ಪ್ರಮುಖ ಸುದ್ದಿ
ಸೋಮವಾರ- ರಾಶಿ ಭವಿಷ್ಯ ಜೂನ್-12,2023
- ಈ ರಾಶಿಯವರ ಅದೃಷ್ಟ ಕೈಬೀಸಿ ಕರೆಯುವುದು
ತೈಲ, ಸಿದ್ದ ಉಡುಪು, ಹೋಟೆಲ್, ಬೇಕರಿ ಹಾರ್ಡ್ವೇರ್ ಮತ್ತು ಪ್ಲೇವುಡ್, ರಿಯಲ್ ಎಸ್ಟೇಟ್ ವ್ಯವಹಾರಸ್ಥರಿಗೆ ಅಧಿಕ ಧನ ಲಾಭ! - ಸೋಮವಾರ- ರಾಶಿ ಭವಿಷ್ಯ ಜೂನ್-12,2023
- ಸೂರ್ಯೋದಯ: 05.53 AM, ಸೂರ್ಯಾಸ್ತ : 06.46 PM
- ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಉತ್ತರಾಯಣ, ವಸಂತ ಋತು, - ತಿಥಿ: ಇವತ್ತು ನವಮಿ 10:34 AM ತನಕ ನಂತರ ದಶಮಿ
ನಕ್ಷತ್ರ: ಇವತ್ತು ಉತ್ತರಾ ಭಾದ್ರ 01:49 PM ತನಕ ನಂತರ ರೇವತಿ
ಯೋಗ: ಇವತ್ತು ಆಯುಷ್ಮಾನ್ 07:53 AM ತನಕ ನಂತರ ಸೌಭಾಗ್ಯ
ಕರಣ: ಇವತ್ತು ಗರಜ 10:34 AM ತನಕ ನಂತರ ವಣಿಜ 09:58 PM ತನಕ ನಂತರ ವಿಷ್ಟಿ - ರಾಹು ಕಾಲ: 07:30ನಿಂದ 09:00 ವರೆಗೂ
ಯಮಗಂಡ:10:30 ನಿಂದ 12:00 ವರೆಗೂ
ಗುಳಿಕ ಕಾಲ:03:00 ನಿಂದ 04:30 ವರೆಗೂ - ಅಮೃತಕಾಲ: 09.10 AM to 10.43 AM
ಅಭಿಜಿತ್ ಮುಹುರ್ತ: ಬೆಳಗ್ಗೆ.11:49 ನಿಂದ ಮ.12:41 ವರೆಗೂ
ಮೇಷ ರಾಶಿ
ಮಕ್ಕಳ ವಿಚಾರದಲ್ಲಿ ಮನಃಸ್ತಾಪ. ಸಂಗಾತಿಯ ಮನಸ್ತಾಪ. ಪರರಿಗೆ ನಿಂದಿಸುವಿರಿ, ಇದರಿಂದ ದೊಡ್ಡ ಆಘಾತ ಸಂಭವ. ಸ್ನೇಹಿತರಿಂದ ಬೇಸರ. ಏಕಾಂಗಿತನದ ಆಲೋಚನೆ.ಕೃಷಿಕರಿಗೆ ಹೊಸ ಆಧುನೀಕರಣದಿಂದ ಲಾಭ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲ. ಉದ್ಯೋಗಸ್ಥರಿಗೆ ಧನಾಗಮನ.ಸೈಟ್-ವಾಹನ ಖರೀದಿಗೆ ಯೋಚನೆ. ಸಾಲದ ಸಹಾಯ ಲಭಿಸುವುದು. ಶೀತ ಸಂಬಂಧಿತಸಮಸ್ಯೆ. ಆರೋಗ್ಯದಲ್ಲಿ ವಯತ್ಯಾಸ. ಮಹಿಳಾ ಶತ್ರುಗಳಿಂದ ಕಿರಿಕಿರಿ. ಮಾನಸಿಕವೇದನೆ.ಶನಿವಾರ ವ್ರತ ಮಾಡಿದರೆ ಶ್ರೇಷ್ಠ.ಶನಿದೇವರನ್ನುಮತ್ತು ಆಂಜನೇಯನ ಪೂಜೆಯನ್ನು ಮಾಡಿ ವ್ರತಮಾಡಿದರೆ ಒಳ್ಳೆಯದು. ದೇವರ ಮುಂದೆ ಎಣ್ಣೆಯ ದೀಪವನ್ನು ಹಚ್ಚಿಡಬೇಕು. ಇದರಿಂದ ಸಂಕಷ್ಟಗಳು ನಿವಾರಣೆಯಾಗಿ ಒಳಿತನ್ನು ಕಾಣಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಕೆಲಸದಲ್ಲಿರುವವರಿಗೆ ಮುಂಬಡ್ತಿ. ಉದ್ಯೋಗದಲ್ಲಿನ ಬದಲಾವಣೆಯಿಂದಾಗಿ ಸಂಪಾದನೆಯಲ್ಲಿ ಪ್ರಗತಿ. ಅತಿಯಾದ ಹಣದ ಆಸೆಯಿಂದಾಗಿ ಸಂಕಷ್ಟ. ಗೌರವಕ್ಕೆ ಚ್ಯುತಿ ತರುವ ಘಟನೆಗಳ ಸಂಭವ
ನಿರ್ಣಯಗಳನ್ನು ಕೈಗೊಳ್ಳುವಾಗ ಉದ್ವೇಗಕ್ಕೆ ಒಳಗಾಗದಿರಿ. ತಾಳ್ಮೆಯಿಂದ ನಡೆದುಕೊಂಡಲ್ಲಿ ದಿನವಿಡಿ ಯಶಸ್ಸು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೀತಿಪಾತ್ರರೊಂದಿಗೆ ಒಡನಾಟ
ಮಂಗಳವಾರದ ದಿನ ವ್ರತ ಮಾಡಿದರೆ ವೃಷಭ ರಾಶಿಯವರಿಗೆ ಶ್ರೇಷ್ಠವಾಗಿದೆ. ಈ ದಿನದಂದು ಉಪವಾಸ ಮಾಡಿ, ದೇವರಲ್ಲಿ ಬೇಕಿರುವುದನ್ನು ಕೋರಿಕೊಂಡರೆ, ಅದು ಪೂರ್ಣವಾಗುವುದು ಖಚಿತ. ಮಂಗಳವಾರದ ವ್ರತ ಈ ರಾಶಿಯವರಿಗೆ ಅದೃಷ್ಟವನ್ನು ತಂದುಕೊಡುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ವಿವಾಹಾಕಾಂಕ್ಷಿಗಳಿಗೆ ಕಂಕಣಬಲ ಕೂಡಿರುವ ಸಾಧ್ಯತೆ. ಗೃಹಬಳಕೆ ವಸ್ತುಗಳ ಮಾರಾಟಗಾರರಿಗೆ ಲಾಭ. ಹೊಸ ಯೋಜನೆಯೊಂದಕ್ಕೆ ನಾಂದಿ. ಗೃಹ ನೆಮ್ಮದಿ ನೆಲೆಸುವುದು.
ವಿವಾಹ ಮಾತುಕತೆಯಲ್ಲಿ ಪ್ರಗತಿ. ಉದ್ಯೋಗದಲ್ಲಿ ಹೊಸ ಮಾರ್ಗವೊಂದನ್ನು ಕಂಡುಕೊಳ್ಳಲಿದ್ದೀರಿ. ಉದ್ಯೋಗಕ್ಕಾಗಿ ವಿದೇಶ ಪ್ರಯಾಣ ಸಾಧ್ಯತೆ. ಗೃಹ ನಿರ್ಮಾಣ ವಿಷಯದಲ್ಲಿ ನೆಮ್ಮದಿ.
ಈ ರಾಶಿಯವರು ಬುಧವಾರದಂದು ವ್ರತವನ್ನು ಮಾಡಿದರೆ ಹೆಚ್ಚು ಶ್ರೇಷ್ಠವಾಗಿದೆ. ಗಣೇಶನ ಉಪಾಸನೆ ಮಾಡಿದರೆ ಇವರಿಗೆ ಯಶಸ್ಸು ಲಭಿಸುತ್ತದೆ. ಬುಧವಾರದಂದು ವ್ರತದ ಜೊತೆ ಗಣಪತಿಗೆ ತುಪ್ಪದ ದೀಪವನ್ನು ಹಚ್ಚುವುದು ಹೆಚ್ಚು ಉತ್ತಮ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕಟಕ ರಾಶಿ
ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ. ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು. ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ.
ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.
ಈ ರಾಶಿಯವರು ವಿಷ್ಣುವನ್ನು ಆರಾಧಿಸುವುದು ಒಳ್ಳೆಯದು. ಕಟಕ ರಾಶಿಯವರು ಗುರುವಾರದಂದು ವ್ರತವನ್ನು ಮಾಡವುದು ಒಳ್ಳೆಯದು. ಅಂದು ಪ್ರಾತಃಕಾಲದಲ್ಲಿ ಎದ್ದು ಶುಚಿರ್ಭೂತರಾಗಿ ವಿಷ್ಣುವನ್ನು ಭಜಿಸುವುದರಿಂದ ಲಾಭವುಂಟಾಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಕೃಷಿ ಕ್ಷೇತ್ರದಲ್ಲಿರುವವರಿಗೆ ಸಂತಸ. ಆಸ್ತಮಾದಂತಹ ವ್ಯಾಧಿಯಿಂದ ಬಳಲುವ ಸಾಧ್ಯತೆ. ಸಂಯಮದಿಂದಾಗಿ ಮನೆಯಲ್ಲಿ ಸಂತೋಷದ ವಾತಾವರಣ. ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾದ ಸಂದರ್ಭ
ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ.
ಈ ರಾಶಿಯವರಿಗೆ ಸೋಮವಾರ ಮತ್ತು ಶನಿವಾರ ಎರಡು ದಿನಗಳೂ ವ್ರತಕ್ಕೆ ಶ್ರೇಷ್ಠವಾರವಾಗಿದೆ. ಯಾವ ದಿನ ಉಚಿತವೋ ಅಂದು ವ್ರತ ಮಾಡಿ ಭಗವಂತನನ್ನು ಶ್ರದ್ಧೆಯಿಂದ ಪೂಜಿಸಿದರೆ ಒಳಿತಾಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ.
ಕೃಷಿ ಕ್ಷೇತ್ರದಲ್ಲಿರುವವರಿಗೆ ಸಂತಸ. ಆಸ್ತಮಾದಂತಹ ವ್ಯಾಧಿಯಿಂದ ಬಳಲುವ ಸಾಧ್ಯತೆ. ಸಂಯಮದಿಂದಾಗಿ ಮನೆಯಲ್ಲಿ ಸಂತೋಷದ ವಾತಾವರಣ. ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾದ ಸಂದರ್ಭ
ಈ ರಾಶಿಯವರು ಶುಕ್ರವಾರ ವ್ರತ ಮಾಡಿದರೆ ಶ್ರೇಷ್ಠ. ಶುಕ್ರವಾರ ಲಕ್ಷ್ಮೀಯನ್ನು ಪೂಜಿಸಿದರೆ ಒಳ್ಳೆಯದು. ಇದರಿಂದ ಆರ್ಥಿಕ ಸಂಕಷ್ಟ ನಿವಾರಣೆಯಾಗಿ, ಧನ ಸಂಪತ್ತು ಲಭಿಸುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಅದೃಷ್ಟ ನಿಮ್ಮ ಪಾಲಿಗೆ ಇದೆ. ನಿಮ್ಮೆಲ್ಲ ಕೆಲಸ ಕಾರ್ಯಗಳಲ್ಲಿ ಬಂಧುಗಳ ಸಂಪೂರ್ಣ ಸಹಕಾರ ದೊರಕಲಿದೆ. ವಾಹನ ಚಲಾವಣೆಯಲ್ಲಿ ಎಚ್ಚರಿಕೆ. ಕೃಷಿ ಕೆಲಸಗಳು ಸುಗಮವಾಗಿ ಸಾಗುವವು
ಪರಿಶ್ರಮದಿಂದ ಬಹುದಿನಗಳ ಕನಸು ನನಸಾಗಲಿದೆ. ಮನೆಗೆ ಬಂಧುಗಳ ಆಗಮನ ಸಾಧ್ಯತೆ. ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗದ ಬಗೆಗಿನ ದಂದ್ವ ನಿವಾರಣೆಯಾಗಿ ನಿಖರತೆ ಮೂಡಲಿದೆ.
ತುಲಾ ರಾಶಿಯವರು ಶನಿವಾರದಂದು ವ್ರತ ಮಾಡಿದರೆ ಶ್ರೇಷ್ಠ. ಇವರ ಜೀವನದಲ್ಲಿರುವ ಎಲ್ಲ ಕಷ್ಟಗಳು ನಿವಾರಣೆಯಾಗಲು ಶನಿ ದೇವಾಲಯಕ್ಕೆ ಹೋಗಿ ಎಣ್ಣೆಯ ದೀಪವನ್ನು ಹಚ್ಚಬೇಕು. ಈ ರಾಶಿಯವರು ಈ ವ್ರತವನ್ನು ಮಾಡುವುದರಿಂದ ಸಮಸ್ಯೆಗಳು ದೂರಾಗುತ್ತವೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಶಾರೀರಿಕ ಸ್ವಚ್ಛತೆಗೆ ಗಮನ ಹರಿಸಿ. ಸಾರ್ವಜನಿಕ ಸೇವಾ ಕಾರ್ಯದಲ್ಲಿ ಆಸಕ್ತಿ ಇರುತ್ತದೆ. ನೆರೆಹೊರೆಯವರ ಯೋಗ ಕ್ಷೇಮಕ್ಕಾಗಿ ಆಸಕ್ತಿ ಕಂಡು ಬರುತ್ತದೆ. ಉದ್ಯೋಗಿಗಳಿಗೆ ಕೆಲಸದ ಮಹತ್ವ ತಿಳಿಯಲಿದೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿ. ಹಿರಿಯ ಅಧಿಕಾರಿಗಳ ಸಲಹೆಯನ್ನು ಪಡೆಯಿರಿ. ವಿಳಂಬವನ್ನು ಮಾಡಿದರೆ ಕೆಲಸವು ಸರಿಯಾದ ಸಮಯಕ್ಕೆ ಆಗದು. ಸಹೋದ್ಯೋಗಿಗಳ ಸಹಕಾರವನ್ನು ಪಡೆಯಲೂ ವಿಫಲರಾಗುವಿರಿ.
ವಿವಾಹ ಸಮಸ್ಯೆಗಳಿಗೆ ಬಂಧುಗಳ ನೆರವಿನಿಂದ ಪರಿಹಾರ. ಹಣಕಾಸು ಪರಿಸ್ಥಿತಿ ಉತ್ತಮ. ಮಾನಸಿಕ ನೆಮ್ಮದಿಗಾಗಿ ದೂರ ಪ್ರಯಾಣ. ಬಹುದಿನಗಳ ಆಶೋತ್ತರವೊಂದು ನೆರವೇರಲಿದೆ. ಸಹೋದ್ಯೋಗಿಗಳಿಂದ ಸಹಕಾರ.
ಈ ರಾಶಿಯವರು ಭಾನುವಾರ ವ್ರತ ಮಾಡಿದರೆ ಒಳ್ಳೆಯದು. ಸೂರ್ಯದೇವನ ಕೃಪೆಯಿಂದ ಭಾಗ್ಯ ಲಭಿಸುತ್ತದೆ. ಭಾನುವಾರ ಪ್ರಾತಃಕಾಲದಲ್ಲಿ ಸೂರ್ಯನಿಗೆ ಜಲ ಅರ್ಪಿಸುವುದರಿಂದ ಒಳಿತಾಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನು ರಾಶಿ
ಸದ್ಯ ಸಾಂಸಾರಿಕವಾಗಿ, ವ್ಯಾವಹಾರಿಕವಾಗಿ ದುಡುಕು ನಿರ್ಧಾರಗಳ ಬಗ್ಗೆ ಜಾಗ್ರತೆ ವಹಿಸಿ. ವೈವಾಹಿಕ ಭಾಗ್ಯಕ್ಕೆ ಕನ್ಯಾಪಿತೃಗಳ ಪ್ರಯತ್ನ ಬಲ ಸಾರ್ಥಕವಾಗಲಿದೆ. ಸ್ನೇಹಿತರಿಂದ ಹಣದ ಸಹಾಯವಾಗಲಿದೆ. ಹೆಚ್ಚಿನ ಕೆಲಸಗಳು ಪೂರ್ಣಗೊಳ್ಳುತ್ತವೆ. ನೀವು ಯೋಜಿಸಿದ ಕೆಲಸಗಳು ಯಶಸ್ಸನ್ನು ಪಡೆಯುವವು. ನೀವು ಅಪೇಕ್ಷಿಸುತ್ತಿರುವ ಕೆಲವೊಂದು ಅವಕಾಶಗಳನ್ನು ಪಡೆಯಬಹುದು. ಹಣದ ಪರಿಸ್ಥಿತಿಯನ್ನು ಸುಧಾರಿಸಲೂ ಕೆಲವೊಂದು ಅವಕಾಶಗಳು ಇರುತ್ತವೆ. ಭಾವನಾತ್ಮಕವಾಗಿ ನೀವು ಸಂಪೂರ್ಣವಾಗಿ ಸಮತೋಲನದಲ್ಲಿರುತ್ತೀರಿ.
ವೃತ್ತಿರಂಗದಲ್ಲಿ ಅನುಕರಣೆ ಮಾಡದೆ ಸ್ವಂತಿಕೆಯ ಅಭಿವ್ಯಕ್ತಿಯಲ್ಲಿ ಸಾವಕಾಶವಾಗಿ ತಮ್ಮದೇ ಆದ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ. ಯಶಸ್ಸು ನಿಮ್ಮದಾಗಲಿದೆ. ವೈವಾಹಿಕ ಸಂಬಂಧ ಕೂಡಿ ಬರಲಿದೆ. ದಿನಾಂತ್ಯ ಶುಭವಾರ್ತೆ ಕೇಳುವಿರಿ. ನಿಮ್ಮ ವೃತ್ತಿಪರ ಗುರಿಗಳತ್ತ ದೃಷ್ಟಿಹರಿಸಿ ನೀವು ಕೆಲಸ ಮಾಡಬೇಕು. ನಿಮ್ಮ ಅಭಿವೃದ್ಧಿ ಸಕಾರಾತ್ಮಕವಾಗಿರುವುದರಿಂದ ಕೆಲವೊಂದು ವಿಷಯಗಳಲ್ಲಿ ಹಿನ್ನಡೆ ಸಾಧಿಸಿದರೂ ಚಿಂತಿಸಬೇಡಿ. ಭವಿಷ್ಯದ ಯೋಜನೆಗಳಿಗೆ ಒತ್ತು ನೀಡುವಿರಿ.
ಮಂಗಳವಾರ ವ್ರತ ಮಾಡಿದರೆ ಧನು ರಾಶಿಯವರಿಗೆ ಒಳ್ಳೆಯದು. ವ್ರತದ ಜೊತೆಗೆ ಯಾವುದಾದರೂ ಹೊಸ ಕಾರ್ಯವನ್ನು ಆರಂಭಿಸಿದರೆ ಒಳ್ಳೆಯದಾಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಯಾರದೋ ಮಾತನ್ನು ಕೇಳಿ ಇನ್ಯಾರ ಬಗೆಗೋ ತಪ್ಪು ಭಾವನೆ ಹೊಂದದಿರಿ. ಆ ವ್ಯಕ್ತಿಯಿಂದ ಸಹಾಯ ಲಭ್ಯವಾಗಲಿದೆ. ಅಯೋಗ್ಯರ ಸಹವಾಸ ಕೂಡಲೇ ಕೈಬಿಡಿ. ನಿಮ್ಮ ಮುಂದಿನ ದಾರಿಗಳನ್ನು ಕಷ್ಟಕರ ಮಾಡಿಕೊಳ್ಳದಿರಿ. ಈ ರಾಶಿಯ ಕೆಲವು ಉದ್ಯಮಿಗಳು ಆರ್ಥಿಕ ಏರಿಳಿತಗಳನ್ನು ಕಾಣಬಹುದು. ಈ ರಾಶಿಚಕ್ರ ಚಿಹ್ನೆಯ ಕೆಲವರಿಗೆ ತಮ್ಮ ಆಶಯಗಳು ಈಡೇರುತ್ತವೆ. ಸಂಗಾತಿಯೊಂದಿಗೆ ಸಂಬಂಧ ಬಲವಾಗಿರುತ್ತದೆ. ಮನೆ ದೇವರಿಗೆ ತುಪ್ಪದ ದೀಪವನ್ನು ಬೆಳಗಿದರೆ ಮನೆಯಲ್ಲಿ ಸಂತೋಷ, ಶಾಂತಿ ನೆಲೆಸುತ್ತದೆ.
ಮಕರ ರಾಶಿಯವರು ಬುಧವಾರ ಅಥವಾ ಗುರುವಾರ ವ್ರತ ಮಾಡಿದರೆ ಒಳ್ಳೆಯದು. ಈ ದಿನ ದೇವಾಲಯಕ್ಕೆ ಹೋಗಿ ದೇವರಿಗೆ ನೈವೇದ್ಯ ಅರ್ಪಿಸಿದರೆ ಒಳಿತಾಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಯಾರೊಡನೆಯೂ ಮುಖ ಗಂಟಿಕ್ಕಿ ಮಾತನಾಡದಿರಿ. ನಗು ನಗುತ್ತಲೇ ಇತರರ ತಪ್ಪುಗಳನ್ನು ಎತ್ತಿ ತೋರಿಸಿ. ಮನೆಗೆ ಬರುವ ಅಥಿತಿಗಳನ್ನು ಸ್ವಾಗತಿಸಿಯೇ ದಣಿವು ಉಂಟಾಗಬಹುದು. ಆದರೆ ಅವರಿಂದ ಉತ್ತಮ ಸಲಹೆ ಸಿಗಲಿದೆ. ನಿಮ್ಮ ಕಾರ್ಯವಿಧಾನವು ಆತ್ಮವಿಶ್ವಾಸದಿಂದ ಕೂಡಿರುತ್ತದೆ. ಕೌಟುಂಬಿಕ ವಾತಾವರಣವೂ ಸಾಮರಸ್ಯದಿಂದ ಕೂಡಿರುತ್ತದೆ. ದೈನಂದಿನ ಖರ್ಚುಗಳನ್ನು ನಿಯಂತ್ರಣದಲ್ಲಿಡಲು ಪ್ರಯತ್ನಿಸಿ. ಹೊಸದನ್ನು ಪ್ರಯತ್ನಿಸುವ ಮೊದಲು ಸಂಗಾತಿಯೊಂದಿಗೆ ಮಾತನಾಡಿ, ಅವರ ಅಭಿಪ್ರಾಯವನ್ನೂ ತೆಗೆದುಕೊಳ್ಳಿ. ಮಕ್ಕಳ ಮದುವೆ ಸಿಹಿಸುದ್ದಿ ಮನೆ ಬಾಗಲಿಗೆ ಬರಲಿದೆ. ಗೆಳೆಯನ ಜೊತೆ ಸೇರಿ ಹೊಸ ವ್ಯವಹಾರ ಮಾಡುವ ಚಿಂತನೆ. ದೂರದ ಪ್ರಯಾಣ ಸದ್ಯಕ್ಕೆ ಬೇಡ. ಮಾತಾಪಿತೃ ಆರೋಗ್ಯದಲ್ಲಿ ಚೇತನ.
ಈ ರಾಶಿಯವರು ಬುಧವಾರ ವ್ರತ ಮಾಡಿದರೆ ಉತ್ತಮ. ಗಣೇಶನ ವಿಶೇಷ ಕೃಪೆಯಿಂದ ಲಾಭವನ್ನು ಪಡೆಯುತ್ತಾರೆ. ಈ ರಾಶಿಯವರಿಗೆ ಗಣಪತಿಯನ್ನು ಭಜಿಸಿದರೆ ಅದೃಷ್ಟ ಒಲಿಯುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಹೊಸ ಉದ್ಯಮದಾರಿಗೆ ಆರ್ಥಿಕ ಪರಿಸ್ಥಿತಿ ತೀವ್ರ ಸಂಕಟ. ನಿವೇಶನ ಮಾರಾಟದ ಬಗ್ಗೆ ಚಿಂತನೆ. ಪ್ರೇಮಿಗಳ ಮಧ್ಯೆ ಅನುಮಾನ.
ಮಾತಾಪಿತೃ ಆರೋಗ್ಯ ಸಮಸ್ಯೆ ಕಾಡಲಿದೆ. ಮನೆ ಕಟ್ಟುವ ಚಿಂತನೆ. ದೂರದ ಪ್ರಯಾಣ ಬೇಡ. ಪ್ರೇಮಿಗಳಿಗೆ ವಿರಹದ ದಿನವಾಗಿದೆ.
ವಿಶಾಲ ಮನೋಭಾವದ ನಿಮ್ಮನ್ನು ಧೂರ್ತರು ಮೋಸಗೊಳಿಸುವ ಸಾಧ್ಯತೆಗಳಿವೆ. ಹೀಗಾಗಿ ಮೈ ಮರೆಯದಿರಿ. ನಿಮ್ಮ ಹೊಸ ಕನಸ್ಸನ್ನು ವಾಸ್ತವ ರೂಪಕ್ಕೆ ತರಲು ಹೇರಳ ಅವಕಾಶಗಳು ದೊರೆಯಲಿವೆ. ಹಣಕಾಸಿನ ಕ್ಷೇತ್ರದಲ್ಲಿ ಹೊಸದಾದ ಹಾಗೂ ಉತ್ತಮ ಅವಕಾಶಗಳನ್ನು ಪಡೆಯುವಿರಿ. ತೆರಿಗೆ ಮತ್ತು ಇತರ ಹಣಕ್ಕೆ ಸಂಬಂಧಿಸಿದ ವಿಷಯಗಳನ್ನು ಪರಿಹರಿಸಬೇಕಾಗುತ್ತದೆ. ಚಂದ್ರನ ಪ್ರಭಾವವು ನಿಮ್ಮ ಮತ್ತು ಸಂಗಾತಿಯ ನಡುವಿನ ಪ್ರೀತಿಯನ್ನು ಹೆಚ್ಚಿಸುತ್ತದೆ. ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುವಿರಿ.
ಈ ರಾಶಿಯವರು ಸೋಮವಾರ ಅಥವಾ ಗುರುವಾರ ವ್ರತವನ್ನು ಮಾಡಿದರೆ ಒಳ್ಳೆಯದು. ಇದರಿಂದ ಮೀನ ರಾಶಿಯವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ಆಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com