ಪ್ರಮುಖ ಸುದ್ದಿ
ಶನಿವಾರ- ರಾಶಿ ಭವಿಷ್ಯ ಜುಲೈ-29,2023
- ಈ ರಾಶಿಯ ಸಂಗಾತಿ ಕಡೆಯಿಂದ ನಿಮ್ಮ ಮೇಲೆ ಪ್ರೀತಿ ಶುರು,
ಆದರೆ ಈ ರಾಶಿಯವರು ಪ್ರೀತಿಗಾಗಿ ಕಾಯುತ್ತಿದ್ದೀರಿ, - ಶನಿವಾರ- ರಾಶಿ ಭವಿಷ್ಯ ಜುಲೈ-29,2023
- ಪದ್ಮಿನೀ ಏಕಾದಶಿ
- ಸೂರ್ಯೋದಯ: 06.04 AM, ಸೂರ್ಯಾಸ್ತ : 06.48 PM
-
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಅದಿಕ ಶ್ರಾವಣ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ವರ್ಷ ಋತು, - ತಿಥಿ: ಇವತ್ತು ಏಕಾದಶಿ 01:05 PM ತನಕ ನಂತರ ದ್ವಾದಶಿ
ನಕ್ಷತ್ರ: ಇವತ್ತು ಅನುರಾಧ 12:55 AM ತನಕ ನಂತರ ಜೇಷ್ಠ 11:35 PM ತನಕ ನಂತರ ಮೂಲ
ಯೋಗ: ಇವತ್ತು ಬ್ರಹ್ಮ 09:34 AM ತನಕ ನಂತರ ಇಂದ್ರ
ಕರಣ: ಇವತ್ತು ವಣಿಜ 02:04 AM ತನಕ ನಂತರ ವಿಷ್ಟಿ 01:05 PM ತನಕ ನಂತರ ಬವ 11:54 PM ತನಕ ನಂತರ ಬಾಲವ -
ರಾಹು ಕಾಲ: 09:00 ನಿಂದ 10:30 ವರೆಗೂ
ಯಮಗಂಡ:01:30 ನಿಂದ 03:00 ವರೆಗೂ
ಗುಳಿಕ ಕಾಲ: 06:00 ನಿಂದ 07:30 ವರೆಗೂ - ಅಮೃತಕಾಲ: 03.16 PM to 04.47 PM
ಅಭಿಜಿತ್ ಮುಹುರ್ತ: ಬೆಳಗ್ಗೆ.11:57 ನಿಂದ ಮ.12:48 ವರೆಗೂ
ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ:
(ಅಶ್ವಿನಿ ಭರಣಿ ಕೃತಿಕ 1)
ತಡೆಹಿಡಿದ ವೇತನ ಮರುಪಾವತಿ, ಸಣ್ಣ ಕಂಪನಿಯಿಂದ ದೊಡ್ಡ ಕಂಪನಿ ಉದ್ಯೋಗದ ಅವಕಾಶ,
ಕೃಷಿ ಉತ್ಪನ್ನ ಮಾರುಕಟ್ಟೆ ವ್ಯಾಪಾರಸ್ಥರಿಗೆ ಉತ್ತಮ ಲಾಭದಾಯಕವಾಗಲಿದೆ.
ಗುತ್ತಿಗೆ ವ್ಯವಹಾರ ಮಾಡುತ್ತಿರುವವರಿಗೆ ಮರು ಪಾವತಿ ವಿಳಂಬ ಸಾಧ್ಯತೆ ಹಾಗೂ ಹೊಸ ಗುತ್ತಿಗೆಗಳು ದೊರೆಯುವ ಸಂದರ್ಭವಿದೆ. ಶುಭ ಕಾರ್ಯಗಳ ಬಗ್ಗೆ ಮನೆಯಲ್ಲಿ ಚರ್ಚೆ ಗೋಚರಿಸಲಿವೆ. ಗುತ್ತಿಗೆ ಕಾರ್ಮಿಕರ ಕಾಯಂಗೊಳಿಸಲು ಮಧ್ಯಸ್ಥಿಕೆ ಜನರನ್ನು ನಂಬಬೇಡಿ. ಉದ್ಯೋಗಸ್ಥರಿಗೆ ಕೆಲಸದಲ್ಲಿ ತೊಂದರೆ ಇದ್ದರೂ, ಹೊಸ ಉಪಾಯ ಕಂಡುಕೊಂಡು ಅದರಂತೆ ಪರಿಹರಿಸಿಕೊಳ್ಳುವಿರಿ. ನಿಮ್ಮ ನೇರ ಮಾತಿನಿಂದ ಮೇಲಾಧಿಕಾರಿ ಹಾಗೂ ಸಹೋದ್ಯೋಗಿ ವೈರಿಗಳಾಗಿ ಹುಟ್ಟಿಕೊಳ್ಳಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳು ಬರೆಯುವ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ಮತ್ತು ಸಹಕಾರ ದೊರೆತು ಯಶಸ್ಸು ಗಳಿಸುವಿರಿ. ಮಗಳ ಸಂತಾನದ ಸುದ್ದಿ ಸುದ್ದಿ ಕೇಳಿ ಸಂತೋಷ ಗೊಳ್ಳುವಿರಿ. ಹಣದ ಒಳಹರಿವು ಮಧ್ಯಮ ಇರುತ್ತದೆ. ವಸಡಿನ ತೊಂದರೆ ಅಥವಾ ಬಾಯಿಯ ಹುಣ್ಣಿನ ಬಗ್ಗೆ ಜಾಗೃತಿವಹಿಸಿ ಸರಿಯಾಗಿ ವೈದ್ಯರ ಸಲಹೆ ಪಡೆಯಿರಿ. ಮನಸ್ತಾಪ, ಅಶಾಂತಿ, ಜಿಗುಪ್ಸೆ, ಮದುವೆ ಕಾರ್ಯಕ್ಕೆ ಅಡತಡೆ ಕಾಣುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭರಾಶಿ:
(ಕೃತಿಕಾ2 3 4 ರೋಹಿಣಿ ಮೃಗಶಿರಾ1 2)
ತೈಲ ಉತ್ಪನ್ನ ಮಾರಾಟಗಾರರಿಗೆ ಹೆಚ್ಚಿನ ಕಮಿಷನ್ ದೊರೆಯುವ ಸಾಧ್ಯತೆ ಇದೆ,ಮಧ್ಯ , ದ್ರವ್ಯ ,ಲೋಹ, ದಿನಸಿ, ವಸ್ತ್ರದ ವ್ಯಾಪಾರಸ್ಥರಿಗೆ ವ್ಯವಹಾರಗಳಲ್ಲಿ ಚೇತರಿಕೆ. ಮಂಗಳಕಾರ್ಯದ ಪ್ರಯತ್ನ ನಿಧಾನವಾದರೂ ಪ್ರಗತಿ ನಿಶ್ಚಿತ. ತುಂಬಾ ದಿನದ ಬಾಕಿ ಹಣ ಈಗ ಬರುವ ಸಾಧ್ಯತೆ ಇದೆ. ಮಕ್ಕಳ ನಡವಳಿಕೆ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯ. ವಾಹನ ಮಾರಾಟಗಾರರಿಗೆ ಮಾರಾಟದಲ್ಲಿ ಚೇತರಿಕೆ. ದಲ್ಲಾಳಿ ವ್ಯವಹಾರಸ್ಥರಿಗೆ ಹಣಕಾಸಿನಲ್ಲಿ ತೊಂದರೆ. ಕೃಷಿಕರಿಗೆ ನಷ್ಟವಿರುವುದಿಲ್ಲ, ಸರಕಾರದ ವತಿಯಿಂದ ಧನಸಹಾಯ ಭಾಗ್ಯ. ಕೃಷಿ ವಿಜ್ಞಾನ ಓದಿದ ವಿದ್ಯಾವಂತರಿಗೆ ಸರಕಾರಿ ನೌಕರಿಯ ಭಾಗ್ಯ. ಅಳಿಯನ ಭವಿಷ್ಯ ಅಭಿವೃದ್ಧಿ ಇರುತ್ತದೆ. ಸಾಹಸ ಕಲಾವಿದರಿಗೆ ಬೇಡಿಕೆ ಹೆಚ್ಚಾಗಲಿದೆ. ನಿಂತಿದ್ದ ವ್ಯವಹಾರ ವಹಿವಾಟ ಮಾರುಕಟ್ಟೆ ಈಗ ಪುನಶ್ಚೇತನ. ಗೃಹ ಕಟ್ಟಡ ಆರಂಭವಾಗುತ್ತದೆ. ಸರ್ಕಾರಿ ಮಟ್ಟದ ಕೆಲಸಗಳಲ್ಲಿ ಒಬ್ಬ ವ್ಯಕ್ತಿಯಿಂದ ಸ್ವಲ್ಪ ಹಿನ್ನಡೆ ಇರುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ:
(ಮೃಗಶಿರಾ 3.4 ಆರಿದ್ರಾ ಪುನರ್ವಸು 1 2 3)
ಸಾಲಗಾರರಿಂದ ಉದ್ಯೋಗ ಸ್ಥಳಕ್ಕೆ ಬಂದು ಕಿರಿಕಿರಿ, ನಂಬಿದ ಸ್ತ್ರೀ ಪುರುಷರ ಬಂಧು-ಬಳಗ ಕಡೆಯಿಂದ ತೊಂದರೆ,
ರೇಷ್ಮೆ ಕೃಷಿಕರಿಗೆ ಬೇಡಿಕೆ ಹೆಚ್ಚಾಗಲಿದೆ ಹಾಗೂ ಲಾಭ ಸಿಗಲಿದೆ.ರೇಷ್ಮೆ ವಸ್ತ್ರ ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಚೇತರಿಕೆ ಕಾಣಬಹುದು. ಶುಂಠಿ ಕೃಷಿ ಉತ್ಪನ್ನಕ್ಕೆ ಕಡಿಮೆ ಹಣ ದೊರೆಯುವ ಸಾಧ್ಯತೆ ಕೃಷಿಕರಿಗೆ ಇದೆ. ವಂಶಪಾರಂಪರಿಕ ನಾಟಿ ವೈದ್ಯರಿಗೆ ಬಹು ಬೇಡಿಕೆ, ನಿಮ್ಮ ನಾಟಿ ಔಷಧದಿಂದ ಪ್ರಸಿದ್ಧಿ ಯಾಗುವಿರಿ. ರೇಷ್ಮೆ ಸೀರೆಗೆ ಜಿಗ ಜಾಗ್ ಫಾಲ್ಸ್( ಕುಚ್ಚು) ಮತ್ತು ಇತರೆ ಅಲಂಕಾರ ಮಾಡುವವರಿಗೆ ಉದ್ಯೋಗದ ಭಾಗ್ಯ ಹಾಗೂ ಸ್ವತಂತ್ರವಾಗಿ ನಿರ್ವಹಣೆ ಮಾಡಿದರೆ ಆರ್ಥಿಕವಾಗಿ ಪ್ರಗತಿಯಾಗಲಿದೆ. ಬೇರೆಯವರ ಮಾತು ಕೇಳಿ ಸಂಸಾರದಲ್ಲಿ ಬಿರುಕು ಸಂಭವ. ಹಣ ಹೂಡಿಕೆ ವಿಚಾರಕ್ಕಾಗಿ ದೊಡ್ಡಮಟ್ಟದಲ್ಲಿ ಹಣವನ್ನು ಯಾವುದೇ ಕಂಪನಿಯ ಮೇಲೆ ಹೂಡಬೇಡಿ. ಸಮಾಜಸೇವಕರು ಹಾಗೂ ರಾಜಕೀಯ ಕ್ಷೇತ್ರದಲ್ಲಿರುವವರು ಸರ್ಕಾರದ ಕೆಲವು ಉನ್ನತಾಧಿಕಾರಿಗಳ ಸಹಾಯದಿಂದ ಜನೋಪಕಾರಿ ಯೋಜನೆಯನ್ನು ಅನುಷ್ಠಾನಗೊಳಿಸಿ ಎಲ್ಲರಿಂದ ಪ್ರಶಂಸೆ ಪಡೆವಿಯಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕಟಕ ರಾಶಿ:
( ಪುನರ್ವಸು 4 ಪುಷ್ಯ ಆಶ್ಲೇಷ)
ಮದುವೆ ನಿಶ್ಚಿತಾರ್ಥ ಕಾರ್ಯ ಏರುಪೇರು,
ಸ್ಟೇಷನರಿ, ಹಾರ್ಡ್ವೇರ್, ಸಿಮೆಂಟು ಮರಳು ಇಟ್ಟಿಗೆ, ವ್ಯಾಪಾರಿಗಳಿಗೆ ಆರ್ಥಿಕ ಪ್ರಗತಿ ಕಾಣುವಿರಿ. ಕೃಷಿಕರು ದಿನಸಿ ವ್ಯಾಪಾರಸ್ಥರು ಕೂಡಿಟ್ಟ ಧಾನ್ಯಕ್ಕೆ ಹೆಚ್ಚಿನ ಬೆಲೆ ಸಿಗುತ್ತದೆ ಈಗ ಮಾರಾಟಕ್ಕೆ ಯೋಗ್ಯವಾಗಿದೆ. ಲೇವಾದೇವಿಗಾರರಿಗೆ ಧನ ಸಂಗ್ರಹ ಉತ್ತಮವಾಗಿರುತ್ತದೆ. ಔಷಧಿ ಮಾರಾಟಗಾರರು ಔಷಧಿಯ ದಿನಾಂಕದ ಬಗ್ಗೆ ಜಾಗ್ರತೆವಹಿಸಿ. ಸಿದ್ದ ಉಡುಪು ವ್ಯಾಪಾರ ಹೆಚ್ಚಾಗಿ ಲಾಭವೂ ಹೆಚ್ಚುವುದು. ರಾಸಾಯನಿಕ ಗೊಬ್ಬರ , ಬೀಜ ತಯಾರಕರಿಗೆ ಹೆಚ್ಚಿನ ತಯಾರಿಕೆಗೆ ಆದೇಶ ಬರುವುದು. ವಿದೇಶದಲ್ಲಿ ಶಿಕ್ಷಣ ಮಾಡುತ್ತಿರುವವರಿಗೆ ಆತ್ಮ ಭಯ ತೊಂದರೆ ಕಾಣಲಿದೆ. ನಿಮ್ಮ ಎಲ್ಲ ವ್ಯವಹಾರಗಳಿಗೆ ಸಂಗಾತಿಯ ಬೆಂಬಲ ದೊರೆತು ಮನೆ ಕಟ್ಟುವಿರಿ. ತಂದೆಯಿಂದ ನಿಮಗೆ ಆಸ್ತಿ ವ್ಯವಹಾರದ ವರ್ಗಾವಣೆ ಆಗಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ :
(ಮಖ ಪೂರ್ವಪಲ್ಗುಣಿ ಉತ್ತರ ಫಲ್ಗುಣಿ 1)
ಅಪರೂಪಕ್ಕೆ ನಿಮಗೆ ಒಳ್ಳೆಯ ಕೆಲಸ ಸಿಕ್ಕಿದೆ ಗುಣಮಟ್ಟ ಕಾಯ್ದುಕೊಳ್ಳಿ,
ಮಧ್ಯಪಾನ ಧೂಮಪಾನ ತ್ಯಜಿಸಿದರೆ ನಿಮಗೆ ಮುಂದಿನ ದಿನಗಳು ಒಳ್ಳೆಯದಾಗಲಿದೆ.
ತೈಲೋತ್ಪನ್ನಗಳ ಮಾರಾಟಗಾರರಿಗೆ ಹೆಚ್ಚಿನ ಕಮಿಷನ್ ದೊರೆಯುವ ಸಾಧ್ಯತೆ ಇದೆ. ಕೃಷಿಕರು ಹೊಸ ಯಂತ್ರಗಳ ಖರೀದಿಸುವಿರಿ. ಜಮೀನಿನಲ್ಲಿ ಬೋರ್ವೆಲ್ ಕೊರೆಯುವ ಸಾಧ್ಯತೆ. ಯಂತ್ರಗಳನ್ನು ಮಾರುವ ಮಧ್ಯವರ್ತಿಗಳಿಗೆ ಈಗ ವ್ಯವಹಾರ ಚೇತರಿಕೆಯ ಕಾಲ. ಕೃಷಿಕರು ಕೂಡಿಟ್ಟ ದವಸ ಧಾನ್ಯಗಳಿಗೆ ಹೆಚ್ಚಿನ ಬೇಡಿಕೆ ಬರಲಿದೆ. ಪಾಲುದಾರಿಕೆ ವ್ಯವಹಾರದಲ್ಲಿನ ಹಣಕಾಸಿನ ನಿರ್ವಹಣೆಯ ವಿಚಾರದಲ್ಲಿ ನಿಮ್ಮ ಮಾತಿಗೆ ಬಹಳ ಮಹತ್ವ ಬರುತ್ತದೆ. ಮದುವೆ ಕಾರ್ಯಗಳಿಂದ ನಿಮ್ಮ ಸಂಬಂಧಗಳು ಗಟ್ಟಿಗೊಳ್ಳುತ್ತವೆ. ಮಕ್ಕಳಿಂದ ನಿಮ್ಮ ಸಾಲ ಮುಕ್ತಾಯಗೊಳ್ಳುತ್ತದೆ. ಇಂದು ಬ್ಯಾಂಕಿನಿಂದ ಸಾಲ ದೊರೆಯುತ್ತದೆ. ಕೃಷಿ ಪದವಿ ಗಳಿಸಿದವರಿಗೆ ಉತ್ತಮ ಸಾಧನೆಯನ್ನು ಮಾಡುವ ಅವಕಾಶವಿದೆ. ಭೂಮಿಯ ಅಭಿವೃದ್ಧಿಯನ್ನು ಮಾಡುವವರಿಗೆ ಆರ್ಥಿಕ ಸಹಾಯ ಸಿಗಲಿದೆ. ಪತ್ನಿಯ ಮಾರ್ಗದರ್ಶನದಲ್ಲಿ ಹೊಸ ಯೋಜನೆಗಳು ಕೈಗೂಡುವ ಯೋಗವಿದೆ. ಸಂಗಾತಿಯೊಡನೆ ವಿರಸ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ:
(ಉತ್ತರ ಫಲ್ಗುಣಿ 2 3 4 ಹಸ್ತಾ ಚಿತ್ತಾ 1.2)
ಬಂಧು ಮಿತ್ರರಲ್ಲಿ ಸೌಜನ್ಯದಿಂದ ವರ್ತಿಸಿ, ಸಂಗಾತಿ ಕಡೆಯಿಂದ ಪ್ರೀತಿ ಶುರು,ಆಕಸ್ಮಿಕ ಶುಭಕಾರ್ಯಕ್ಕೆ ತಾವು ಪಾಲ್ಗೊಳ್ಳುವಿಕೆಯಿಂದ
ಬಂಧುಗಳೊಡನೆ ಸಂಬಂಧಗಳು ಗಟ್ಟಿಗೊಳ್ಳುತ್ತವೆ. ನೌಕರರಿಗೆ ನಿಂತಿದ್ದ ಬಾಕಿ ಇಂಕ್ರಿಮೆಂಟ್ ಈಗ ಸಿಗಲಿದೆ. ಮಗಳ ಕುಟುಂಬ ಕಲಹ ಒದಗಿದ್ದ ತೊಂದರೆಗಳು ನಿವಾರಣೆಯಾಗಲಿದೆ. ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ವಿದೇಶದಲ್ಲಿ ಮುಂದುವರೆಯುವುದು. ಶೀತ ಪ್ರವೃತ್ತಿ ಇರುವವರು ಜನಸಮೂಹ ಇರುವ ಕಡೆ ತಿರುಗಾಟ ಬೇಡ. ಸಂಗಾತಿಯು ನಿಮ್ಮ ಕೆಲವು ಕೆಟ್ಟ ಮಾತುಗಳಿಂದ ದೂರ ಸರಿಯುವ ಸಾಧ್ಯತೆ. ಮಾತಾಪಿತೃ ಆಸ್ತಿ ಪಾಲುದಾರಿಕೆ ಮಾತುಗಳಿಗೆ ಸಿಟ್ಟಾಗಬಹುದು. ಅನಿರೀಕ್ಷಿತ ವೈದ್ಯಕೀಯ ಖರ್ಚು ಸಂಭವ. ಪತ್ನಿಯ ಬಂಧು ಬಳಗದಿಂದ ಹಣದ ಸಹಾಯ ನಿರೀಕ್ಷಿಸಬಹುದು. ಉದ್ಯೋಗದಲ್ಲಿ ತೊಂದರೆ ಇದ್ದರೂ ಅಲ್ಲಿಯೇ ಮುಂದುವರೆಯಿರಿ.ನಿಮ್ಮ ಬಾಸ್ ಎದುರುಹಾಕಿಕೊಳ್ಳುವುದು ಬೇಡ. ಅತಿಯಾದ ಶಿಸ್ತಿನ ಕ್ರಮ ಸಮಸ್ಯೆಗಳಿಗೆ ಕಾರಣ ಆಗಬಹುದು. ನಿಮ್ಮ ಆರೋಗ್ಯದ ಕಡೆ ಗಮನ ಹರಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ:
( ಚಿತ್ತಾ 3 4 ಸ್ವಾತಿ ವಿಶಾಖ 1 2 3)
ವಾತ ಅಥವಾ ಪಿತ್ತದಿಂದ ಉಂಟಾಗುವ ಸಮಸ್ಯೆಗಳು ಪರಿಹರಿಸಿಕೊಳ್ಳಿ,
ಜಾಹೀರಾತುಗಳ ಕಂಪನಿಗಳಿಂದ ನಷ್ಟ ಸಂಭವ ಜಾಗ್ರತೆವಹಿಸಿ.
ಸ್ವದೇಶಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ಮಾರಾಟ ಮಾಡುವವರಿಗೆ ವ್ಯವಹಾರ ವೃದ್ಧಿಸುತ್ತದೆ. ಹಣಕಾಸಿನ ಸ್ಥಿತಿಯು ಬಲ ಪುಷ್ಟಿ ಆಗುವುದು. ತಂತ್ರಜ್ಞಾನ ಪದವಿ ಹೊಂದಿದವರು ಉದ್ಯೋಗ ಅಭಿರುಚಿ ತಕ್ಕಂತೆ ಉದ್ಯೋಗ ಸಿಗುವ ಸಾಧ್ಯತೆಯಿದೆ, ಸಿಗುವ ಭಾಗ್ಯ ನೆನೆದು ಮುಂದೆವರೆಯಿರಿ. ಸಮಾಜ ಸೇವಕರು ಮತ್ತು ರಾಜಕಾರಣಿಗಳಿಗೆ ವಿಶೇಷ ಸೂಚನೆ ಸಾಮಾಜಿಕ ಕಾರ್ಯಗಳನ್ನು ಮಾಡುವಾಗ ಆಶ್ವಾಸನೆ ನೀಡಬೇಡಿ, ಕೆಲಸಗಳಿಗೆ ಸ್ಪಂದಿಸಿ ಇದರಿಂದ ನಿಮ್ಮ ಸಾಮರ್ಥ್ಯ ವೃದ್ಧಿಯಾಗುವುದು. ಉನ್ನತ ಮೂಲಗಳಿಂದ ತಮಗೆ ಪದವಿ ಪ್ರಾಪ್ತಿ. ಸರ್ಕಾರಿ ಕೆಲಸ ಪ್ರಯತ್ನಿಸಿದವರಿಗೆ ಯಶಸ್ಸು ಕಾಣಬಹುದು.ಸಂತಾನ ಕಡೆ ಹೆಚ್ಚಿನ ಗಮನ ವಹಿಸುವುದು ಉತ್ತಮ. ಶಿಕ್ಷಕವೃಂದವರಿಗೆ ಸರ್ಕಾರದಿಂದ ಬರಬೇಕಾಗಿದ್ದ ಬಾಕಿ ವೇತನ ಸಿಗಲಿದೆ. ಕುಟುಂಬದಲ್ಲಿ ಶುಭ ಮಂಗಳ ಕಾರ್ಯ ಜರುಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ:
(ವಿಶಾಖಾ 4 ಅನುರಾಧ ಜೇಷ್ಠ)
ಕಾರಣಾಂತರಗಳಿಂದ ಉದ್ಯೋಗ ಬಿಡುವ ಸಂಭವ, ಸಾಹಿತ್ಯ, ಚಿತ್ರಕಲಾ ತರಬೇತಿದಾರರಿಗೆ ಲಾಭ,
ಯುವ ರಾಜಕೀಯ ಆಶೆ ಆಕಾಂಕ್ಷೆಗಳಿಗೆ ಮತ್ತು
ರಾಜಕೀಯದಲ್ಲಿರುವವರು ಪ್ರಭಾವಿ ವ್ಯಕ್ತಿಗಳ ಒಡನಾಟದಿಂದ ಸ್ಥಾನಮಾನ ಪಡೆಯುವರು. ಮಿಲಿಟರಿ ಹುದ್ದೆಗಳಲ್ಲಿರುವ ಸೈನಿಕರಿಗೆ ಪ್ರಮೋಷನ್ ಭಾಗ್ಯ. ರಜೆಗಳ ಸಮಸ್ಯೆ ನಿವಾರಣೆಯಾಗಲಿದೆ. ಕುಟುಂಬದ ಜೊತೆ ಸೇರುವ ಅವಕಾಶ ಸಿಗುತ್ತದೆ. ಮಿತ್ರರ ಮಧ್ಯಸ್ಥಿಕೆಯಿಂದ ವ್ಯವಹಾರದಲ್ಲಿ ಸಮಸ್ಯೆ ಉಲ್ಬಣ ಸಾಧ್ಯತೆ. ಮಗಳ ಕುಟುಂಬ ಸಮಸ್ಯೆ ಬಗೆಹರಿಯಲಿದೆ. ಆಸ್ತಿಯ ವಿವಾದಗಳು ಪರಿಹಾರವಾಗಲಿದೆ. ಮದುವೆ ವಿಚಾರಕ್ಕಾಗಿ ಸಂಗಾತಿಯು ನಿಮ್ಮ ಮೇಲೆ ಕೋಪಗೊಳ್ಳಬಹುದು. ಎಲ್ಲಾ ವ್ಯಾಪಾರಸ್ಥರಿಗೆ ಧನಾದಾಯವು ಸಾಮಾನ್ಯ. ಮೂಲ ಕಸುಬುದಾರರಿಗೆ ಕೆಲವೊಂದು ಉತ್ತಮ ಪಾಲುದಾರಿಕೆಯ ವ್ಯವಹಾರದಲ್ಲಿ ನಿಮಗೆ ಅವಕಾಶ ದೊರೆತು ನಿಮ್ಮ ನಿಮ್ಮ ವ್ಯಾಪಾರ ಅಭಿವೃದ್ಧಿ ಆಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ:
( ಮೂಲ ಪೂರ್ವಾಷಾಢ ಉತ್ತರಾಷಾಢ 1 )
ಸಂತಾನ ಫಲಶೃತಿಯಿಂದ ಹರ್ಷ ತುಂಬಿ ಬರುತ್ತದೆ, ಮದುವೆ ಕಾರ್ಯ ನಿಗದಿಯಾಗುವ ಸಾಧ್ಯತೆ,
ಸಾರಿಗೆ ನೌಕರರು ತುಂಬಾ ಸಮಸ್ಯೆಗಳಿದ್ದಲ್ಲಿ ಮುಂದಿನ ದಿನ ಒಳ್ಳೆಯದಾಗಲಿದೆ. ಉದ್ಯೋಗ ತ್ಯಜಿಸುವುದು ಬೇಡ.
ಸರ್ಕಾರಿ ಕೆಲಸದಲ್ಲಿ ಇರುವವರಿಗೆ ಜೇಷ್ಠತೆಯ ಆಧಾರದ ಮೇಲೆ ಪ್ರಮೋಷನ್ ಸಿಗಬಹುದು. ಕೃಷಿಕರು ಹಾಗೂ ಸಣ್ಣ ವ್ಯಾಪಾರಸ್ಥರಿಗೆ ಸರ್ಕಾರಿ ಸಾಲಗಳು ಸಿಗುತ್ತವೆ. ಕೃಷಿಕರು ಕೂಡಿಟ್ಟ ದವಸದಾನ್ಯ ಇಂದು ಮಾರಾಟ ಮಾಡಿದರೆ ಉತ್ತಮ ಬೆಂಬಲ ಬೆಲೆ ಸಿಗುವುದು. ರಾಜಕಾರಣಿಗಳಿಗೆ ಹಾಗೂ ಅಧಿಕಾರಿ ವರ್ಗದವರಿಗೆ ಹಣದ ಒಳ ಹರಿವು ಸಾಮಾನ್ಯಕ್ಕಿಂತ ಹೆಚ್ಚಾಗಿರಲಿದೆ. ತಂತ್ರಜ್ಞಾನ ಪದವಿ , ಕೃಷಿ ಪದವಿ ನೂತನ ಉದ್ಯೋಗಕ್ಕಾಗಿ ಪ್ರಯತ್ನಪಡುತ್ತಿರುವವರಿಗೆ ಸೂಕ್ತ ಉದ್ಯೋಗದ ಸಾಧ್ಯತೆ ಇದೆ. ಶಿಕ್ಷಕವೃಂದವರು ಗೃಹನಿರ್ಮಾಣ ಕಾರ್ಯ ಆರಂಭಿಸುವವರಿಗೆ ಉತ್ತಮ. ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ವಿರುದ್ಧ ಇಲ್ಲ ಸಲ್ಲದ ಪಿತೂರಿ ಮಾಡುವವರ ಬಣ್ಣ ಬಯಲಾಗಲಿದೆ. ಲೇವಾದೇವಿಗಾರರು ನಡೆಸುತ್ತಿರುವವರಿಗೆ ಬಾಕಿ ಹಣ ಈಗ ವಸೂಲಿ ಆಗುತ್ತವೆ. ಹಳೆಯ ಸಾಲ ಕೈವಶ. ನಿಮಗೆ ಗ್ಯಾಸ್ಟ್ರಿಕ್ ,ಪಿತ್ತ ,ವಾತ ,ವಾಯು ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಜಾಗೃತಿ ವಹಿಸಿ,ಆರೋಗ್ಯದ ಕಡೆಗೆ ಗಮನ ಹರಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ:
( ಉತ್ತರಾಷಾಢ 2 3 4 ಶ್ರವಣ ಧನಿಷ್ಠ 1.2)
ಸಣ್ಣ ಕಂಪನಿಯಿಂದ ದೊಡ್ಡ ಕಂಪನಿಗೆ ಉದ್ಯೋಗದ ಅವಕಾಶ,
ಪೌರಕಾರ್ಮಿಕರಿಗೆ ಸಾಲದ ಹೊರೆಯಾಗಲಿದೆ ಇದರಿಂದ ಸಾಲದ ಚಿಂತನೆ ಕಾಡಲಿದೆ.
ಮದುವೆಯ ಭರವಸೆ ಕೇಳಿ ಮನ ಸಂತಸ ಗೊಳ್ಳುವುದು. ಕುಟುಂಬಕ್ಕಾಗಿ ಚಿನ್ನಾಭರಣ ಖರೀದಿಸುವಿರಿ. ತಾಂತ್ರಿಕ ಪರಿಣತರಿಗೆ ಬೇಡಿಕೆ ಹೆಚ್ಚಾಗಲಿದೆ ಹಣಗಳಿಸುವ ಕಾಲ ಕೂಡಿಬಂದಿದೆ ಪ್ರಯತ್ನ ಇರಲಿ. ಪ್ರಿಂಟಿಂಗ್ ಪ್ರೆಸ್ ವ್ಯವಹಾರ ಹೆಚ್ಚುತ್ತದೆ ಹಣಗಳಿಸುವ ಸೂಕ್ತ ಕಾಲ. ರಾಜಕೀಯ ವ್ಯಕ್ತಿಗಳಿಗೆ ಕಾರ್ಯಸಾಧನೆಯ ತೃಪ್ತಿದಾಯಕ ಉನ್ನತ ಮೂಲಗಳಿಂದ ಉನ್ನತ ಸ್ಥಾನ ಲಭ್ಯ. ಮಕ್ಕಳ ವಿದೇಶದ ವ್ಯಾಸಂಗಕ್ಕಾಗಿ ವಿಸಾದಲ್ಲಿ ಸಿಗುವುದರಲ್ಲಿ ಅತಂತ್ರ ಸಂಭವ. ದಂಪತಿಗಳಿಗೆ ಸಂತಾನ ಶುಭ ಸಮಾಚಾರ ಒದಗುತ್ತದೆ. ನಿವೇಶನ ಅಥವಾ ಇತರೆ ಸ್ಥಿರಾಸ್ತಿ ನಷ್ಟವಾಗಬಹುದು, ದಾಖಲೆಗಳ ಬಗ್ಗೆ ಎಚ್ಚರ ಇರಲಿ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಕೆಲಸ ಕಳೆದುಕೊಳ್ಳುವ ಸಂಭವ. ಕೆಲಸಕ್ಕಾಗಿ ಅಲೆದಾಡ ಬೇಕಾಗುವುದು. ಇಂಟರ್ವ್ಯೂ ಪದೇಪದೇ ಸೋಲ್ ಆಗುವ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ:
( ಧನಿಷ್ಠ 3.4 ಶತಭಿಷಾ ಪೂರ್ವಭಾದ್ರ 1 2 3)
ದೊಡ್ಡ ಕಂಪನಿಗಳಲ್ಲಿ ಕೆಲಸ ಹೊಂದಬೇಕೆಂಬ ಮಹತ್ವಕಾಂಕ್ಷೆ,,
ಉದ್ಯೋಗಸ್ಥರಿಗೆ ಸ್ಥಾನ ಬದಲಾವಣೆಯ ಸದ್ಯಕ್ಕೆ ಬೇಡ . ನಿಮ್ಮ ಮನೋಭಾವ ನೋಡಿ ಕಂಕಣ ಬಲ ಕೂಡಿ ಬರುವುದು. ಹೊಸ ಪಾಲುದಾರರು ನಿಮ್ಮ ಜೊತೆಗೂಡಿ ವ್ಯವಹಾರ ಮಾಡಲು ಬರುವರು, ಹಣಕಾಸಿನ ವ್ಯವಹಾರ ನಿಮ್ಮ ಕೈಯಲ್ಲಿರಲಿ. ಭೂ ವ್ಯವಹಾರಕ್ಕೆ ಸಂಬಂಧಿಸಿದ ಮಹತ್ವದ ವಿಷಯಗಳಲ್ಲಿ ಪ್ರಮುಖ ಒಪ್ಪಂದಗಳು ಏರ್ಪಡುತ್ತವೆ. ಹೋಟೆಲ್ ಮತ್ತು ಬೇಕರಿ ವ್ಯಾಪಾರಸ್ಥರು ಸಾಕಷ್ಟು ಶ್ರಮವಹಿಸಿ ಸರಿದಾರಿಗೆ ತರುವಿರಿ. ನಿವೇಶನದ ದಾಖಲೆಗಳಲ್ಲಿ ಇದ್ದ ತೊಂದರೆಗಳು ನಿವಾರಣೆಯಾಗಲಿದೆ. ಸಹೋದರ ಮತ್ತು ಸಹೋದರಿಯರ ಜೊತೆ ಸಂಬಂಧ ಸಾಕಷ್ಟು ಸುಧಾರಿಸುತ್ತದೆ. ಪ್ರೇಮಿಗಳ ಸಂಬಂಧ ಹಳಸುವ ಸಾಧ್ಯತೆಯಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ:
(ಪೂರ್ವಭಾದ್ರ 4 ಉತ್ತರಾಭಾದ್ರ ರೇವತಿ)
ನಿಮ್ಮ ಸಂಗಾತಿ ಕಡೆಯಿಂದ ಪ್ರೀತಿ ಶುರು, ರಿಯಾಯಿತಿ ವಸ್ತ್ರ ಮಾರಾಟದಿಂದ ಧನ ಲಾಭ,
ಸಹೋದ್ಯೋಗಿಗಳು ನಿಮ್ಮ ಕೆಲಸಕ್ಕೆ ಸಹಕಾರ ನೀಡುವರು. ಸಾಲಕ್ಕಾಗಿ ಜಾಮೀನು ನೀಡಿದವರು ಕಷ್ಟ ಅನುಭವಿಸಬೇಕಾಗುವುದು. ನಿಮ್ಮ ಬಾಸ್ ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡುವರು. ಕೃಷಿಕರಿಗೆ ಸಂತಸ ವಾಗಲಿದೆ ಸರ್ಕಾರದಿಂದ ನಿಮಗೆ ಬರಬೇಕಾಗಿದ್ದ ಬಾಕಿ ಹಣಗಳು ಈಗ ಬರುತ್ತವೆ. ಬಹುದಿನದಿಂದ ಆರೋಗ್ಯದಲ್ಲಿ ಕಾಡುತ್ತಿರುವ ಸಮಸ್ಯೆ ಸುಧಾರಣೆಯಾಗಿ ಮನಸ್ಸಿನಲ್ಲಿದ್ದ ಆತಂಕಗಳು ನಿವಾರಣೆಯಾಗುತ್ತವೆ. ದಾಂಪತ್ಯದಲ್ಲಿ ಬಿರುಕು ಚಿಂತನೆ ಮಾಡುವಿರಿ. ಟ್ರಾನ್ಸ್ಪೋರ್ಟ್ ವ್ಯವಹಾರಗಳಲ್ಲಿ ಚೇತರಿಕೆ. ಮಹಿಳಾ ಶಕ್ತಿ, ಸಮಾಜ ಸೇವೆಯಿಂದ ಸಂತಸ ತರಲಿದೆ, ಮುಂದಿನ ದಿನ ನಿಮಗೆ ಉನ್ನತ ಪದವಿ ಸಿಗುವ ಭಾಗ್ಯ. ಸಂಗಾತಿಗಾಗಿ ಬಹುದಿನಗಳ ಒಡವೆ ಕೊಳ್ಳುವ ಆಸೆ ಈಡೇರುತ್ತದೆ. ಪ್ರೇಮಿಗಳ ಸಂಬಂಧ ಸ್ವಲ್ಪ ಕಡಿಮೆಯಾಗುತ್ತದೆ. ಕೃಷಿಕರ ವಾಣಿಜ್ಯ ಬೆಳೆಯಲ್ಲಿ ಆದಾಯ ನಿಧಾನವಾಗಿ ಚೇತರಿಕೆ. ಕೃಷಿ ಭೂಮಿಗಾಗಿ ಹೊಸ ತಂತ್ರಜ್ಞಾನ ಅಳವಡಿಸಲು ಸಾಲ ಸೌಲಭ್ಯಗಳು ದೊರೆಯುತ್ತವೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com