ಜ್ಯೋತಿಷ್ಯ
ಶನಿವಾರ ರಾಶಿ ಭವಿಷ್ಯ
- ಶನಿ ರಾಶಿ ಭವಿಷ್ಯ-ಡಿಸೆಂಬರ್-19,2020
- ಸೂರ್ಯೋದಯ: 06:39, ಸೂರ್ಯಸ್ತ: 17:53
- ಶಾರ್ವರಿ ನಾಮ ಸಂವತ್ಸರ
ಮಾರ್ಗಶಿರ ಮಾಸ ದಕ್ಷಿಣಾಯಣ - ತಿಥಿ: ಚೌತಿ – 14:22 ವರೆಗೆ
ನಕ್ಷತ್ರ: ಶ್ರವಣ – 19:04 ವರೆಗೆ
ಯೋಗ: ವ್ಯಾಘಾತ – 14:07 ವರೆಗೆ
ಕರಣ: ವಿಷ್ಟಿ – 14:22 ವರೆಗೆ ಬವ – 26:12+ ವರೆಗೆ - ದುರ್ಮುಹೂರ್ತ: 08:54 – 09:39
ದುರ್ಮುಹೂರ್ತ : 12:38 – 13:23 - ರಾಹು ಕಾಲ: 10:30 – 12:00
ಯಮಗಂಡ: 15:00- 16:30
ಗುಳಿಕ ಕಾಲ: 07:030- 09:00 - ಅಮೃತಕಾಲ: 08:44 – 10:19
ಅಭಿಜಿತ್ ಮುಹುರ್ತ: 11:53 – 12:38 - ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.
ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.
ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403
ಮೇಷ ರಾಶಿ
ತಮಗೆ ಬರಬೇಕಾದ ಬಾಕಿ ಸಾಲದ ಮೊತ್ತ ಕೈಸೇರುವುದು.
ಈ ಹಿಂದೆ ನೀವು ಪಟ್ಟಿದ್ದ ಶ್ರಮಕ್ಕೆ ಈಗ ಪ್ರತಿಫಲ ದೊರೆಯಲಿದೆ. ವ್ಯಾಪಾರ- ವ್ಯವಹಾರ ಮಾಡುವವರಿಗೆ ಹೊಸ ಆದಾಯ ಮೂಲ ಗೋಚರಿಸಲಿದೆ, ಅಷ್ಟೇ ಅಲ್ಲದೆ ಬೇರೆ ಉದ್ಯಮ ಪ್ರಾರಂಭದ ಚಿಂತನೆ ಕೂಡ ಮಾಡುವಿರಿ. ನವ ಯುವಕರಿಗೆ ರಾಜಕೀಯದಲ್ಲಿ ಸಕ್ರಿಯವಾಗಿ ಸಾಮಾಜಿಕವಾಗಿ ಮನ್ನಣೆ ದೊರೆತು, ಗೌರವ- ಸಮ್ಮಾನ ಹುಡುಕಿಕೊಂಡು ಬರಲಿವೆ. ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ. ಉದ್ಯೋಗ ಬದಲಾವಣೆಗೆ ಇದು ಸರಿಯಾದ ಸಮಯವಲ್ಲ. ಸರಕಾರಿ ನೌಕರಿ ಪಡೆಯುವವರಿಗೆ ಶ್ರಮ ಅವಶ್ಯಕ. ಶಿಕ್ಷಕ ವೃಂದದ ಮಕ್ಕಳಿಗೆ ಕಂಕಣಬಲದ ಭಾಗ್ಯ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ವೃಷಭ ರಾಶಿ
ಆಕಸ್ಮಿಕವಾಗಿ ಧನಪ್ರಾಪ್ತಿ.
ಅರ್ಧಕ್ಕೆ ನಿಂತಿದ್ದ ಗ್ರಹ ಕಟ್ಟಡದ ಕೆಲಸಗಳನ್ನು ಶುರು ಮಾಡಬೇಕಾಗುತ್ತದೆ. ಸಂಗಾತಿಯ ಸಹಕಾರದಿಂದ ದೂರಪ್ರಯಾಣದ ಯೋಜನೆ ಹಾಕಿಕೊಳ್ಳಲಿದ್ದೀರಿ. ಬಂಧುಗಳ ಆಗಮನದಿಂದ ಮನೆಯಲ್ಲಿ ಮನಸ್ತಾಪ ಆಗಲಿದೆ. ಮನರಂಜನೆಗಾಗಿ ಎಲೆಕ್ಟ್ರಾನಿಕ್ ಉಪಕರಣಗಳು ಖರೀದಿಸುವಿರಿ. ಮಗಳ ಸಂಸಾರದ ಬಗ್ಗೆ ಹೆಚ್ಚು ಚಿಂತನೆ ಮಾಡಲಿದ್ದೀರಿ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ಮಿಥುನ ರಾಶಿ
ಸಂಗಾತಿಯ ಜೊತೆ ಮಿಲನ ಸಂತೋಷವಾಗಿರುವುದು.
ಸಂಗಾತಿ ಜತೆಗೆ ಸರಸ ಸಲ್ಲಾಪ ಮಾಡುವಾಗ ಭಿನ್ನಾಭಿಪ್ರಾಯ ಮೂಡದಂತೆ ನೋಡಿಕೊಳ್ಳಿ. ಮೂಲ ಕಸುಬುದಾರರಿಗೆ ವ್ಯಾಪಾರ- ವ್ಯವಹಾರ ಮಾಡುತ್ತಿರುವವರಿಗೆ ಲಾಭದ ಪ್ರಮಾಣದಲ್ಲಿ ಹೆಚ್ಚಳ ಆಗಲಿದೆ. ಕಾಯಕವೇ ಕೈಲಾಸ ಎಂದು ನಂಬಿರುವ ನಿಮಗೆ ಜವಾಬ್ದಾರಿಯೊಂದು ಹೆಗಲೇರಲಿದೆ. ಕೆಲಸದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ಕಾಣಿಸಿಕೊಳ್ಳಲಿದೆ. ಹಣದ ಒಳಹರಿವು ಉತ್ತಮವಾಗಿದೆ. ಕೆಲಸದ ವಿಚಾರದಲ್ಲಿ ಸಹೋದ್ಯೋಗಿಗಳ ಜೊತೆ ವಾಗ್ವಾದ ಸಂಭವ. ನಿಮ್ಮ ಮದುವೆ ವಿಳಂಬ ಸಾಧ್ಯತೆಯಿದೆ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ಕರ್ಕಾಟಕ ರಾಶಿ
ದುಡ್ಡಿನ ವಿಚಾರದಲ್ಲಿ ಮನಸ್ತಾಪ ಸಹಜ ಮುಂದುವರೆಯಲಿದೆ. ಪ್ರೇಮಿಗಳ ಮನಸ್ಸು ಚಂಚಲಚಿತ್ತತೆ ಇರುತ್ತದೆ. ಲಕ್ಷ್ಮಿ ತಾಂಡವ ಆದರೆ ಕೈಯಲ್ಲಿ ಹಣ ನಿಲ್ಲುವುದಿಲ್ಲ. ನಿಮಗೆ ಸಂಬಂಧ ಪಡದ ಸಂಗತಿಗಳಿಂದ ನಿಮ್ಮ ಮೇಲೆ ಅಪವಾದ ಬರಲಿದೆ. ಕುಟುಂಬದ ಸಂಬಂಧಿಗಳ ಚುಚ್ಚು ಮಾತುಗಳಿಂದ ಮನಸಿಗೆ ಬೇಸರ ಆಗಲಿದೆ. ದೂರ ಪ್ರಯಾಣ ಬೇಡ. ವಿದೇಶ ಪ್ರವಾಸ ಮಾಡುವ ಮುನ್ನ ಫಲಿತಾಂಶದ ಬಗ್ಗೆ ಮುಂಚಿತವಾಗಿಯೇ ಆಲೋಚಿಸಿದ ಮೇಲೆ ಹೆಜ್ಜೆ ಇಡಿ. ಆಮಿಷಕ್ಕೆ ಒಳಗಾಗಬೇಡಿ. ತಾವು ನೆಲೆಸಿರುವ ಊರಿನಲ್ಲಿಯೇ ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಮದುವೆ ವಿಳಂಬ ಏಕೆ ?ಎಂಬ ಪ್ರಶ್ನೆ ಕಾಡುತ್ತಿದೆ
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ಸಿಂಹ ರಾಶಿ
ದಂಪತಿಗಳಿಗೆ ಸಂತಾನ ಏಕೆ ಆಗುತ್ತಿಲ್ಲ ಎಂಬ ಪ್ರಶ್ನೆ ಕಾಡುತ್ತಿದೆ?
ಮಾತಾಪಿತೃ ಆರೋಗ್ಯದ ಕಡೆ ಹೆಚ್ಚಿನ ನಿಗಾ ವಹಿಸಿ. ನಿಮ್ಮದಲ್ಲದ ತಪ್ಪಿಗ ಶಿಕ್ಷೆ ನುಭವಿಸಬೇಕಾದಿತು, ಇದು ಮಧ್ಯಸ್ಥಿಕೆ ಜನರ ಕುತಂತ್ರ. ದುಡುಕು ಮಹಾ ಕೆಡುಕು ಇದರಿಂದ ಸಾಲದ ಜವಾಬ್ದಾರಿ ಹೊರಬೇಕಾಗುತ್ತದೆ. ಸರ್ಕಾರಿ ಕೆಲಸ ಸೇರುವುದಕ್ಕಾಗಿ ಯಾರಿಂದಲೋ ಸಹಾಯ ನಿರೀಕ್ಷೆ ಮಾಡುತ್ತಿದ್ದಲ್ಲಿ ಅದು ದೊರೆಯುವುದು ಕಷ್ಟವಾಗಲಿದೆ. ಯಾವುದೇ ನಿರೀಕ್ಷೆ ಇಟ್ಟುಕೊಳ್ಳಬೇಡಿ ಏಕೆಂದರೆ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ನಿಮ್ಮ ಯೋಚನೆ ಸರಿಯಾಗಿದೆ ಆದರೆ ನಿಮಗೆ ಮಾನ್ಯತೆ ಇಲ್ಲ.ಯಾವುದು ಹೇಗೋ ಬರುತ್ತದೋ ಹಾಗೇ ಸ್ವೀಕರಿಸಿ ಗುರಿ ಮುಟ್ಟಲು ಹೋರಾಡಿರಿ. ಹಣಕಾಸಿನ ಸಮಸ್ಯೆ ಕಾಡುತ್ತಿದೆಯೇ? ಮದುವೆ ವಿಳಂಬ ಏಕೆ?
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ಕನ್ಯಾ ರಾಶಿ
ನಿಮ್ಮ ಸ್ವಂತ ದುಡಿಮೆಯಿಂದ ವಾಹನ ಖರೀದಿ. ಕೃಷಿ ಉತ್ಪನ್ನ ವ್ಯವಹಾರಗಳಲ್ಲಿ ಬೆಳವಣಿಗೆ ಇದೆ. ಹಣಕಾಸಿನ ವ್ಯವಹಾರ ಸುಗಮವಾಗಲಿದೆ. ಸರ್ಕಾರದ ಕೆಲಸ- ಕಾರ್ಯಗಳಿಗಾಗಿ ಹೋರಾಟ ಮುಂದುವರೆಯಲಿದೆ. ನಿಮ್ಮ ಸಹನೆದಿಂದ ವಿರೋಧಿಗಳು ಒಳಸಂಚು ಮಾಡಲಿದ್ದಾರೆ. ವಿರೋಧಿಗಳು ನಾಶವಾಗಲು ಮಿತಿ ಹಾಕಿಕೊಳ್ಳಿ, ಇಲ್ಲದಿದ್ದಲ್ಲಿ ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಹಣ ಮರಳಿ ಬರಲು ಹರಸಾಹಸ ಪಡುವಿರಿ. ಸಾಲಗಾರರಿಂದ ವೈಷಮ್ಯ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ತುಲಾ ರಾಶಿ
ಬಹುದಿನದಿಂದ
ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗಲಿದೆ. ಮದುವೆಗಾಗಿ ಹಣದ ಸಹಾಯ ಕೇಳಲು ಬರುವವರಿದ್ದಾರೆ. ದಾನ- ಧರ್ಮಾದಿ ಕಾರ್ಯಗಳಿಂದ ಮನಸಿಗೆ ನೆಮ್ಮದಿ ದೊರೆಯಲಿದೆ. ದೇವಸ್ಥಾನ ಪ್ರತಿಷ್ಠಾಪನ ದ ಚಿಂತನೆ ಮಾಡುವಿರಿ. ಒಗ್ಗಟ್ಟಿನ ಕುಟುಂಬದ ವಿಚಾರದಲ್ಲಿ ಮೂಗು ತೂರಿಸುತ್ತಿದ್ದಾರೆ ಎಂದು ಬಲವಾಗಿ ಅನಿಸುತ್ತದೆ. ಸೋದರ- ಸೋದರಿಯರ ಜತೆ ಆಸ್ತಿ ವಿಚಾರ ಮಾತನಾಡುವಾಗ ನಾಲಗೆ ಮೇಲೆ ಹಿಡಿತ ಇರಲಿ, ಸಾವಧಾನವಾಗಿ ಬಗೆಹರಿಸಿಕೊಳ್ಳಿ. ವಾಹನ ಓಡಿಸುವಾಗ ಮೊಬೈಲಲ್ಲಿ ಮಾತನಾಡಬೇಡಿ ಇದರಿಂದ ಅಪಘಾತ ಸಂಭವ. ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪರೀಕ್ಷಿಸಿ ವಾಹನ ಚಲಾಯಿಸಿ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ವೃಶ್ಚಿಕ ರಾಶಿ
ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ ಸೃಷ್ಟಿ.
ತಾಯಿಯ ಆರೋಗ್ಯದ ಬಗ್ಗೆ ಗಮನ ವಹಿಸಿ. ವಿದೇಶದಲ್ಲಿ ಕಾರ್ಯ ನಿರ್ವಹಿಸುವವರಿಗೆ ಉದ್ಯೋಗದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಅಪೇಕ್ಷಿತರಿಗೆ ಶುಭ ಸುದ್ದಿ ಕೇಳಿಬರಲಿದ್ದು.ದೇಹದ ತೂಕ ಹೆಚ್ಚಾಗದಂತೆ ಆರೋಗ್ಯದ ಸಮಸ್ಯೆ ಹೆಚ್ಚಾಗಲಿದೆ. ಥೈರಾಯ್ಡ್ ಸಮಸ್ಯೆಯಿಂದ ಎಚ್ಚರಿಕೆ ವಹಿಸಿ. ಗೃಹಪಯೋಗಿ ಕರಣಗಳು ಖರೀದಿಸುವ ಚಿಂತನೆ. ತಂತ್ರಜ್ಞಾನ ಪದವಿ ಹೊಂದಿದವರು ಉದ್ಯೋಗಕ್ಕಾಗಿ ಆಲೋಚನೆ ಮಾಡಲಿದ್ದೀರಿ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ಧನಸ್ಸು ರಾಶಿ
ಪ್ರಯತ್ನ ತಕ್ಕಂತೆ ಫಲ ಸಿಗುವುದು,ಹಗಲುಗನಸು ಕಾಣುವುದನ್ನು ಬಿಡಬೇಕು. ನಿಮ್ಮ ಸಾಮರ್ಥ್ಯವನ್ನು ಮೀರಿದ ಹಣಕಾಸು ವ್ಯವಹಾರ ಮೈಮೇಲೆ ಎಳೆದುಕೊಳ್ಳಬೇಡಿ. ಹಿತಶತ್ರುಗಳಿಂದ ಕಿರುಕುಳ ಇರುತ್ತದೆ, ಇದರ ಶಾಶ್ವತ ಪರಿಹಾರಕ್ಕಾಗಿ ಕರೆ ಮಾಡಿರಿ. ವಿರೋಧಿಗಳು ಪ್ರೇಮದಿಂದ ಗೆಲ್ಲುವುದು ಉತ್ತಮ. ಉದರ ಸಂಬಂಧಿಸಿದ ಕಾಯಿಲೆ ಉಳ್ಳವರು ಆಹಾರ ಪಥ್ಯದಲ್ಲಿ ಕಡ್ಡಾಯವಾಗಿ ವೈದ್ಯರ ಸಲಹೆಯನ್ನು ಪಾಲಿಸಿ. ಮೇಲಧಿಕಾರಿಗಳ ಜತೆಗೆ ಮಾತುಕತೆ ಆಡುವಾಗ ವಿನಮ್ರತೆ ತುಂಬಿರಲಿ, ಇದು ಮುಂದಿನ ದಿನ ಪ್ರಮೋಷನ್ ಭಾಗ್ಯ ನಿಮ್ಮದಾಗಲಿದೆ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ಮಕರ ರಾಶಿ
ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳು ನಿಮ್ಮ ಹತ್ತಿರ ಇರಲಿ,ವಾಹನ ಚಾಲನೆ ವೇಳೆ ಎಚ್ಚರಿಕೆಯಿಂದ ಇರಬೇಕು. ನಿಮ್ಮ ಅಜಾಗೃಕತೆಯಿಂದ ಬೆಲೆಬಾಳುವ ವಸ್ತುಗಳು ಕಳೆದುಕೊಳ್ಳುವ ಸಂಭವ. ನಿಮ್ಮ ಅತಿಯಾದ ಕೋಪ ನಡವಳಿಕೆಯಿಂದ ಆಪ್ತರ ಜತೆಗೆ ಮನಸ್ತಾಪ ಆಗಬಹುದು. ಹಣಕಾಸು ವಿಚಾರದಲ್ಲಿ ಸಮತೋಲನ ಕಾಪಾಡಿಕೊಳ್ಳಿ. ನಿಮ್ಮ ಸಂಗಾತಿ ಜೊತೆ ಭಾವನಾತ್ಮಕವಾದ ವಿಚಾರದಲ್ಲಿ ಸೂಕ್ತವಾದ ತೀರ್ಮಾನವನ್ನು ತೆಗೆದುಕೊಳ್ಳಿ.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ಕುಂಭ ರಾಶಿ
ಲೇವಾದೇವಿಗಾರರರಿಗೆ ಸ್ವಲ್ಪಮಟ್ಟಿಗೆ ನೆಮ್ಮದಿ ಸಿಗಲಿದೆ.
ಹಣದ ಬಾಕಿ ಬರಬೇಕಾದಲ್ಲಿ ಹೆಚ್ಚು ಶ್ರಮ ಹಾಕಿ ಪ್ರಯತ್ನಿಸಿ. ದೀರ್ಘಾವಧಿ ಹೂಡಿಕೆ ಬೇಡ. ಹಿರಿಯರಲ್ಲಿ ದಯಾ- ದಾಕ್ಷಿಣ್ಯ ತೋರಿಸಿ, ಮಾತಿನಲ್ಲಿ ಸೌಜನ್ಯ ಇರಲಿ. ಯಾರದೋ ಮೇಲಿನ ಸಿಟ್ಟು ಮತ್ಯಾರ ಮೇಲೋ ತೋರಿಸಬೇಡಿ, ಇದರಿಂದ ತುಂಬಾ ಕಷ್ಟ ಅನುಭವಿಸಬೇಕಾದಿತು. ಪ್ರೇಯಸಿ ಜೊತೆ ತುಂಬಾ ಸೌಜನ್ಯವಾಗಿ ವರ್ತಿಸಿ. ಅವರು ತುಂಬಾ ಮೃದು ಸ್ವಭಾವದವರು.
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ಮೀನ ರಾಶಿ
ತಂತ್ರಜ್ಞಾನ ಪದವಿ ಓದಿದವರಿಗೆ ಬೇಡಿಕೆ ಹೆಚ್ಚಾಗಲಿದೆ, ಎಲ್ಲಾ ದಾಖಲೆಗಳು ಭದ್ರವಾಗಿ ಜೋಡಿಸಿ.ಉದ್ಯೋಗಸ್ಥರಿಗೆ ಪ್ರಾಮುಖ್ಯ ಹೆಚ್ಚಾಗಲಿದೆ. ಪ್ರೇಯಸಿ ಜೊತೆ ರುಚಿಕಟ್ಟಾದ ಊಟ- ತಿಂಡಿಯನ್ನು ಸವಿಯಲಿದ್ದೀರಿ. ದಂಪತಿಗಳಿಗೆ ಸಂಬಂಧಿಕರಿಂದ ಔತಣಕೂಟಕ್ಕೆ ಆಹ್ವಾನ ಬರಲಿದೆ. ದೇವತಾರಾಧನೆಗೆ ಕುಟುಂಬ ಸಮೇತ ಭಾಗವಹಿಸುವಿರಿ. ಕುಟುಂಬದೊಳಗೆ ಮದುವೆ ವಿಚಾರ ಪ್ರಸ್ತಾವ ಆಗಲಿದೆ. ದಂಪತಿ ಮಧ್ಯೆ ಸಣ್ಣ- ಪುಟ್ಟ ಭಿನ್ನಾಭಿಪ್ರಾಯ ಮಧ್ಯಸ್ಥಿಕೆ ಜನರಿಂದ ಕಾಣಿಸಿಕೊಳ್ಳಬಹುದು. ಅನುಮಾನಕ್ಕೆ ಕುಟುಂಬದಲ್ಲಿ ಅಶಾಂತಿ. ಮದುವೆ ವಿಳಂಬವೇಕೆ? ಹಣಕಾಸಿನಲ್ಲಿ ತೊಂದರೆಯೇ?
ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.No.9353488403
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
