ಪ್ರಮುಖ ಸುದ್ದಿ
ರಾಶಿ ಭವಿಷ್ಯ: ಈ ರಾಶಿಯವರಿಗೆ ಯಾವ ತರಹದ ಉದ್ಯೋಗ ಪ್ರಾರಂಭಿಸಿದರೆ ಶುಭ..
- ಶನಿವಾರ- ರಾಶಿ ಭವಿಷ್ಯ ಫೆಬ್ರವರಿ-20,2021
- ಸೂರ್ಯೋದಯ: 06:39 AM, ಸೂರ್ಯಸ್ತ: 06:25 PM
- ಶಾರ್ವರೀ ನಾಮ ಸಂವತ್ಸರ
ಮಾಘ ಮಾಸ, ಶಿಶಿರ ಋತು, ಉತ್ತರಾಯಣ ,ಶುಕ್ಲ ಪಕ್ಷ,
ತಿಥಿ: ಅಷ್ಟಮೀ ( 13:32 )
ನಕ್ಷತ್ರ: ರೋಹಿಣಿ ( 32:43 )
ಯೋಗ: ವೈಧೃತಿ ( 29:14 )
ಕರಣ: ಬವ ( 13:32 )
ಬಾಲವ ( 26:41 ) - ರಾಹು ಕಾಲ: 09:00 – 10:30
ಯಮಗಂಡ: 01:30 – 03:00
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
( ಅಶ್ವಿನಿ ಭರಣಿ ಕೃತಿಕ 1):
ಆರ್ಥಿಕವಾಗಿ ಲಾಭ ಹೊಂದುತ್ತೀರಿ, ನಿಮ್ಮ ಆರ್ಥಿಕ ಸ್ಥಿತಿ ಏಳಿಗೆ ಆಗಲು ಕುಟುಂಬ ಸದಸ್ಯರು ಸಹಕರಿಸುವರು, ಉದ್ಯೋಗ ಕ್ಷೇತ್ರದಲ್ಲಿ ಸಂತಸ ಸಿಗುವುದು,
ಆರೋಗ್ಯದಲ್ಲಿ ಚೇತರಿಕೆ. ವ್ಯಾಪಾರ ವಹಿವಾಟದಲ್ಲಿ ಕ್ರಿಯಾಶೀಲರಾಗಿರುವಿರಿ. ಹಿರಿಯ ಅಧಿಕಾರಿಗಳಿಗೆ ಹೊಂದಾಣಿಕೆ ಯಾಗುವುದು, ವ್ಯಾಪಾರಗಳಲ್ಲಿ ಹೆಚ್ಚು ಮುಂದಾಲೋಚನೆ ವಹಿಸಿ ಲಾಭದತ್ತ ಹೆಜ್ಜೆ ಹಾಕುವಿರಿ. ಸೃಜನಶೀಲ ರಾಜಕಾರಣಿಯಾಗಿ ಹೊರಹೊಮ್ಮುವಿರಿ. ಮತಕ್ಷೇತ್ರ ಕಾರ್ಯಗಳಲ್ಲಿ ಹೆಚ್ಚು ಮಗ್ನರಾಗಿ ಯಶಸ್ಸು ಗಳಿಸುವಿರಿ. ನಿಮ್ಮ ಕಾರ್ಯಕ್ಷಮತೆಯಿಂದ ಮಾನಸಿಕ ಒತ್ತಡ ದೂರ ಮಾಡಿಕೊಳ್ಳುವಿರಿ. ಜನಬೆಂಬಲ ಮತ್ತು ಆಶೀರ್ವಾದ ಪಡೆಯುವಿರಿ. ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಬೆಳವಣಿಗೆಗಳಿಂದ ನಿಮಗೆ ಗೌರವ ದೊರೆಯುತ್ತದೆ. ಧನ ಲಾಭವಾಗಲಿದೆ. ನರದೌರ್ಬಲ್ಯಗಳ ಬಗ್ಗೆ ಎಚ್ಚರ ವಹಿಸಿ. ಧಾರ್ಮಿಕ ದೇವಾಲಯಕ್ಕೆ ಹೋಗಿ ದರ್ಶನ. ಧನಪ್ರಾಪ್ತಿ ಸಾಮಾನ್ಯವಾಗಿದೆ. ಗೆಳತಿಯ ಜೊತೆ ಸಂಬಂಧ ಸುಧಾರಣೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭರಾಶಿ
(ಕೃತಿಕಾ2 3 4 ರೋಹಿಣಿ ಮೃಗಶಿರಾ1 2):
ನಿಮ್ಮ ವ್ಯಾಪಾರಅಭಿವೃದ್ಧಿಪಡಿಸಲು ಪ್ರಯತ್ನಿಸುವಿರಿ, ಪಾಲುಗಾರಿಕೆ ವ್ಯಾಪಾರ ಲಾಭದಾಯಕವಾಗಲಿದೆ, ಕಚೇರಿ ಕೆಲಸ ನಿಮಿತ್ಯ ಪ್ರವಾಸ ಸಾಧ್ಯತೆ,ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಚಿಂತನೆ ಮಾಡುವಿರಿ. ನಿವೃತ್ತರು ಕುಟುಂಬದಲ್ಲಿ ಮನಸ್ತಾಪ. ದಂಪತಿಗಳು ಸಂಸಾರ ಸೌಖ್ಯಕ್ಕಾಗಿ ಹೊಸ ಸೂತ್ರಗಳನ್ನು ಹುಡುಕುವಿರಿ. ಉದ್ಯಮದಲ್ಲಿ ಮಾಡುವ ಬದಲಾವಣೆಗಳು ಉತ್ತಮ ಫಲಿತಾಂಶ ತರುತ್ತವೆ. ರಕ್ಷಣಾ ಕ್ಷೇತ್ರದಲ್ಲಿ ದುಡಿಯುವವರಿಗೆ ಅತ್ಯಂತ ಕಠಿಣ ಸವಾಲುಗಳು ಎದುರಾದರೂ ಹಾಗೆಯೇ ಪರಿಹಾರಗಳು ಸಹ ಸಿಗುತ್ತವೆ. ಅನಾರೋಗ್ಯಪೀಡಿತರ ಆರೋಗ್ಯ ತೀವ್ರ ಗಂಭೀರತೆ ಸಾಧ್ಯತೆ. ಕಲಾವಿದರು, ಸಂಗೀತ, ಹಾಡುಗಾರಿಕೆ, ಪುರಾಣ ಪ್ರವಚನ ಮಾಡುವವರಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತವೆ. ದಂಪತಿಗಳಿಗೆ ಸಂತಾನದ ಸಮಸ್ಯೆ ಕಾಡಲಿದೆ. ಸಣ್ಣ ವಿಷಯಕ್ಕಾಗಿ ಕೋಪಗೊಳ್ಳುವುದು ಅಭ್ಯಾಸ ತೆಗೆದುಹಾಕಿ, ಹಾಲಿನ ಡೈರಿ, ರಿಯಲ್ ಎಸ್ಟೇಟ್, ವಾಟರ್ ಸಪ್ಲೈ ಉದ್ಯಮದಾರರುಗೆ ಲಾಭದಾಯಕ, ಶುಭಕಾರ್ಯ ಸುಸಂದರ್ಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
(ಮೃಗಶಿರಾ 3.4 ಆರಿದ್ರಾ ಪುನರ್ವಸು 1 2 3):
ಸ್ವಂತ ಉದ್ಯಮ ವ್ಯಾಪಾರ ವ್ಯವಹಾರ ಅನುಕೂಲ, ಆಕಸ್ಮಿಕ ಧನ ಆಗಮನ, ಆರೋಗ್ಯ ಸುಧಾರಣೆ,ರಿಯಲ್ ಎಸ್ಟೇಟ್ ಆರ್ಥಿಕ ಸ್ಥಿತಿಯು ಚೇತರಿಕೆ. ವ್ಯಾಪಾರ-ವ್ಯವಹಾರಗಳಲ್ಲಿ ಪ್ರಗತಿ. ವಿದೇಶ ಪ್ರವಾಸದ ವೀಸಾ ಬಗ್ಗೆ ಸಾಕಷ್ಟು ಆಲೋಚನೆ ಮಾಡುವಿರಿ. ಪ್ರೇಮಿಯ ಮನಸ್ಥಿತಿ ಮತ್ತು ವಾಸ್ತವಗಳ ನಡುವೆ ವ್ಯತ್ಯಾಸ ಅರಿಯುವಿರಿ. ಇರುವ ಕೆಲಸದಲ್ಲಿ ಮುಂದುವರೆಯಿರಿ. ಸರಕಾರಿ ಕೆಲಸ ಪ್ರಯತ್ನಿಸಿ. ಆಸ್ತಿ ಸಮಸ್ಯೆ ನಿವಾರಣೆಯಾಗಲಿದೆ. ಹೊಸಬಗೆಯ ವ್ಯವಹಾರದ ಬಗ್ಗೆ ಸರಿಯಾಗಿ ತಿಳಿದು ವ್ಯವಹರಿಸಿ ಮತ್ತು ಪತ್ನಿಯ ಮಾರ್ಗದರ್ಶನ ಪಡೆಯಿರಿ. ಬಾಳಸಂಗಾತಿ ಹುಡುಕಾಟದಲ್ಲಿ ಇದ್ದವರಿಗೆ ಸಿಹಿ ಸುದ್ದಿ. ಕುಟುಂಬದಲ್ಲಿ ವಿವಾಹ ಜರಗುವ ಸಂಭವ. ಸಹೋದರಿ ಯಿಂದ ಅನುಕೂಲ, ಸಾಲದ ಚಿಂತೆಯಿಂದ ನಿದ್ರಾಭಂಗ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕಟಕ ರಾಶಿ
(ಪುನರ್ವಸು 4 ಪುಷ್ಯ ಆಶ್ಲೇಷ):
ಸಂಗಾತಿಯಿಂದ ಅನುಕೂಲ, ಭೂಮಿ ವಾಹನ ಯೋಗ, ದೂರ ಪ್ರದೇಶದಲ್ಲಿ ಉದ್ಯೋಗವಕಾಶ,
ಯುವ ರಾಜಕೀಯ ವ್ಯಕ್ತಿಗಳಿಗೆ ಅವರ ಸ್ನೇಹಿತರ ಸಹಾಯದಿಂದ ರಾಜಕೀಯದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ. ಆರ್ಥಿಕ ಶಕ್ತಿಯ ವೃದ್ಧಿಗಾಗಿ ನೀವು ಹಮ್ಮಿಕೊಂಡ ಕೆಲವು ಯೋಜನೆಗಳು ಫಲಶೃತಿ. ಭೂಮಿ ವ್ಯವಹಾರಗಳಲ್ಲಿ ಪ್ರಗತಿ . ಉದ್ಯೋಗದಲ್ಲಿ ಬಡ್ತಿ ಭಾಗ್ಯ. ಪಾಲುಗಾರಿಕೆ ವ್ಯವಹಾರದಲ್ಲಿ ಮಂದಗತಿ ಪ್ರಗತಿ. ಮಕ್ಕಳಿಂದ ಮನಸ್ತಾಪ. ಪತ್ನಿಯ ಸಹಕಾರ ಸಿಗದೇ ಮಾನಸಿಕ ಕಿರಿಕಿರಿ ಅನುಭವಿಸುವಿರಿ. ಸಂಗಾತಿಯ ಜೊತೆ ಮದುವೆ ವಿಳಂಬ, ಅವಳ ಕೋಪಕ್ಕೆ ತಾಳ್ಮೆಯ ಉತ್ತರ ಕೊಡಿ. ಸ್ತ್ರೀಶಕ್ತಿ ನಡೆಸುವ ಹೋಂ ಪ್ರಾಡಕ್ಟ್ಸ್ ಉದ್ಯಮಗಳಲ್ಲಿ ಹೆಚ್ಚಿನ ಪ್ರಗತಿ. ಪತ್ನಿ ಕಡೆಯಿಂದ ಆಸ್ತಿ ಸಿಗುವ ಭಾಗ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
(ಮಖ ಪೂರ್ವಪಲ್ಗುಣಿ ಉತ್ತರ ಫಲ್ಗುಣಿ 1):
ಉದ್ಯೋಗ ಕ್ಷೇತ್ರದಲ್ಲಿ ಕಲಹ ಮತ್ತು ವಾಗ್ವಾದಗಳು ಅಧಿಕ, ಸಂತಾನದ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣುತ್ತಿದೆ, ಆರ್ಥಿಕ ಪರಿಸ್ಥಿತಿ ಸುಧಾರಣೆ ಸಾಲಭಾದೆ ನಿವಾರಣೆ, ಶುಭಕಾರ್ಯ ಜರಗುವ ಸಂಭವ,
ಉದ್ಯಮ ವ್ಯವಹಾರಗಳಲ್ಲಿ ಆರ್ಥಿಕ ಚೇತರಿಕೆ. ಹಣಕಾಸಿನ ಒಳಹರಿವು ವೃದ್ಧಿ. ಮಿತ್ರರ ಔತಣಕೂಟದಲ್ಲಿ ಪಾಲ್ಗೊಳ್ಳುವ
ಸಂತೋಷಕೂಟದಲ್ಲಿ ಅತಿಯಾಗಿ ಮೈ ಮರೆಯಬೇಡಿ. ಅಮೂಲ್ಯ ವಸ್ತುಗಳನ್ನು ದೋಚಬಹುದು ಎಚ್ಚರ. ರಾಜಕೀಯದಲ್ಲಿರುವವರಿಗೆ ಅವರ ಕಾರ್ಯಕರ್ತರ ಮೂಲಕ ಮನಸ್ತಾಪ ಸಾಧ್ಯತೆ. ಅನಾರೋಗ್ಯ ಪೀಡಿತರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಾಣಬಹುದು. ಸರ್ಕಾರದಿಂದ ಬರಬೇಕಾಗಿದ್ದ ಧನಸಹಾಯಗಳು ನಿಮ್ಮ ಕೈಸೇರಲಿದೆ . ಕ್ಲಾಸ್ ವನ್ ಕಾಂಟ್ರಾಕ್ಟರ್ ಗುತ್ತಿಗೆದಾರರಿಗೆ ಸ್ವಲ್ಪ ಮಟ್ಟಿನ ಸರಕಾರದ ವತಿಯಿಂದ ಗುತ್ತಿಗೆಯ ಹಣ ಬರುತ್ತದೆ. ನಿರುದ್ಯೋಗಿಗಳಿಗೆ ಅವರ ಸಾಧನೆಗೆ ತಕ್ಕ ಫಲಿತಾಂಶ ಸಿಗಲಿದೆ. ವಿದೇಶಿ ಕಂಪನಿಗಳಿಗೆ ಕೆಲಸಕ್ಕೆ ಸೇರಲು ಬಯಸುವವರಿಗೆ ಒಳ್ಳೆಯದಾಗಲಿದೆ. ಹಾಲು ಉತ್ಪಾದಕವರಿಗೆ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
( ಉತ್ತರ ಫಲ್ಗುಣಿ 2 3 4 ಹಸ್ತಾ ಚಿತ್ತಾ 1.2):
ಶಿಕ್ಷಕ ವರ್ಗದವರಿಗೆ ಪ್ರತಿಭೆಗೆ ತಕ್ಕ ಮನ್ನಣೆ, ಸಿನಿಮಾ ಮನೋರಂಜನೆ ಅಥವಾ ಕಲಾ ಚಟುವಟಿಕೆಯಲ್ಲಿ ತೊಡಗುವಿರಿ, ಕೆಲವರಿಗೆ ಬೇಡಿಕೆ ಹೆಚ್ಚಾಗುವುದು, ರಾಜಕಾರಣಿಗಳ ಹಿತೈಷಿಗಳು ಶತ್ರುಗಳಾಗಿ ರೂಪಾಂತರ, ಕೆಲವರು ಉದ್ಯೋಗ ಬದಲಾವಣೆ ಬಯಸುವ ಸಾಧ್ಯತೆ,
ವೃತ್ತಿಯಲ್ಲಿ ಗಮನಾರ್ಹ ಬದಲಾವಣೆ ಸಾಧ್ಯತೆ. ಹಣ ಹುಡುಗಿಯ ಸಮಯವಲ್ಲ ಮುಂದುವರಿಸುತ್ತದೆ. ಕೃಷಿ ಉತ್ಪನ್ನಗಳನ್ನು ಸಂಗ್ರಹಿಸುವವರಿಗೆ ಸ್ವಲ್ಪ ಹಿನ್ನಡೆ ಆಗಬಹುದು. ಕಲಾವಿದರಿಗೆ ಅವರ ಪ್ರಯತ್ನದಲ್ಲಿ ಯಶಸ್ಸು ಸಿಗುತ್ತದೆ. ಎದುರಾಳಿಗಳು ನಿಮ್ಮ ವಿರುದ್ಧ ಒಳ ಸಂಚು ರೂಪಿಸುವ ಸಾಧ್ಯತೆ ಜಾಗ್ರತೆ ಇರಲಿ. ಬಟ್ಟೆ, ದಿನಸಿ, ಆಭರಣ ವ್ಯವಹಾರದಲ್ಲಿ ಸ್ವಲ್ಪ ಲಾಭ ನಿರೀಕ್ಷಿಸಬಹುದು. ರೈತರ ಬೆಳೆಗಳಿಗೆ ಉತ್ತಮ ಬೆಲೆ ಸಿಗುವುದು. ನವೀನ ರೀತಿಯ ಕೃಷಿ ಉದ್ಯಮ ಪ್ರಾರಂಭಿಸಲು ಚಿಂತನೆ. ಫ್ಯಾಶನ್ ಡಿಸೈನ್, ಬ್ಯೂಟಿ ಪಾರ್ಲರ್, ಪುರುಷರ ಸಲೂನ್ ಮಾಡುವವರಿಗೆ ಬೇಡಿಕೆ ಹೆಚ್ಚುತ್ತದೆ. ವೃತ್ತಿಯಲ್ಲಿ ನಿಂತಿದ್ದ ಸಂಬಳ ಸಿಗುವ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
( ಚಿತ್ತಾ 3 4 ಸ್ವಾತಿ ವಿಶಾಖ 1 2 3):
ಬಂಧು ಬಾಂಧವರಿಂದ ಅನುಕೂಲ, ಉನ್ನತ ಅವಕಾಶಗಳಿಗಾಗಿ ಪ್ರಯಾಣ, ಮಕ್ಕಳಿಂದ ಖುಷಿ ಮಕ್ಕಳ ಉದ್ಯೋಗದಲ್ಲಿ ಆರ್ಥಿಕ ಚೇತರಿಕೆ,
ತಾಂತ್ರಿಕ ಪರಿಣತರಿಗೆ ವಿದೇಶದಲ್ಲಿ ಕೆಲಸ ಸಿಗುವ ಸಾಧ್ಯತೆ. ಮಧ್ಯಪಾನ ಬಿಡುವ ಪ್ರಮಾಣ ಮಾಡುವಿರಿ, ವೀಸಾದಿಂದ ಗೊಂದಲ ಸೃಷ್ಟಿ. ನಿರುದ್ಯೋಗಿಗಳಿಗೆ ಉತ್ತಮ ಕಡೆ ಕೆಲಸ ದೊರೆಯುತ್ತದೆ. ಕೆಲಸದಲ್ಲಿ ಹೆಚ್ಚಿನ ಒತ್ತಡವಿದ್ದರೂ ಅಲ್ಲಿಯೇ ಮುಂದುವರೆಯಲಿ. ಮೇಲಧಿಕಾರಿಯಿಂದ ಉತ್ತಮ ಬಾಂಧವ್ಯ, ಉದ್ಯೋಗದಲ್ಲಿ ಬಡ್ತಿ ಸಿಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಪತ್ನಿಯ ಮಾರ್ಗದರ್ಶನ. ಕೆಲವು ಉದ್ದೇಶಿತ ವ್ಯವಹಾರ ಕಾರ್ಯ ಬಹಿರಂಗಪಡಿಸಬೇಡಿ . ಸ್ತ್ರೀ ಬಗ್ಗೆ ಟೀಕಿಸುವ ಮುನ್ನ ವಾಸ್ತವ ತಿಳಿದು ಮಾತನಾಡಿ. ಉಸಿರಾಟದ ತೊಂದರೆ ವೈದ್ಯರ ಸಲಹೆ ಪಡೆಯಿರಿ . ಫ್ಯಾಷನ್ ಡಿಸೈನ್ ದಿಂದ ಕೈತುಂಬಾ ಕೆಲಸ ದೊರೆತು ಹಣ ಸಂಪಾದನೆ ಮಾಡುವಿರಿ .
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
( ವಿಶಾಖಾ 4 ಅನುರಾಧ ಜೇಷ್ಠ):
ಇಂದು ಮಧ್ಯಪಾನ ಬಿಡುವ ಪ್ರಮಾಣ ಮಾತಾಪಿತೃಗೆ ನೀಡುವಿರಿ, ಒಳ್ಳೆಯ ಉದ್ಯೋಗ ಹುಡುಕಾಟದಲ್ಲಿದ್ದೀರಿ, ಸಂಗಾತಿಯ ಜೊತೆ ಸುತ್ತಾಡಲು ಹೋಗಬಹುದು,
ಸರ್ಕಾರಿ ಕಚೇರಿ, ಕೋರ್ಟ್ ಕೆಲಸಗಳ ಅಡಚಣೆಗಳು ಮುಂದುವರೆಯಲಿವೆ. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹಣದ ಹರಿವು ಸಾಕಷ್ಟು ವೃದ್ಧಿಸುತ್ತದೆ. ಶತ್ರುಗಳ ಮನಸ್ಸು ಪರಿವರ್ತನೆ ಸಾಧ್ಯತೆ. ಅನಿರೀಕ್ಷಿತವಾಗಿ ಮಕ್ಕಳ ಮದುವೆ ವಿಚಾರ ಸಾಧ್ಯತೆ. ಮಕ್ಕಳಿಂದ ಧನಸಹಾಯ ಒದಗಿ ಬರುತ್ತದೆ. ರಾಜಕಾರಣಿಗಳು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿರಿ. ಸ್ವಾವಲಂಬನೆಯ ಸ್ತ್ರೀಯರು ಮಾಡುವ ವಸ್ತ್ರಗಳ ವ್ಯಾಪಾರಗಳಲ್ಲಿ ಅಭಿವೃದ್ಧಿ ಇದೆ. ಹಿರಿಯರ ಆಸ್ತಿಯಲ್ಲಿ ಮನಸ್ತಾಪ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
( ಮೂಲ ಪೂರ್ವಾಷಾಢ ಉತ್ತರಾಷಾಢ 1 ):
ಈ ಸಂಜೆ ಸಂಗಾತಿಯೊಂದಿಗೆ ತಿರುಗಾಟ ಮಾಡುವಿರಿ, ನಿಮ್ಮ ಭೂಮಿ ಇಂದು ಉತ್ತಮ ಬೆಲೆಗೆ ಮಾರಾಟ ಮಾಡುವಿರಿ, ಸಹೋದ್ಯೋಗಿಗಳಿಗೆ ಕೆಲಸದ ಮಾರ್ಗದರ್ಶನ ನೀಡುವಿರಿ, ಮಾತಾಪಿತೃ ಆರೋಗ್ಯ ಆರೈಕೆ ಮಾಡುವುದು, ನಿಮ್ಮ ಹೃದಯಕ್ಕೆ ಪ್ರಿಯವಾಗುವ ಯಾರನ್ನಾದರೂ ಭೇಟಿ ಸಂಭವ, ವಿಜ್ಞಾನಿಗಳಿಂದ ಅದ್ಭುತ ಸಾಧನೆಗಳು ಬರುವವು,
ಆರ್ಥಿಕ ಪರಿಸ್ಥಿತಿ ಅನುಗುಣವಾಗಿ ನಿಮ್ಮ ಯೋಜನೆ ಮಾಡುವಿರಿ. ವೃತ್ತಿಯಲ್ಲಿ ಇದ್ದ ಹಿರಿಯ ಅಧಿಕಾರಿಗಳ ಹಾಗೂ ಸಹೋದ್ಯೋಗಿಗಳ ತೊಂದರೆಗಳು ಮುಂದುವರೆಯಲಿದೆ. ಲೋಹಗಳ ಉದ್ಯಮದಾರರಿಗೆ ಲಾಭ. ಕೃಷಿಕರಿಗೆ ಅವರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರೆಯುತ್ತದೆ. ತೆರಿಗೆ ತಜ್ಞರಿಗೆ ಉತ್ತಮ ಬೇಡಿಕೆ ಸೃಷ್ಟಿಯಾಗುತ್ತದೆ, ಆಸ್ತಿ ಖರೀದಿ ಮಾಡುವಿರಿ.ತೆರಿಗೆ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಪ್ರಭಾವಿ ವ್ಯಕ್ತಿಗಳ ಒತ್ತಡ ಬೀಳಲಿದೆ. ಕೆಲಸದ ಒತ್ತಡ ದಿಂದ ಅನಾರೋಗ್ಯ. ಮಾನಸಿಕ ಖಿನ್ನತೆ ಹೆಚ್ಚುತ್ತದೆ. ಮೂಳೆ ನೋವುಗಳಿಂದ ನರಳುವ ಸಾಧ್ಯತೆ. ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ಭಾಗ್ಯ. ಅನಿರೀಕ್ಷಿತ ಮದುವೆ ಸುದ್ದಿ ಬರಲಿದೆ. ಕಿರಿಕಿರಿಯಾಗಿ ವರ್ತಿಸುವ ಶತ್ರುಗಳ ಬಗ್ಗೆ ಎಚ್ಚರದಿಂದಿರಿ, ನಿಮ್ಮ ಪತ್ನಿಯು ನಿಜವಾಗಿ ನಿಮ್ಮ ದೇವತೆಯಾಗಿದ್ದಾಳೆ, ಸತ್ಯ ತಿಳಿಯುತ್ತೀರಿ, ಪ್ರೇಮಿಯ ಮನೆಯಿಂದ ಕೆಲವು ತಂತ್ರಗಳು ಬರಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
( ಉತ್ತರಾಷಾಢ 2 3 4 ಶ್ರವಣ ಧನಿಷ್ಠ 1.2):
ಆರ್ಥಿಕಸ್ಥಿತಿ ಪ್ರಬಲವಾಗಲಿದೆ, ನಿಮಗೆ ಹಣ ಗಳಿಸಲು ಹಲವಾರು ಅವಕಾಶಗಳು ಸಿಗಲಿವೆ ಯೋಗ್ಯವಾದದ್ದು ಮಾತ್ರ ಸ್ವೀಕರಿಸಿ, ಕೆಲವರಿಗೆ ಸಂಗಾತಿಗೆ ಜೀವನಾಂಶ ಕೊಡುವ ಕಾಲ,
ವಿದ್ಯುತ್ ಶಕ್ತಿ ಕೆಲಸಗಳಲ್ಲಿ ಅವಘಡಗಳು ಹೆಚ್ಚುತ್ತವೆ. ಸಮಾಧಾನವಾಗಿ ಯೋಚಿಸಿ ಮದುವೆ ತೀರ್ಮಾನ ಮಾಡಿ. ಉದ್ಯೋಗದಲ್ಲಿ ಪ್ರಮೋಷನ್ ಇದರಿಂದ ನಿಮ್ಮ ಮೇಲಿದ್ದ ಹೆಚ್ಚಿನ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಿ ಮೆಚ್ಚುಗೆ ಗಳಿಸುವಿರಿ. ಶಿಕ್ಷಕವೃಂದವರಿಗೆ ಸ್ಥಿರಾಸ್ತಿ ಸಂಪಾದಿಸುವ ಯೋಗವಿದೆ. ವೇದಿಕೆಗಳ ಮತ್ತು ಒಳಾಂಗಣ ಅಲಂಕಾರ ಮಾಡುವವರಿಗೆ ಬೇಡಿಕೆ ಬರಲಿದೆ. ಕೃಷಿ ವಿಜ್ಞಾನ ಓದಿದವರಿಗೆ ಉದ್ಯೋಗ ಪ್ರಾಪ್ತಿಯಾಗುತ್ತದೆ. ಸಂಗಾತಿಯ ಮೇಲಿದ್ದ ಮುನಿಸು ಮಾಯವಾಗಿ ನಿಮ್ಮ ಜೊತೆ ಸೇರುವಳು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
( ಧನಿಷ್ಠ 3.4 ಶತಭಿಷಾ ಪೂರ್ವಭಾದ್ರ 1 2 3)
ಹಣದ ಪ್ರಾಮುಖ್ಯತೆ ಜಾಗೃತಿ ಇರಲಿ, ದೊಡ್ಡ ಸಮಸ್ಯೆಯಲ್ಲಿ ಸಿಲುಕುವ ಸಂಭವ, ಕೆಲಸದ ಒತ್ತಡದಿಂದ ನಿಮ್ಮ ವೈವಾಹಿಕ ಜೀವನದಲ್ಲಿ ಅಡತಡೆ ಸಂಭವ, ತಂತ್ರಜ್ಞಾನ ಉದ್ಯೋಗಿಗಳಿಗೆ ಎಲ್ಲಾ ಕುಂದುಕೊರತೆಗಳು ಮಾಯವಾಗುತ್ತವೆ,
ಉದ್ಯೋಗ ಅರಸುತ್ತಿರುವವರು ಈ ವಾರದ ಒಳಗಡೆ ಒಳ್ಳೆ ಉದ್ಯೋಗ ಪ್ರಾಪ್ತಿ. ಬರುವ ಎಲ್ಲಾ ಕಂಕಣ ಬಲ ಅವಕಾಶಗಳನ್ನು ತ್ಯಜಿಸುವುದು ಉತ್ತಮವಲ್ಲ, ಇರುವುದರಲ್ಲಿ ಆಯ್ಕೆ ಮಾಡಿಕೊಳ್ಳುವುದು ಉತ್ತಮ. ಉದ್ಯೋಗ ಸ್ಥಳಗಳಲ್ಲಿ ಹೊಸ ಬದಲಾವಣೆಗಳಿಗೆ ಮುಕ್ತಮನಸ್ಸಿನಿಂದ ತೆರೆದುಕೊಂಡಲ್ಲಿ ಅದು ನಿಮಗೆ ಒಳಿತು. ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡಿ. ಉದ್ಯೋಗದಲ್ಲಿ ಉತ್ತಮ ಆದಾಯವಿರುತ್ತದೆ. ಮಕ್ಕಳ ಮೇಲೆ ಸ್ವಲ್ಪ ನಿಗಾ ಇಡಿ. ಪತ್ನಿಯ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣಬಹುದು. ವಿಧವಾ ಮತ್ತು ವಿಚ್ಛೇದನ ಆದವರಿಗೆ ಸೂಕ್ತ ಸಂಬಂಧಗಳು ಒದಗುವ ಕಾಲ. ಕೆಲವು ಸರ್ಕಾರಿ ಕೆಲಸಗಳಲ್ಲಿ ಹಿನ್ನಡೆ ಕಂಡರೂ ಕೆಲಸ ನಿಲ್ಲುವುದಿಲ್ಲ. ಚಲನಚಿತ್ರ ನಿರ್ಮಾಪಕರಿಗೆ ಹೊಸ ಚಲನಚಿತ್ರಕ್ಕಾಗಿ ಬಂಡವಾಳ ಹೂಡುವಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
( ಪೂರ್ವಭಾದ್ರ 4 ಉತ್ತರಾಭಾದ್ರ ರೇವತಿ):
ಪ್ರೇಮಿಯ ಕುಟುಂಬ ನಿಮ್ಮ ಕುಟುಂಬ ಸಂಬಂಧವು ಬಲಗೊಳ್ಳುತ್ತದೆ, ವಿದೇಶ ವ್ಯಾಪಾರಸ್ಥರಿಗೆ ತುಂಬಾ ಲಾಭವಿದೆ, ಸಂಗಾತಿಯೊಡನೆ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಮೂಲಕ ನಿಮ್ಮ ಜೀವ ಪ್ರೇಮ ಜೀವನವನ್ನು ಉಜ್ವಲಗೊಳಿಸಬಹುದು,
ಕಷ್ಟಪಟ್ಟು ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಭೂಮಿ ವ್ಯವಹಾರಗಳಲ್ಲಿ ಚೇತರಿಕೆ ಹಾಗೂ ಸಂಪಾದನೆ ಆಗಲಿದೆ. ಯಾರೋ ಹೇಳಿದರೆಂದು ಇರುವ ಹಣವನ್ನು ಶೇರು ಮಾರುಕಟ್ಟೆಯಲ್ಲಿ ಹೂಡಬೇಡಿ. ಸರಿಯಾಗಿ ಆಲೋಚಿಸಿ ಸೂಕ್ತ ಜಾಗದಲ್ಲಿ ಬಂಡವಾಳ ತೊಡಗಿಸಿ. ಸಜ್ಜನರ ಒಡನಾಟದಿಂದ ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚುತ್ತದೆ. ಸರ್ಕಾರಿ ಉದ್ಯೋಗ ಪಡೆಯಲು ಶ್ರಮಿಸಿದವರಿಗೆ ಸಿಹಿ ಸುದ್ದಿ ಕೇಳುವ ಅವಕಾಶ. ಸಗಟು ದಿನಸಿ ವ್ಯಾಪಾರಿಗಳಿಗೆ ಆರ್ಥಿಕ ಪ್ರಗತಿ ಕಾಣುವಿರಿ. ಹಿರಿಯರ ಆಸ್ತಿ ನಿಮಗೆ ಸ್ವಲ್ಪ ಪಾಲು ದೊರೆಯುತ್ತದೆ. ಸಂಗಾತಿಯ ಮನಸ್ಸಿನಲ್ಲಿ ಸ್ವಲ್ಪ ವ್ಯತ್ಯಾಸ ಕಾಣಬಹುದು. ಪತಿ-ಪತ್ನಿ ಮಧ್ಯೆ ವಿರಸ.
ನಿಮ್ಮ ಹಿತೈಷಿಗಳಿಂದ ದಕ್ಕೆ ಬರಬಹುದು, ನಿಮ್ಮ ಆರೋಗ್ಯ ಗುಣಮುಖವಾಗಲು ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುವುದು, ಪಾಲುದಾರಿಕೆ ವ್ಯವಹಾರ ಹಣದ ವಿಚಾರಕ್ಕಾಗಿ ಮನಸ್ತಾಪ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
Dvgsuddi.com is a live Kannada news portal. Kannada news online. political, information, crime, film, Sports News in Kannada