ಜ್ಯೋತಿಷ್ಯ
ಮಂಗಳವಾರ- ರಾಶಿ ಭವಿಷ್ಯ
- ಮಂಗಳವಾರ- ರಾಶಿ ಭವಿಷ್ಯ ಜನವರಿ-26,2021
ಗಣರಾಜ್ಯೋತ್ಸವ - ಸೂರ್ಯೋದಯ: 06:45 AM, ಸೂರ್ಯಸ್ತ: 06:16 PM
- ಶಾರ್ವರೀ ನಾಮ ಸಂವತ್ಸರ
ಪುಷ್ಯ ಮಾಸ
ಶುಕ್ಲ ಪಕ್ಷ
ಹೇಮಂತ ಋತು
ಉತ್ತರಾಯಣ - ತಿಥಿ: ತ್ರಯೋದಶೀ ( 25:11 )
ನಕ್ಷತ್ರ: ಆರ್ದ್ರ ( 27:11 )
ಯೋಗ: ವೈಧೃತಿ ( 21:57 )
ಕರಣ: ಕೌಲವ ( 12:53 )
ತೈತಲೆ ( 25:11 ) - ರಾಹು ಕಾಲ: 03:00 – 4:30
ಯಮಗಂಡ: 09:00- 10:30
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಸಂತಾನದ ವಿಚಾರಕ್ಕಾಗಿ ಐವಿಎಫ್ ಪರೀಕ್ಷೆ ವೈದ್ಯರ ಸಲಹೆ ಪಡೆದುಕೊಳ್ಳುವ ಸಾಧ್ಯತೆ,ದೈವಾನುಗ್ರಹದಿಂದ ಸಂತಾನ ಭಾಗ್ಯ.ಒಟ್ಟಾರೆ ಒಂದೇಕಡೆ ಸಾಲ ಪಡೆದು, ಎಲ್ಲರ ಸಾಲ ತೀರಿಸುವದರ ಬಗ್ಗೆ ಚಿಂತನೆ ಮಾಡುವಿರಿ.ಸುಂದರವಾದ ಮನೆ ಕಟ್ಟುವ ಚಿಂತನೆ ಮಾಡುವಿರಿ. ಕೆಲವರು ವಾಸ್ತು ಪ್ರಕಾರ ಮನೆ ನಿವೇಶನ ಪರಿವರ್ತನೆ ಮಾಡುವಿರಿ. ಬ್ಯೂಟಿ ಪಾರ್ಲರ್, ಸ್ಟೇಷನರಿ, ದಿನಸಿ ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ಚೇತರಿಕೆ. ಪಾಲುದಾರಿಕೆ ವ್ಯವಹಾರದಲ್ಲಿ ಹಣಕಾಸಿನ ವಿಚಾರಕ್ಕಾಗಿ ಮನಸ್ತಾಪ. ಸಾಲಗಾರರಿಂದ ಕಿರಿಕಿರಿ ಸಂಭವ.
ಆರೋಗ್ಯದ ಸಮಸ್ಯೆ ನಿಮಗೆ ಹೆಚ್ಚು ತೊಂದರೆ ನೀಡಬಹುದಾಗಿದೆ. ಎಲ್ಲರಲ್ಲೂ ಬೆರೆಯುವ ನಿಮ್ಮ ಸ್ವಭಾವ ಆಕರ್ಷಣೆಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುತ್ತದೆ. ಮೋಜಿನ ಮತ್ತು ಮನರಂಜನೆಗಾಗಿ ಅವಕಾಶ ಸಿಗಲಿದೆ. ಹೆಚ್ಚುವರಿ ಜ್ಞಾನ ಪಡೆಯಲು ಸಶಕ್ತರಾಗಿ, ಕೌಶಲ್ಯಗಳಲ್ಲಿ ಸಮಯವನ್ನು ವಿನಿಯೋಗಿಸುವುದು ಸೂಕ್ತ. ನಿಮ್ಮ ಮಡದಿಯು ಇಂದು ನಿಮ್ಮ ಕಣ್ಣಿಗೆ ಅತಿಸುಂದರವಾಗಿ ಕಾಣುತ್ತಾರೆ. ನಿಮ್ಮಲ್ಲಿನ ಉತ್ಸಾಹದಿಂದ ಅನುಕೂಲಕರ ಪಲಿತಾಂಶ ಬರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಪ್ರೇಮಿಗಳ ಪ್ರಣಯದಾಟ ಮುಂದುವರೆಯಲಿದೆ, ಹಿರಿಯರಲ್ಲಿ ಮದುವೆ ಚರ್ಚೆ ಮಾಡಿದರೆ ಒಳಿತು.
ಹಣಕಾಸಿನ ಸಮಸ್ಯೆಗೆ ಉತ್ತಮ ಮಾರ್ಗಗಳನ್ನು ಯೋಚಿಸುತ್ತೀರಿ ಹಾಗೂ ಕಾರ್ಯಗಳನ್ನು ರಚನಾತ್ಮಕವಾಗಿ ಮಾಡಲಿದ್ದೀರಿ. ಬಾಲ್ಯ ಸ್ನೇಹಿತರನ್ನು ಸಂದಿಸ ಬಹುದಾದ ದಿನವಿದು. ಕುಟುಂಬದ ಸದಸ್ಯರೊಂದಿಗೆ ಒತ್ತಡದ ಪರಿಸ್ಥಿತಿಯನ್ನು ಅನುಭವಿಸುವ ಸಾಧ್ಯತೆ ಇದೆ. ಆದಷ್ಟು ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ವ್ಯಾಪಾರಗಳಲ್ಲಿ ನಿಮ್ಮ ಸ್ವಂತ ಅಭಿಪ್ರಾಯವಿರಲಿ ಇತರರ ನಿರ್ಧಾರಗಳಿಗೆ ನೀವು ಮಣಿಯಬೇಡಿ. ಆತ್ಮೀಯರು ಇಂದು ನಿಮಗಾಗಿ ಉಡುಗೊರೆಯನ್ನು ನೀಡುವ ಸಾಧ್ಯತೆ ಕಂಡುಬರುತ್ತದೆ, ಇದು ನಿಮಗೆ ಆಶ್ಚರ್ಯ ತರುವುದು ನಿಶ್ಚಿತ. ಮಾಡುವ ಕೆಲಸದಲ್ಲಿ ಸುಲಭ ದಾಯಕ ವಿಚಾರಗಳು ನಡೆಯಲಿದೆ. ನಿಮ್ಮಲ್ಲಿನ ಅಪಾರ ವಿಶ್ವಾಸ ಮತ್ತು ಜ್ಞಾನದಿಂದ ಕೆಲಸದಲ್ಲಿ ಉತ್ತಮ ಬದ್ಧತೆ ತೋರಿಸುತ್ತೀರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ಹೆಣ್ಣುಮಕ್ಕಳಿಗೆ ಸಹೋದರರ ಕಡೆಯಿಂದ ಆಸ್ತಿಯಲ್ಲಿ ವಿಳಂಬ ಸಾಧ್ಯತೆ.ಪತ್ನಿಯ ಮಾರ್ಗದರ್ಶನ ಪಾಲಿಸುವುದು ಉತ್ತಮ. ಮಾತಾಪಿತೃ ಆಸ್ತಿ ಸಿಗುವ ಸಾಧ್ಯತೆ.
ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ. ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ವಯಸ್ಸಾಗುತ್ತಿದೆ ಮದುವೆ ಬೇಗ ಆಗುತ್ತಿಲ್ಲ ಎಂಬ ಮನಸ್ತಾಪ. ಪ್ರೇಮಿಗಳ ಮದುವೆ ಹಿರಿಯರ ವಿರೋಧ. ಪ್ರೇಮಿಗಳ ಸರಸ ಸಲ್ಲಾಪಗಳಿಂದ ವೇದನೆ ನೋವು.
ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ಆಹಾರ ಸೇವನೆಯು ಒಳಿತು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಅರ್ಧಕ್ಕೆ ನಿಂತಿದ್ದ ಗೃಹ ಕಟ್ಟಡ ಮರು ಚಾಲನೆ ಭಾಗ್ಯ.ಆರ್ಥಿಕತೆ ಉತ್ತಮವಾಗಿ ಇರಲಿದೆ, ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದು ಸರಿಯಲ್ಲ. ನಿಮ್ಮ ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಕಾರ್ಯದಲ್ಲಿ ದುಮುಕುವ ಸಾಧ್ಯತೆ ಇದೆ. ಆದಾಯದ ಪ್ರಮಾಣ ಹೆಚ್ಚಾಗಲಿದೆ. ಸಂಗಾತಿಯ ಮನ ಸಂತೋಷಪಡಿಸುವ ಕಾರ್ಯವನ್ನು ಮಾಡುವುದು ಉತ್ತಮ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಸರ್ಕಾರಿ ಕೆಲಸದ ವಿಚಾರಕ್ಕಾಗಿ ಸುಳ್ಳು ಭರವಸೆ ನಂಬಬೇಡಿ, ನಿಮ್ಮ ಸಾಮರ್ಥ್ಯ ನಿಮ್ಮಲ್ಲಿದೆ, ನಿಮ್ಮ ಕಠಿಣ ಶ್ರಮದಿಂದ ಉದ್ಯೋಗ ಪಡೆಯುವುದರಲ್ಲಿ ಸಫಲತೆ ಕಾಣಬಹುದು.ಜನರೊಂದಿಗೆ ಬೆರೆಯುವುದರಿಂದ ನೀವು ಮತ್ತಷ್ಟು ಕಳೆಯಲಿದ್ದೀರಿ. ಮೋಜು ಮಸ್ತಿಗಳಲ್ಲಿ ಹೆಚ್ಚಿನ ಕಾಲಹರಣ ವಾಗಬಹುದು. ಸಮಯದ ಅಭಾವ ನಿಮ್ಮ ಕಾರ್ಯಗಳಲ್ಲಿ ಕಾಣಬಹುದು. ಮಡದಿಯ ಸೌಂದರ್ಯವನ್ನು ನೀವು ಹೊಗಳಲಿದ್ದೀರಿ. ಆರ್ಥಿಕ ವ್ಯವಹಾರಗಳನ್ನು ಉತ್ತಮವಾಗಿ ಪ್ರಸ್ತುತಪಡಿಸಲು ರೂಪರೇಷೆ ಅಗತ್ಯವಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ತುಂಬಾ ಕಠಿಣ ಶ್ರಮ ಮಾಡುತ್ತಿದ್ದು, ಏಳಿಗೆ ಆಗುತ್ತಿಲ್ಲ ಎಂಬ ಕೊರಗು.
ಕೌಟುಂಬಿಕ ಸಮಸ್ಯೆಗಳು ನಿಮಗೆ ಬಾದೆ ನೀಡಬಹುದು. ನಿಂತಿರುವ ಕಾರ್ಯಗಳಿಗೆ ಚಾಲನೆ ಸಿಗಲಿದೆ. ನಿಮ್ಮ ಕಾರ್ಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರಲಿದೆ. ಕ್ಷಮಿಸುವ ಗುಣಗಳಿಂದ ನಿಮ್ಮ ವ್ಯಕ್ತಿತ್ವವನ್ನು ದೊಡ್ಡಮಟ್ಟದಲ್ಲಿ ಬೆಳೆಸಿಕೊಳ್ಳುತ್ತೀರಿ. ಭವಿಷ್ಯದ ಭದ್ರ ಬುನಾದಿಯ ಯೋಜನೆಗಳನ್ನು ಮಾಡುವ ಸಾಧ್ಯತೆ ಇದೆ. ಕೆಲವು ವ್ಯವಹಾರಗಳು ಹಣಕಾಸಿನ ಸಮಸ್ಯೆಯಿಂದ ಕೂಡಿರಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ಮದುವೆ ವಿಚಾರಕ್ಕಾಗಿ ಮನೆಗೆ ಬರುತ್ತಿದ್ದು, ಮರು ಉತ್ತರದಲ್ಲಿ ವಿಳಂಬ.ಆರೋಗ್ಯದಲ್ಲಿ ಎಚ್ಚರಿಕೆ ಇರಲಿ. ನೀವು ತ್ವರಿತವಾಗಿ ಹಣ ಮಾಡುವ ಬಯಕೆಯಿಂದ ಇನ್ನೊಬ್ಬರ ಮಾತುಗಳನ್ನು ಕೇಳಿ ಕಷ್ಟದಲ್ಲಿ ಸಿಲುಕಬೇಡಿ. ಬಂಧುವರ್ಗದವರೊಡನೆ ಆದಷ್ಟು ಪ್ರೇಮ ಮಯದ ವರ್ತನೆ ತೋರಿಸುವುದು ಸೂಕ್ತ. ಕೆಲವರು ನಿಮ್ಮನ್ನು ವಿನಾಕಾರಣ ಕೆಣಕಬಹುದು ನಿಮ್ಮ ತಾಳ್ಮೆ ಕಳೆದುಕೊಳ್ಳಬೇಡಿ. ಕದನ ಕಲಹದಂತಹ ವಿಷಯಗಳಿಂದ ಆದಷ್ಟು ದೂರವಿರುವುದು ಸೂಕ್ತ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ವ್ಯಾಪಾರದಲ್ಲಿ ಸಮೃದ್ಧಿ ಇದೆ, ಉಳಿತಾಯದಲ್ಲಿ ಶೂನ್ಯ.
ಒಂದು ಗುಂಪಿನ ಮುಂದಾಳತ್ವವನ್ನು ವಹಿಸುವ ಸಾಧ್ಯತೆ ಕಾಣಬಹುದು. ಕಳೆದುಹೋಗಿರುವ ವಸ್ತುಗಳು ಆಕಸ್ಮಿಕವಾಗಿ ಸಿಗಬಹುದಾದ ಸಾಧ್ಯತೆ ಇದೆ. ಸಂಗಾತಿ ನಿಮ್ಮ ಪ್ರೀತಿಗಾಗಿ ಹಂಬಲಿಸುತ್ತಾರೆ ಅವರನ್ನು ಹತಾಶೆ ಮಾಡದಂತೆ ನೋಡಿಕೊಳ್ಳುವುದು ಒಳ್ಳೆಯದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ವಿಧವಾ ಅಥವಾ ವಿಚ್ಛೇದನ ಆದ ಯುವಕ-ಯುವತಿಯರ ಮರುಮದುವೆ ಮುಂದೂಡುವುದು ಬೇಡ, ಪ್ರಯತ್ನಿಸಿದರೆ ನಿಗದಿತ ಸಮಯದಲ್ಲಿ ಮದುವೆ ಸಾಧ್ಯತೆ.
ಅತಿ ಸಣ್ಣ ವಿಷಯಗಳನ್ನು ನಿರ್ಲಕ್ಷ ಮಾಡುವುದು ಸರಿಯಲ್ಲ ಮುಂದೆ ಅದು ದೊಡ್ಡ ಪ್ರಮಾಣದಲ್ಲಿ ನಿಮಗೆ ಕಾಡಬಹುದು. ಹೊಸ ಆರ್ಥಿಕ ಒಪ್ಪಂದಗಳು ಈ ದಿನ ನಿರೀಕ್ಷಿಸಬಹುದಾದ ಸಾಧ್ಯತೆ ಇದೆ. ಬಾಕಿ ಪಾವತಿಗಳನ್ನು ಯಶಸ್ವಿಯಾಗಿ ನಡೆದುಕೊಳ್ಳುವಿರಿ. ಕುಟುಂಬದಿಂದ ಶುಭಸುದ್ದಿ ವಾತಾವರಣ ಇರಲಿದೆ. ಯಾವುದೋ ಒತ್ತಡದ ನಡುವೆಯೂ ಸಹ ಈ ದಿನ ನಿಮ್ಮಲ್ಲಿ ಕೃತಕವಾದ ನಗು ಮೂಡಬಹುದು ಒತ್ತಡವನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳಲು ಮುಂದಾಗಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಹಿರಿಯರ ಸಮ್ಮುಖದಲ್ಲಿ ಪ್ರೇಮಿಗಳ ಮದುವೆ ದಿನಾಂಕ ಚರ್ಚೆ ನಡೆಯಲಿದೆ.ಪ್ರವಾಸದ ಯೋಜನೆಗಳು ಹಮ್ಮಿಕೊಳ್ಳುವ ಸಾಧ್ಯತೆ ಇದೆ. ಕೆಲವು ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳದಿರುವುದು ಸೂಕ್ತ, ಮಾತಿನ ಭರದಲ್ಲಿ ಗುಟ್ಟು ರಟ್ಟಾಗ ಬಹುದು ಎಚ್ಚರದಿಂದ ಇರುವುದು ಲೇಸು. ಮರಳಿ ಯತ್ನವ ಮಾಡು ಮುಂದೆ ಫಲ ನೀಡುವುದು, ಕೆಲಸದಿಂದ ಹಿಂದೆ ಸರಿಯಬೇಡಿ ಮತ್ತು ಹಿಂದಿನದನ್ನು ಯೋಚಿಸುತ್ತಾ ಕೂರಬೇಡಿ, ಸಾಧಿಸಲು ಹಲವಾರು ಮಾರ್ಗಗಳಿವೆ ನಿಮ್ಮ ಮನಸ್ಸನ್ನು ಪರಿಪಕ್ವಗೊಳಿಸಿಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
Dvgsuddi.com is a live Kannada news portal. Kannada news online. political, information, crime, film, Sports News in Kannada