Connect with us

Dvgsuddi Kannada | online news portal | Kannada news online

ಭಾನುವಾರ ರಾಶಿ ಭವಿಷ್ಯ

ಜ್ಯೋತಿಷ್ಯ

ಭಾನುವಾರ ರಾಶಿ ಭವಿಷ್ಯ

  • ಭಾನುವಾರ ರಾಶಿ ಭವಿಷ್ಯ-ನವೆಂಬರ್-08,2020
  • ಅಹೋಹಿ ಅಷ್ಟಮಿ
  • ಸೂರ್ಯೋದಯ: 06:19, ಸೂರ್ಯಸ್ತ: 17:47
  • ಶಾರ್ವರಿ ನಾಮ ಸಂವತ್ಸರ
  • ಆಶ್ವಯುಜ ದಕ್ಷಿಣಾಯಣ
  • ತಿಥಿ: ಸಪ್ತಮೀ – 07:28 ವರೆಗೆ
  • ನಕ್ಷತ್ರ: ಪುಷ್ಯ – 08:45 ವರೆಗೆ
  • ಯೋಗ: ಶುಕ್ಲ – 27:43+ ವರೆಗೆ
  • ಕರಣ: ಬವ – 07:28 ವರೆಗೆ ಬಾಲವ – 19:15 ವರೆಗೆ
  • ದುರ್ಮುಹೂರ್ತ: 16:15 – 17:01
  • ರಾಹು ಕಾಲ: 16:30 – 18:00
  • ಯಮಗಂಡ: 12:00 – 13:30
  • ಗುಳಿಕ ಕಾಲ: 15:00 – 16:30
  • ಅಮೃತಕಾಲ: ಇಲ್ಲ
  • ಅಭಿಜಿತ್ ಮುಹುರ್ತ: 11:40 – 12:26
    _________

ವ್ಯಾಪಾರ-ವ್ಯವಹಾರದಲ್ಲಿ ನಷ್ಟವಾಗಲು ಜ್ಯೋತಿಷ್ಯಶಾಸ್ತ್ರ ಏನು ತಿಳಿಸುತ್ತದೆ?

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ನಿಮ್ಮ ಜಾತಕದಲ್ಲಿ ಶುಕ್ರ ಗ್ರಹವು ಉತ್ತಮ ಸ್ಥಿತಿಯಲ್ಲಿದ್ದು ನೀವು ಮಾಡುತ್ತಿರುವ ವ್ಯಾಪಾರ ಲಾಭದಾಯಕವಾಗಿರುತ್ತದೆ. ಇಲ್ಲದಿದ್ದರೆ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ನಿಮ್ಮ ಜಾತಕ ಪ್ರಕಾರ ವ್ಯಾಪಾರ ಆಯ್ದುಕೊಳ್ಳಬೇಕು.

ಕುಜ ಅಂದರೆ ಮಂಗಳ ಗ್ರಹವು ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ, ರಿಯಲ್ ಎಸ್ಟೇಟ್, ಹೋಟೆಲ್, ವಿದ್ಯುತ್ ಉಪಕರಣಗಳ ಉದ್ಯಮ ಪ್ರಾರಂಭಿಸಿದರೆ ನಷ್ಟ ಅನುಭವಿಸುವಿರಿ.

ಗುರು, ಬುಧ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಮೆಡಿಕಲ್ ಶಾಪ್, ಟ್ಯೂಷನ್ ಮಾಡಬಾರದು.

ರವಿ ಹಾಗೂ ಶನಿ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಟೆಂಡರ್ಸ್, ರಸ್ತೆ ,ಸೇತುವೆ ಕಾಮಗಾರಿ ಗುತ್ತಿಗೆ ತೆಗೆದುಕೊಂಡಿದ್ದರೆ ನಷ್ಟ. ಶುಕ್ರನು ಸರಿಯಾದ ಸ್ಥಾನದಲ್ಲಿ ಇಲ್ಲದಿದ್ದರೆ ಯಾವುದೇ ತರಹದ ವ್ಯಾಪಾರ ಅಂದರೆ ಚಲನಚಿತ್ರ ನಿರ್ಮಾಣ, ಶೇರು ಮಾರುಕಟ್ಟೆ, ಬಡ್ಡಿಗೆ ಸಾಲ ಇಂತಹ ಕೆಲಸಗಳು ಎಂದು ಮಾಡಬಾರದು.
_________

ಮದುವೆ ಬಗ್ಗೆ ಚಿಂತನೆ ಮಾಡುವವರಿಗೆ ಇಲ್ಲಿದೆ ಪರಿಹಾರ ಹಾಗೂ ಮಾರ್ಗದರ್ಶನ.

ಸೋಮಶೇಖರ್B.Sc
ಜಾತಕ ಬರೆಯುವುದು, ಜಾತಕವಿಶ್ಲೇಷಣೆಗಾರರು ರಾಶಿಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಜನ್ಮ ಜಾತಕ ಅಥವಾ ಕುಂಡಲಿ ಲಗ್ನದಿಂದ ಅಂದರೆ ಕೇಂದ್ರದಿಂದ ಸಪ್ತಮ ಸ್ಥಾನ
ಶನಿ ಸ್ವಾಮಿ ಇದ್ದರೆ ಮದುವೆ ವಿಳಂಬಕ್ಕೆ ಶನಿಸ್ವಾಮಿಯೇ ಕಾರಣವಾಗುತ್ತಾನೆ.
ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ ತಮ್ಮ ಮದುವೆ ತಡವಾಗಿ ಅಂದರೆ ಮೂವತ್ತರ ಪ್ರಾಯದ ಮೇಲೆ ಕಂಕಣಬಲ ಕೂಡಿ ಬರುವ ಸಾಧ್ಯತೆ ಇದೆ.
ಶನಿ ಸ್ವಾಮಿಯು ನಿಮಗೇನಾದರೂ ಒಲಿದರೆ
ಚಿನ್ನದ ತಟ್ಟೆಯಲ್ಲಿ ಊಟ ಮಾಡಿಸುತ್ತಾನೆ, ಆದರೆ ಒಲಿಯದೆ ಹೋದರೆ ತಮಗೆ ದುಃಖ ನೀಡುತ್ತಾನೆ, ಕರ್ಮ ಕಾರನ್ನು ಆಗಿರುತ್ತಾನೆ , ಅಲ್ಪ ಆಯಸ್ಸು ಮತ್ತು ಕಂಟಕನಾಗಿರುತ್ತಾನೆ.
ಶನಿ ಸ್ವಾಮಿಗೆ ತುಲಾ ರಾಶಿಯ ಉಚ್ಚ ಸ್ಥಾನವಾಗಿದ್ದು. ಮೇಷರಾಶಿ ನೀಚಸ್ಥಾನ ವಾಗಿರುತ್ತದೆ .ಇಲ್ಲಿ ಮೇಷ ರಾಶಿಗೆ ಅಧಿಪತಿ ಕುಜ.
ಕುಜ ಮತ್ತು ಶನಿ ಶತ್ರು ಗ್ರಹಗಳು. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಲಗ್ನದಿಂದ ಸಪ್ತಮ ಸ್ಥಾನ ಕಂಕಣಬಲ ಸೂಚಿಸುತ್ತದೆ. ಒಂದು ವೇಳೆ ಶನಿ ಸ್ವಾಮಿ ಸಪ್ತಮ ಸ್ಥಾನದಲ್ಲಿದ್ದರೆ ಮದುವೆ ವಿಳಂಬವಾಗುತ್ತದೆ. ಅಷ್ಟೇ ಅಲ್ಲ ಉದ್ಯೋಗದಲ್ಲಿ ಏರಿಳಿತ ಅನುಭವಿಸುವಿರಿ. ಶನಿ ಸ್ವಾಮಿಯು ನಮ್ಮ ದೇಹಕ್ಕೆ ಹೋಲಿಕೆ ಮಾಡಿದಾಗ ಕಾಲು ಮತ್ತು ಪಾದಗಳಿಗೆ ಸಂಬಂಧಪಟ್ಟ ಗ್ರಹವಾಗಿದೆ. ಆದ್ದರಿಂದ ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ ಕಾಲು ನೋವು ,ಮಂಡಿ ನೋವು, ಪಾದಗಳಲ್ಲಿ ಉರಿ, ವಾಯು, ಆಕಸ್ಮಿಕವಾಗಿ ಕಾಲುಗಳಿಗೆ ಪೆಟ್ಟು ,ನೋವು ಉಂಟಾಗುವ ಸಾಧ್ಯತೆ ಹೆಚ್ಚು.
ವ್ಯಾಪಾರದಲ್ಲಿ ತೀವ್ರ ಸಂಕಟ ಅನುಭವಿಸಬೇಕಾಗುತ್ತದೆ.

ಪರಿಹಾರಗಳು
1) ನಿಮ್ಮ ಲಗ್ನ ಕುಂಡಲಿಯಲ್ಲಿ ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ “ವಿಷ್ಣುಸಹಸ್ರನಾಮ ಪಾರಾಯಣ “ಮಾಡುವುದು ಉತ್ತಮ.
2) ಪ್ರತಿ ಶನಿವಾರ ಎಳ್ಳೆಣ್ಣೆ ದೀಪ ಶನೇಶ್ವರ ಸ್ವಾಮಿಗೆ ಹಚ್ಚಿರಿ.
3) ಸ್ತೋತ್ರ ದಿನಾಲು ಪಠಾಣ ಮಾಡಿರಿ.
ನೀಲಾಂಜನಂ ಸಮಾಭಾಸಂ। ರವಿಪುತ್ರಂ ಯಮಾಗ್ರಜಂ। ಛಾಯಾ ಮಾರ್ತಂಡ। ಸಂಭೂತಂ ತಂ ನಮಾಮಿ ಶನೇಶ್ವರ ನಮಃ।।

ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.

ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403
________

ಇಂದಿನ ರಾಶಿ ಭವಿಷ್ಯ

ಮೇಷ: ನಿಮ್ಮ ಸಹನೆಯಿಂದ ಸಮಸ್ಯೆಗಳು ಪರಿಹಾರ. ಸಾಲ ಹಾಗೂ ಅದರ ಬಡ್ಡಿ ನಾಗಾಲೋಟ ದಿಂದ ಬೆಳೆಯುತ್ತಿದೆ. ಅದನ್ನು ತೀರಿಸಲು ಕುಟುಂಬ ಸಮೇತ ಬೇರೆ ಊರಿಗೆ ಪ್ರಯಾಣ.ಪ್ರಭಾವಿ ರಾಜಕಾರಣಿ ವ್ಯಕ್ತಿಗಳ ಭೇಟಿ ಸಂಭವ ಯುವಕರಿಗೆ ರಾಜಕೀಯದಲ್ಲಿ ನವಚೇತನ. ಉದ್ಯೋಗಿಗಳಿಗೆ ಹಾಗೂ ವ್ಯಾಪಾರಿಗಳಿಗೆ ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಮಾತಾಪಿತೃ ಮಕ್ಕಳ ಮತ್ತು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಮಹಿಳೆಯರಿಗೆ ಕುಟುಂಬದಲ್ಲಿ ಹಾಗೂ ವೃತ್ತಿ ಜೀವನದಲ್ಲಿ ಬಿಡುವಿಲ್ಲದ ಕೆಲಸ. ಸ್ತ್ರೀಯರಿಗೆ ಸರಕಾರಿ ನೌಕರಿ ಉದ್ಯೋಗದ ಭಾಗ್ಯವಿರುತ್ತದೆ. ನಿವೇಶನ ಖರೀದಿ ವ್ಯವಹಾರ ನಿಂತುಹೋಗುವುದು. ಕುಟುಂಬದಲ್ಲಿ ಮದುವೆ ಚರ್ಚೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಷಭ: ಪಾಲುದಾರಿಕೆ ವ್ಯವಹಾರ ವ್ಯಾಪಾರ ಗಟ್ಟಿಯಾಗುವುದು. ಆತ್ಮ ಶ್ವಾಸದಿಂದ ಪಾಲುದಾರಿಕೆ ಮುಂದುವರೆಯಲಿದೆ. ಪಾರ್ಟ್ನರ್ ಶಿಪ್ ವ್ಯವಹಾರಗಳಿಂದ ಲಾಭಾಂಶ ಕಂಡು ಬರುವುದು. ನಿಮ್ಮಿಂದ ಬಂಧುಬಳಗದವರು ಹಣದ ಸಹಾಯ ಕೇಳಲು ಬರುವರು. ಕೋರ್ಟು-ಕಚೇರಿ ಸಮಸ್ಯೆಗಳು ಇತ್ಯಾರ್ಥ ಆಗುವ ಹಂತಕ್ಕೆ ಬಂದಿರುತ್ತದೆ. ಗಡಿಬಿಡಿ ಮಾಡಬೇಡಿ ಸಮಾಧಾನ ವಹಿಸಿ. ಚರ್ಚಿಸಿದ ಮದುವೆ ವಿಷಯ ಮರಳಿ ಚರ್ಚಿಸುವ ಸಾಧ್ಯತೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮಿಥುನ: ವಿವಾಹ ಸಮಸ್ಯೆಗಳಿಗೆ ಬಂಧುಗಳ ನೆರವಿನಿಂದ ಪರಿಹಾರ. ಹಣಕಾಸು ಪರಿಸ್ಥಿತಿ ಉತ್ತಮ. ಮಾನಸಿಕ ನೆಮ್ಮದಿಗಾಗಿ ದೂರ ಪ್ರಯಾಣ. ಬಹುದಿನಗಳ ಆಶೋತ್ತರವೊಂದು ನೆರವೇರಲಿದೆ. ಸಹೋದ್ಯೋಗಿಗಳಿಂದ ಸಹಕಾರ.ವ್ಯಾಪಾರಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ಲಭ್ಯವಾಗುತ್ತದೆ ಪೂಜೆ-ಪುನಸ್ಕಾರಗಳಿಗೆ ಹೆಚ್ಚು ಸಮಯವನ್ನು ಕಳೆಯುವಿರಿ. ಸ್ಥಿರಾಸ್ತಿ ಖರೀದಿ ಮಾಡುವ ಬಗ್ಗೆ ಚಿಂತಿಸುವಿರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕರ್ಕಾಟಕ: ಅದೃಷ್ಟ ನಿಮ್ಮ ಪಾಲಿಗೆ ಇದೆ. ನಿಮ್ಮೆಲ್ಲ ಕೆಲಸ ಕಾರ್ಯಗಳಲ್ಲಿ ಬಂಧುಗಳ ಸಂಪೂರ್ಣ ಸಹಕಾರ ದೊರಕಲಿದೆ. ವಾಹನ ಚಲಾವಣೆಯಲ್ಲಿ ಎಚ್ಚರಿಕೆ. ಕೃಷಿ ಕೆಲಸಗಳು ಸುಗಮವಾಗಿ ಸಾಗುವವುಮನೋರಂಜನೆ ಗೋಸ್ಕರ ದೂರದ ಪ್ರಯಾಣ ಹೋಗುವಿರಿ,ನಿಮ್ಮ ಮಾತಿನಿಂದಲೇ ಹೆಚ್ಚು ಕಲಹ ಆಗುವ ಸಂಭವ ಹಾಗಾಗಿ ಅಗತ್ಯಕ್ಕೆ ತಕ್ಕಷ್ಟು ಮಾತನಾಡುವುದು ಒಳ್ಳೆಯದು. ಆರೋಗ್ಯದ ಬಗ್ಗೆ ಗಮನ ಕೊಡಿ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಸಿಂಹ: ಪರಿಶ್ರಮದಿಂದ ಬಹುದಿನಗಳ ಕನಸು ನನಸಾಗಲಿದೆ. ಮನೆಗೆ ಬಂಧುಗಳ ಆಗಮನ ಸಾಧ್ಯತೆ. ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗದ ಬಗೆಗಿನ ದಂದ್ವ ನಿವಾರಣೆಯಾಗಿ ನಿಖರತೆ ಮೂಡಲಿದೆ.ಇಂದು ಪ್ರಮುಖ ಕೆಲಸವನ್ನು ಕೈಗೊಳ್ಳಬೇಡಿ ಹೆಚ್ಚು ಸಮಸ್ಯೆಗಳು ಉಂಟಾಗುವುದು,ಬೆಲೆಬಾಳುವ ವಸ್ತುಗಳು ಕಳವು ಆಗುವ ಸಂಭವ ಎಚ್ಚರ.ಯಾವುದೇ ಕೆಲಸ ಮಾಡುವ ಮುನ್ನ ಎರಡು ಬಾರಿ ಯೋಚಿಸಿ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕನ್ಯಾ : ಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ.ಸಣ್ಣ ವಿಷಯಗಳಿಗೆ ಅಸಮಾಧಾನ ಹೊಂದುವ ಸಾಧ್ಯತೆ,ಯಾವುದೇ ಕಾರ್ಯ ಯೋಜನೆಗಳನ್ನು ಪೂರ್ವಾಪರ ಯೋಚಿಸಿ ಕೈಗೊಳ್ಳಿ.ಹಣಕಾಸು ಅಷ್ಟೇನೂ ಚೆನ್ನಾಗಿ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ತುಲಾ
ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ.
ಮುಂಗೋಪದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಆದಷ್ಟು ಜಾಗ್ರತೆ ವಹಿಸಿ. ವ್ಯಾವಹಾರಿಕ ಸಮಸ್ಯೆಗಳಿಗೆ ಉತ್ತಮ ಪರಿಹಾರವನ್ನು ಕಂಡು ಕಂಡುಕೊಳ್ಳುವಿರಿ,ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣುವರು.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಶ್ಚಿಕ :ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ. ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು. ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ.ಅನಾವಶ್ಯಕವಾದ ವಿಚಾರದಲ್ಲಿ ಕುಟುಂಬದಲ್ಲಿ ಕಲಹ, ಸಣ್ಣ- ಪುಟ್ಟ ವಿಷಯಗಳಿಗೆ ಅಸಮಾಧಾನ ಉಂಟಾಗಬಹುದು. ಅತ್ಯಂತ ಪ್ರಭಾವಿ ಜನರ ಬೆಂಬಲದಿಂದ ಕಾರ್ಯಸಿದ್ಧಿ,ಹಣಕಾಸಿನ ವಿಚಾರದಲ್ಲಿ ಹೆಚ್ಚು ಎಚ್ಚರಿಕೆ ಅಗತ್ಯ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಧನು : ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.
ನಿರೀಕ್ಷಿಸಲು ಸಾಧ್ಯವಿಲ್ಲದ ರೀತಿಯಲ್ಲಿ ಕೈಗೊಂಡ ಯೋಜನೆಗಳು ಯಶಸ್ಸಿನತ್ತ ಸಾಗುವುದು. ಕಲಾವಿದರು, ನಟರು, ಸಂಗೀತಗಾರರಿಗೆ ಉತ್ತಮ.ದೂರದ ಪ್ರಯಾಣದಲ್ಲಿ ಕಾರ್ಯಸಿದ್ದಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮಕರ : ವಿವಾಹಾಕಾಂಕ್ಷಿಗಳಿಗೆ ಕಂಕಣಬಲ ಕೂಡಿರುವ ಸಾಧ್ಯತೆ. ಗೃಹಬಳಕೆ ವಸ್ತುಗಳ ಮಾರಾಟಗಾರರಿಗೆ ಲಾಭ. ಹೊಸ ಯೋಜನೆಯೊಂದಕ್ಕೆ ನಾಂದಿ. ಗೃಹ ನೆಮ್ಮದಿ ನೆಲೆಸುವುದು.ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಆಗುವುದು. ಇದರಿಂದ ಮಾನಸಿಕ ಕಿರಿಕಿರಿ ಆದರೂ ಮುಂದೆ ಉದ್ಯೋಗದಲ್ಲಿ ನೆಮ್ಮದಿ ದೊರೆಯವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವರು. ವೃತ್ತಿಪರರಿಗೆ ಪ್ರಯಾಣದಿಂದ ಲಾಭವಾಗುವ ಸಾಧ್ಯತೆಗಳಿವೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕುಂಭ: ವಿವಾಹ ಮಾತುಕತೆಯಲ್ಲಿ ಪ್ರಗತಿ. ಉದ್ಯೋಗದಲ್ಲಿ ಹೊಸ ಮಾರ್ಗವೊಂದನ್ನು ಕಂಡುಕೊಳ್ಳಲಿದ್ದೀರಿ. ಉದ್ಯೋಗಕ್ಕಾಗಿ ವಿದೇಶ ಪ್ರಯಾಣ ಸಾಧ್ಯತೆ. ಗೃಹ ನಿರ್ಮಾಣ ವಿಷಯದಲ್ಲಿ ನೆಮ್ಮದಿ.ಅನವಶ್ಯಕ ಖರ್ಚುಗಳು, ಸಹೋದರರಿಂದ ಸ್ವಲ್ಪ ತೊಂದರೆಗಳಾಗುವ ಸಾಧ್ಯತೆ. ಹೊಸ ಸಾಲದ ಮೊರೆ ಹೋಗುವುದು, ವಾಹನ ಖರೀದಿಯಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ಹಣಕಾಸಿನ ಹೂಡಿಕೆ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮೀನ : ಕೆಲಸದಲ್ಲಿರುವವರಿಗೆ ಮುಂಬಡ್ತಿ. ಉದ್ಯೋಗದಲ್ಲಿನ ಬದಲಾವಣೆಯಿಂದಾಗಿ ಸಂಪಾದನೆಯಲ್ಲಿ ಪ್ರಗತಿ. ಅತಿಯಾದ ಹಣದ ಆಸೆಯಿಂದಾಗಿ ಸಂಕಷ್ಟ. ಗೌರವಕ್ಕೆ ಚ್ಯುತಿ ತರುವ ಘಟನೆಗಳ ಸಂಭವ
ಈ ದಿನ ಅನೇಕ ರೀತಿಯ ಅಡೆತಡೆಗಳು ಉಂಟಾಗುತ್ತದೆ. ವ್ಯಾಪಾರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ಲಭ್ಯವಾಗುತ್ತದೆ, ಮನೆಯಲ್ಲಿ ಹಬ್ಬದ ವಾತಾವರಣ ನೆಲೆಸಲಿದೆ. ಮನೆಯಲ್ಲಿ ಕೆಲಸ ಮಾಡುವಾಗ ಎಚ್ಚರ ವಹಿಸಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜ್ಯೋತಿಷ್ಯ

To Top