Connect with us

Dvgsuddi Kannada | online news portal | Kannada news online

ಗುರುವಾರ- ರಾಶಿ ಭವಿಷ್ಯ

ಜ್ಯೋತಿಷ್ಯ

ಗುರುವಾರ- ರಾಶಿ ಭವಿಷ್ಯ

 • ಗುರುವಾರ- ರಾಶಿ ಭವಿಷ್ಯ ಫೆಬ್ರವರಿ-11,2021
  ಮೌನಿ ಅಮವಾಸೆ
 • ಸೂರ್ಯೋದಯ: 06:42 AM, ಸೂರ್ಯಸ್ತ: 06:22 PM
 • ಶಾರ್ವರೀ ನಾಮ ಸಂವತ್ಸರ
  ಪುಷ್ಯ ಮಾಸ, ಉತ್ತರಾಯಣ ಹೇಮಂತ ಋತು, ಕೃಷ್ಣ ಪಕ್ಷ,
 • ತಿಥಿ: ಅಮಾವಾಸ್ಯೆ ( 24:35 )
  ನಕ್ಷತ್ರ: ಶ್ರವಣ ( 14:04 )
  ಯೋಗ: ವರಿಯಾನ್ ( 27:31 )
  ಕರಣ: ಚತುಷ್ಪಾದ ( 12:49 ) ನಾಗವ ( 24:35 )
 • ರಾಹು ಕಾಲ: 01:30 – 03:00
  ಯಮಗಂಡ: 06:00 – 07:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ: ನೂತನ ಗೃಹ ನಿರ್ಮಾಣದ ಚಿಂತನೆ ನಡೆಸಲಿದ್ದೀರಿ, ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಪದೋನ್ನತಿ, ಹಿನ್ನೆಲೆ ಗಾಯಕರಿಗೆ, ಶಾಸ್ತ್ರೀಯ ಸಂಗೀತ, ರಂಗಭೂಮಿ ಕಲಾವಿದರಿಗೆ, ಚಲನಚಿತ್ರ ಕಲಾವಿದರಿಗೆ, ಸಂಗೀತಗಾರರಿಗೆ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಪ್ರತಿಭೆಯ ಉತ್ತಮ ಅವಕಾಶ ದೊರಕಲಿದೆ, ರಹಸ್ಯ ವಿಚಾರ ಕಾಪಾಡಿಕೊಂಡು ಬಂದಿದ್ದು ಈಗ ಬಹಿರಂಗವಾಗಲಿದೆ, ಹೊಸ ಯೋಜನೆ ಪ್ರಾರಂಭಿಸುವ ಮುನ್ನ ತರಬೇತಿ ಪಡೆಯುವುದು ಉತ್ತಮ, ಗೃಹಿಣಿಯರ ಅತ್ಯಧಿಕ ಖರ್ಚಿನಿಂದ ಮನಸ್ತಾಪ, ವ್ಯಾಪಾರಸ್ಥರಿಗೆ ಆರ್ಥಿಕ ಸಮಸ್ಯೆ ಪರಿಹಾರವಾಗಿ ಋಣಭಾರದಿಂದ ಮುಕ್ತರಾಗುವ ಸಾಧ್ಯತೆ ಕಂಡು ಬರುತ್ತಿದೆ, ಗೃಹ ಉಪಯೋಗಿ ವಸ್ತುಗಳ ಖರೀದಿ, ಸ್ವಂತ ಉದ್ಯಮ ಪ್ರಾರಂಭಿಸಿದರೆ ಹೆಚ್ಚಿನ ಯಶಸ್ಸು, ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದೆ ಕೆಲಸವಾದರೂ ಧನ ಆಗಮನ, ಮದುವೆ ಪ್ರಸ್ತಾಪ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ:
ಹಣಕಾಸಿನ ಅಡಚಣೆಯಿಂದ ಗೃಹನಿರ್ಮಾಣ ಕಾರ್ಯ ಮುಂದೂಡ ಬೇಕಾದ ಪರಿಸ್ಥಿತಿ ವಿದೇಶ ಪ್ರಯಾಣ ಅತಂತ್ರ, ಪಿತ್ರಾರ್ಜಿತ ಆಸ್ತಿ ದೊರಕಲಿದೆ, ಆರೋಗ್ಯ ಸುಧಾರಣೆಯಾಗಲಿದೆ, ಸರಕಾರದಿಂದ ಸಹಾಯಧನ ದೊರಕುವ ಸಾಧ್ಯತೆ, ಪತ್ನಿಯ ಸಲಹೆಯಿಂದಾಗಿ ವ್ಯವಹಾರದಲ್ಲಿ ಉತ್ತಮ ಫಲಿತಾಂಶ, ಮಹಿಳಾ ರಾಜಕಾರಣಿಗಳಿಗೆ ಯಶಸ್ಸು, ವೃತ್ತಿರಂಗದಲ್ಲಿ ಮೇಲಾಧಿಕಾರಿಗಳಿಂದ ಹೆಚ್ಚಿನ ಪ್ರೋತ್ಸಾಹ ಸಹಕಾರ ದೊರಕಲಿದೆ, ಕುಟುಂಬದಲ್ಲಿ ಮತ್ತು ವೃತ್ತಿಯಲ್ಲಿ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರಕಲಿದೆ, ಉದ್ಯೋಗಸ್ಥರಿಗೆ ಮಹಿಳೆಯರಿಗೆ ಬಡ್ತಿ ಭಾಗ್ಯ, ಸಿದ್ದ ಉಡುಪು ವ್ಯಾಪಾರಿಗಳಿಗೆ ಹೆಚ್ಚಿನ ಲಾಭ, ವಿವಾಹ ಆಕಾಂಕ್ಷಿಗಳಿಗೆ ಸೂಕ್ತ ಸಂಗಾತಿ ಲಭ್ಯವಾಗುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ:
ಮಹಿಳೆಯರಿಗೆ ಆಸೆ ಪೂರೈಸಲಿದೆ, ಕೈಗಾರಿಕೆ ಮರುಚಾಲನೆ ಆರ್ಥಿಕ ಸಂಪನ್ಮೂಲಗಳ ಅಭಿವೃದ್ಧಿ ಹೊಂದಲಿವೆ, ವಸ್ತ್ರಾಭರಣ ಖರೀದಿ, ತೃಪ್ತಿದಾಯಕ ದಾಂಪತ್ಯ ಜೀವನ ಅನುಭವಿಸಲಿದ್ದೀರಿ, ಈ ದಿನ ಅತ್ಯಂತ ಶುಭಕರ, ಧನಾಗಮನ, ಹೊಸ ಉದ್ಯೋಗ ಚಾಲನೆ ನೀಡುವಲ್ಲಿ ಯಶಸ್ಸು, ಸರಕಾರಿ ಉದ್ಯೋಗಿಗಳಿಗೆ ಅನಿರೀಕ್ಷಿತ ಹಣದ ಒಳಹರಿವು ಕಂಡುಬರಲಿದೆ, ನಿವೇಶನ ಖರೀದಿ, ಕೃಷಿಭೂಮಿ ಖರೀದಿಸುವ ಸಾಧ್ಯತೆ, ಹೋಟೆಲ್ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ರಿಯಲ್ ಎಸ್ಟೇಟ್ ಉದ್ಯಮ ಪ್ರಗತಿ ಕಾಣಲಿದೆ, ಸಾಲ ಹಂತಹಂತವಾಗಿ ಮುಕ್ತಾಯ, ಸಂಗಾತಿಯೊಂದಿಗೆ ರಸಸಂಜೆ ಕಳೆಯುವ ಸಮಯ, ಪ್ರೇಮಿಗಳ ಮದುವೆ ಹಿರಿಯರ ಸಮ್ಮುಖದಲ್ಲಿ ನಿರ್ಧಾರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ರಾಜಕಾರಣಿಗಳಿಗೆ ನಿರಂತರ ಕಾರ್ಯಕ್ರಮಗಳು ಭೇಟಿ, ಹಠಾತ್ ದೇಹದ ಎಡಭಾಗದ ಹೃದಯಕ್ಕೆ ಸಂಬಂಧಿಸಿದ ನೋವು ಉಲ್ಬಣ, ನಿಮ್ಮ ಸೇವೆಯನ್ನು ಲಘುವಾಗಿ ತೆಗೆದುಕೊಳ್ಳಬೇಡಿ. ವಿವಾಹಿತ ಜನರಿಗೆ ಅತ್ತೆ ಮನೆ ಕಡೆಯಿಂದ ಆಸ್ತಿ ಸಿಗುವ ಭಾಗ್ಯ. ನಿಮ್ಮ ಕೋಪದಿಂದ ಸಂಗಾತಿ ಮನಸ್ಸು ಅಚಲ. ನವದಂಪತಿಗಳಿಗೆ ವೈವಾಹಿಕ ಜೀವನದ ಅಡ್ಡಪರಿಣಾಮ ಸಂಭವ. ಕರೆಯದೆ ಇರುವ ಒಬ್ಬ ಅತಿಥಿ ನಿಮ್ಮ ಮನೆಗೆ ಬರುವ ಸಂಭವ. ನಿಮ್ಮ ಮಕ್ಕಳಲ್ಲಿ ಚುರುಕುತನ ನೋಡಬಹುದು. ಸಹೋದರ ಸಹೋದರಿಯರ ಕಡೆಯಿಂದ ಹಣದ ಲಾಭ. ಪ್ರೇಮಿಗಳಿಬ್ಬರೂ ತಮ್ಮ ಕುಟುಂಬದ ಬಗ್ಗೆ ತುಂಬಾ ಕಾಳಜಿ ವಹಿಸುವರು. ಶೈಕ್ಷಣಿಕ ಅನ್ವೇಷಣೆಗಾಗಿ ವಿದೇಶಕ್ಕೆ ಹೋಗುವ ಸಾಧ್ಯತೆ. ಸಂಗಾತಿಯ ಜೊತೆ ನಿಮ್ಮ ಜೀವನ ಉತ್ತಮ ರೀತಿಯಲ್ಲಿ ಕಳೆಯುತ್ತೀರಿ. ರಿಯಲ್ ಎಸ್ಟೇಟ್ ಉದ್ದಿಮೆದಾರರಿಗೆ ಆರ್ಥಿಕ ನಷ್ಟ ಸಂಭವ. ಕೆಲವರಿಗೆ ಆಸ್ತಿ ಪತ್ರದಲ್ಲಿ ಲೋಪದೋಷ ಸಂಭವ. ನ್ಯಾಯಾಲಯದ ತೀರ್ಪು ವಿಳಂಬ ಸಾಧ್ಯತೆ. ಶಿಕ್ಷಕರಿಗೆ ಆಡಳಿತ ವರ್ಗದಿಂದ ಸಿಹಿಸುದ್ದಿ. ಆಕಸ್ಮಿಕ ಕಂಕಣಬಲ. ದಂಪತಿಗಳಿಗೆ ಸಂತಾನಭಾಗ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ
ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.
ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ
ಗೃಹಕಾರ್ಯ ಪೂರ್ಣಗೊಳಿಸುವಿಕೆ ಮತ್ತು ಹೊಸ ಉದ್ಯೋಗ ಪ್ರಾರಂಭಿಸಲು ಸೂಕ್ತ ಸಮಯ. ಎಲ್ಲಾ ತರಹದ ವ್ಯಾಪಾರಸ್ಥರಿಗೆ ಫಲಪ್ರದವಾಗಿರುತ್ತದೆ. ನಿಮ್ಮ ಹಳೆಯ ಗಾಯ ತೀವ್ರ ಸಂಕಟ ತರಲಿದೆ. ಸಂಗಾತಿಗಾಗಿ ಅಮೂಲ್ಯ ಉಡುಗೊರೆ ನೀಡುವಿರಿ. ದಾಂಪತ್ಯದಲ್ಲಿ ಆಸಕ್ತಿ ಹೆಚ್ಚಾಗುವುದು. ಬಟ್ಟೆ, ಗಿರಣಿ, ಸ್ಟೇಷನರಿ, ಕಿರಾಣಿ, ಪ್ಲಿವುಡ್, ವ್ಯಾಪಾರಸ್ಥರಿಗೆ ಉತ್ತಮ ಧನಲಾಭ ವಿದೆ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಉದ್ಯೋಗದ ಬದಲಾವಣೆ ಸಾಧ್ಯತೆ, ಹಣಕಾಸಿನಲ್ಲಿ ಅತಂತ್ರ ಮುಂದುವರೆಯಲಿದೆ. ವಾಹನ ಖರೀದಿ. ಮಕ್ಕಳ ಮದುವೆಗಾಗಿ ಸಿದ್ಧತೆ ಮಾಡಿಕೊಳ್ಳುವಿರಿ. ತವರು ಮನೆಗೆ ಹೋದ ಹೆಂಡತಿ ಮರಳಿ ಮನೆಗೆ ಬರುವ ಸಾಧ್ಯತೆ. ಮದುವೆಯಾಗಿ ತುಂಬಾ ವರ್ಷ ಆಯಿತು, ಬಂಜೆತನ ಕಾಡುತ್ತಿದೆ, ವೈದ್ಯರ ಸಲಹೆ ಪಡೆದರೆ ಉತ್ತಮ, ದೈವಾನುಗ್ರಹದಿಂದ ಐವಿಎಫ್ ಮಕ್ಕಳು ಪಡೆಯಬಹುದು. ಹಿರಿಯರ ಮಾರ್ಗದರ್ಶನದಲ್ಲಿ ಪ್ರೇಮಿಗಳ ಮದುವೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ
ನಿಮ್ಮಲ್ಲಿರುವ ಸೋಮಾರಿತನ ಆಲಸ್ಯ ದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ, ನಿಮ್ಮ ಪ್ರಾಮಾಣಿಕ ಪ್ರಯತ್ನ ಛಲದಿಂದ ವ್ಯಾಪಾರಸ್ಥರು ಆರ್ಥಿಕ ಮುನ್ನಡೆ, ಸಂಘ-ಸಂಸ್ಥೆಗಳಿಗೆ ಸರಕಾರದ ಸಹಾಯ ದೊರಕುವ ನಿರೀಕ್ಷೆಯಿದೆ, ಉನ್ನತ ವ್ಯಾಸಂಗಕ್ಕಾಗಿ ವಿದೇಶ ಪ್ರವಾಸ, ವೈದ್ಯ ಕ್ಷೇತ್ರದ ಎಲ್ಲಾ ಕಾರ್ಮಿಕ ವರ್ಗದವರಿಗೆ ಆರ್ಥಿಕ ಚೇತರಿಕೆ, ಸಂಗಾತಿಯೊಂದಿಗೆ ಸಂತೋಷವನ್ನು ಹಂಚಿಕೊಳ್ಳುವ ಅವಕಾಶ ದೊರಕಲಿದೆ, ಅಮೂಲ್ಯ ವಸ್ತುಗಳು ಕಳೆದುಕೊಳ್ಳುವ ಸಾಧ್ಯತೆ, ಲೇವಾದೇವಿ ವ್ಯವಹಾರದಲ್ಲಿ ಹಿನ್ನಡೆ ಮತ್ತು ಕಿರಿಕಿರಿ ಸಂಭವ, ಬ್ಯಾಂಕ್ ವ್ಯವಹಾರಗಳಲ್ಲಿ ಅಪನಂಬಿಕೆ ಉಂಟಾಗುವ ಸಾಧ್ಯತೆ, ಅಧಿಕಾರಿಗಳೊಂದಿಗೆ ಕಲಹ ಸಾಧ್ಯತೆ, ರಾಜಕಾರಣಿಗಳಿಗೆ ರಾಜಕೀಯ ಅಧಿಕಾರ ಪ್ರಾಪ್ತವಾಗುವ ಸಾಧ್ಯತೆ, ಸ್ವಯಂ ಉದ್ಯೋಗ ಕೈಗೊಳ್ಳುವ ಯೋಜನೆಯೊಂದನ್ನು ನಿರೂಪಿಸಿದ್ದೀರಿ, ಆಸ್ತಿ ವಿಚಾರದಲ್ಲಿ ಅಪಜಯ, ಅತಿಯಾಸೆಯಿಂದ ಮುಜುಗುರದ ಪ್ರಸಂಗ ಎದುರಾಗಬಹುದು, ವ್ಯಾಪಾರದಲ್ಲಿ ಗ್ರಾಹಕರೊಂದಿಗೆ ಕಲಹ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ
ಬ್ಯಾಂಕು, ಸಾರ್ವಜನಿಕ ಹಣಕಾಸು ಸಂಸ್ಥೆ ಮತ್ತು ಜನಪ್ರತಿನಿಧಿಗಳಿಗೆ ಅಪವಾದಗಳು ಎದುರಾಗುವ ಸಾಧ್ಯತೆ, ಕೃಷಿ ಕ್ಷೇತ್ರದವರಿಗೆ ಆರ್ಥಿಕ ಸಂಕಷ್ಟಗಳು ಎದುರಾಗುವ ಸಾಧ್ಯತೆ, ಶಿಕ್ಷಕವೃಂದದವರಿಗೆ ಆರ್ಥಿಕ ಸಂಕಷ್ಟಗಳು ಎದುರಾಗುವ ಸಾಧ್ಯತೆ, ವ್ಯಾಪಾರದಲ್ಲಿ ನಷ್ಟ ಅನುಭವಿಸುವ ಸಾಧ್ಯತೆ, ಆರೋಗ್ಯದಲ್ಲಿ ತೊಂದರೆ ಎದುರಾದೀತು, ಕೋಪ ತಾಪಗಳಿಂದ ಅಹಿತಕರ ಘಟನೆಗಳ ಸಂಭವ, ಸಂಗಾತಿ ಧನಸಹಾಯ ಮಾಡಲಿದ್ದಾರೆ, ವ್ಯಾಪಾರದಲ್ಲಿ ನಿರೀಕ್ಷೆಗೆ ಮೀರಿದ ಲಾಭ ಸಾಧ್ಯತೆ, ಕೆಲಸಕಾರ್ಯಗಳಲ್ಲಿ ಮುನ್ನುಗುವ ಮನೋಭಾವದಿಂದಾಗಿ ಮೇಲಧಿಕಾರಿಯಿಂದ ಪ್ರಶಂಸೆ ಮತ್ತು ಉದ್ಯೋಗದಲ್ಲಿ ಬಡ್ತಿ, ಲೇವಾದೇವಿಗಾರರರಿಗೆ ಅಧಿಕ ಲಾಭ, ನ್ಯಾಯಾಲಯದಲ್ಲಿ ಅಪಜಯ, ವಿಧವೆ ವಿರುವ ಹೆಣ್ಣು ಮಕ್ಕಳಿಗೆ ಕಂಕಣ ಭಾಗ್ಯ, ಹಿರಿಯರ ಸಮ್ಮುಖದಲ್ಲಿ ಪ್ರೇಮಿಗಳ ಮದುವೆ ನಿರ್ಧಾರ, ನಿವೇಶನ ಅಥವಾ ಕೃಷಿ ಭೂಮಿ ಖರೀದಿಸುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ: ಮನಸ್ತಾಪದ ಸಂಬಂಧಿಗಳು ಹತ್ತಿರವಾಗಲಿವೆ. ನಿಮ್ಮ ಮತ್ತು ಸಂಗಾತಿಯ ವೈಯಕ್ತಿಕ ವ್ಯವಹಾರಿಕ ಮತ್ತು ಪ್ರಣಯ ಸಂಬಂಧಗಳು ಒಳಗೊಂಡಿದೆ. ಹಣಕಾಸು ಸ್ಥಿತಿ ಉತ್ತಮವಾಗಿದೆ, ಆದರೆ ಖರ್ಚುವೆಚ್ಚ ನಿಮ್ಮ ಹಿಡಿತದಲ್ಲಿರಲಿ. ವೃತ್ತಿಜೀವನದ ಒತ್ತಡವಿದ್ದರೂ ನೆಮ್ಮದಿ ತರಲಿದೆ. ಸಹೋದ್ಯೋಗಿಗಳ ಸಹಕಾರ ಕಚೇರಿ ಹಾಗೂ ವಾತಾವರಣ ಹಿತಕರವಾಗಿದೆ. ಯುವಕರು ನಿಮ್ಮ ಯಶಸ್ವಿಗಾಗಿ ಭವಿಷ್ಯದ ಯೋಜನೆಗಳನ್ನು ರೂಪಿಸಿಕೊಳ್ಳುವುದು ಉತ್ತಮ. ಅಗತ್ಯವಾದ ಕೌಶಲ್ಯಗಳನ್ನು ಪಡೆದುಕೊಳ್ಳುವುದು ಉತ್ತಮ. ಕೆಲಸದ ಸ್ಥಳದಲ್ಲಿ ಸಂಮಹನ ಮುಖ್ಯವಾಗುತ್ತದೆ. ವರ್ಗಾವಣೆ ಪ್ರಯತ್ನಿಸಿದರೆ ಒಳಿತು. ನಿಮ್ಮ ದೌರ್ಜನ್ಯ ಯಾವುದು ಸರಿ ಯಾವುದು ತಪ್ಪು ಎನ್ನುವುದು ನಿಮ್ಮ ಅರಿವಿಗೆ ಬರಲಿದೆ. ಉನ್ನತ ವಿದ್ಯಾಭ್ಯಾಸ ವಿದೇಶಕ್ಕೆ ಹೋಗುವ ಅವಕಾಶ ಸಿಗಲಿದೆ. ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ. ರಾಜಕಾರಣಿಗಳಿಗೆ ರಾಜಕೀಯ ಕ್ಷೇತ್ರದಲ್ಲಿ ರಾಜಮನ್ನಣೆ, ಕುಟುಂಬದಲ್ಲಿ ನೆಮ್ಮದಿಯ ವಾತಾವರಣ. ನಿಮ್ಮ ಹಳೆಯ ಸಾಲ ಮರುಪಾವತಿ. ರಿಯಲ್ ಎಸ್ಟೇಟ್ ನವರಿಗೆ ಲಾಭ. ಮಾರಾಟ ಮತ್ತು ಖರೀದಿ ಇಚ್ಛೆಯುಳ್ಳವರಿಗೆ ಸೂಕ್ತ ಸಮಯ. ಸಂಗಾತಿಯ ಚಂಚಲ ಮನಸ್ಸು ನಿಮ್ಮ ಅನಾರೋಗ್ಯ ಕಾಡುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:
ಹೈನುಗಾರಿಕೆ ,ಕೋಳಿ ಸಾಕಾಣಿಕೆ, ಕುರಿ ಸಾಕಾಣಿಕೆ ಫಾರ್ಮ್ ಹೌಸ್ ಪ್ರಾರಂಭಿಸಬಹುದು. ಸಹೋದರ ಸಹಾಯದಿಂದ ಸ್ವಂತ ಉದ್ಯಮ ವ್ಯಾಪಾರ ಪ್ರಾರಂಭಿಸುವಿರಿ. ಲೇವಾದೇವಿ ವ್ಯವಹಾರದಲ್ಲಿ ಪ್ರಗತಿ. ದಾಯಾದಿಗಳಿಂದ ಆಸ್ತಿ ವಿಚಾರದಲ್ಲಿ ಭಾದೆ ಮೋಸ. ಉದ್ಯೋಗದಲ್ಲಿ ಆರ್ಥಿಕವಾಗಿ ಪ್ರಗತಿ. ಕೆಲಸದ ಅತಿಯಾದ ಒತ್ತಡಗಳು ಎದುರಿಸುವಿರಿ, ಮೇಲಧಿಕಾರಿಗಳಿಂದ ಕಿರುಕುಳ ಸಮಸ್ಯೆ. ಗಂಡ ಹೆಂಡತಿ ಮಿಲನ ಕ್ರಿಯೆಯಲ್ಲಿ ನಿರಾಸಕ್ತಿ. ಪ್ರೇಮಿಗಳಿಬ್ಬರಲ್ಲಿ ಆರೋಗ್ಯ ವ್ಯತ್ಯಾಸ. ನವದಂಪತಿಗಳಿಗೆ ಗರ್ಭ ನಷ್ಟ ಸಂಭವ. ಪಾಲುದಾರಿಕೆ ವ್ಯವಹಾರ ನಿಮ್ಮಿಬ್ಬರಲ್ಲಿ ಒಂದಾಣಿಕೆ ಇಲ್ಲದ ಕಾರಣ ಆದಾಯ ನಷ್ಟ. ರಾಜಕಾರಣಿಗಳು ನಿಮ್ಮ ಮತಕ್ಷೇತ್ರದಲ್ಲಿ ಉತ್ತಮ ಹೆಸರು. ಸ್ತ್ರೀಯರಿಗೆ ಪದೇ ಪದೇ ಗರ್ಭದೋಷ ಸಂಭವ. ಮೂಲವ್ಯಾದಿ ಬಹಳ ತೊಂದರೆ ಕೊಡಲಿದೆ. ಪ್ರೇಮಿಗಳಿಗೆ ಇಂದು ಶುಭರಾತ್ರಿ ಕೂಡುವ ಅವಕಾಶ ಸಿಗಲಿದೆ. ಸಂಗಾತಿಯೊಡನೆ ದೇವಸ್ಥಾನ ಭೇಟಿ ಸಂಭವ.
ಮಾತಾಪಿತೃ ಆರೋಗ್ಯದಲ್ಲಿ ಏರುಪೇರು, ಏಕಾಂಗಿಯಾಗಿರಲು ಬಿಡಬೇಡಿ. ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ
ನಿಮ್ಮ ರಾಶಿಗೆಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ. ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ಆಹಾರ ಸೇವನೆಯು ಒಳಿತು.ಆರ್ಥಿಕತೆ ಉತ್ತಮವಾಗಿ ಇರಲಿದೆ, ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದು ಸರಿಯಲ್ಲ. ನಿಮ್ಮ ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಕಾರ್ಯದಲ್ಲಿ ದುಮುಕುವ ಸಾಧ್ಯತೆ ಇದೆ. ಆದಾಯದ ಪ್ರಮಾಣ ಹೆಚ್ಚಾಗಲಿದೆ. ಸಂಗಾತಿಯ ಮನ ಸಂತೋಷಪಡಿಸುವ ಕಾರ್ಯವನ್ನು ಮಾಡುವುದು ಉತ್ತಮ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ
ನಿಮ್ಮ ಕನಸಿನ ಯೋಜಿತ ಕಾರ್ಯಗಳು ನನಸಾಗುವ ಸಂದರ್ಭ ಎದುರಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ವಹಿಸುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವ ದಿನವಿದು. ಸನ್ಯಾಸಿಯ ಮನಸ್ಥಿತಿ ನಿಮ್ಮ ವಿಚಾರಗಳಿಗೆ ವಿರುದ್ಧವಾಗಿ ವರ್ತಿಸಬಹುದು. ಹೊಸ ವಾಹನ ಖರೀದಿ ಪ್ರಕ್ರಿಯೆಗಳನ್ನು ಈಗ ಸದ್ಯಕ್ಕೆ ಬೇಡ.ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಮಕ್ಕಳ ಬೆಳವಣಿಗೆಗಾಗಿ ನೀವು ಅವರಿಗೆ ಸಹಕಾರ ನೀಡುವುದು ಒಳ್ಳೆಯದು. ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ.
ನಿಮ್ಮ ಆಲೋಚನೆಗಳು ನಿಮ್ಮ ಬುದ್ದಿವಂತಿಕೆ ಕೆಲಸದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮಾಡುತ್ತದೆ. ಗಣೇಶನ ಪ್ರಾರ್ಥನೆ ಇಂದ ಕೋರ್ಟ್ ಸಂಬಂದಿತ ಕೆಲಸಗಳಲ್ಲಿ ಮುನ್ನಡೆ.ನಿಮ್ಮ ಶಕ್ತಿಯನ್ನು ನೀವು ವ್ಯರ್ಥ ಮಾಡಬಾರದು. ಉತ್ತಮ ಆರೋಗ್ಯ ಮತ್ತು ಉತ್ತಮ ಮನಸ್ಥಿತಿಯನ್ನು ಕಾಪಾಡಿಕೊಳ್ಳಲು, ನೀವು ಶಾಂತವಾಗಿರಲು ಪ್ರಯತ್ನಿಸಬೇಕು.
ನೀವು ಹೇಳುತ್ತಿರುವುದನ್ನು ಇತರರು ನಂಬದಿದ್ದರೆ ಅವರಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ.ಅಂಗಡಿ ವ್ಯಾಪಾರಿಗಳಿಗೆ ಹಾಗು ಮನೆಯಲ್ಲಿದ್ದು ಕೆಲಸ ಮಾಡುವವರಿಗೆ ಉತ್ತಮ ಲಾಭ ಹಾಗು ಹೊಸ ಗ್ರಾಹಕರು ಸಿಗುವ ಸಾಧ್ಯತೆ ಇದೆ, ಹಣಕಾಸಿನ ವಹಿವಾಟಿನ ಸಂಧರ್ಭದಲ್ಲಿ ಜಾಗ್ರತೆ ವಹಿಸಿ.ನಿಮ್ಮ ಸಂಗಾತಿಯ ತಪ್ಪುಗಳನ್ನು ನೀವು ಆಗಾಗ್ಗೆ ಎತ್ತಿ ತೋರಿಸಿದರೆ ನೀವು ತೊಂದರೆಗೆ ಸಿಲುಕುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಸಮಯ ಇದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಜ್ಯೋತಿಷ್ಯ

To Top
(adsbygoogle = window.adsbygoogle || []).push({});