ಪ್ರಮುಖ ಸುದ್ದಿ
ಮಂಗಳವಾರ- ರಾಶಿ ಭವಿಷ್ಯ ಜೂನ್-21,2022
- ಶನಿ ಸ್ವಾಮಿಯ ಸ್ಥಾನ ಬದಲಾವಣೆಯಿಂದ ಈ ರಾಶಿಗಳಿಗೆ ಜನ್ಮ ಜಾತಕದಲ್ಲಿ ಬಹುದೊಡ್ಡ ಬದಲಾವಣೆ ತರಲಿದ್ದಾನೆ…..
- ಮಂಗಳವಾರ- ರಾಶಿ ಭವಿಷ್ಯ ಜೂನ್-21,2022
- ಸೂರ್ಯೋದಯ: 05:43 ಏ ಎಂ, ಸೂರ್ಯಸ್ತ: 06:53 ಪಿ ಎಂ
- ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಜ್ಯೇಷ್ಠ ಮಾಸ,ಗ್ರೀಷ್ಮ ಋತು, ಕೃಷ್ಣ ಪಕ್ಷ, ಉತ್ತರಾಯಣ,
ಮಳೆ ನಕ್ಷತ್ರ: ಮೃಗಶಿರಾ - ತಿಥಿ: ಅಷ್ಟಮೀ 08:30 ಪಿ ಎಂವರೆಗೂ, ನಂತರ ನವಮೀ
ನಕ್ಷತ್ರ: ಉತ್ತರಾ ಭಾದ್ರ 05:03 ಏ ಎಂ ,
ಯೋಗ: ಆಯುಷ್ಮಾನ್ 06:41 ಏ ಎಂ ವರೆಗೂ , ಸೌಭಾಗ್ಯ 05:32 ಏ ಎಂ ,
ಕರಣ: ಬಾಲವ 08:40 ಏ ಎಂ ವರೆಗೂ , ಕೌಲವ 08:30 ಪಿ ಎಂ ವರೆಗೂ , ತೈತಲೆ - ರಾಹು ಕಾಲ: 03:00 ನಿಂದ 04:30 ವರೆಗೂ
ಯಮಗಂಡ: 09:00 ನಿಂದ 10:30 ವರೆಗೂ
ಗುಳಿಕ ಕಾಲ: 12:00 ನಿಂದ 01:30 ವರೆಗೂ - ಅಮೃತಕಾಲ: 12:10 ಏ ಎಂ,
ಅಭಿಜಿತ್ ಮುಹುರ್ತ: 11:52 ಏ ಎಂ ನಿಂದ 12:44 ಪಿ ಎಂ ವರೆಗೂ
ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಸಣ್ಣ ಕೈಗಾರಿಕೆ ಮರುಚಾಲನೆ ಮಾಡಲು ಬ್ಯಾಂಕಲ್ಲಿ ಸಾಲ ಸಿಗಲಿದೆ. ಟೆಕ್ಸ್ಟೈಲ್ ಉದ್ಯಮದಾರರಿಗೆ ಆರ್ಥಿಕ ಚೇತರಿಕೆ ಭಾಗ್ಯ.ಹೂಗುಚ್ಚ, ಪ್ಲಿವುಡ್, ಬ್ಯೂಟಿ ಪಾರ್ಲರ್ ಪುಸ್ತಕದ ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ. ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ಆಹಾರ ಸೇವನೆಯು ಒಳಿತು.ಆರ್ಥಿಕತೆ ಉತ್ತಮವಾಗಿ ಇರಲಿದೆ, ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದು ಸರಿಯಲ್ಲ. ನಿಮ್ಮ ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಕಾರ್ಯದಲ್ಲಿ ದುಮುಕುವ ಸಾಧ್ಯತೆ ಇದೆ. ಆದಾಯದ ಪ್ರಮಾಣ ಹೆಚ್ಚಾಗಲಿದೆ. ಸಂಗಾತಿಯ ಮನ ಸಂತೋಷಪಡಿಸುವ ಕಾರ್ಯವನ್ನು ಮಾಡುವುದು ಉತ್ತಮ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಪತಿ ಪತ್ನಿ ಮಕ್ಕಳೊಂದಿಗೆ ವಿರಸ ಮನಸ್ತಾಪ ಕಂಡುಬರಲಿದೆ. ಅತಿಯಾದ ಚಿಂತನೆ ಆರೋಗ್ಯದಲ್ಲಿ ತೊಂದರೆ ಸಂಭವ. ಬಂದು ಬಳಗ ದಿಂದ ಸಹಕಾರ ಸಿಗಲಾರದು, ಎಂದು ಕೇಳಬೇಡಿ. ಬೇರೆ ಊರಿಗೆ ಪ್ರಯಾಣ ಬೆಳೆಸುವಿರಿ. ನಿಮ್ಮ ವ್ಯಾಪಾರ ವಹಿವಾಟದಲ್ಲಿ ಅಡ್ಡಿ ಆತಂಕಗಳು ಮುಂದುವರೆಯಲಿದೆ, ಹಣಕಾಸಿನ ತೊಂದರೆ ಕೂಡ ಮುಂದುವರೆಯಲಿದೆ. ಸಾಲದ ಸಮಸ್ಯೆಗಳಿಂದ ಆತಂಕಗಳು ಹಲವಾರು ಚಿಂತೆಗಳು ಕುಟುಂಬದಲ್ಲಿ ಅಸಮಾಧಾನ ಕಂಡುಬರುವುದು. ಸರ್ಕಾರಿ ಕಚೇರಿ ಕೆಲಸಕಾರ್ಯಗಳಲ್ಲಿ ಅಡಚಣೆ ಕಂಡುಬರುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ನವದಂಪತಿಗೆ ಪದೇಪದೇ ಮುಟ್ಟಿನಲ್ಲಿ ಸಮಸ್ಯೆ. ಗುರಿ ಸಾಧನೆಗೆ ಪರಿಶ್ರಮ, ಸ್ತ್ರೀಯರಿಗೆ ಲಾಭ, ರಾಜ ಸನ್ಮಾನ, ಉತ್ತಮ ಫಲ, ಪ್ರಭಾವಿ ವ್ಯಕ್ತಿಗಳ ಭೇಟಿ, ನೂತನ ವ್ಯವಹಾರಗಳಲ್ಲಿ ಆಸಕ್ತಿ, ಮಕ್ಕಳಿಗಾಗಿ ಅಧಿಕ ಖರ್ಚು ಮಾಡಲಿದ್ದೀರಿ. ಹೊಸ ವಾಹನ ಖರೀದಿ ವಿಳಂಬ.ಬಾಕಿ ಹಣ ವಸೂಲಾತಿ. ರಫ್ತು ಕ್ಷೇತ್ರದವರಿಗೆ ಲಾಭ, ಮಾರಾಟಗಾರರಿಗೆ ಅನುಕೂಲ, ಬದುಕಿಗೆ ಉತ್ತಮ ತಿರುವು, ಮಾನಸಿಕ ನೆಮ್ಮದಿ, ಮಕ್ಕಳ ಸಾಧನೆಗೆ ಅನುಕೂಲ, ಅವಿವಾಹಿತರಿಗೆ ವಿವಾಹಯೋಗ, ಕಾರ್ಯಗಳಲ್ಲಿ ನಿರ್ವಿಘ್ನ ಆಗಬಹುದು.ಕೃಷಿಚಟುವಟಿಕೆಯಲ್ಲಿ ಪಾಲ್ಗೊಳ್ಳುವಿಕೆ.ಮಾತಾಪಿತೃ ಆರೋಗ್ಯದಲ್ಲಿ ಏರುಪೇರು .ದಿನ ಬಳಕೆ ವಸ್ತುಗಳಿಂದ ಲಾಭ, ಪುಣ್ಯಕ್ಷೇತ್ರ ದರ್ಶನ, ನಂಬಿಕೆ ದ್ರೋಹ, ಥಳುಕಿನ ಮಾತಿಗೆ ಮರುಳಾಗಬೇಡಿ, ದಾಂಪತ್ಯದಲ್ಲಿ ಪ್ರೀತಿ, ರಿಯಲ್ ಎಸ್ಟೇಟ್ ನವರಿಗೆ ಲಾಭ ಆಗಲಿದೆ. ಪ್ರೇಮ ವಿರಹ ಕಾಡಲಿದೆ.ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ದುಷ್ಟ ಜನರಿಂದ ದೂರವಿರಿ, ಕೋರ್ಟ್ ಕೇಸ್‍ಗಳಲ್ಲಿವಿಳಂಬ,ಮೇಲಾಧಿಕಾರಿಗಳಿಂದ ತೊಂದರೆ, ಪಿತ್ರಾರ್ಜಿತ ಆಸ್ತಿ ಗಳಿಕೆ, ಅತಿಯಾದ ಕೋಪ ಬೇಡ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ. ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ. ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು. ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ರಿಯಲ್ ಎಸ್ಟೇಟ್, ಸಿದ್ದ ಉಡುಪು, ಮಸಾಲೆ ಸಾಂಬಾರ್ ಪದಾರ್ಥ ಉದ್ದಿಮೆದಾರರಿಗೆ ಹೆಚ್ಚಿನ ಆರ್ಥಿಕ ಅಭಿವೃದ್ಧಿ. ವೃತ್ತಿಯಲ್ಲಿ ಹೆಚ್ಚಿನ ಪರಿಶ್ರಮದಿಂದ ಪ್ರಶಂಸೆ ಪಡೆದು ಪ್ರಮೋಷನ್ ಪಡೆಯುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಖರ್ಚಿಗೆ ಕಡಿವಾಣ ಹಾಕಿ, ಇಲ್ಲವಾದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಹುದು. ರೈತಾಪಿ ವರ್ಗದವರಿಗೆ ಧಾನ್ಯಗಳ ಸಗಟು ಹಣದಲ್ಲಿ ಮೋಸ ಆಗುವ ಸಾಧ್ಯತೆ ಇದೆ ಎಚ್ಚರ. ಪ್ರೇಮಿಗಳು ನಡುವಳಿಕೆ ವಿಚಾರದಲ್ಲಿ ಹಿರಿಯರ ಕೋಪಕ್ಕೆ ತುತ್ತಾಗುವರು. ಮದುವೆ ವಿಷಯದಲ್ಲಿ ಬ್ರೋಕರ್ ಬಿಟ್ಟು ನೇರವಾಗಿ ಚರ್ಚಿಸಿದರೆ ಕಾರ್ಯಸಾಧನೆ ಆಗುವುದು. ಒಂದೇ ಕಡೆ ಹೆಚ್ಚಿನ ಸಾಲ ಪಡೆದು ಎಲ್ಲಾ ಸಣ್ಣಪುಟ್ಟ ಸಾಲ ತೀರಿಸುವುದುರ ಬಗ್ಗೆ ಚಿಂತನೆ ಮಾಡುವಿರಿ. ಬ್ಯೂಟಿ ಪಾರ್ಲರ್, ಹೋಟೆಲ್, ಸ್ಟೇಷನರಿ ಮಾಲಕರಿಗೆ ಹಾಗೂ ಕೆಲಸಗಾರರಿಗೆ ಉತ್ತಮ ಧನಲಾಭ. ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಅಲ್ಲಿ ಮುಂದುವರೆಯಿರಿ ಅಭಿವೃದ್ಧಿ ಇದೆ. ನಿಮ್ಮ ಆರೋಗ್ಯ ಹಠಾತ್ ತೊಂದರೆ ಕಾಣುವ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಮದುವೆ ವಿಚಾರಣೆ ಆಸೆ-ನಿರಾಸೆ ಆಗಲಿದೆ. ಅತ್ತೆ ಮತ್ತು ಸೊಸೆ ಕಿರಿಕಿರಿ ಸದಾ ಮುಂದುವರೆಯಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕೆಳಗಿನ ಸಹೋದ್ಯೋಗಿಗಳ ಜೊತೆ ಸಂಘರ್ಷಣ ಸಂಭವ. ಹಣಕಾಸಿನ ಅಡಚಣೆಯಿಂದ ಮನೆ ಕಾರ್ಯದಲ್ಲಿ ಭಂಗ ಬರಲಿದೆ. ಪಡೆದಿರುವ ಸಾಲಕ್ಕೆ ಬಡ್ಡಿ ದ್ವಿಗುಣವಾಗಿದೆ. ಗೆಳೆಯನ ಸಕಾಲ ಸಹಾಯದಿಂದ ಉದ್ಯೋಗ ಪ್ರಾರಂಭದ ಚಿಂತನೆ. ಪುಣ್ಯ ಕಾರ್ಯಗಳು ಮಾಡುವ ವಿಚಾರ ಮಾಡುವಿರಿ. ಅನಾಥಾಲಯ ಅನ್ನದಾನಕ್ಕೆ ಸಹಾಯ ಮಾಡುವಿರಿ. ಸಂಗಾತಿಯ ಜೊತೆಗಿನ ಪ್ರಯಾಣ ಖುಷಿ ತರಲಿದೆ. ಪದೇಪದೇ ಶತ್ರುಗಳು ತಂಟೆಗೆ ಬರಲಿದ್ದಾರೆ. ಹಣಕಾಸಿನ ತೊಂದರೆ ದಿಂದ ಜೀವನವೇ ಬೇಸರ. ಶತ್ರುಗಳ ಕಾಡಾಟದಿಂದ ಜೀವನವೇ ಜಿಗುಪ್ಸೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ನಿಮ್ಮ ಆಲಸ್ಯ ನಿಮ್ಮ ವ್ಯಾಪಾರದಲ್ಲಿ ದರಿದ್ರ ತರಲಿದೆ. ನಿಮ್ಮ ಸೋಮಾರಿತನದಿಂದ ಆರೋಗ್ಯದಲ್ಲಿ ಏರುಪೇರು ಸಂಭವ. ಅಸಭ್ಯ ವರ್ತನೆಯಿಂದ ಮೇಲಧಿಕಾರಿಯಿಂದ ಕಿರಿಕಿರಿ, ಉದ್ಯೋಗದಲ್ಲಿ ತೊಂದರೆ. ನೀವು ಪ್ರೀತಿ ರಹಸ್ಯವಾಗಿಟ್ಟಿದ್ದು ಇಂದು ಬೆಳಗ್ಗೆ ಬರಲಿದೆ. ಗಂಡ-ಹೆಂಡತಿ ಮಧ್ಯೆ ವಿರಸ. ತರಬೇತಿ ಪಡೆದು ಹೊಸ ಉದ್ಯಮ ಪ್ರಾರಂಭ. ಸರ್ಕಾರಿ ಉದ್ಯೋಗಿಗಳಿಗೆ ವೃತ್ತಿ ಕ್ಷೇತ್ರದಲ್ಲಿ ಹೊಸಬೆಳಕು. ಅರೆಕಾಲಿಕ ಉಪನ್ಯಾಸಕರಿಗೆ ಖಾಯಂ ಆಗುವ ಭಾಗ್ಯ. ಉದ್ಯೋಗ ಕ್ಷೇತ್ರದಲ್ಲಿ ವರ್ಗಾವಣೆ ಸಾಧ್ಯತೆ. ಪ್ರಮೋಷನ್ ಭಾಗ್ಯ. ನಿವೇಶನ ಖರೀದಿಸುವ ಸಾಧ್ಯತೆ. ಮನೆ ಕಟ್ಟಡ ಕಟ್ಟುವ ವಿಚಾರ ಮನದಲ್ಲಿ ಮೂಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಶೀತಬಾಧೆ ನಿಮ್ಮನ್ನು ಬಾಧಿಸಬಹುದು ಜಾಗ್ರತೆವಹಿಸಿ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಬಹುದು.ನಿಮ್ಮ ದುಡಿಮೆ ಆದಾಯ ಸರಿ ಪ್ರಮಾಣದಲ್ಲಿ ಇದೆ. ಸಮತೋಲನ ಸಾಧಿಸಿರಿ. ಆರ್ಥಿಕ ಸಲಹೆಗಾರ ಜೊತೆ ನಿಮ್ಮ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಉಳಿತಾಯದ ಬಗ್ಗೆ ಗಮನ ಕೊಡಿ. ರಸಗೊಬ್ಬರ ಮಾರಾಟಗಾರರಿಗೆ ಬೇಡಿಕೆ ಬರುತ್ತದೆ. ಸಂಗಾತಿಗೆ ಅವರ ಹಿರಿಯರಿಂದ ಮದುವೆಯ ಭಾಗ್ಯ ಸಿಗಬಹುದು. ಕೃಷಿ ಉಪಕರಣ ತಯಾರಿಸಿ ಮಾರುವವರಿಗೆ ವ್ಯಾಪಾರ ಹೆಚ್ಚಲಿದೆ. ಬಾಕಿ ಸಾಲ ಈಗ ವಸೂಲಿಯಾಗಲಿದೆ. ವೃತ್ತಿಯಲ್ಲಿನ ಬದಲಾವಣೆಯ ಬಗ್ಗೆ ಸೂಚನೆ ದೊರೆಯುತ್ತದೆ. ಬಂಧುಗಳಲ್ಲಿ ನಿಮ್ಮ ಬಗ್ಗೆ ಇರುವ ತಪ್ಪು ಅಭಿಪ್ರಾಯ ಈಗ ಸರಿಪಡಿಸಿಕೊಳ್ಳಬಹುದು. ಮಕ್ಕಳ ಮದುವೆ ನಿರೀಕ್ಷಣೆಲ್ಲಿದ್ದೀರಿ. ನವ ದಂಪತಿಗಳಿಗೆ ಸಂತಾನಭಾಗ್ಯ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ಕುಲಕಸುಬುದಲ್ಲಿ ಪ್ರಗತಿ ಕಾಣುವಿರಿ. ಹೋಟೆಲ್ನಲ್ಲಿ ನಷ್ಟ ತಪ್ಪಿಸಲು ಹೆಚ್ಚಿನ ತಾಳ್ಮೆ ಮತ್ತು ಜಾಗರೂಕರಾಗಿರಿ. ನಿಮ್ಮ ತಪ್ಪು ತೀರ್ಮಾನಗಳಿಂದ ಹಣ ಕಳೆದುಕೊಳ್ಳುವ ಸಾಧ್ಯತೆ. ಯಂತ್ರೋಪಕರಣಗಳನ್ನು ಮಾರಾಟ ಮಾಡುವವರಿಗೆ ಉತ್ತಮ ಧನಲಾಭಇದೆ.ಯಂತ್ರೋಪಕರಣಗಳನ್ನು ದುರಸ್ತಿ ಮಾಡುವವರಿಗೆ ಬೇಡಿಕೆ ಹೆಚ್ಚುತ್ತದೆ. ವೃತ್ತಿಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸೌಜನ್ಯತೆಯಿಂದ ವರ್ತಿಸಿ. ವಿದೇಶಕ್ಕೆ ಹೋಗಬೇಕೆನ್ನುವವರ ಆಸೆ ವೀಸಾ ನಿರೀಕ್ಷಣೆಯಲ್ಲಿ ಇದ್ದೀರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ.
ಆಕಸ್ಮಿಕ ಪ್ರಯಾಣ, ಅನಿರೀಕ್ಷಿತ ಲಾಭ, ಮಕ್ಕಳಿಂದ ಅನುಕೂಲ, ಕೆಟ್ಟ ಸ್ಥಳದಲ್ಲಿ ಎಚ್ಚರಿಕೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಆಯುಷ್ಯದ ಭಯ, ಗುಪ್ತಧನದ ಆಸೆ,ಸಂಗಾತಿಯಿಂದ ಅನುಕೂಲದ ನಿರೀಕ್ಷೆ, ಮಕ್ಕಳ ಸಂಸಾರದ ಭಾದೆ, ತಾಯಿಯಿಂದ ಧನಸಹಾಯ, ಉಡಾಫೆತನದಿಂದ ಹಿನ್ನಡೆಗಳು, ದಾಯಾದಿಗಳಿಂದ ಅನುಕೂಲ, ಮೇಲಧಿಕಾರಿಗಳಿಂದ ಕಾರ್ಯಜಯ, ಧನ ರತ್ನ ಆಭರಣ ಕಳವುಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.
ಮಕ್ಕಳಿಂದ ನೋವು, ಸಂಗಾತಿಯ ಬೇಜವಾಬ್ದಾರಿತನ, ಉದ್ಯೋಗದಲ್ಲಿ ನಿರಾಸಕ್ತಿ, ವ್ಯವಹಾರಗಳಲ್ಲಿ ಯಶಸ್ಸು, ಅಧಿಕ ಕೋಪ, ಪಾಲುದಾರಿಕೆಯಲ್ಲಿ ಅನುಕೂಲ
ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ. ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು. ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ.ವಾಹನಗಳ ರಿಪೇರಿ, ಬುದ್ಧಿ ಚಂಚಲತೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಕೆಲಸಗಾರರ ಕೊರತೆ, ಮಾನಸಿಕ ಅಸಮತೋಲನ, ದಾಂಪತ್ಯ ವಿರಸ, ಸ್ನೇಹಿತರಿಂದ ಅಂತರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.
ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com