್ಯೋತಿಷ್ಯ
ಬುಧವಾರ ರಾಶಿ ಭವಿಷ್ಯ
- ಬುಧವಾರ ರಾಶಿ ಭವಿಷ್ಯ-ಡಿಸೆಂಬರ್-16,2020
- ಸೂರ್ಯೋದಯ: 06:38, ಸೂರ್ಯಸ್ತ: 17:52
- ಶಾರ್ವರಿ ನಾಮ ಸಂವತ್ಸರ
ಮಾರ್ಗಶಿರ ಮಾಸ ದಕ್ಷಿಣಾಯಣ - ತಿಥಿ: ಬಿದಿಗೆ – 16:53 ವರೆಗೆ
ನಕ್ಷತ್ರ: ಪೂರ್ವ ಆಷಾಢ – 20:04 ವರೆಗೆ
ಯೋಗ: ವೃದ್ಧಿ – 18:33 ವರೆಗೆ
ಕರಣ: ಕೌಲವ – 16:53 ವರೆಗೆ ತೈತಲೆ – 28:00+ ವರೆಗೆ - ದುರ್ಮುಹೂರ್ತ: 11:52 – 12:37
- ರಾಹು ಕಾಲ: 12:00 – 13:30
ಯಮಗಂಡ: 07:30 – 09:00
ಗುಳಿಕ ಕಾಲ: 10:30 – 12:00 - ಅಮೃತಕಾಲ: 15:33 – 17:03
ಅಭಿಜಿತ್ ಮುಹುರ್ತ: ಇಲ್ಲ - ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.
- ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.
ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403
ಮೇಷ ರಾಶಿ
ನಿಮ್ಮ ಜ್ಞಾನ ಮಟ್ಟದಿಂದ ಉತ್ತಮ ಸಾಧನೆ ರೂಪರೇಷೆ ಮಾಡುವಿರಿ. ಶೈಕ್ಷಣಿಕ ಸಂಬಂಧಪಟ್ಟ ವಿಚಾರಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಕೆಲಸದಲ್ಲಿ ಬಡ್ತಿಯ ಭಾಗ್ಯ ಆಗುವುದು ಖಚಿತವಾಗುತ್ತದೆ. ಕುಟುಂಬದ ಕಾರ್ಯಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ, ನಿಮ್ಮ ವರ್ಚಸ್ಸು ಹೆಚ್ಚುತ್ತದೆ. ಕೆಲಸದ ಬಗೆಗಿನ ವಿಷಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರುತ್ತದೆ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ವೃಷಭ ರಾಶಿ
ಕುಟುಂಬದ ಹಿತಾಸಕ್ತಿಗಾಗಿ ವಿಶೇಷ ಯೋಜನೆಗಳು ಮಾಡುವ ಸಿದ್ಧತೆ ನಡೆಸುತ್ತೀರಿ. ಕ್ರಿಯಾಶೀಲತೆಯಿಂದ ಈ ದಿನ ಕೆಲಸಗಳನ್ನು ಆರಂಭಿಸಲಿದ್ದೀರಿ. ಹಳೆಯ ಸಾಲಗಳನ್ನು ಯಶಸ್ವಿಯಾಗಿ ವಸೂಲಿ ಮಾಡುವ ಸಾಧ್ಯತೆ ಇದೆ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ಮಿಥುನ ರಾಶಿ
ನಿಮ್ಮ ಕನಸಿನ ಯೋಜಿತ ಕಾರ್ಯಗಳು ನನಸಾಗುವ ಸಂದರ್ಭ ಎದುರಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ವಹಿಸುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವ ದಿನವಿದು. ಸನ್ಯಾಸಿಯ ಮನಸ್ಥಿತಿ ನಿಮ್ಮ ವಿಚಾರಗಳಿಗೆ ವಿರುದ್ಧವಾಗಿ ವರ್ತಿಸಬಹುದು. ಹೊಸ ವಾಹನ ಖರೀದಿ ಪ್ರಕ್ರಿಯೆಗಳನ್ನು ಈಗ ಸದ್ಯಕ್ಕೆ ಬೇಡ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ಕರ್ಕಾಟಕ ರಾಶಿ
ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಮಕ್ಕಳ ಬೆಳವಣಿಗೆಗಾಗಿ ನೀವು ಅವರಿಗೆ ಸಹಕಾರ ನೀಡುವುದು ಒಳ್ಳೆಯದು. ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ.
ನಿಮ್ಮ ಆಲೋಚನೆಗಳು ನಿಮ್ಮ ಬುದ್ದಿವಂತಿಕೆ ಕೆಲಸದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮಾಡುತ್ತದೆ. ಗಣೇಶನ ಪ್ರಾರ್ಥನೆ ಇಂದ ಕೋರ್ಟ್ ಸಂಬಂದಿತ ಕೆಲಸಗಳಲ್ಲಿ ಮುನ್ನಡೆ..
ನಿಮ್ಮ ಶಕ್ತಿಯನ್ನು ನೀವು ವ್ಯರ್ಥ ಮಾಡಬಾರದು. ಉತ್ತಮ ಆರೋಗ್ಯ ಮತ್ತು ಉತ್ತಮ ಮನಸ್ಥಿತಿಯನ್ನು ಕಾಪಾಡಿಕೊಳ್ಳಲು, ನೀವು ಶಾಂತವಾಗಿರಲು ಪ್ರಯತ್ನಿಸಬೇಕು.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ಸಿಂಹ ರಾಶಿ
ನೀವು ಹೇಳುತ್ತಿರುವುದನ್ನು ಇತರರು ನಂಬದಿದ್ದರೆ ಅವರಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ.
ಅಂಗಡಿ ವ್ಯಾಪಾರಿಗಳಿಗೆ ಹಾಗು ಮನೆಯಲ್ಲಿದ್ದು ಕೆಲಸಮಾಡುವವರಿಗೆ ಉತ್ತಮ ಲಾಭ ಹಾಗು ಹೊಸ ಗ್ರಾಹಕರು ಸಿಗುವ ಸಾಧ್ಯತೆ ಇದೆ, ಹಣಕಾಸಿನ ವಹಿವಾಟಿನ ಸಂಧರ್ಭದಲ್ಲಿ ಜಾಗ್ರತೆ ವಹಿಸಿ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ಕನ್ಯಾ ರಾಶಿ
ನಿಮ್ಮ ಸಂಗಾತಿಯ ತಪ್ಪುಗಳನ್ನು ನೀವು ಆಗಾಗ್ಗೆ ಎತ್ತಿ ತೋರಿಸಿದರೆ ನೀವು ತೊಂದರೆಗೆ ಸಿಲುಕುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಸಮಯ ಇದು. ನೀವು ಸಿಹಿ ಸಂಬಂಧವನ್ನು ಹೊಂದಿರುವಾಗ ಅದೃಷ್ಟವು ನಿಮ್ಮ ಹಾದಿಯನ್ನು ತಿರುಗಿಸುತ್ತದೆ. ಎಲ್ಲಾ ಸಂದರ್ಭಗಳನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಲು ನಿಮಗೆ ಸೂಚಿಸಲಾಗಿದೆ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ತುಲಾ ರಾಶಿ
ನಿಮ್ಮ ಕೆಲಸ ಕಾರ್ಯಗಳನ್ನು ಸಾರ್ಥಕವಾಗಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ವೃಶ್ಚಿಕ ರಾಶಿ
ನಿಮ್ಮ ಶಕ್ತಿಯನ್ನು ನೀವು ವ್ಯರ್ಥ ಮಾಡಬಾರದು. ಉತ್ತಮ ಆರೋಗ್ಯ ಮತ್ತು ಉತ್ತಮ ಮನಸ್ಥಿತಿಯನ್ನು ಕಾಪಾಡಿಕೊಳ್ಳಲು, ನೀವು ಶಾಂತವಾಗಿರಲು ಪ್ರಯತ್ನಿಸಬೇಕು. ನೀವು ಹೇಳುತ್ತಿರುವುದನ್ನು ಇತರರು ನಂಬದಿದ್ದರೆ ಅವರಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ಧನಸ್ಸು ರಾಶಿ
ಅಂಗಡಿ ವ್ಯಾಪಾರಿಗಳಿಗೆ ಹಾಗು ಮನೆಯಲ್ಲಿದ್ದು ಕೆಲಸಮಾಡುವವರಿಗೆ ಉತ್ತಮ ಲಾಭ ಹಾಗು ಹೊಸ ಗ್ರಾಹಕರು ಸಿಗುವ ಸಾಧ್ಯತೆ ಇದೆ, ಹಣಕಾಸಿನ ವಹಿವಾಟಿನ ಸಂಧರ್ಭದಲ್ಲಿ ಜಾಗ್ರತೆ ವಹಿಸಿ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ಮಕರ ರಾಶಿ
ನಿಮ್ಮ ಸಂಗಾತಿಯ ತಪ್ಪುಗಳನ್ನು ನೀವು ಆಗಾಗ್ಗೆ ಎತ್ತಿ ತೋರಿಸಿದರೆ ನೀವು ತೊಂದರೆಗೆ ಸಿಲುಕುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಸಮಯ ಇದು. ನೀವು ಸಿಹಿ ಸಂಬಂಧವನ್ನು ಹೊಂದಿರುವಾಗ ಅದೃಷ್ಟವು ನಿಮ್ಮ ಹಾದಿಯನ್ನು ತಿರುಗಿಸುತ್ತದೆ. ಎಲ್ಲಾ ಸಂದರ್ಭಗಳನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಲು ನಿಮಗೆ ಸೂಚಿಸಲಾಗಿದೆ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ಕುಂಭ ರಾಶಿ
ವರಮಾನ ತೆರಿಗೆ ಇಲಾಖೆ ಬಗೆಗಿನ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ.ಗಣೇಶನ ಪ್ರಾರ್ಥನೆಯಿಂದ ಕೆಲಸದಲ್ಲಿ ಪ್ರಗತಿ .
ಇಂದು ನಿಮ್ಮನ್ನು ಕಾರ್ಯನಿರತವಾಗಿಸಲು ಸಾಕಷ್ಟು ಆಕರ್ಷಕವಾಗಿ ಚಟುವಟಿಕೆಗಳು ಇರುತ್ತವೆ. ನಿಮ್ಮ ಕ್ರೀಡಾಪಟು-ಮನೋಭಾವವು ಅನೇಕ ಹೃದಯಗಳನ್ನು ಗೆಲ್ಲಲು ನಿಮಗೆ ಸಹಾಯ ಮಾಡುತ್ತದೆ. ನಿಮ್ಮ ಆರೋಗ್ಯವೂ ಉತ್ತಮವಾಗಿರುತ್ತದೆ. ಇದು ಒಳ್ಳೆಯ ದಿನವಾಗಿರುತ್ತದೆ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ಮೀನ ರಾಶಿ
ಶಾಪಿಂಗ್ ಮಾಡುವುದು ಖುಷಿಯನ್ನು ಕೊಡುತ್ತದೆ ಹಾಗೆಯೇ ಖರ್ಚು ಕೂಡ ಜಾಸ್ತಿ ಯಾಗುತ್ತದೆ.ಇದರಿಂದ ನೀವು ಸ್ನೇಹಿತರ ಬಳಿ ಸಾಲಮಾಡಬೇಕಾಗಬಹುದು .
ನಿಮ್ಮ ಸಂಬಂಧಿಕರನ್ನು ಭೇಟಿಯಾಗುವಿರಿ, ನೀವು ಬಾಲ್ಯದಲ್ಲಿ ಅವರೊಂದಿಗೆ ಕಳೆದ ಸಮಯವನ್ನು ನೆನೆಯುವಿರಿ. ಮನೆಯವರೊಂದಿಗೆ ಪ್ರಯಾಣ ಕೈಗೊಳ್ಳುತ್ತೀರಿ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com