ಪ್ರಮುಖ ಸುದ್ದಿ
ಭಾನುವಾರ- ರಾಶಿ ಭವಿಷ್ಯ ಏಪ್ರಿಲ್-23,2023
- ಈ ರಾಶಿಯವರಿಗೆ ಯಶಸ್ಸು
ಹತ್ತಿರವಿದ್ದರೂ ನಿರಾಶೆವೇಕೆ? - ಈ ಪಂಚ ರಾಶಿಗಳಿಗೆ ಗುರುಬಲವಿದ್ದರೂ ಮದುವೆ ಏಕೆ ವಿಳಂಬ?
- ಭಾನುವಾರ- ರಾಶಿ ಭವಿಷ್ಯ ಏಪ್ರಿಲ್-23,2023
- ಸೂರ್ಯೋದಯ: 06.03 AM, ಸೂರ್ಯಾಸ್ತ : 06.33 PM
- ಶಾಲಿವಾಹನ ಶಕೆ1945, ಶೋಭಕೃನ್ನಾಮ ಸಂವತ್ಸರ, ಸಂವತ್2079,ವೈಶಾಖ ಮಾಸ, ಶುಕ್ಲ ಪಕ್ಷ, ವಸಂತ ಋತು, ಉತ್ತರಾಯಣ
- ತಿಥಿ: ಇವತ್ತು ತದಿಗೆ 07:47 AM ತನಕ ನಂತರ ಚೌತಿ
ನಕ್ಷತ್ರ: ಇವತ್ತು ಪೂರ್ಣ ರೋಹಿಣಿ
ಯೋಗ: ಇವತ್ತು ಸೌಭಾಗ್ಯ 08:22 AM ತನಕ ನಂತರ ಶೋಭಾನ
ಕರಣ: ಇವತ್ತು ಗರಜ 07:47 AM ತನಕ ನಂತರ ವಣಿಜ 08:01 PM ತನಕ ನಂತರ ವಿಷ್ಟಿ -
ರಾಹು ಕಾಲ: 04:30 ನಿಂದ 06:00 ವರೆಗೂ
ಯಮಗಂಡ:12:00 ನಿಂದ 01:30 ವರೆಗೂ
ಗುಳಿಕ ಕಾಲ:03:00 ನಿಂದ 04:30 ವರೆಗೂ - ಅಮೃತಕಾಲ: 09.07 PM to 10.47 PM
ಅಭಿಜಿತ್ ಮುಹುರ್ತ: ಬೆಳಗ್ಗೆ.11:49 ನಿಂದ ಮ.12:39 ವರೆಗೂ
ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ: ಬಾಳಿನ ಸಂಗಾತಿಯೊಂದಿಗೆ ವಾಗ್ವಾದ ಉಂಟಾಗಿ ಮನಸ್ತಾಪಕ್ಕೆ ಕಾರಣವಾಗುತ್ತದೆ, ಆಸ್ತಿಗಾಗಿ ತಂದೆ ಜೊತೆ ಕಿರಿಕಿರಿ ಸಾಧ್ಯತೆ, ಆರೋಗ್ಯದ ಬಗ್ಗೆ ಜಾಗೃಕತೆ ಅವಶ್ಯಕ, ಸ್ನೇಹಿತರಿಂದ ಅನಿರೀಕ್ಷಿತ ಉಡುಗೊರೆ, ಕೆಲಸದಲ್ಲಿ ಮಾನಸಿಕ ಒತ್ತಡ, ಗುತ್ತಿಗೆದಾರರ ಮತ್ತು ರಿಯಲ್ ಎಸ್ಟೇಟ್ ಉದ್ಯಮದಾರರ ಬಹುಕಾಲದ ಸಮಸ್ಯೆಗೆ ಪರಿಹಾರ ಸಿಗಲಿದೆ, ಹೂಡಿಕೆಗೆ ಸಕಾಲವಲ್ಲ, ನವದಂಪತಿಗಳ ವೈವಾಹಿಕ ಜೀವನ ಸುಖಮಯ, ಶತ್ರುಗಳಿಂದ ದೂರವುಳಿಯುವುದು ಉತ್ತಮ, ವಾಹನ ಸವಾರಿ ಮಾಡುವಾಗ ಎಚ್ಚರಿಕೆ ಇರಲಿ, ಮದುವೆ ಮಾತುಕತೆಗಳು ಇಂದು ನಡೆಯಲಿವೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ಆರೋಗ್ಯದಲ್ಲಿ ಸಮಸ್ಯೆ ಕಾಡಲಿದೆ, ಆಸ್ತಿಗಾಗಿ ಸಂಬಂಧಿಕರಿಂದ ಸಮಸ್ಯೆಯಾಗುವ ಸಾಧ್ಯತೆ, ದೂರದ ಪ್ರವಾಸ ಬೇಡ, ಪ್ರೇಮಿಗಳ ಮದುವೆಗೆ ಸುದಿನ, ತೋಟಗಾರಿಕೆ ವೃತ್ತಿಯಲ್ಲಿ ಪ್ರಗತಿ, ಹಣಕಾಸಿನ ವಿಚಾರಕ್ಕಾಗಿ ಮನಸ್ತಾಪ, ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಸಂಗಾತಿಯ ಮಾರ್ಗದರ್ಶನ ಪಡೆಯಿರಿ, ಪ್ರತಿನಿಧಿಗಳಿಗೆ ಸಾರ್ವಜನಿಕ ರಂಗದಲ್ಲಿ ಪ್ರಶಂಸೆ, ಗಾಯಕರಿಗೆ ಬೇಡಿಕೆ ಸಿಗಲಿದೆ, ಉನ್ನತ ಶಿಕ್ಷಣ ಯಶಸ್ಸು, ಸರ್ಕಾರಿ ಕ್ಷೇತ್ರದ ಉದ್ಯೋಗಿಗಳಿಗೆ ಧನಲಾಭ, ಆರೋಗ್ಯದಲ್ಲಿ ಏರುಪೇರು ಸಂಭವ, ರೈತಾಪಿ ವರ್ಗದವರಿಗೆ ಧನ ಲಾಭ, ಪಿತ್ರಾರ್ಜಿತ ಆಸ್ತಿ ವಿಷಯದಲ್ಲಿ ಮನಸ್ತಾಪ,ಕಚೇರಿಯಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿ, ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಮನಸ್ತಾಪ, ನೆನೆಗುದಿಗೆ ಬಿದ್ದ ಕೆಲಸಕಾರ್ಯ ಮರುಚಾಲನೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ವಿಷಯದ ಬಗ್ಗೆ ನಿರ್ಧಾರ, ಮದುವೆ ಮುಂದೂಡುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ನಿಮ್ಮ ಕೆಲಸ ಕಾರ್ಯಗಳನ್ನು ಆತ್ಮವಿಶ್ವಾಸದಿಂದ ಪ್ರಾರಂಭಿಸಿ, ನಿಮ್ಮ ಶತ್ರುಗಳು ಪೈಪೋಟಿ ಮಾಡಲಿದ್ದಾರೆ, ವ್ಯಾಪಾರದಲ್ಲಿ ನಷ್ಟ ಕಂಡುಬರಲಿದೆ, ಮಿತ್ರನ ಧನ ಸಹಾಯದಿಂದ ಮುನ್ನಡೆ ಸಾಧಿಸುವಿರಿ, ನಿವೇಶನ ಖರೀದಿಗಾಗಿ ಹಣ ಖರ್ಚು ಸಂಭವ, ನಿಮ್ಮ ಪ್ರತಿಭೆಗೆ ತಕ್ಕ ಬೆಲೆ ಸಿಗಲಿದೆ, ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ, ನಿಮ್ಮ ಆಸೆ ಎಲ್ಲವೂ ನೆರವೇರಲಿದೆ, ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಎದುರಾಗುವ ಸಾಧ್ಯತೆ, ಹೊಟ್ಟೆಗೆ ಸಂಬಂಧಿಸಿದ ನೋವು ದೂರವಾಗುವುದು, ವ್ಯವಹಾರದಲ್ಲಿ ಒಳ್ಳೆಯ ಫಲಿತಾಂಶ ಸಿಗಲಿದೆ, ಪ್ರೇಮಿಗಳ ಸಂಬಂಧ ಚೆನ್ನಾಗಿರುತ್ತದೆ,ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಆರ್ಥಿಕ ನಷ್ಟವಾದರೂ ನಂತರ ವ್ಯವಹಾರದಲ್ಲಿ ಯಶಸ್ಸು ಬರುವುದು, ಉದ್ಯೋಗ ಅಥವಾ ವ್ಯವಹಾರ ಬದಲಾವಣೆ ಸದ್ಯಕ್ಕೆ ಬೇಡ, ಕಾರ್ಯಕ್ಷೇತ್ರದಲ್ಲಿ ಯಶಸ್ವಿಯಾಗಿ ಹೆಚ್ಚಿನ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬರಲಿದೆ,
ಮನೆ ಬಾಗಿಲಿಗೆ ಮದುವೆ ಚರ್ಚೆ ಬರಲಿದೆ, ಸಂತಾನ ಸಿಹಿಸುದ್ದಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳಲಿದೆ, ಕಾರ್ಯಕ್ಷೇತ್ರದಲ್ಲಿ ಒತ್ತಡ, ಸಕಾಲ ಕಾರ್ಯಗಳಿಗೆ ಅಡ್ಡಿ ಆತಂಕ, ಆರೋಗ್ಯ ಸುಧಾರಣೆ, ಉದ್ಯೋಗದಲ್ಲಿ ಬದುಕಿಗೆ ಉತ್ತಮ ತಿರುವು, ಕುಟುಂಬದ ವಿಚಾರಗಳಲ್ಲಿ ಗಮನಕೊಡಿ, ಸಂಗಾತಿಯ ಜೀವನದ ಹಾದಿಯಲ್ಲಿ ಬದಲಾವಣೆ, ಇಲ್ಲ ಸಲ್ಲದ ಅಪವಾದ, ಮಗನಿಗೆ ಒಳ್ಳೆಯ ಉದ್ಯೋಗ, ಹೆಣ್ಣುಮಕ್ಕಳಿಗೆ ಮಾನಸಿಕ ಒತ್ತಡ, ಆರೋಗ್ಯದಲ್ಲಿ ಏರುಪೇರು ಸಂಭವ, ಉದ್ಯಮದಾರರು ವಾಣಿಜ್ಯ ಸಂಬಂಧ ವ್ಯವಹಾರಗಳಿಗೆ ಒಪ್ಪಂದ, ಸಿಮೆಂಟು ಕಬ್ಬಿಣ ವ್ಯಾಪಾರಿಗಳಿಗೆ ಲಾಭ ,ವ್ಯವಹಾರಗಳಲ್ಲಿ ವಿಳಂಬ ಸಾಧ್ಯತೆ, ಕೋರ್ಟು ವ್ಯವಹಾರಗಳಲ್ಲಿ ವಿಳಂಬ, ಸಂಗಾತಿಯೊಡನೆ ಬಾಂಧವ್ಯ ವೃದ್ಧಿ, ಆಕಸ್ಮಿಕ ಧನಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ: ನೀವು ಎಲ್ಲರಿಗೂ ಇಷ್ಟ ಪಡೆಯುವಿರಿ ಆದರೆ ನಿಮಗೆ ತಿರಸ್ಕಾರ ಮಾಡುವರು, ತುಂಬಾ ದಿನದ ಹಣಹೂಡಿಕೆ ಇಂದು ನಿಮಗೆ ನೆಮ್ಮದಿ ತರಲಿದೆ, ವಾಹನ ಖರೀದಿಸುವ ಸಾಧ್ಯತೆ, ವಿದೇಶ ಪ್ರವಾಸ ತಾಂತ್ರಿಕ ದೋಷ ಕಾಣಲಿದೆ, ದಾಂಪತ್ಯದಲ್ಲಿ ಹಠಮಾರಿತನ ಧೋರಣೆಯಿಂದ ವೈಮನಸ್ಸು, ಬೆಲೆಬಾಳುವ ವಸ್ತು ಕಳೆದುಕೊಳ್ಳುವ ಸಾಧ್ಯತೆ, ಸ್ವಯಂ ಉದ್ಯೋಗ ಪ್ರಯತ್ನಿಸಿ ಉತ್ತಮ ದಿನ, ಮಕ್ಕಳ ಅಗಲುವಿಕೆಯಿಂದ ಬೇಸರ, ಮನೆ ಕಟ್ಟುವ ವಿಚಾರ, ಸಾಲಗಾರರಿಂದ ಕಿರಿಕಿರಿ ಸಾಧ್ಯತೆ, ಮಾತಾಪಿತೃ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ, ಪ್ರತಿನಿಧಿಗಳಿಗೆ ಸಮಾಜಸೇವೆಯಿಂದ ಉತ್ತಮ ಹೆಸರು, ಆರ್ಥಿಕ ವ್ಯವಹಾರದಲ್ಲಿ ಸಾಕಷ್ಟು ಲಾಭ, ಲೇವಾದೇವಿಗಾರರ ರಿಗೆ ಹಣದ ಒಳಹರಿವು ಉತ್ತಮ, ದೂರದ ಪ್ರವಾಸ ಬೇಡ, ಹೊಸ ಮನೆ ಖರೀದಿ ಯೋಗ ಸಾಧ್ಯತೆ ಕೃಷಿ ಭೂಮಿಯಲ್ಲಿ ಸಾಕಷ್ಟು ಲಾಭ, ವೈದ್ಯಕೀಯ ರಂಗದವರಿಗೆ ಲಾಭ, ಆರೋಗ್ಯದ ಮೇಲೆ ನಿಗಾ ಇರಲಿ, ರಸ್ತೆ ಸಂಚಾರ ಎಚ್ಚರಿಕೆ, ಸಾಲಕ್ಕಾಗಿ ಹಣಕಾಸಿನ ಮಾತುಕತೆ ಯಶಸ್ವಿಯಾಗಲಿದೆ, ಮದುವೆ ಪ್ರಸ್ತಾಪ ಬರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ಕುಟುಂಬದ ಭಿನ್ನಾಭಿಪ್ರಾಯ ಇತ್ಯಾರ್ಥ ವಾಗಲಿದೆ, ಸ್ವಂತ ಉದ್ಯಮದಾರಿಗೆ ಧನಲಾಭ, ಕೈಗೊಂಡ ಕೆಲಸಕಾರ್ಯಗಳು ಯಶಸ್ವಿ, ಪಾಲುಗಾರಿಕೆ ವ್ಯವಹಾರದಲ್ಲಿ ನಷ್ಟ, ಸಹೋದರರಿಂದ ವ್ಯವಹಾರದಲ್ಲಿ ಸಹಾಯ, ಪರಿಶ್ರಮಕ್ಕೆ ತಕ್ಕ ಲಾಭ, ನಿಮ್ಮ ಕನಸು ನನಸಾಗುವ ದಿನ, ಆರೋಗ್ಯದಲ್ಲಿ ತೊಂದರೆ, ಬಟ್ಟೆ ವ್ಯಾಪಾರಸ್ಥರಿಗೆ ಮಾರಾಟದಿಂದ ವರಮಾನ, ಉದ್ಯೋಗದಲ್ಲಿ ವರ್ಗಾವಣೆ ಸಂಭವ, ಕ್ರೋಧ ಆತಂಕಹೆಚ್ಚುವುದು,ಕಾರ್ಯಕ್ಷೇತ್ರಲ್ಲಿ ಒತ್ತಡ,ಪತಿ-ಪತ್ನಿ ವಾಗ್ವಾದ ಮುಂದುವರೆಯಲಿದೆ, ಉದ್ಯೋಗದಲ್ಲಿ ಕಿರಿ-ಕಿರಿ ಮುಂದುವರೆಯಲಿದೆ, ಸಹೋದರಿಯರ ಮನವೊಲಿಕೆ ಯಿಂದ ಕುಟುಂಬದಲ್ಲಿ ಶಾಂತಿ, ಹೃದಯದ ಸಮಸ್ಯೆ ಕಾಣಬಹುದು, ಅನಿರೀಕ್ಷಿತ ಹಣ ಖರ್ಚು ಸಂಭವ, ಉದ್ಯೋಗದಲ್ಲಿ ಉತ್ತಮ ಪ್ರಗತಿ, ವ್ಯವಹಾರ ತೊಡಗುವ ಮುನ್ನ ಯೋಚಿಸಿ, ತಡೆಹಿಡಿದಿದ್ದ ವ್ಯವಹಾರ ಕಾರ್ಯಗಳು ಪೂರ್ಣಗೊಳ್ಳಲಿದೆ, ಕೆಲವೊಮ್ಮೆ ಕೆಲಸದಲ್ಲಿ ಹೊರಗಿನವರ ಹಸ್ತಕ್ಷೇಪದಿಂದ ಸಮಸ್ಯೆ ಉಂಟಾಗಲಿದೆ ಜಾಗೃತಿ ವಹಿಸಿ, ಭೂಮಿ ಮತ್ತು ಮನೆ ಖರೀದಿಸುವ ವಿಚಾರವಾಗಿ ಶುಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ:ಭೂ ಖರೀದಿ, ವಾಹನ ಖರೀದಿ,ಗೃಹ ನಿರ್ಮಾಣ, ಇದು ಸಕಾಲ ,ವಿಚ್ಛೇದನ ಅಥವಾ ವಿಧವಾ ಮಹಿಳೆಯ ಅಥವಾ ಪುರುಷರಿಗೆ ಮರು ಮದುವೆ ಸಾಧ್ಯತೆ ಇದೆ, ಉದ್ಯೋಗ ಕ್ಷೇತ್ರದಲ್ಲಿ ಒತ್ತಡವಿದ್ದರೂ ಮುನ್ನಡೆಯಿರಿ, ನಿಮ್ಮ ಅನಿಸಿಕೆಯಂತೆ ಕೆಲಸ ಕಾರ್ಯಗಳು ನಡೆಯಲಿವೆ, ವ್ಯಾಪಾರ ವಹಿವಾಟಿನಲ್ಲಿ ಲಾಭಾಂಶ ಉತ್ತಮವಾಗಿದೆ, ವ್ಯಾಪಾರ-ವ್ಯವಹಾರಗಳಲ್ಲಿ ಸದ್ಯಕ್ಕೆ ಬಂಡವಾಳ ಹಾಕುವುದು ಬೇಡ, ಕೆಲಸದಲ್ಲಿ ಧನಾಗಮನವಿದೆ, ದಾಯಾದಿಗಳಿಂದ ಆಗಾಗ ವಾದ-ವಿವಾದಗಳು ಸೃಷ್ಟಿ, ನಿಮ್ಮ ನೆಮ್ಮದಿ ಕೆಡಿಸಲಿದೆ, ಕಾರ್ಯಕ್ಷೇತ್ರಗಳಲ್ಲಿ ಆಗಾಗ ಹಿತ ಶತ್ರುಗಳ ಕಾಟ, ಶುಭಮಂಗಲ ಕಾರ್ಯಗಳಿಗೆ ಯೋಗ್ಯ ವರ ಕಂಕಣ ಬಲ ಕೂಡಿ ಬರಲಿದೆ, ಸಿದ್ಧ ಉಡುಪು ಹೋಟೆಲ್, ದಿನಿಸಿ, ಹಾರ್ಡ್ವೇರ್, ಬ್ಯೂಟಿ ಪಾರ್ಲರ್ ವರ್ಗದವರಿಗೆ ಆರ್ಥಿಕ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ; ದುಂದುವೆಚ್ಚಗಳ ನಿಯಂತ್ರಿಸಬೇಕು, ಹಣಕಾಸು ವಹಿವಾಟಿನಲ್ಲಿ ಜಾಗೃತಿ, ಸರಕಾರಿ ಉದ್ಯೋಗಿಗಳು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಿ, ರಾಜಕಾರಣಿಗಳಿಗೆ ಮನಸ್ತಾಪ, ಆಕಸ್ಮಿಕ ಲಾಭ ಗಳಿಸುವ ಸಾಧ್ಯತೆ, ಪ್ರೇಮಿಗಳ ಜೀವನದಲ್ಲಿ ಸಂತೋಷ, ಪರಸ್ಪರ ಸಮಾಲೋಚನೆಯಿಂದ ಮದುವೆ ಸಮಸ್ಯೆ ಬಗೆಹರಿಯಲಿದೆ, ನವದಂಪತಿಗಳ ಕಡೆಯಿಂದ ಸಂತೋಷ ಸುದ್ದಿ, ಸಂಗೀತ, ಭರತನಾಟ್ಯ, ಹಾಡುಗಾರಿಕೆ ಕಲಾವಿದರಿಗೆ ಆಕಾಶಗಳ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಉದ್ಯೋಗ ಸಂದರ್ಶನ ಮೇಲೆ ನಿಮ್ಮ ನಂಬಿಕೆ ಬಲವಾಗಿರುತ್ತದೆ, ಲೇವಾದೇವಿ ಕ್ಷೇತ್ರದಲ್ಲಿ ಸುಧಾರಣೆ, ರಾಜಕಾರಣಿಗೆ ಆಶೀರ್ವಾದ ಪಡೆಯುವ ಅವಕಾಶ ಇದೆ, ಸಾಮಾಜಿಕ ವಲಯದಲ್ಲಿ ಜನಪ್ರಿಯ ಸಂಖ್ಯೆ ಹೆಚ್ಚಾಗುತ್ತದೆ, ಸಂಗಾತಿಯೊಡನೆ ಸಂತೋಷದ ಕ್ಷಣಗಳನ್ನು ಕಳೆಯಲು ನಿಮಗೆ ಸಮಯ ಸಿಗುತ್ತದೆ, ಶತ್ರುಗಳು ನಿಮ್ಮ ಕೆಲಸವನ್ನು ಅಡ್ಡಿಪಡಿಸಲು ಪ್ರಯತ್ನಿಸಬಹುದು, ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ತೊಂದರೆ ಸಂಭವ, ಸಣ್ಣ ಸಣ್ಣ ವಿಷಯದ ಬಗ್ಗೆ ಪತಿ-ಪತ್ನಿ ಸದಾ ಜಗಳವಾಗಬಹುದು, ವಿವಾಹ ಆಕಾಂಕ್ಷಿಗಳು ಮಾತು ಮತ್ತು ನಡವಳಿಕೆಯಲ್ಲಿ ಸಂಯಮಇಟ್ಟುಕೊಳ್ಳಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ:ಆಸ್ತಿ ಮಾರಾಟ ಅಥವಾ ಖರೀದಿಸುವಾಗ ಹಣ ಸ್ವೀಕರಿಸದೆ ಸಹಿ ಮಾಡಬೇಡಿ, ಇಂದು ಮಹಾತ್ವಕಾಂಕ್ಷೆ ಗಳು ಯಶಸ್ವಿ, ಸಹೋದರನಿಗೆ ಉದ್ಯೋಗ ಪ್ರಾಪ್ತಿ, ಅಪಘಾತದಿಂದ ಪಾರಾಗುವಿರಿ, ನಿಮ್ಮ ಕೃಷಿ ವೆಚ್ಚ ಹೆಚ್ಚಾಗಲಿವೆ, ವಿರೋಧಿಗಳು ನಿಮಗೆ ಅಪಹಾಸ್ಯ ಮಾಡಬಹುದು, ರಾಜಕಾರಣಿಗಳು ಸಮರ್ಥ ಜನರ ಸಂಘದಿಂದ ಪ್ರಯೋಜನ ಪಡೆಯುತ್ತಿರಿ, ಆಧ್ಯಾತ್ಮ ಕಡೆಗೆ ಆಕರ್ಷಣೆ, ಮದುವೆ ಪ್ರಯತ್ನ ಯಶಸ್ವಿಯಾಗುತ್ತದೆ, ನಿಮ್ಮ ನೆರೆಹೊರೆಯರ ಜನರ ನೋವಿಗೆ ಸ್ಪಂದನೆ ನೀಡಲಿದ್ದೀರಿ, ನಿಮ್ಮ ಸಂಗಾತಿಯ ಮೇಲೆ ಭಾವನಾತ್ಮಕ ಪರಿಣಾಮ ಬೀರುವುದು, ನಿಮ್ಮ ವಿರೋಧಿಗಳ ತಂತ್ರಗಳಿಂದ ನಿಮಗೆ ತೊಂದರೆಗಳಾಗಬಹುದು, ಸಾಲಗಾರರ ಕಿರುಕುಳ ಹೆಚ್ಚಾಗಲಿದೆ, ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಹೆಚ್ಚಿನ ಒತ್ತಡ, ಅಧಿಕಾರಿಯ ದೌರ್ಜನ್ಯ ಕೂಡ ಎದುರಿಸಲಿದ್ದೀರಿ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ಯೋಚನೆ ಮೂಡಲಿದೆ, ಸಂಗಾತಿಯೊಡನೆ
ರಸಸಂಜೆಗಾಗಿ ಕಾಯುತ್ತಿದ್ದೀರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ: ಮಿತ್ರರಿಂದ ಸಹಕಾರ, ಸಂಗಾತಿಯ ಕುಟುಂಬದಿಂದ ಮದುವೆ ಕಾರ್ಯ ಸಹಕಾರ, ನವದಂಪತಿಗಳ ಅನ್ಯೂನತೆ ಕೊರತೆ, ಕ್ರೀಡಾಪಟುಗಳಿಗೆ ಬೇಡಿಕೆ ಹೆಚ್ಚಾಗಲಿದೆ, ಶತ್ರುಗಳಿಂದ ಮೌನವೃತ, ಉದ್ಯೋಗ ಹುಡುಕಾಟ ಮಾಡುವವರಿಗೆ ಅದೃಷ್ಟ ಕೈಹಿಡಿಯಲಿದೆ, ದಾಂಪತ್ಯದಲ್ಲಿ ಗುಟ್ಟಿರಲಿ, ನಿಮ್ಮ ಲೆಕ್ಕಚಾರದಲ್ಲಿ ಮನೆ ನಿರ್ಮಾಣ, ವ್ಯಾಪಾರಸ್ಥರಿಗೆ ಹಾಗೂ ಉದ್ಯೋಗಿಗಳಿಗೆ ಹೆಚ್ಚಿನ ಧನ ಸಂಗ್ರಹವಾಗಲಿದೆ, ಮಕ್ಕಳು ಉದ್ಯೋಗದಲ್ಲಿ ಪ್ರಗತಿ ಕಾಣುವುದು, ಸರ್ಕಾರಿ ಅಧಿಕಾರಿಗಳಿಗೆ ವಿಲೇವಾರಿಯಲ್ಲಿ ಒತ್ತಡ ಕಂಡುಬರುವ ಸಾಧ್ಯತೆ ಇದೆ, ರಾಜಕೀಯ ಪ್ರವೃತ್ತಿ ಹೊಂದಿದವರಿಗೆ ಮನಸ್ಸಿಗೆ ನೆಮ್ಮದಿ ಸಿಗಲಿದೆ, ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಹೊರದೇಶ ಹೊರಡುವ ಸಾಧ್ಯತೆ, “ಕೈ ಕೆಸರಾದರೆ ಬಾಯಿ ಮೊಸರು” ಎಂಬ ನಾಣ್ಣುಡಿಯಂತೆ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರಕಲಿದೆ, ಅತಿ ಪ್ರವಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ, ವ್ಯಾಪಾರಸ್ಥರಿಗೆ ಒಳ್ಳೆಯ ಆರ್ಥಿಕ ಪ್ರಗತಿ ತೋರಿ ಬರಲಿದೆ, ನವದಂಪತಿಗಳ ಸಂತೃಪ್ತಿ ಜೀವನ, ರಿಯಲ್ ಎಸ್ಟೇಟ್ ಉದ್ದಿಮೆದಾರರಿಗೆ ಒಳ್ಳೆಯ ಧನ ಲಾಭ, ದಲ್ಲಾಳಿಗಳಿಗೆ ಧನ ನಷ್ಟ, ಪ್ರೇಮಿಗಳಿಗೆ ಸೂಚನೆ ಪ್ರೀತಿ ಸ್ನೇಹ ಸೌಹಾರ್ಧದಿಂದ ಬೆರೆಯಿರಿ, ಮದುವೆ ಅಡಚಣೆ ದೂರವಾಗಲಿದೆ, ಅವಿವಾಹಿತರಿಗೆ ವೈವಾಹಿಕ ಭಾಗ್ಯ ಹೊಸ ಸಂಬಂಧಗಳು ಬರಲಿವೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ಶೀತಬಾಧೆ ನಿಮ್ಮನ್ನು ಬಾಧಿಸಬಹುದು ಜಾಗ್ರತೆವಹಿಸಿ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಬಹುದು.ನಿಮ್ಮ ದುಡಿಮೆ ಆದಾಯ ಸರಿ ಪ್ರಮಾಣದಲ್ಲಿ ಇದೆ. ಸಮತೋಲನ ಸಾಧಿಸಿರಿ. ಆರ್ಥಿಕ ಸಲಹೆಗಾರ ಜೊತೆ ನಿಮ್ಮ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಉಳಿತಾಯದ ಬಗ್ಗೆ ಗಮನ ಕೊಡಿ. ರಸಗೊಬ್ಬರ ಮಾರಾಟಗಾರರಿಗೆ ಬೇಡಿಕೆ ಬರುತ್ತದೆ. ಸಂಗಾತಿಗೆ ಅವರ ಹಿರಿಯರಿಂದ ಮದುವೆಯ ಭಾಗ್ಯ ಸಿಗಬಹುದು. ಕೃಷಿ ಉಪಕರಣ ತಯಾರಿಸಿ ಮಾರುವವರಿಗೆ ವ್ಯಾಪಾರ ಹೆಚ್ಚಲಿದೆ. ಬಾಕಿ ಸಾಲ ಈಗ ವಸೂಲಿಯಾಗಲಿದೆ. ವೃತ್ತಿಯಲ್ಲಿನ ಬದಲಾವಣೆಯ ಬಗ್ಗೆ ಸೂಚನೆ ದೊರೆಯುತ್ತದೆ. ಬಂಧುಗಳಲ್ಲಿ ನಿಮ್ಮ ಬಗ್ಗೆ ಇರುವ ತಪ್ಪು ಅಭಿಪ್ರಾಯ ಈಗ ಸರಿಪಡಿಸಿಕೊಳ್ಳಬಹುದು. ಮಕ್ಕಳ ಮದುವೆ ನಿರೀಕ್ಷಣೆಲ್ಲಿದ್ದೀರಿ. ನವ ದಂಪತಿಗಳಿಗೆ ಸಂತಾನಭಾಗ್ಯ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ: ಸಂತಾನದ ಫಲಶ್ರುತಿ, ಸಂತಾನಕ್ಕಾಗಿ ವೈದ್ಯಕೀಯ ಚಿಕಿತ್ಸೆಗಳನ್ನು ಪಡೆಯುತ್ತಿರುವವರಿಗೆ ಚಿಕಿತ್ಸೆ ಫಲಕಾರಿ, ಬಹುಕಾಲದಿಂದ ಐಷಾರಾಮಿ ಕಾರು ಖರೀದಿ ಮಾಡಬೇಕು ಎಂದುಕೊಳ್ಳುತ್ತಿರುವವರಿಗೆ ಆಸೆ ಈಡೇರುತ್ತದೆ, ಮನಸ್ತಾಪ ಆಗಿ ದೂರ ಹೋದ ದಾಂಪತ್ಯ ಮತ್ತೆ ಹತ್ತಿರ ಆಗಲಿದ್ದಾರೆ, ವಿದೇಶ ಪ್ರಯಾಣ ಯೋಗ ಯಶಸ್ಸು, ಪ್ರೇಮಿಗಳಿಬ್ಬರ ಕುಟುಂಬದಲ್ಲಿ ಶಾಂತಿ ಸೌಹಾರ್ದ ಹೆಚ್ಚಾಗುತ್ತದೆ, ವಿವಾಹ ಯೋಗ ಕೂಡಿ ಬರಲಿದೆ, ಶತ್ರುಗಳ ಉಪಟಳ ಕಡಿಮೆಯಾಗಲಿದೆ, ಆಕಸ್ಮಿಕ ಧನಾಗಮನ, ಸರಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಹೆಚ್ಚುವರಿ ವೇತನ ಆಗಲಿದೆ, ಪ್ರಮೋಷನ್ ಭಾಗ್ಯ, ಕಾನೂನು ವ್ಯಾಜ್ಯಗಳಲ್ಲಿ ಬಹಳ ಎಚ್ಚರಿಕೆ ವಹಿಸಿ, ಪ್ರೇಮಿಗಳಿಬ್ಬರ ಬಾಂಧವ್ಯ ಗಟ್ಟಿ ಆಗುತ್ತದೆ, ವಾಟರ್ ಮತ್ತು ಬ್ರಿವರೀಸ್ ಸಪ್ಲೈ ವ್ಯವಹಾರಗಳಲ್ಲಿ ಲಾಭ, ಪಾಲುದಾರಿಕೆ ಉದ್ಯಮ ವ್ಯವಹಾರಗಳಲ್ಲಿ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
Dvgsuddi.com is a live Kannada news portal. Kannada news online. political, information, crime, film, Sports News in Kannada