ಪ್ರಮುಖ ಸುದ್ದಿ
ಸೋಮವಾರ- ರಾಶಿ ಭವಿಷ್ಯ ಡಿಸೆಂಬರ್-4,2023
- ಈ ರಾಶಿಯವರ ಆಸ್ತಿ ಸಮಸ್ಯೆ ಸಂಧಾನ ಮೂಲಕ ಯಶಸ್ವಿ,
- ಈ ರಾಶಿಯವರು ಆಡಳಿತಾತ್ಮಕ ಪರೀಕ್ಷೆಗಳಲ್ಲಿ ತೆರ್ಗಡೆ,
- ಈ ರಾಶಿಯವರು ಹಿರಿಯ ಅಧಿಕಾರಿಗಳ ಜೊತೆ
ವಾದ-ವಿವಾದ ಕೆಂಗಣ್ಣಿಗೆ ಗುರಿಯಾಗುವಿರಿ, - ಸೋಮವಾರ- ರಾಶಿ ಭವಿಷ್ಯ ಡಿಸೆಂಬರ್-4,2023
- ಸೂರ್ಯೋದಯ: 06.27 AM, ಸೂರ್ಯಾಸ್ತ : 05.52 ಪಿಎಂ
-
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಕಾರ್ತೀಕ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ ಋತು, - ತಿಥಿ: ಇವತ್ತು ಸಪ್ತಮಿ 09:59 PM ತನಕ ನಂತರ ಅಷ್ಟಮಿ
ನಕ್ಷತ್ರ: ಇವತ್ತು ಪೂರ್ಣ ಮಖ
ಯೋಗ: ಇವತ್ತು ವೈಧೃತಿ 09:48 PM ತನಕ ನಂತರ ವಿಷ್ಕುಂಭ
ಕರಣ: ಇವತ್ತು ವಿಷ್ಟಿ 08:41 AM ತನಕ ನಂತರ ಬವ 09:59 PM ತನಕ ನಂತರ ಬಾಲವ -
ರಾಹು ಕಾಲ: 07:30 ನಿಂದ 09:00 ವರೆಗೂ
ಯಮಗಂಡ: 10:30 ನಿಂದ 12:00 ವರೆಗೂ
ಗುಳಿಕ ಕಾಲ: 03:00 ನಿಂದ 04:30 ವರೆಗೂ - ಅಮೃತಕಾಲ: 09.53 PM to 11.41 PM
ಅಭಿಜಿತ್ ಮುಹುರ್ತ: ಬೆಳಗ್ಗೆ.11:44 ನಿಂದ ಮ.12:28 ವರೆಗೂ
ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಸಂಗಾತಿಯ ವರ್ತನೆಯಲ್ಲಿ ಅತಿ ಅಹಂಕಾರ ಕಾಣಲಿದೆ, ಆಡಳಿತಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದುವಿರಿ,
ವೃತ್ತಿ ಕ್ಷೇತ್ರದಲ್ಲಿ ಕಿರಿಕಿರಿ ಹಿರಿಯ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗುವಿರಿ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗಲಾಟೆಗಳು ಹೆಚ್ಚಾಗಿ ಆಸ್ತಿ ಪಡೆಯುವುದರಲ್ಲಿ ವಿಫಲ,
ದೇಶಿ ಉತ್ಪನ್ನ ಮಾರಾಟಗಾರರಿಗೆ ಲಾಭ, ಹಣ ವಿನಿಮಯ ಮಾಡುವವರಿಗೆ ಧನ ಲಾಭ, ಸಿದ್ಧ ಉಡುಪು ತಯಾರಿಕರಸ್ತರಿಗೆ ಧನ ಲಾಭ, ಲೆಕ್ಕಪರಿಶೋಧಕರಿಗೆ ಹೆಚ್ಚಿನ ಬೇಡಿಕೆ ಸಿಗಲಿದೆ, ಕೆಲವರಿಗೆ ಆಕಸ್ಮಿಕ ಶ್ವಾಸಕೋಶ ಹಾಗೂ ಉಸಿರಾಟದ ಸಂಬಂಧಿ ಕಾಯಿಲೆ ಸಾಧ್ಯತೆ,
ಚಿಂತಿತ ಕೆಲಸಗಳು ಪ್ರಾರಂಭ ಮಾಡಲು ಸೂಕ್ತ ಸಮಯ, ಆಸ್ತಿಗೆ ಸಂಬಂಧಿಸಿದ ಕೋರ್ಟ್ ಕಚೇರಿ ವ್ಯವಹಾರಗಳು ನಿಮ್ಮ ಪರವಾಗಿ ಯಶಸ್ಸು, ನಿಮ್ಮ ಹೂಡಿಕೆ ಮಾಡಿರುವ ಹಣ ಮಹತ್ತರ ಜಿಗಿತ ಕಂಡುಬಂದು ಸಂತಸ, ಕುಟುಂಬದ ಬಿರುಕು ತಿಳಿಯಾಗಲಿದೆ, ಪತ್ನಿಯ ಮನಸ್ಸು ಸಮಾಧಾನ ಸ್ಥಿತಿಗೆ ಬರುವುದು, ಶುಭ ಮಂಗಳ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯ ಮನಸ್ಸಿನ ಸಮಾಧಾನ ಗೋಚರ, ಸಣ್ಣ ಕೈಗಾರಿಕೆ ಸಣ್ಣ ವ್ಯಾಪಾರಸ್ಥರಿಗೆ ಅಧಿಕ ಲಾಭವಿದೆ, ಆರೋಗ್ಯದಲ್ಲಿ ಅಲರ್ಜಿ ಕಂಡು ಬರಲಿದೆ, ಸರಕಾರಿ ಉದ್ಯೋಗಗಳಿಗೆ ಪ್ರಮೋಷನ್ ಭಾಗ್ಯ, ಪ್ರೇಮಿಗಳ ಮದುವೆ ಕೆಲವೊಂದು ಸಮಸ್ಯೆಗಳು ಎದುರಾಗಲಿವೆ, ಉದ್ಯೋಗದ ಕ್ಷೇತ್ರದಲ್ಲಿ ಮೇಲಾಧಿಕಾರಿಗಳೊಂದಿಗೆ ಜಗಳ, ವ್ಯಾಪಾರದಲ್ಲಿ ಬೆಳಗಿಂದಲೇ ಲಾಭ, ಮಕ್ಕಳ ಆರೋಗ್ಯ ಸಂಬಂಧಿಸಿದ ಸಮಸ್ಯೆಗಳು ಪರಿಹಾರವಾಗುವುದು, ಪ್ರೀತಿಯ ಸಂಬಂಧದಲ್ಲಿ ಸುಧಾರಣೆ, ಪ್ರೇಮಿಗಳು ರಸ್ತೆಯಲ್ಲಿ ಹೋಗುವಾಗ ನಿಮ್ಮ ಹಿರಿಯರ ದರ್ಶನ ಸಂಭವ, ನಿಮ್ಮ ಪತಿ ಕುಟುಂಬದೊಂದಿಗೆ ವಿನೋದದಿಂದ ಸಮಯವನ್ನು ಕಳೆಯಲು ಆಗುವುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಆಸ್ತಿ ಸಮಸ್ಯೆ ಸಂಧಾನ ಮೂಲಕ ಪರಿಹಾರ ಮಾಡಿಕೊಳ್ಳುವುದು ಉತ್ತಮ, ವೃತ್ತಿಯಲ್ಲಿ ಆದಾಯ ಹೆಚ್ಚಿಸುವ ಸಂದರ್ಭ ಬಂದಿದೆ ಆದರೆ ಎದುರಾಳಿಯ ಕಾಟ ಹೆಚ್ಚಾಗಲಿದೆ,ವ್ಯಾಪಾರದಲ್ಲಿ ಆದಾಯ ಕಡಿಮೆ ಇದ್ದರೂ ನಿಮ್ಮ ಜಾಣ್ಮೆಯಿಂದ ದುಡ್ಡು ಉಳಿತಾಯ ಮಾಡುವಿರಿ, ನಿಮ್ಮ ವ್ಯಕ್ತಿತ್ವ ಗ್ರಾಹಕರನ್ನ ಆಕರ್ಷಿಸುವ ಕಲೆ ಇದೆ,
ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಎದುರಾಳಿಯಿಂದ ಆದಾಯ ಕಡಿಮೆಯಾಗಲಿದೆ ಇದಕ್ಕೆ ಪರಿಹಾರ ಹುಡುಕುವುದು ಉತ್ತಮ, ರಾಜಕೀಯ ನಾಯಕರಿಗೆ ಶತ್ರುಗಳ ಕಾಟ ಹೆಚ್ಚಾಗಲಿದೆ, ಖರೀದಿಸಿದ ಆಸ್ತಿ ವಿಚಾರದಲ್ಲಿ ಹೊಸ ಸಮಸ್ಯೆಗಳು ಸೃಷ್ಟಿ, ವಿದೇಶದಿಂದ ಆಮದು ವಸ್ತುಗಳನ್ನು ಮಾರಾಟ ಮಾಡುವವರಿಗೆ ವ್ಯಾಪಾರದಲ್ಲಿ ಅಧಿಕ ಲಾಭ,
ದಾಂಪತ್ಯದಲ್ಲಿ ಯಾವುದು ಸರಿ ಯಾವುದು ತಪ್ಪು ಎನ್ನುವುದು ಅರಿವಿಗೆ ಬರಲಿದೆ, ಸಹೋದ್ಯೋಗಿಗಳೊಡನೆ ತಾಳ್ಮೆ ಮತ್ತು ಪ್ರೀತಿಯಿಂದ ನಡೆದುಕೊಳ್ಳಿ, ಲಾಭದ ವಿಚಾರದಲ್ಲಿ ಇತರರಿಗಿಂತ ನಿಮಗೆ ಹೆಚ್ಚು ಲಾಭದಾಯಕ, ಆರ್ಥಿಕ ಸ್ಥಿತಿ ಉತ್ತಮವಾಗಿರುವುದು, ಪ್ರೇಮಿಗಳ ಕುಟುಂಬ ನಡುವಿನ ಬಾಂಧವ್ಯ ಹೆಚ್ಚಲಿದೆ, ನವ ದಂಪತಿಗಳ ಜೀವನ ಉತ್ತಮವಾಗಲಿದೆ, ವಿದೇಶಕ್ಕೆ ಹೋಗುವ ಸಾಕಷ್ಟು ಅವಕಾಶಗಳು ಬರಲಿವೆ, ನಿಮ್ಮ ವೈಯಕ್ತಿಕ ಅಭಿವೃದ್ಧಿಗೆ ಒತ್ತು ನೀಡಿ, ಹಣಕಾಸಿನ ಅಡೆತಡೆಗಳಿಂದ ಬೇಸರ ಉಂಟುಮಾಡಬಹುದು, ಸಂಗಾತಿಯು ನಿಮ್ಮ ಸಂವಹನ ಕೌಶಲ್ಯ ಸುಧಾರಿಸಲು ಸಹಾಯ ಮಾಡುತ್ತಾರೆ, ಉದ್ಯಮ ಪ್ರಾರಂಭಿಸಲು ಪೂರಕವಾದ ಕೌಶಲ್ಯ ತರಬೇತಿ ಪಡೆದುಕೊಳ್ಳುವುದು ಉತ್ತಮ, ನಿಮ್ಮಿಂದಲೇ ಮನೆಯಲ್ಲಿ ಅಶಾಂತಿ ಆತ್ಮ ಲೋಕನ ಮಾಡಿಕೊಳ್ಳಿ, ಪ್ರಣಯ ಜೀವನದಲ್ಲಿ ಚೇತನ ಮೂಡಲಿದೆ, ಸರಸ ಸಲ್ಲಾಪ ಗಳಿಂದ ಉಲ್ಲಾಸ ಹೆಚ್ಚಲಿದೆ, ಪತ್ನಿ ಮತ್ತು ಸಂಗಾತಿ ಜೀವನದಲ್ಲಿ ಸಮತೋಲನ ವಿರಲಿ, ಹಣ ಸ್ವೀಕರಿಸುವಾಗ ಜಾಗ್ರತೆವಹಿಸಿ ಪಶ್ಚಾತಾಪ ಪಡುವ ಪ್ರಸಂಗ ಬರಬಹುದು, ರಾಜಕೀಯ ಕ್ಷೇತ್ರದಲ್ಲಿ ಇದ್ದವರಿಗೆ ಸಿಹಿಸುದ್ದಿ, ನಿಮ್ಮ ಪ್ಲಾನ್ ಸಕ್ಸಸ್, ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರಕಲಿದೆ, ತಾಯಿಂದ ಧನಾಗಮನ, ಮಕ್ಕಳಲ್ಲಿ ಶಿಕ್ಷಣ ಮಂದತ್ವ, ಆಸ್ತಿ ಖರೀದಿ ಅಥವಾ ಮಾರಾಟ ಲಾಭ ತರಲಿದೆ, ಗೃಹ ನಿರ್ಮಾಣದ ಕನಸು ನನಸಾಗಲಿದೆ, ರಿಯಲ್ ಎಸ್ಟೇಟ್ ಆರ್ಥಿಕ ಮುನ್ನಡೆ, ಪಾಲುದಾರಿಕೆಯಲ್ಲಿ ಹಣಕಾಸಿನ ಸಮಸ್ಯೆಯಿಂದಾಗಿ ಜಗಳ ಸಂಭವ, ಸಣ್ಣ ವಿಚಾರಕ್ಕಾಗಿ ಸಂಗಾತಿಯೊಂದಿಗೆ ಕಲಹ, ನಿಮ್ಮ ಮಕ್ಕಳು ಮಾಡುವ ಸ್ವಯಂಕೃತಾಪರಾಧದಿಂದ ತೊಂದರೆ, ಉದ್ಯೋಗ ಬದಲಾವಣೆ ಸಾಧ್ಯತೆ, ಬಂಧು ಬಾಂಧವರಿಂದ ಮನಸ್ತಾಪ ಉದ್ಯೋಗದ ಸಂದರ್ಶನದಲ್ಲಿ ನಿರಾಸೆ, ದುಡುಕಿನ ಮಾತಿನಿಂದ ಪಶ್ಚಾತಾಪ, ವಿದೇಶ ಪ್ರಯಾಣ ನಿರಾಸಕ್ತಿ, ಶತ್ರುಗಳಿಂದ ಮಾನಸಿಕ ನೋವು, ರಾಜಕೀಯ ವ್ಯಕ್ತಿಗಳಿಂದ ನಿಮಗೆ ಸಹಕಾರ ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕಟಕ ರಾಶಿ
ರಾಜ್ಯಮಟ್ಟದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ಸಿಹಿ ಸುದ್ದಿ, ಕಬ್ಬಿಣ ಮತ್ತು ಉಕ್ಕು ತಯಾರಿಸುವವರಿಗೆ ಹಾಗೂ ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ಗಳಿಸುವಿರಿ,
ವಾಹನ ಚಲಿಸುವಾಗ ಶಿರಸ್ತ್ರಾಣ ಧರಿಸದೆ ಚಲಿಸಿದರೆ ಅಪಘಾತ ಸಂಭವ ಜೀವಕ್ಕೆ ಕಂಟಕ, ಸಹೋದ್ಯೋಗಿಗಳಿಂದ ನಿಮಗೆ ಸ್ವಲ್ಪ ನೋವು ಆಗಬಹುದು, ಕುಟುಂಬದಲ್ಲಿ ಇದ್ದಕ್ಕಿದ್ದಂತೆ ಸಮಸ್ಯೆಗಳು ಉದ್ಭವಿಸಬಹುದು, ಗಾಳಿ ಸುದ್ದಿಯಿಂದ ಕುಟುಂಬವು ಒಂದಿಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ, ಸ್ಥಿರಾಸ್ತಿ ಕುಟುಂಬದ ದಾಯಾದಿಗಳಿಂದ ವಿವಾದವನ್ನು ಬಗೆಹರಿಸುವಿರಿ, ನಿಮ್ಮ ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ, ನೀವು ಬಯಸದೆ ಸಂಗಾತಿ ನಿಮ್ಮ ಬಳಿ ಬರುವಳು, ಹಣಕಾಸು ತೊಡಕು ಕೊನೆಗೊಳ್ಳುತ್ತದೆ, ಹೊಟ್ಟೆಯ ಅಜೀರ್ಣದಿಂದ ಸಮಸ್ಯೆಯಾಗಬಹುದು, ಸಂಜೆಯೊಳಗೆ ಒಳ್ಳೆಯ ಸಂದೇಶ ಪಡೆಯುವಿರಿ, ನಿಮ್ಮ ವೈವಾಹಿಕ ಜೀವನದಲ್ಲಿ ಮಾಧುರ್ಯ ಹೆಚ್ಚಾಗುತ್ತದೆ, ಆದರೆ ಹಳೆಯ ಸಂಗಾತಿಗಾಗಿ ಜೀವನಾಂಶ ಕೇಳುವ ಸಾಧ್ಯತೆ ಇದೆ, ಹೆಣ್ಣು ಮಕ್ಕಳು ಮಾಡಿರುವ ಕೆಲಸಕ್ಕೆ ವಿರೋಧ ಬರಬಹುದು, ಇಂದು ನೀವು ಕೆಲವು ಅಪೂರ್ಣ ವ್ಯವಹಾರವನ್ನು ಮುಗಿಸುವಿರಿ ಇದರಿಂದ ನೀವು ಮೇಲಧಿಕಾರಿಯಿಂದ ಛೀಮಾರಿ ಮಾಡಿಸಿಕೊಳ್ಳಬಹುದು, ಎಲ್ಲಾ ನಮೂನೆಯ ವ್ಯಾಪಾರ ಕ್ಷೇತ್ರಗಳಲ್ಲಿ ಆರ್ಥಿಕ ಪ್ರಗತಿ ಇದೆ, ಗ್ರಾಹಕರೇ ನಿಮ್ಮ ಪಾಲಿಗೆ ದೇವರು ಸಮಯದಿಂದ ವರ್ತಿಸಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಅಲಂಕಾರ ಮಾಡುವವರಿಗೆ ಧನ ಲಾಭ, ಸಂಗಾತಿಯ ನಡವಳಿಕೆಯಲ್ಲಿ ಅನುಮಾನ, ಕೃಷಿ ಕ್ಷೇತ್ರದಿಂದ ಹೆಚ್ಚಿನ ಲಾಭಗಳಿಸುವಿರಿ,
ಅಧಿಕಾರಿ ವರ್ಗದವರು ಆಸ್ತಿ ದಾಖಲೆಗಳು ಪರೀಕ್ಷಿಸಿಕೊಳ್ಳಿ, ಎಚ್ಚರದಿಂದ ಠೇವಣಿ ಮಾಡಿ, ನೀವು ಬೇನಾಮಿ ಹೆಸರ ಮೇಲೆ ಮಾಡಿರುವ ಆಸ್ತಿಯಲ್ಲಿ ತೊಂದರೆ ಕಾಡಲಿದೆ, ಬೇನಾಮಿ ವಿರೋಧಿ ಯಾಗುವ ಸಾಧ್ಯತೆ,ನಿಮ್ಮ ಮಾತಿನಲ್ಲಿ ನಿಯಂತ್ರಣವಿರಲಿ, ಇಲ್ಲದಿದ್ದರೆ ತೊಂದರೆಗಳು ಎದುರಿಸುವಿರಿ, ಅನಾವಶ್ಯಕವಾಗಿ ಕುಟುಂಬ ಜೊತೆ ವಾದವಿವಾದ ಬೇಡ, ಉದ್ಯೋಗ ನಿರಾಶದಾಯಕ, ಕಚೇರಿಯಲ್ಲಿ ವಿರೋಧಿಗಳು ಹೆಚ್ಚಾಗುವ ಸಾಧ್ಯತೆ, ನಿಮ್ಮ ಬಾಸ್ ನಿಮ್ಮ ಮೇಲೆ ಕೋಪ ಮಾಡಬಹುದು, ರಾಜಕಾರಣಿಗಳಿಗೆ ಜನರ ಮೆಚ್ಚುಗೆ ನಿಮಗೆ ಸಂತೋಷವನ್ನುಂಟು ಮಾಡುತ್ತದೆ, ಯಾವುದೇ ಹಳೆಯ ಒಪ್ಪಂದವು ಇಂದು ಪ್ರಯೋಜನ ಪಡೆಯಲಿವೆ, ವೈವಾಹಿಕ ಮತ್ತು ಪ್ರೀತಿಯಲ್ಲಿ ದುಃಖದ ಸಾಧ್ಯತೆ ಇದೆ, ಸದ್ಯಕ್ಕೆ ದೀರ್ಘ ಪ್ರಯಾಣ ಬೇಡ, ಹಣಕಾಸಿನ ಸಮಸ್ಯೆಯಿಂದಾಗಿ ಕೆಲವು ಕುಟುಂಬ ಸದಸ್ಯರು ಆತಂಕಕ್ಕೊಳಗಾಗುತ್ತಾರೆ, ಆಸ್ತಿ ವಿಚಾರಕ್ಕಾಗಿ ಕುಟುಂಬದ ಸದಸ್ಯರ ಪರಸ್ಪರ ಭಿನ್ನಾಭಿಪ್ರಾಯ ಪ್ರಾರಂಭ, ನಿಮ್ಮ ಧೈರ್ಯದಿಂದ ವಿರೋಧಿಗಳು ದೂರವಾಗುವರು, ನಿಮ್ಮ ವೃತ್ತಿ ಅಥವಾ ವ್ಯವಹಾರದಲ್ಲಿ ಹಣ ಗಳಿಕೆ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಆದಾಯ ಮಂದಗತಿ, ಕ್ರೀಡಾಪಟುಗಳಿಗೆ ಉದ್ಯೋಗ ಲಭ್ಯ, ವ್ಯಾಪಾರ ವ್ಯವಹಾರಗಳಲ್ಲಿ ನಷ್ಟ ಇದ್ದರೂ ಮುಂದುವರಿಸಿರಿ,
ಆಸ್ತಿ ಮಾರಾಟ ಅಥವಾ ಖರೀದಿಸುವಾಗ ಹಣ ಸ್ವೀಕರಿಸದೆ ಸಹಿ ಮಾಡಬೇಡಿ, ಇಂದು ಮಹಾತ್ವಕಾಂಕ್ಷೆ ಗಳು ಯಶಸ್ವಿ, ಸಹೋದರನಿಗೆ ಉದ್ಯೋಗ ಪ್ರಾಪ್ತಿ, ಅಪಘಾತದಿಂದ ಪಾರಾಗುವಿರಿ, ನಿಮ್ಮ ಕೃಷಿ ವೆಚ್ಚ ಹೆಚ್ಚಾಗಲಿವೆ, ವಿರೋಧಿಗಳು ನಿಮಗೆ ಅಪಹಾಸ್ಯ ಮಾಡಬಹುದು, ರಾಜಕಾರಣಿಗಳು ಸಮರ್ಥ ಜನರ ಸಂಘದಿಂದ ಪ್ರಯೋಜನ ಪಡೆಯುತ್ತಿರಿ, ಆಧ್ಯಾತ್ಮ ಕಡೆಗೆ ಆಕರ್ಷಣೆ, ಮದುವೆ ಪ್ರಯತ್ನ ಯಶಸ್ವಿಯಾಗುತ್ತದೆ, ನಿಮ್ಮ ನೆರೆಹೊರೆಯರ ಜನರ ನೋವಿಗೆ ಸ್ಪಂದನೆ ನೀಡಲಿದ್ದೀರಿ, ನಿಮ್ಮ ಸಂಗಾತಿಯ ಮೇಲೆ ಭಾವನಾತ್ಮಕ ಪರಿಣಾಮ ಬೀರುವುದು, ನಿಮ್ಮ ವಿರೋಧಿಗಳ ತಂತ್ರಗಳಿಂದ ನಿಮಗೆ ತೊಂದರೆಗಳಾಗಬಹುದು, ಸಾಲಗಾರರ ಕಿರುಕುಳ ಹೆಚ್ಚಾಗಲಿದೆ, ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಹೆಚ್ಚಿನ ಒತ್ತಡ, ಅಧಿಕಾರಿಯ ದೌರ್ಜನ್ಯ ಕೂಡ ಎದುರಿಸಲಿದ್ದೀರಿ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ಯೋಚನೆ ಮೂಡಲಿದೆ, ಸಂಗಾತಿಯೊಡನೆ
ರಸಸಂಜೆಗಾಗಿ ಕಾಯುತ್ತಿದ್ದೀರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಹಿತೈಷಿಗಳಿಂದ ಅಪಮಾನವಾಗುವ ಸಾಧ್ಯತೆ, ಸಂಜೆಯೊಳಗೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಲಿದೆ, ಹೊಸ ಯೋಜನೆ ಪ್ರಾರಂಭದಿಂದ ಮನಸ್ಸು ಖುಷಿ, ಆರ್ಥಿಕತೆ ಚೇತರಿಕೆ, ಬಹುದಿನದ ಸಾಲ ಮತ್ತು ಕಷ್ಟ ದೂರವಾಗಲಿದೆ, ಮಕ್ಕಳಿಗೆ ಸರಕಾರದ ಉದ್ಯೋಗ ಕುಟುಂಬದಲ್ಲಿ ಸಂತೋಷದ ವಾತಾವರಣ ಪ್ರಾಪ್ತಿಯಾಗಲಿದೆ, ಮುನಿಸಿಕೊಂಡಿರುವ ಪತ್ನಿಯ ಮರಳಿ ನಿಮ್ಮ ಮನೆಗೆ ಬರುವ ಸಾಧ್ಯತೆ, ನಂತರ ನಿಮ್ಮ ಕಷ್ಟನಷ್ಟಗಳಿಗೆ ಭಾಗಿಯಾಗಿ ನಿಮ್ಮನ್ನು ಹಾರೈಕೆ ಮಾಡಲಿದ್ದಾರೆ, ಮದುವೆ ಚರ್ಚೆ ಮಾಡಲಿದ್ದೀರಿ, ಮನೆ ಕಟ್ಟಲು ಧನ ಸಹಾಯ ಸಿಗಲಿದೆ, ಕಳೆದುಹೋಗಿರುವ ಅಮೂಲ್ಯವಾದ ವಸ್ತು ಮರಳಿ ಸಿಗುವ ಭಾಗ್ಯ, ಕೆಲವರ ಕುಟುಂಬ ಸದಸ್ಯರು ತಪ್ಪಿಸಿಕೊಳ್ಳುವ ಸಾಧ್ಯತೆ, ಕೆಲಸದ ಒತ್ತಡ ಹೆಚ್ಚಾಗಿ ಎದೆ ನೋವು, ಕೆಲವರಿಗೆ ಅತಿಯಾದ ಮೂಲವ್ಯಾದಿ ನೋವು ಕಾಣಿಸುವುದು, ಬಂಧು ಬಳಗದಲ್ಲಿ ನೀವು ವರ್ಚಸ್ಸನ್ನು ಕಾಯ್ದುಕೊಳ್ಳಿ, ಸಂಗಾತಿಯೊಡನೆ ಮನೋಕಾಮನೆಗಳು ಪೂರೈಸಿಕೊಳ್ಳಲು ಸಂಜೆವರೆಗೂ ಕಾಯುವಿರಿ, ಸಾಲಗಾರರಿಂದ ಕಿರಿಕಿರಿ ಸಂಭವ, ಲೇವಾದೇವಿದಾರರ ಆರ್ಥಿಕ ಸ್ಥಿತಿ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಧನ ಲಾಭ ಉತ್ತಮ ಕುಟುಂಬದಲ್ಲಿ ಸಂತಸದ ವಾತಾವರಣ, ಆಸ್ತಿ ವಿಚಾರಕ್ಕಾಗಿ ಸಹೋದರಿಯರಿಂದ ನಿಮ್ಮ ಕೆಲಸಗಳಿಗೆ ಅಡ್ಡಿಯರಾಗಬಹುದು, ಆಸ್ತಿ ಖರೀದಿಸುವಾಗ ಬ್ಯಾಂಕಿನಿಂದ ಧನ ಸಹಾಯ, ಸಾಫ್ಟ್ವೇರ್ ತಂತ್ರಜ್ಞಾನ ಪದವಿ ಹೊಂದಿದವರಿಗೆ ಉದ್ಯೋಗ ಲಭ್ಯ ಹಾಗೂ ವಿದೇಶ ಪ್ರವಾಸ ಕಾರ್ಯ ಯಶಸ್ಸು,
ಮಹಿಳೆಯರು ಕಠಿಣ ಸವಾಲು ಎದುರಿಸುವಿರಿ, ವ್ಯಾಪಾರಿಗಳಿಗೆ ಆರ್ಥಿಕ ಹಿನ್ನಡೆ, ಉದ್ಯೋಗ ಕ್ಷೇತ್ರದಲ್ಲಿ ಒಳ್ಳೆಯ ಬೆಳವಣಿಗೆ, ತುಂಬಾ ಕಷ್ಟದಲ್ಲಿ ಇದ್ದವರು ಚೇತರಿಕೆ ಕಾಣುವರು, ಆರೋಗ್ಯದ ಬಗ್ಗೆ ಕಾಳಜಿ ಇರಲಿ, ರಾಜಕಾರಣಿಗಳಿಗೆ ಕೇಂದ್ರ ಅಥವಾ ರಾಜ್ಯ ಸರಕಾರಗಳಿಂದ ಹೆಚ್ಚಿನ ನಿರೀಕ್ಷೆ ಸಫಲತೆ ಪಡೆಯುವಿರಿ, ಕೋರ್ಟು ವ್ಯವಹಾರಗಳಲ್ಲಿ ನಿಮ್ಮಂತೆ ನಿರ್ಣಯ, ಕುಟುಂಬದ ಪದೇಪದೇ ಕಲಹಗಳಿಂದ ಮಾನಸಿಕ ಅಶಾಂತಿ ಹೆಚ್ಚುತ್ತಿದೆ, ಮಾಡುತ್ತಿರುವ ಕಾರ್ಯಗಳಲ್ಲಿ ಮೇಲಧಿಕಾರಿಯಿಂದ ಅಡಚಣೆ ಸಂಭವ, ಆಕಸ್ಮಿಕ ಧನ ಪ್ರಾಪ್ತಿ ಯೋಗವಿದೆ, ಸರಕಾರಿ ಉದ್ಯೋಗ ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ ಭಾಗ್ಯ, ಹಿತೈಷಿಗಳಿಂದ ಸದಾ ನಿಮ್ಮ ಬಗ್ಗೆ ನಿಂದನೆ, ಕೊನೆಯಲ್ಲಿ ಜಯ ನಿಮಗೆ ಸಿಗುತ್ತದೆ, ಮನೆ ಕಟ್ಟಡ ಅತಂತ್ರ ಸಂಭವ, ಮದುವೆ ಚಿಂತನೆ ಕಾಡಲಿದೆ, ಸಾಲದ ಹೊರೆಯಿಂದ ಚಿಂತಾಕ್ರಾಂತ, ಗಂಡು ಸಂತಾನಕ್ಕಾಗಿ ಪ್ರಾರ್ಥನೆ, ಗರ್ಭಿಣಿಯರು ಜಾಗ್ರತೆವಹಿಸಿ, ಹೆಣ್ಣುಮಕ್ಕಳಿಗೆ ಉದರ ದೋಷ ಸಂಭವ, ನೇತ್ರ ದೋಷ ಸಮಸ್ಯೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ಈ ದಿನ ಆರಂಭವು ಉತ್ಸಾಹದಾಯಕ, ಮೀನುಗಾರಿಕೆ ಮತ್ತು ಹೈನುಗಾರಿಕೆ ಹೆಚ್ಚಿನ ಲಾಭಗಳಿಸುವಿರಿ, ಕಬ್ಬಿಣ ಸಿವೆಂಟು ಕ್ರೀಡಾಪಟುಗಳಿಗೆ ಸರಕಾರದಿಂದ ಸಿಹಿ ಸುದ್ದಿ, ವ್ಯಾಪಾರಸ್ಥರಿಗೆ ಆರ್ಥಿಕ ವೃದ್ಧಿ,ಎರಡನೇ ವಿವಾಹ ಕಾರ್ಯ ಮಾಡಲಿಚ್ಚೆಉಳ್ಳವರು ಅಡತಡೆ ಸಂಭವ, ಉದ್ಯೋಗ ಸಂದರ್ಶನ ಕಾಯುತ್ತಿದ್ದೀರಿ,ನಿಮ್ಮ ವ್ಯಾಪಾರ ವಿಸ್ತರಣೆಯಾಗಲಿದೆ, ಇದರಿಂದ ಲಾಭ ಸಿಗಲಿದೆ, ಸ್ನೇಹಿತರ ಸಹಾಯ ದೊರೆಯಲಿದೆ, ಮುನಿಸಿಕೊಂಡಿರುವ ಸಂಗಾತಿಯ ಭೇಟಿಯಾಗುವ ಸಂಭವ, ಹೊಸ ಒಪ್ಪಂದಕ್ಕೆ ಸಹಿ ಮಾಡುವಿರಿ, ಆಕಸ್ಮಿಕ ಆರೋಗ್ಯದಲ್ಲಿ ತೊಂದರೆ ಸಂಭವ, ಶಿಕ್ಷಕರ ಸೃಜನಶೀಲ ವಿಚಾರಗಳು ಪ್ರಯೋಜನ ಪಡೆಯುತ್ತಿವೆ, ಕೆಲವರಿಗೆ ಪತ್ನಿಯ ದುರಹಂಕಾರ ಎದುರಿಸುವಿರಿ, ಬೇರೆಯವರಿಗೆ ಜಾಮೀನ್ ಆಗಿ ನೀಡಿರುವ ಹಣಕ್ಕೆ ನಿಮಗೆ ತೊಂದರೆ ಉಂಟುಮಾಡಬಹುದು, ಪ್ರೇಮದ ಸಂಗಾತಿ ಯಿಂದಾಗಿ ಅದೃಷ್ಟ, ಸಹೋದರ ಸಹೋದರಿಯರು ಆಸ್ತಿ ಮರು ಪಾಲು ಕೇಳುವ ಸಂಭವ, ಸಾಹಿತಿಗಳಿಗೆ ಗೌರವ ಸಿಗುತ್ತದೆ, ಪೋಷಕರು ನಿಮ್ಮ ವ್ಯಾಪಾರದಲ್ಲಿ ಧನಸಹಾಯ ಮಾಡಲಿದ್ದಾರೆ, ಕೆಲವರಿಗೆ ಬೆನ್ನು ಸೊಂಟ ಕುತ್ತಿಗೆ ಪಿತ್ತಜನಕಾಂಗ ಸಮಸ್ಯೆ ಕಾಣಬಹುದು, ಉದ್ಯೋಗದ ಮೇಲೆ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಬರಬಹುದು, ಪ್ರೇಮಿಗಳ ಎರಡು ಕುಟುಂಬ ಸಂಬಂಧಗಳು ಗಾಢವಾಗುತ್ತವೆ, ಕೆಲವು ಪ್ರೇಮಿಗಳು ಅಂತರ್ಜಾತಿ ಸಮಸ್ಯೆ ಎದುರಿಸಬೇಕಾಗುವುದು, ಮಕ್ಕಳ ಆರೋಗ್ಯ ಚಿಂತೆ ಉಂಟುಮಾಡಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಗಣಿತ ಪದವಿ ಪಡೆದವರಿಗೆ ಉದ್ಯೋಗ ಲಭ್ಯ, ಜನಸಂಪತ್ತು ಮತ್ತು ಧನ ಸಂಪತ್ತು ನಿರೀಕ್ಷೆ ಮೀರಿ ಕಳಿಸುವಿರಿ, ಆಸ್ತಿ ಕೊಳ್ಳುವ ವಿಚಾರ ಮಂದಗತಿ ಸಾಗಲಿದೆ, ಫ್ಯಾಶನ್ ಡಿಸೈನರ್ಗೆ ಲಾಭದಾಯಕ, ಸರಕಾರಿ ಕೆಲಸ ಕಾರ್ಯಗಳು ಮಂದಗತಿ ಸಾಗಲಿದೆ,ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕೆಳಗಿನ ಸಹೋದ್ಯೋಗಿಗಳ ಜೊತೆ ಸಂಘರ್ಷಣ ಸಂಭವ. ಹಣಕಾಸಿನ ಅಡಚಣೆಯಿಂದ ಮನೆ ಕಾರ್ಯದಲ್ಲಿ ಭಂಗ ಬರಲಿದೆ. ಪಡೆದಿರುವ ಸಾಲಕ್ಕೆ ಬಡ್ಡಿ ದ್ವಿಗುಣವಾಗಿದೆ. ಗೆಳೆಯನ ಸಕಾಲ ಸಹಾಯದಿಂದ ಉದ್ಯೋಗ ಪ್ರಾರಂಭದ ಚಿಂತನೆ. ಪುಣ್ಯ ಕಾರ್ಯಗಳು ಮಾಡುವ ವಿಚಾರ ಮಾಡುವಿರಿ. ಅನಾಥಾಲಯ ಅನ್ನದಾನಕ್ಕೆ ಸಹಾಯ ಮಾಡುವಿರಿ. ಸಂಗಾತಿಯ ಜೊತೆಗಿನ ಪ್ರಯಾಣ ಖುಷಿ ತರಲಿದೆ. ಪದೇಪದೇ ಶತ್ರುಗಳು ತಂಟೆಗೆ ಬರಲಿದ್ದಾರೆ. ಹಣಕಾಸಿನ ತೊಂದರೆ ದಿಂದ ಜೀವನವೇ ಬೇಸರ. ಶತ್ರುಗಳ ಕಾಡಾಟದಿಂದ ಜೀವನವೇ ಜಿಗುಪ್ಸೆ.
ನೂತನ ಗ್ರಹ ಕಟ್ಟಡ ಕಾರ್ಯಸಿದ್ಧಿ ಇದೆ. ಜಮೀನು ಖರೀದಿ ಅಥವಾ ನಿವೇಶನ ಖರೀದಿ ಸಾಧ್ಯತೆ. ಕೈಗಾರಿಕೆ ಯವರಿಗೆ ಅಭಿವೃದ್ಧಿ ಕಂಡುಬರುವುದು. ಹೋಟೆಲ್, ಕಿರಾಣಿ ,ಬೇಕರಿ, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರಿಗೆ ಹಣದ ಒಳಹರಿವು ಉತ್ತಮವಾಗಿದೆ. ಆಕಸ್ಮಿಕ ನೆಂಟರ ಆಗಮನ. ಸಂಗಾತಿ ಮರಳಿ ತಮ್ಮ ಗೂಡು ಸೇರಲಿದ್ದಾರೆ, ಸಂತಸ ತರಲಿದ್ದಾರೆ. ಪ್ರೇಮ ಪ್ರಕರಣದಿಂದ ಹಿರಿಯರೊಡನೆ ಭಿನ್ನಮತ ಕಂಡುಬರಲಿದೆ. ಅವಿವಾಹಿತ ಯುವಕರಿಗೆ ಹಾಗೂ ಯುವತಿಯರಿಗೆ ಮದುವೆ ಭಾಗ್ಯ ಕೂಡಿ ಬರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ನವೀನ್ ಮಾದರಿಯ ಕೃಷಿ ಆರಂಭಿಸುವಿರಿ, ಗ್ಯಾರೇಜ್ ನಡೆಸುವವರಿಗೆ ಲಾಭದಾಯಕ, ಲೇವಾದೇವಿ ವ್ಯವಹಾರಗಳಲ್ಲಿ ನಷ್ಟ, ಸಂಗಾತಿಯಿಂದ ಹೆಚ್ಚಿನ ಹಣ ಬೇಡಿಕೆ, ರಕ್ಷಣಾ ಪಡೆ ಉದ್ಯೋಗಸ್ಥರಿಗೆ ಉನ್ನತ ಪದವಿ,
ವ್ಯವಹಾರದಲ್ಲಿ ನಿರಂತರ ಲಾಭ ಇರುತ್ತದೆ. ಆದಾಗ್ಯೂ, ಪಾಲುದಾರರಿಂದ ತೊಂದರೆ ಉಂಟಾಗುವ ಸಾಧ್ಯತೆಯಿದೆ. ವ್ಯವಹಾರದ ಕ್ಷೇತ್ರದಲ್ಲಿ ಯೋಜಿತವಲ್ಲದ ಖರ್ಚು ತೊಂದರೆಗಳಿಗೆ ಕಾರಣವಾಗಬಹುದು. ಸ್ನೇಹಿತರೊಂದಿಗೆ ಪ್ರಯಾಣ ಸಾಧ್ಯ. ಹೊಸ ವ್ಯವಹಾರಕ್ಕೆ ಸಮಯ ಒಳ್ಳೆಯದು. ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಕೆಲವು ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷೆಯ ಫಲ ಮುನ್ನಡೆಗೆ ಸಾಧಕವಾಗಲಿದೆ. ಪರಿಶ್ರಮ ಹೆಚ್ಚಿದ್ದರೂ ಸಾಫಲ್ಯ ತಂದು ಕೊಡಲಿದೆ.
ಸಹೋದರ – ಸಹೋದರಿಯರಿಂದ ಮತ್ತು ವ್ಯಾಪಾರ ಸಹವರ್ತಿಗಳಿಂದ ಬೇರ್ಪಡಿಸುವ ಸ್ಥಿತಿಯಿಂದಾಗಿ ಇಡೀ ದಿನವನ್ನು ಆತಂಕದಿಂದ ಕಳೆಯಬಹುದು. ಶತ್ರುಗಳು ನಿಮಗೆ ತೊಂದರೆ ಉಂಟುಮಾಡಬಹುದು. ಕ್ಷೇತ್ರದಲ್ಲಿ ನಿಮ್ಮ ಕೆಲಸದ ಬಗ್ಗೆ ಗಮನಹರಿಸಿ, ಯಾವುದೇ ರೀತಿಯ ರಾಜಕೀಯ ಮತ್ತು ವಿವಾದಗಳಿಂದ ದೂರವಿರಿ. ಸಂಗಾತಿಯೊಂದಿಗಿನ ಸಂಬಂಧ ಹೆಚ್ಚಾಗುತ್ತದೆ. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ಇರಬಹುದು. ಆಸ್ತಿಯ ಲಾಭ ಮತ್ತು ಸಂಜೆಯ ಸಮಯದಲ್ಲಿ ಹೆಂಡತಿಯ ಉತ್ತಮ ಬೆಂಬಲದಿಂದಾಗಿ ತೃಪ್ತಿ ಇರುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಉದ್ಯೋಗ ಸಿಕ್ಕೆ ಸಿಗುತ್ತೆ ಆತ್ಮಾಭಿಮಾನ ಹೆಚ್ಚಾಗಲಿದೆ, ನೌಕರದಾರರಿಗೆ ಹಣದ ಒಳಹರಿವು ತೃಪ್ತಿದಾಯಕ, ಆಸ್ತಿ ಖರೀದಿ ವಿಚಾರ ಮುಂದುವರೆಯಲಿದೆ,
ವ್ಯಾಪಾರಲ್ಲಿ ಪ್ರಗತಿ ಆದರೆ ಹಣ ಬಂದರೂ ಉಳಿಯುವುದಿಲ್ಲ, ಗ್ರಾಹಕರೊಡನೆ ಮನಸ್ತಾಪ, ದಾಯಾದಿಗಳಲ್ಲಿ ವಾದ-ವಿವಾದ,
ಕುಟುಂಬದಲ್ಲಿ ಹಣಕಾಸಿನ ವಿಚಾರಕ್ಕಾಗಿ ಕಲಹ, ಸಹೋದರಿ ಜೊತೆ ಮಾತನಾಡುವಾಗ ಮಾತಿನ ಮೇಲೆ ಹಿಡಿತ ಇರಲಿ, ನಿಮಗೆ ನಾನಾರೀತಿಯ ಆಲೋಚನೆ ಮಾನಸಿಕ ವೇದನೆ, ಮುಂಗೋಪ ಹೆಚ್ಚಾಗುವುದು, ಕೆಲಸ ಕಾರ್ಯಗಳಲ್ಲಿ ವಿಳಂಬ, ಆಲಸ್ಯ ತೂರುವುದು, ತರಾತುರಿಯ ನಿರ್ಧಾರದಿಂದ ಸಂಕಷ್ಟಕ್ಕೆ ಸಿಲುಕುವಿರಿ, ಸಾಲದ ಹೊರೆ ಬಂದರೂ ಎದುರಿಸಿವಿರಿ, ಉನ್ನತ ವ್ಯಾಸಂಗ ವಿದೇಶಕ್ಕೆ ಹೋಗುವ ಕನಸು ಭಂಗ, ಉದ್ಯೋಗದ ಸಂದರ್ಶನ ಯಶಸ್ವಿ, ಅತಿ ವೇಗದ ವಾಹನ ಚಾಲನೆಯಿಂದ ಅಪಘಾತ ಸಂಭವ, ಶೀತಬಾಧೆ, ಶೇರು ಮಾರುಕಟ್ಟೆ ಹೂಡಿಕೆಯಲ್ಲಿ ನಷ್ಟ, ಸಂಗಾತಿಗಳ ನೆಮ್ಮದಿ ಭ0ಗ, ಮನಸ್ಸಿನಲ್ಲಿ ಆತಂಕ, ಮದುವೆ ಚರ್ಚೆ ವಿಳಂಬ ಸಾಧ್ಯತೆ, ಗರ್ಭಿಣಿಯರಿಗೆ ಗರ್ಭ ನಾಷ್ಟ ಸಂಭವ ಜಾಗೃತಿ ಇರಲಿ, ಪ್ರೇಮಿಗಳ ಮಧ್ಯೆ ವಿರಹ ಕಾಡಲಿದೆ, ನಿವೇಶನ ಖರೀದಿಸಲು ಸೋಲು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com