Connect with us

Dvgsuddi Kannada | online news portal | Kannada news online

ಶನಿವಾರ- ರಾಶಿ ಭವಿಷ್ಯ

ಪ್ರಮುಖ ಸುದ್ದಿ

ಶನಿವಾರ- ರಾಶಿ ಭವಿಷ್ಯ

  • ಶನಿವಾರ- ರಾಶಿ ಭವಿಷ್ಯ ಜನವರಿ-23,2021
  • ಸೂರ್ಯೋದಯ: 06:45 AM ಸೂರ್ಯಸ್ತ: 06:15 PM
  • ಶಾರ್ವರೀ ನಾಮ ಸಂವತ್ಸರ
    ಪುಷ್ಯ ಮಾಸ,ಶುಕ್ಲ ಪಕ್ಷ,
    ಹೇಮಂತ ಋತು
  • ತಿಥಿ: ದಶಮೀ ( 20:56 )
    ನಕ್ಷತ್ರ: ಕೃತಿಕ ( 21:32 )
    ಯೋಗ: ಶುಕ್ಲ ( 22:02 )
    ಕರಣ: ತೈತಲೆ ( 07:45 )
    ಗರಜ ( 20:56 )
  • ರಾಹು ಕಾಲ: 09:00- 10:30
    ಯಮಗಂಡ: 01:30 – 03:00

ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ:
ಸರಕಾರಿ ಕಚೇರಿಗೆ ಸಂಬಂಧಿಸಿದ ಕೆಲಸಗಳು ಅಡತಡೆ ಸಂಭವ. ಜಮೀನಿಗೆ ಸಂಬಂಧಿಸಿದ ಸಮಸ್ಯೆ ರಾಜಿ ಮೂಲಕ ಬಗೆಹರಿಸಿಕೊಳ್ಳುವುದು ಉತ್ತಮ.
ನಿಮ್ಮ ಕೆಲಸವನ್ನು ಸಮಾಜದ ಅಭಿವೃದ್ಧಿಗಾಗಿ ನೀವು ಪೂರ್ಣ ಉತ್ಸಾಹದಿಂದಮಾಡುತ್ತೀರಿ. ರೇಷನ್ ಅಂಗಡಿ, ಬಟ್ಟೆ, ಬ್ಯೂಟಿ ಪಾರ್ಲರ್ ಉತ್ತಮ ಲಾಭ ಪಡೆಯಬಹುದು. ಸಂಗಾತಿ ನಿಮ್ಮತ್ತ ಆಕರ್ಷಿತರಾಗುತ್ತಾರೆ. ನೀವು ಮಾತಾಪಿತೃಗಳಿಂದ ಉಡುಗೊರೆಗಳನ್ನು ಪಡೆಯಬಹುದು. ಮನೆ ಬದಲಾವಣೆ ಇಂದ ವೆಚ್ಚಗಳು ಹೆಚ್ಚಾಗುತ್ತವೆ.ಇದು ಕೆಲವು ಸಾಲಗಳಿಗೆ ಕಾರಣವಾಗಬಹುದು. ಅನಗತ್ಯ ಮೋಜು ಮಸ್ತಿ ವೆಚ್ಚಗಳು ನಿಮ್ಮನ್ನು ಕಾಡುತ್ತವೆ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳ ಸಂಬಂಧಿಸಿದಂತೆ ಒಳ್ಳೆಯ ದಿನ. ನಿಮ್ಮ ಸಂಗಾತಿ ಪೂರ್ಣಪ್ರಮಾಣದ ಅರ್ಥಮಾಡಿಕೊಳ್ಳುವ ಮೂಲಕ, ನೀವು ಉತ್ತಮ ಮಾರ್ಗವನ್ನು ತಲುಪುತ್ತೀರಿ. ನಿವೃತ್ತಿ ಹೊಂದಿದ ಜೀವನವು ಉತ್ತಮವಾಗಿರುತ್ತದೆ. ಮನೆಯ ಜೀವನದಲ್ಲಿ ಹಣಕಾಸಿನ ಅಡಚಣೆ ಸಂಭವ. ಜೀವನ ಸಂಗಾತಿಯ ಕೋಪವು ನಿಮ್ಮ ಗೌರವಕ್ಕೆ ಕಪ್ಪುಚುಕ್ಕೆ. ಮನೆ ಕಟ್ಟುವ ಯೋಜನೆ ಮಾಡಲಿದ್ದೀರಿ. ಕುಟುಂಬದಲ್ಲಿ ಮದುವೆ ಯೋಗ ಕೂಡಿ ಬರಲಿದೆ. ಸಾಲದ ಚಿಂತೆ ಪರಿಹಾರದಿಂದ ಕೊಂಚ ನೆಮ್ಮದಿ ಸಿಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ:
ಮನೆ ಬದಲಾವಣೆ ಯೋಚನೆ ಮಾಡುವಿರಿ.
ವಿದೇಶದಿಂದ ವ್ಯಾಪಾರ ಮಾಡುವವರು ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತಾರೆ. ನಿಮ್ಮ ಪ್ರಭಾವ ಮತ್ತು ತೇಜಸ್ಸು ಹೆಚ್ಚಾಗುತ್ತದೆ. ಮೇಲಾಧಿಕಾರಿಗಳು ಆದ ನೀವು ಕೆಲಸದಲ್ಲಿ ಏಕಾಗ್ರತೆಯನ್ನು ಕಾಪಾಡಿಕೊಳ್ಳಿ, ನೀವು ಯಶಸ್ಸನ್ನು ಪಡೆಯುತ್ತೀರಿ. ಆಸ್ತಿ ಸಂಬಂಧಿತ ವಿವಾದಗಳು ಸಂಕಟಗಳಿಗೆ ಕಾರಣವಾಗಬಹುದು. ಜೀವನೋಪಾಯಕ್ಕಾಗಿ ಮಾಡಿದ ಕೆಲಸದಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ಅಳಿಯಂದಿರ ಪರವಾಗಿ ನೀವು ಉಡುಗೊರೆಗಳನ್ನು ಮತ್ತು ಗೌರವಗಳನ್ನು ಪಡೆಯುತ್ತೀರಿ. ಇತರರ ಸಹಕಾರ ಪಡೆಯಲು ಸಾಧ್ಯವಾಗುತ್ತದೆ. ಸ್ನೇಹಿತರು ಮತ್ತು ಪ್ರೀತಿಪಾತ್ರರ ಜೊತೆ ಪ್ರಯಾಣ ಮಾಡುವುದು ಆಹ್ಲಾದಕರ ಮತ್ತು ಪ್ರಯೋಜನಕಾರಿಯಾಗಿದೆ. ಜೀವನ ಪಾಲುದಾರರಿಗೆ ಬೆಂಬಲ ಸಿಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ
ಕೆಲಸದ ಬದಲಾವಣೆ ತಾನಾಗಿಯೇ ಬರುವುದು.ಮನೆಯಿಂದ ಹೊರಗೆ ಹೊರಡುವಾಗ ಗ್ಯಾಸ್ ಸಿಲೆಂಡರ್ ಪರೀಕ್ಷಿಸಿ. ಕುಲದೇವರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ. ಸ್ವತಂತ್ರ ಉದ್ಯೋಗದಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಮನೆಯಲ್ಲಿ ಯಾವುದೇ ಬದಲಾವಣೆ ಸದ್ಯಕ್ಕೆ ಬೇಡ. ಕೃಷಿ ಭೂಮಿ ಮಾರಾಟ ಮಾಡುವ ಮುನ್ನ ನಿಮ್ಮ ಹಿರಿಯರ ಸಲಹೆ ತೆಗೆದುಕೊಳ್ಳಿ ಇಲ್ಲವಾದರೆ ಅದು ಅವರಿಗೆ ಕೋಪ ಮತ್ತು ಅಸಮಾಧಾನವನ್ನು ತರಬಹುದು. ಇಂದು ಸಂಗಾತಿಯ ಅಪ್ಪುಗೆಯಿಂದ ಪ್ರಣಯದ ಭಾವನೆಗಳಿಗೆ ಪ್ರತಿಕ್ರಿಯೆ ದೊರಕುತ್ತದೆ. ತಾಂತ್ರಿಕ ಪದವಿ ಮತ್ತು ಕೃಷಿ ಪದವಿ ಪಡೆದವರ ಸಂವಹನ ತಂತ್ರಗಳು ಮತ್ತು ಕೆಲಸದ ಕೌಶಲಗಳು ಪರಿಣಾಮಕಾರಿಯಾಗಿರುತ್ತವೆ. ಮನೆಯಿಂದ ಏಳಿಗೆ ಸಮಸ್ಯೆ ಕಾಣಲಿದೆ, ವಾಸ್ತು ಪ್ರಕಾರ ಬದಲಾವಣೆ ಯೋಚನೆ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ:
ಕೆಲವೊಬ್ಬರು ಮದುವೆಗೆ ನಿರಾಕಾರ ಮಾಡುವರು.
ಒಳ್ಳೆಯ ಅದೃಷ್ಟ ತುಂಬಾ ಕಾಲ ಇರುವುದಿಲ್ಲ. ಮನುಷ್ಯನ ಕಾರ್ಯಗಳು ಸಮುದ್ರದ ಅಲೆಗಳಿದ್ದ ಹಾಗೆ. ಇವಗಳು ಒಂದು ಲಾಭ ಅಥವಾ ಒಂದು ಒಂದು ನಷ್ಟ ಬರುವುದು. ಹಣ ಸಂಪಾದನೆ ಮಾಡಲು ಮತ್ತೆ ಕಾಲ ಕೂಡಿ ಬರುವುದು. ದಾಯಾದಿಗಳಿಂದ ವಿಷ ಬೀಜ ಹಾಗೆ ಅವರಿಂದ ದೂರವಿರಿ. ಎಲ್ಲರ ಬೇಡಿಕೆಗಳನ್ನೂ ಪೂರೈಸಿ, ನಿಮ್ಮ ಕಷ್ಟಕ್ಕೆ ದಾರಿದೀಪ ಇಲ್ಲ. ಉದ್ಯೋಗ ಆಕಾಂಕ್ಷಿಗಳು ಎಲ್ಲಾ ದಿಕ್ಕುಗಳಲ್ಲಿ ಪ್ರಯತ್ನ ಮಾಡುವಿರಿ. ಪ್ರೇಮಿಗಳಿಗೆ ಸುಂದರ ಉಡುಗೊರೆಗಳು ಮತ್ತು ಹೂಗಳಿಂದ ತುಂಬಿದ ಪ್ರಣಯದ ರಾತ್ರಿ ಕಳೆಯುವಿರಿ. ಈ ಸಂಜೆ ಧನ ಲಾಭ ಇದೆ. ಸತತ ಕಾರ್ಯನಿರತದಿಂದ ಎದೆನೋವು ಉಲ್ಬಣ. ಮೇಲಧಿಕಾರಿಗಳ ಕಿರುಕುಳ ಸಂಭವ. ಪ್ರೇಮಿಗಳು ನಿಮಗಾಗಿ ಮದುವೆ ವಿಚಾರಕ್ಕಾಗಿ ಸಮಯವನ್ನು ತೆಗೆಯಲು ಆಗುತ್ತಿಲ್ಲ. ಮಕ್ಕಳ ಮದುವೆ ಈ ಸಲ ಸಾಧ್ಯವಾಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ
ನಿಮ್ಮ ಕೆಲಸದಲ್ಲಿ ಜಿಗುಪ್ಸೆ, ಮಾನಸಿಕ ಕಿರುಕುಳ ಸಂಭವ.
ನಿಮ್ಮ ಹಾಸ್ಯಪ್ರಜ್ಞೆ ವೈಷಮ್ಯ ಸಂಭವ. ಬ್ಯಾಂಕಿಗೆ ಹೋದಾಗ ಹಣಕಾಸು ಬಗ್ಗೆ ಜಾಗೃತವಾಗಿರಲಿ. ಮಕ್ಕಳು ಸ್ವರಕ್ಷಣೆ ಮಾಡುವರು . ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ಹೆಂಡತಿಯ ನಿರ್ಧಾರವೇ ಕೊನೆಯ ನಿರ್ಧಾರವಾಗಲಿದೆ. ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಸ್ತಿ ಪಾಲುದಾರಿಕೆ ವಿಚಾರ ಪ್ರಸ್ತಾಪ ಮಾಡಿ. ಇಂದು ಸಹೋದರಿಯರ ಅಭಿಪ್ರಾಯ ತೆಗೆದುಕೊಳ್ಳಲು ಒಳ್ಳೆಯ ದಿನವಾಗಿದೆ. ಪ್ರೇಮಿಗಳಿಬ್ಬರಲ್ಲಿ ಸ್ವಲ್ಪ ಸಂಘರ್ಷದ ಹೊರತಾಗಿಯೂ, ನಿಮ್ಮ ಪ್ರೀತಿಯ ಜೀವನವು ಉತ್ತಮವಾಗಿರುತ್ತದೆ. ನೀವು ನಿಮ್ಮ ಸಂಗಾತಿಯನ್ನು ಸಂತೋಷವಾಗಿಡಲು ಉಡುಗೊರೆಯಾಗಿ ಕೊಡುವಿರಿ. ಮದುವೆ ತೀರ್ಮಾನದಲ್ಲಿ ಯಶಸ್ವಿಯಾಗುತ್ತೀರಿ. ನವದಂಪತಿಗಳು ಇಂದು ನೀವು ನಿಮ್ಮ ಉತ್ತಮ ಸಮಯವನ್ನು ಕಳೆಯಬಹುದು. ಇಂದು ನಿಮ್ಮ ಪತಿ ನಿಮ್ಮೊಂದಿಗೆ ಬಾಲ್ಯದ ನೆನಪುಗಳು ಹಂಚಿಕೊಳ್ಳಬಹುದು.

ಕನ್ಯಾ ರಾಶಿ
ಹೆಣ್ಣುಮಕ್ಕಳಿಗೆ ಕೆಲಸ ಮಾಡುವ ವೃತ್ತಿಯಲ್ಲಿ ಮಾನಸಿಕ ಕಿರುಕುಳ ಸಂಭವ.ಯಾವುದೇ ಅಪರಿಚಿತ ವ್ಯಕ್ತಿಯ ಸಲಹೆಯಿಂದ ಹಣ ಹೂಡಿಕೆ ಮಾಡಿ ಕಣ್ಣೀರಧಾರೆ ಸುರಿಸುವಿರಿ. ಒಂದೇ ಒಂದು ತಮ್ಮ ದುಡುಕಿನ ಸಹಿದಿಂದ ಪಶ್ಚಾತಾಪ ಪಡೆಯುವಿರಿ. ಯಾವುದಾದರೂ ಪ್ರಯಾಣದ ಯೋಜನೆಗಳಿದ್ದಲ್ಲಿ ಸದ್ಯಕ್ಕೆ ಬೇಡ. ನೀವು ಹಿಂದಿನಿಂದಲೂ ಶಾಪಗ್ರಸ್ತವಾಗಿದ್ದೀರೆನ್ನುವ ಭಾವನೆ ಹೊಂದಿರುವಿರಿ. ಎಲ್ಲರ ದೃಷ್ಟಿಯಲ್ಲಿ ಕೆಟ್ಟ ಪ್ರಜೆ ಎಂಬಭಾಸವಾಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ
ಹಣ ಹೂಡಿಕೆಯಲ್ಲಿ ನಷ್ಟ ಸಂಭವ ಜಾಗ್ರತೆವಹಿಸಿ.
ಕೃಷಿ ಭೂಮಿಯಲ್ಲಿ ಬೆಲೆಬಾಳುವ ಮರಗಳು ಬೆಳೆಯುವ ಚಿಂತನೆ ಮಾಡುವಿರಿ. ನಿಮ್ಮಲ್ಲಿ ಕೌಶಲ್ಯ ಅಭಿವೃದ್ಧಿ ಇದೆ, ಅದನ್ನು ಸಾಧ್ಯವಾದಷ್ಟೂ ಬಳಸಿಕೊಳ್ಳಿ. ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಹೊಂದಿರುವ ಸಾಧ್ಯತೆ ಇದೆ. ಆದರೆ ನಿಮ್ಮ ಬುದ್ಧಿವಂತಿಕೆಯಿಂದ ಈ ಹಾನಿಯನ್ನು ಲಾಭದಲ್ಲಿ ಪರಿವರ್ತಿಸಬಹುದು.
ಇತರರ ವ್ಯವಹಾರಗಳಲ್ಲಿ ನಿಮ್ಮ ಮೂಗುತೂರಿಸುವಿಕೆಯನ್ನು ತಡೆಯಬೇಕು. ಜೀವನದ ಜಟಿಲತೆಗಳನ್ನು ಅರ್ಥಮಾಡಿಕೊಂಡು ಜೀವನ ನಡೆಸಿ. ಇಂದು ಪ್ರಾಣ ಸಂಗಾತಿ ಜೊತೆ ನೀವು ಸಮಯವನ್ನು ಕಳೆಯಬಹುದು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ
ಕೈಗಾರಿಕೆ ಉದ್ಯಮ ಪ್ರಾರಂಭಿಸಿ ತುಂಬಾ ದಿನ ಆಯಿತು, ಆದರೆ ಇನ್ನು ಕೂಡ ಚಾಲನೆ ಇಲ್ಲ.
ಯಾವುದೇ ಅಪರಿಚಿತ ವ್ಯಕ್ತಿಯ ಸಲಹೆಯಿಂದ ಹಣಹೂಡಿಕೆ ಬೇಡ. ಜೀವ ವಿಮಾ ಹೂಡಿಕೆಯಿಂದ ಪ್ರಯೋಜನವನ್ನು ಪಡೆಯುವ ಪೂರ್ತಿಸಾಧ್ಯತೆ ಇದೆ. ನಿಮ್ಮ ಸಂಗಾತಿಯೊಡನೆ ಒಂದು ಉತ್ತಮ ಚಲನಚಿತ್ರ ವೀಕ್ಷಿಸುವುದು. ಮನೆಯಲ್ಲಿ ನಿಮ್ಮ ವಿಚಾರಧಾರೆಯಿಂದ ಸಂತೋಷ-ಶಾಂತಿ ಮತ್ತು ಸಮೃದ್ಧಿಯನ್ನು ತರುತ್ತದೆ. ನಿಮ್ಮ ನೋಟ ಮತ್ತು ವ್ಯಕ್ತಿತ್ವವನ್ನು ಸಮಾಜದಲ್ಲಿ ದೊಡ್ಡ ವ್ಯಕ್ತಿಯಾಗಿ ಪ್ರತಿಬಿಂಬಿಸುವ ಸಾಧ್ಯತೆ. ಕೃಷಿ ಭೂಮಿ ಸುಧಾರಿಸಲು ಮಾಡಿದ ಯತ್ನಗಳು ನಿಮಗೆ ತೃಪ್ತಿ ನೀಡುತ್ತವೆ. ಇಂದು ನಿಮ್ಮ ಮಕ್ಕಳಿಂದ ನಿರಾಶೆಗೊಳಿಸಬಹುದು. ನೀವು ಸಕಾರಾತ್ಮಕ ಚಿಂತನೆ ಮಾಡಿ ವ್ಯಾಪಾರ ಪ್ರಾರಂಭಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ
ವಯಸ್ಸು ಹೆಚ್ಚಾಗುತ್ತಿದೆ, ಕಂಕಣ ಬಲ ಕೂಡಿ ಬರುತ್ತಿಲ್ಲ ಎಂಬ ವೇದನೆ.ಗಂಡು ಸಂತಾನಕ್ಕಾಗಿ ದೇವರ ಪ್ರಾರ್ಥನೆ ಮಾಡುವಿರಿ.
ನೀವು ಕೃಷಿ ಭೂಮಿ ಮೂಲಗಳಿಂದ ಹಣವನ್ನು ಪಡೆಯಬಹುದು, ಇದರಿಂದ ನಿಮ್ಮ ಅನೇಕ ಆರ್ಥಿಕ ಸಮಸ್ಯೆಗಳು ಬಗೆಹರಿಯುತ್ತವೆ. ಸ್ನೇಹಿತರು ನಿಮ್ಮ ವೈಯಕ್ತಿಕ ಜೀವನದ ಬಗ್ಗೆ ಅವಹೇಳನ ಮಾಡಿ ಗೊಂದಲ ಸೃಷ್ಟಿ ಮಾಡುವರು. ಮಾತಾಪಿತೃ ನಿಮಗೆ ಉತ್ತಮ ಸಲಹೆ ನೀಡುತ್ತಾರೆ. ನೀವು ಪ್ರೀತಿಸುತ್ತಿದ್ದ ಹುಡುಗಿ ಮನೆ ಕಡೆಯಿಂದ ವಿರೋಧ. ಪ್ರೀತಿಪಾತ್ರರನ್ನು ಮರೆಬೇಕಾಗುತ್ತದೆ. ನಿಮ್ಮ ಕಳಪೆ ಪ್ರಯತ್ನ ನಿಮ್ಮ ಕೆಲಸಕ್ಕೆ ಅಡ್ಡಿಯಾಗಬಹುದು. ನೀವು ಹೇಗಾದರೂ ಮಾಡಿ ವಿರೋಧಿಗಳ ಮನಸು ಗೆಲ್ಲುವಿರಿ. ನಿಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಾಗಿ ಕೆಲಸ ಮಾಡುವುದು ಇದರಿಂದ ಶಸ್ತ್ರಚಿಕಿತ್ಸೆ ಸಂಭವ. ನೀವು ಮನಸಾರೆ ಪ್ರೀತಿಸಿದ ಹುಡುಗಿ ಕೈತಪ್ಪಿ ಹೋಗುವ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ
ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ.ಗಂಡು ಸಂತಾನ ಇಲ್ಲ ಎಂಬ ಕೊರಗು ಬೇಡ.ನಿಮ್ಮ ದೈಹಿಕ ಬಲವನ್ನು ವೃದ್ಧಿಸಲು ಯೋಗಾಸನ ಮಾಡುವಿರಿ. ಸಂಗಾತಿಗಳಿಬ್ಬರು ಸೇರಿ ರತಿಕ್ರೀಡೆಯಲ್ಲಿ ಸಮಯ ಕಳೆಯುವ ಸಾಧ್ಯತೆಗಳಿವೆ. ನಿಮ್ಮ ಔಷಧ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ. ಅನವಶ್ಯಕವಾದ ವಸ್ತುಗಳ ಖರೀದಿ ತುಂಬಾ ಖರ್ಚು ಮಾಡಬೇಡಿ. ನಿಮ್ಮ ಹೆತ್ತವರ ಆರೋಗ್ಯದ ಬಗ್ಗೆ ಜಾಗೃತಿವಹಿಸಿ. ಭೂಮಿ ನಿವೇಶನ ಆಕ್ರಮದ ಎಚ್ಚರಿಕೆ ಅಗತ್ಯವಿದೆ, ಸುತ್ತು ಕಡೆ ಬೇಲಿ ಹಾಕುವ ಚಿಂತೆ ಮಾಡಿ. ತಮ್ಮ ಹಳೆಯ ಪ್ರೀತಿಪಾತ್ರರನ್ನು ನೆನಪಿಸಿಕೊಳ್ಳುವುದು ಬೇಡ, ಅವರು ದಾಂಪತ್ಯ ಜೀವನ ಉತ್ತಮವಾಗಲಿದೆ,ಏಕೆಂದರೆ ಭೇಟಿಯಲ್ಲಿ ಕೆಲವು ಆಡೆತಡೆಗಳು ಉಂಟಾಗಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ
ವ್ಯಾಪಾರದಲ್ಲಿ ಹಾವು ಏಣಿ ಆಟ, ಧೃತಿಗೆಡದೆ ಮುಂದೆ ಸಾಗಿರಿ.
ಗಂಡು ಸಂತಾನ ಅಪೇಕ್ಷಿಸಿದವರಿಗೆ ಶೀಘ್ರ ಪ್ರಾಪ್ತಿ.ನಕಾರಾತ್ಮಕ ಆಲೋಚನೆಗಳು ಮಾಡಬೇಡಿ, ಇದರಿಂದ ಪ್ರಗತಿ ಆಗಲು ಸಾಧ್ಯವಿಲ್ಲ. ನಿಮ್ಮ ಏಕಾಂಗಿತನ ಮಾನಸಿಕ ಕಾಯಿಲೆಗಳಾಗುವ ಸಂಭವ. ಸಂಗಾತಿಯ ಅಗಲಿಕೆಯಿಂದ ಮನೋವೇದನೆ.ನೀವು ನಿಮಗೆ ಸಂಪೂರ್ಣ ಮಾನಸಿಕ ತೃಪ್ತಿಗಾಗಿ ಸ್ಥಳ ಬದಲಾವಣೆ ಬೇಕು. ದಾನ ಮತ್ತು ಧರ್ಮಕಾರ್ಯಗಳಲ್ಲಿ ನಿಮ್ಮನ್ನು ತೊಡಗಿಸಿಕೊಂಡು ತೃಪ್ತಿ ಪಡೆದುಕೊಳ್ಳಿ, ಮಾನಸಿಕ ಖಿನ್ನತೆ ಮುಕ್ತಿ ಹೊಂದಲು ಸಾಧ್ಯ. ವ್ಯಾಪಾರ-ವಹಿವಾಟದಲ್ಲಿ ಸುಧಾರಣೆ ಅಗತ್ಯವಾಗಿದೆ. ನೀವು ಕೃಷಿಭೂಮಿಯ ಉಪಕರಣಗಳನ್ನು ಖರೀದಿಸುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಹಣಕಾಸು, ಪ್ರೀತಿ, ಕುಟುಂಬದಿಂದ ದೂರ ಹೋಗಿ ನೀವು ಆನಂದವನ್ನು ಹುಡುಕುತ್ತೀರಿ. ಗಂಡು ಸಂತಾನ ನಿರೀಕ್ಷಿಸಿದ್ದವರಿಗೆ ಸಿಹಿಸುದ್ದಿ ಭಾಗ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ
ಸಾಲದಿಂದ ಮುಕ್ತಿ ಹೊಂದಲು ಸಮಯ ಬಂದಿದೆ.ದೊಡ್ಡ ಯೋಜನೆಗಳ ಪ್ರಾರಂಭದ ಚಿಂತನೆ ಸದ್ಯಕ್ಕೆ ಬೇಡ. ಯಾವುದೇ ಹೂಡಿಕೆಗಳನ್ನು ಮಾಡುವ ಮೊದಲು ಸಂಸ್ಥೆಯ ಬಗ್ಗೆ ವಿಚಾರಿಸಿ, ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ಮದುವೆ ಮುಂಚೆ ವಧು-ವರ ಅವರ ವಿಶ್ವಾಸಾರ್ಹತೆ ಮತ್ತು ಪ್ರಾಮಾಣಿಕತೆಯನ್ನು ದೃಢೀಕರಿಸಿ. ವರ್ಗಾವಣೆ ವಿಚಾರಕ್ಕಾಗಿ ಭೇಟಿ ಮಾಡುವ ಜನರನ್ನು ಸಂಪರ್ಕಿಸಲು ಒಳ್ಳೆಯ ದಿನ. ಒಂದು ತಪ್ಪು ಸಂದೇಶ ನಿಮ್ಮ ದಿನವನ್ನು ಅವರಿಸಬಹುದು. ತೆರಿಗೆ ಮತ್ತು ವಿಮೆ ಸರಿಯಾಗಿ ತುಂಬಿ. ಆಕಸ್ಮಿಕ ಮನೆಬಾಗಿಲಿಗೆ ಮದುವೆ ಚರ್ಚೆ ಬರಲಿದೆ. ಹೆಣ್ಣುಮಕ್ಕಳ ಎರಡನೇ ಮದುವೆ ಚರ್ಚಿಸುವುದು ಒಳಿತು, ಅವರ ಭವಿಷ್ಯಕ್ಕೆ ನಾಂದಿ ದೀಪ ಆಗಲಿದೆ. ಪ್ರೀತಿಸಿದವರಿಗೆ ಮದುವೆ ಸಿಹಿಸುದ್ದಿ ಭಾಗ್ಯ. ಸಂತಾನಫಲ ಅಪೇಕ್ಷಿಸಿದವರಿಗೆ ಧನಾತ್ಮಕವಾಗಿಲಿವೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top