Connect with us

Dvgsuddi Kannada | online news portal | Kannada news online

ಬುಧವಾರ- ರಾಶಿ ಭವಿಷ್ಯ

ಪ್ರಮುಖ ಸುದ್ದಿ

ಬುಧವಾರ- ರಾಶಿ ಭವಿಷ್ಯ

  • ಈ ರಾಶಿಯವರಿಗೆ ವಿವಾಹ ಮತ್ತು ಗೃಹನಿರ್ಮಾಣ ಕನಸು ನನಸಾಗಲಿದೆ
    ಬುಧವಾರ- ರಾಶಿ ಭವಿಷ್ಯ ಫೆಬ್ರವರಿ-24,2021
  • ಸೂರ್ಯೋದಯ: 06:37 AM, ಸೂರ್ಯಸ್ತ: 06:26 PM
  • ಶಾರ್ವರೀ ನಾಮ ಸಂವತ್ಸರ
    ಮಾಘ ಮಾಸ,ಶಿಶಿರ ಋತು, ಉತ್ತರಾಯಣ ,ಶುಕ್ಲ ಪಕ್ಷ,
    ತಿಥಿ: ದ್ವಾದಶೀ ( 18:05 )
    ನಕ್ಷತ್ರ: ಪುನರ್ವಸು ( 13:17 )
    ಯೋಗ: ಸೌಭಾಗ್ಯ ( 27:08 )
    ಕರಣ: ಬವ ( 06:11 )
    ಬಾಲವ ( 18:05 )
  • ರಾಹು ಕಾಲ: 12:00 – 01:30
    ಯಮಗಂಡ: 07:30 – 09:00

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ
ರಾಜಕಾರಣಿಗಳು ಸಾಮಾಜಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ, ಗುತ್ತಿಗೆದಾರರ ಪ್ರಗತಿ ಕುಂಠಿತವಾಗಿ ಆದಾಯದಲ್ಲಿ ಹಿನ್ನಡೆಯನ್ನು ಕಾಣಬಹುದು, ಹೊಸ ವಾಹನ ಖರೀದಿಸುವ ಸೂಕ್ತ ಸಮಯ ಬಂದಿದೆ, ಲೇವಾದೇವಿ ವ್ಯವಹಾರಗಳು ಸದ್ಯಕ್ಕೆ ನಿಲ್ಲಿಸಿದರೆ ಒಳಿತು, ಬ್ಯಾಂಕ್ ಸಾಲ ಪಡೆಯಲು ಇಚ್ಛೆಉಳ್ಳವರು ಸುಲಭ ರೀತಿಯಲ್ಲಿ ಸಾಲ ಪಡೆಯಲಿದ್ದೀರಿ, ಚಿನ್ನಾಭರಣ ಮಾರಾಟ ಮಳಿಗೆ ಪ್ರಾರಂಭಿಸಲು ಉತ್ತಮ ಕಾಲ ಒದಗಿಬಂದಿದೆ, ನಿರಂತರ ಸೇವೆಯ ಪ್ರತಿಫಲ ಇಂದು ದಕ್ಕಲಿದೆ,ನಿಮ್ಮ ವ್ಯಾಪಾರದಲ್ಲಿ ಜನರ ವಕ್ರದೃಷ್ಟಿಯಿಂದ ಆರ್ಥಿಕ ವ್ಯವಹಾರದಲ್ಲಿ ನಷ್ಟಕ್ಕೆ ಕಾರಣವಾಗುವುದು, ಆತ್ಮೀಯರು ನಿಮ್ಮ ಒಳ್ಳೆಯತನ ದುರುಪಯೋಗ ಮಾಡಿಕೊಳ್ಳಲಿದ್ದಾರೆ, ಪತ್ನಿಯ ಮಾತಿನಂತೆ ವ್ಯಾಪಾರದಲ್ಲಿ ಬದಲಾವಣೆ ಸಂಭವ, ಆದಾಯ ಬರುವ ಸಂಪೂರ್ಣ ಲಕ್ಷಣ ಕಾಣಬಹುದು, ಅವಶ್ಯಕತೆ ಅನುಗುಣವಾಗಿ ಸಾಲ ಪಡೆಯಿರಿ, ಭೂ ವ್ಯವಹಾರ ಉದ್ದಿಮೆದಾರರಿಗೆ ಆದಾಯದಲ್ಲಿ ಏರಿಕೆ, ಉದ್ಯೋಗಿಗಳ ವೇತನ ಹೆಚ್ಚಳವಾಗಲಿದೆ, ಮಾತಾಪಿತೃ ಮತ್ತು ಮಕ್ಕಳ ಆರೋಗ್ಯದ ಕಡೆ ಗಮನವಿರಲಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ
ಹಣ್ಣು-ತರಕಾರಿ ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಲಾಭ, ಆಧುನಿಕ ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತವೆ, ರಿಯಲ್ ಎಸ್ಟೇಟ್ ಗುತ್ತಿಗೆದಾರರ ಹಣದ ಒಳಹರಿವು ಹೆಚ್ಚಾಗಲಿದೆ, ಉದ್ಯೋಗಿಗಳಿಗೆ ಕೆಲಸದ ಒತ್ತಡದಿಂದ ಆರೋಗ್ಯದಲ್ಲಿ ಏರುಪೇರು ಸಂಭವ, ಕರಕುಶಲಕರ್ಮಿಗಳ ವ್ಯಾಪಾರದಲ್ಲಿ ಚೇತರಿಕೆ, ಗೃಹನಿರ್ಮಾಣ ಕಾರ್ಯ ಸಿದ್ದಿ ಇದೆ, ಮಗನ ನಡುವಳಿಕೆ ನಿಮಗೆ ಬೇಸರ ತರುತ್ತದೆ, ಉದ್ಯೋಗ ಸಂದರ್ಶನ ಅಡಚನೆಗಳು ನಿವಾರಣೆಯಾಗುತ್ತವೆ, ಆತ್ಮವಿಶ್ವಾಸದಿಂದ ಮತ್ತು ದೃಢ ಸಂಕಲ್ಪದಿಂದ ಮುನ್ನುಗ್ಗಿ ಜಯ ನಿಮ್ಮದಾಗಲಿದೆ, ಅಥವಾ ಖರೀದಿ ಅನುಕೂಲವಾಗಲಿದೆ, ಮನೆಯಲ್ಲಿ ದೇವರ ಆರಾಧನೆ ಹಮ್ಮಿಕೊಳ್ಳುವುದು, ಲೇವಾದೇವಿಗಾರರರಿಗೆ ಸಾಲಗಾರರಿಂದ ಕಿರಿಕಿರಿ, ಅತ್ತೆ ಮನೆಯಿಂದ ಆಸ್ತಿ ಸಿಗುವ ಭಾಗ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ
ವಿದೇಶದಲ್ಲಿ ಮಾಡುವಂತ ಉದ್ಯೋಗಿಗಳಿಗೆ ಬಿಡುವಿಲ್ಲದೆ ಕೆಲಸವಿರುತ್ತದೆ, ಶ್ರಮಕ್ಕೆ ತಕ್ಕಂತೆ ಫಲ ಸಿಗುವುದು, ಕೆಲವರು ಪಾರ್ಟ್ ಟೈಮ್ ಕೆಲಸಕ್ಕೆ ಪ್ರಯತ್ನ ಮಾಡುವವರಿಗೆ ಒಳ್ಳೆಯದಾಗಲಿದೆ, ಕಟ್ಟಡ ನಿರ್ಮಾಣ ಪೂರ್ಣಗೊಳ್ಳಲಿದೆ, ಆರೋಗ್ಯ ಇಲಾಖೆ ಉದ್ಯೋಗಿಗಳಿಗೆ ಅಪೇಕ್ಷಿತ ಸ್ಥಳಕ್ಕೆ ವರ್ಗಾವಣೆ ಸಾಧ್ಯತೆ, ಟ್ರಾನ್ಸ್ ಪೋರ್ಟ್ ಉದ್ಯಮ ದಾರರಿಗೆ ಆರ್ಥಿಕ ನಷ್ಟ ಸಂಭವ, ಸಾಹಿತಿಗಳಿಗೆ ಸೌಲಭ್ಯ ಮತ್ತು ಪ್ರತಿಭಾ ಪುರಸ್ಕಾರ ಸಿಗುವ ಸಂಭವ, ರೇಷ್ಮೆ ಕೃಷಿಕರಿಗೆ ಅಥವಾ ಉದ್ಯಮದಾರರರಿಗೆ ಆರ್ಥಿಕ ಸ್ಥಿತಿ ಚೇತರಿಕೆ, ಕುಟುಂಬ ಸಮೇತ ದೇವತಾದರ್ಶನ ಯೋಗವಿದೆ, ಕುಟುಂಬದ ಸಮಸ್ಯೆಗಳು ಹಂತಹಂತವಾಗಿ ನಿವಾರಣೆಯಾಗುತ್ತವೆ, ಕ್ರೀಡಾಪಟುಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ ಸದುಪಯೋಗಪಡಿಸಿಕೊಳ್ಳಿ, ರಾಜಕಾರಣಿಗಳು ಸಾಮಾಜಿಕ ಕಾರ್ಯಕ್ರಮ ಪಾಲ್ಗೊಳ್ಳುವ ಸಾಧ್ಯತೆ, ಮಾತಿನಲ್ಲಿ ಹಿಡಿತ ಇರಲಿ, ಸಾಹಸ ಕ್ರೀಡೆ ಭಾಗವಹಿಸುವವರಿಗೆ ಆಶಾ ಭಂಗವಾಗಲಿದೆ, ವಿದೇಶಿ ವ್ಯಾಪಾರಗಳಲ್ಲಿ ನಷ್ಟ, ಉದ್ಯೋಗದಲ್ಲಿ ಮೇಲಾಧಿಕಾರಿಯ ಅನುಗ್ರಹದಿಂದ ಪ್ರಮೋಷನ್ ಭಾಗ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ
ಉದ್ಯೋಗ ವಿಳಂಬ ಸಾಧ್ಯತೆ, ಪ್ರಯಾಣ ಮುಂದೂಡುವುದು ಒಳಿತು, ಮಹಿಳೆಯರು ಧರಿಸಿರುವ ಆಭರಣಗಳ ಬಗ್ಗೆ ಜಾಗ್ರತೆ ಇರಲಿ, ಗುತ್ತಿಗೆದಾರರಿಗೆ ಅನುದಾನದ ಕೊರತೆ ಎದುರಾಗಬಹುದು, ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವವರಿಗೆ ಅನುದಾನದ ಕೊರತೆ, ಸದ್ಯಕ್ಕೆ ಹೊಸ ಕೈಗಾರಿಕೆ ಪ್ರಾರಂಭ ಬೇಡ, ಲಘುವಾಹನ ಮಾರಾಟಗಾರರಿಗೆ ಆರ್ಥಿಕ ನಷ್ಟ, ಅನಿವಾರ್ಯತೆಯಿಂದ ಸಂಗಾತಿ ಆಸೆ ತೀರಿಸಲು ಸಾಲ ಮಾಡುವಿರಿ, ಮನೆಪಾಠ ಮಾಡುವ ಶಿಕ್ಷಕರಿಗೆ ಪುನಹ ಪ್ರಾರಂಭ ಮಾಡುವ ಚಿಂತನೆ, ನಿಮ್ಮ ಆಸ್ತಿ ಮಾರಾಟ ವಿಳಂಬ ಸಾಧ್ಯತೆ, ವಿದೇಶಿ ಕಂಪನಿಗಳ ಸಂಪರ್ಕದಿಂದ ನಿಮ್ಮ ವ್ಯವಹಾರಕ್ಕೆ ಹೊಸ ತಿರುವು ಬರುವ ಸಾಧ್ಯತೆ, ನಿಮಗೆ ಕಿರುಕುಳ ನೀಡುವ ಉನ್ನತ ಅಧಿಕಾರಿ ವರ್ಗಾವಣೆ ಆಗುವ ಸಾಧ್ಯತೆ ಇದೆ, ನಿಮ್ಮ ಮನಸ್ಸು ನಿರಾಳ, ಹಂಗಾಮಿ ನೌಕರರಿಗೆ ಉದ್ಯೋಗದಲ್ಲಿ ಖಾಯಂ ಹಾಗುವ ಭಾಗ್ಯ, ಸ್ಥಿರಾಸ್ತಿಗೆ ಮಾರಾಟಕ್ಕೆ ಒಳ್ಳೆಯ ಬೆಲೆ ಸಿಗಲಿದೆ, ಪ್ರೇಮಿಗಳ ಕುಟುಂಬದ ಸಂಬಂಧಗಳು ಸಾಕಷ್ಟು ವೃದ್ಧಿಯಾಗುತ್ತವೆ, ಮೊದಲು ನಿಮ್ಮ ಕುಟುಂಬದ ಬಗ್ಗೆ ಚಿಂತೆ ಮಾಡಿ ಅನ್ಯರ ಬಗ್ಗೆ ಚಿಂತನೆ ಮಾಡಬೇಡಿ, ಕೃಷಿಭೂಮಿ ಅಭಿವೃದ್ಧಿಪಡಿಸುವುದು ಒಳಿತು, ಕಚೇರಿ ಕೆಲಸದ ಮೇಲೆ ದೂರದ ಊರಿಗೆ ಹೋಗುವ ಸಂಭವ, ವಿದೇಶಕ್ಕೆ ಹೋಗುವ ಅವಕಾಶಗಳು ಸರಳವಾಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ
ಉದ್ಯಮ ಪ್ರಾರಂಭ ಮಾಡುವ ಮುನ್ನ ಸರಿಯಾದ ನಿರ್ಧಾರವನ್ನು ಕೈಗೊಳ್ಳಿ, ಪ್ರೇಮಿಗಳ ನಡುವೆ ಇದ್ದ ಮನಸ್ತಾಪಗಳು ದೂರವಾಗುವವು, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಸ್ಥಿತಿಯು ಪುನಶ್ಚೇತನಗೊಳ್ಳುತ್ತದೆ, ಸ್ವಯಂ ಪ್ರಯತ್ನದಿಂದ ಕಾರ್ಯಸಿದ್ಧಿಗೆ ಅನುಕೂಲವಾಗಿದೆ, ಸರಕಾರಿ ಕೆಲಸದ ಕೆಲವು ಅಧಿಕಾರಿಗಳಿಗೆ ಆದಾಯದಲ್ಲಿ ದ್ವಿಗುಣ ವಾಗಲಿದೆ, ದಿನಸಿ, ಬೇಕರಿ, ಸ್ವೀಟ್, ಸ್ಟೇಷನರಿ, ಬಟ್ಟೆ ವ್ಯಾಪಾರಿಗಳ ವ್ಯಾಪಾರ ಭರದಿಂದ ಸಾಗುತ್ತದೆ, ನಿಮ್ಮ ಪ್ರೀತಿಯ ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಸಂಭವ, ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುವ ಅವಕಾಶ ಒದಗಿ ಬರಲಿದೆ, ಆಸ್ತಿ ಖರೀದಿಸುವಾಗ ಕಾನೂನು ಸಲಹೆ ಪಡೆದುಕೊಳ್ಳುವುದು ಉತ್ತಮ, ಉದ್ಯೋಗದಲ್ಲಿನ ಸಮಸ್ಯೆಗಳು ಮೇಲಾಧಿಕಾರಿಯ ಹತ್ತಿರ ವೈಯಕ್ತಿಕವಾಗಿ ವಿನಂತಿಸಿದರೆ ಪರಿಹಾರವಾಗಲಿದೆ, ಅನಿರೀಕ್ಷಿತ ಶುಭ ಕಾರ್ಯಕ್ರಮ ಸಂಭವ, ಕೃಷಿಕರಿಗೆ ಸಾಲ ಮರುಪಾವತಿ ಮಾಡಲೇಬೇಕಾದ ಅನಿವಾರ್ಯತೆ ಬರಬಹುದು, ನೀರಿನ ವ್ಯಾಪಾರ ಮಾಡುವವರಿಗೆ ವ್ಯವಹಾರದಲ್ಲಿ ಲಾಭ ಮತ್ತು ವ್ಯಾಪಾರ ಮತ್ತೆ ವಿಸ್ತಾರವಾಗಲಿದೆ, ಸರಕಾರಿ ದಾಖಲೆಗಳು ನಿರ್ವಹಣೆ ಮಾಡುವ ಉದ್ಯೋಗಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ, ಆ ಕೊಠಡಿಗೆ ಬೇರೆಯವರಿಗೆ ಅನುಮತಿ ನೀಡಬೇಡಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ
ಪ್ರಭಾವಿ ವ್ಯಕ್ತಿಯ ಕೃಪೆಯಿಂದ ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ವರ್ಗಾವಣೆ ಬಯಸಿದರು ಕೂಡ ಯಶಸ್ಸು, ನೇತ್ರ ದೋಷ ನಿರ್ಲಕ್ಷಿಸಬೇಡಿ, ಆಪ್ಟಿಕಲ್ಸ್ ಉದ್ಯಮದಾರರು ವ್ಯಾಪಾರದಲ್ಲಿ ಚೇತರಿಕೆ, ನ್ಯಾಯಾಲದ ಕಟ್ಟಲೆಗಳಿಗೆ ಚಾಲನೆ ದೊರೆಯುತ್ತದೆ, ಶಿಕ್ಷಕ ವೃತ್ತಿಯಲ್ಲಿ ಒತ್ತಡಗಳು ಹೆಚ್ಚಾಗಬಹುದು, ಆಡಳಿತವರ್ಗ ಹಾಗೂ ನಿಮಗೂ ಕಿರಿಕಿರಿ, ತಾಳ್ಮೆಯಿಂದ ವ್ಯವಹರಿಸುವುದು ಉತ್ತಮ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರ ವ್ಯವಹಾರಗಳಲ್ಲಿ ನಿರೀಕ್ಷಿತ ಮಟ್ಟದ ಆದಾಯ ಕಾಣುವಿರಿ, ಸರಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶುಭ ಸಂದೇಶ ಬರಲಿದೆ, ದಾಖಲಾತಿಗಳು ಸಿದ್ಧಪಡಿಸಿಕೊಳ್ಳಿ, ರಾಜಕಾರಣಿಯ ಆತ್ಮೀಯರು ಕಾರ್ಯಕ್ಷೇತ್ರದ ಸನ್ನಿವೇಶಗಳನ್ನು ತಮ್ಮ ಅನುಕೂಲ ತಕ್ಕಂತೆ ಬದಲಾಯಿಸಿಕೊಳ್ಳುವರು, ಮನೆಯ ನವೀಕರಣ ಸಾಧ್ಯತೆ, ಗಳಿಸಿರುವ ಲಾಭದಿಂದ ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ಕರಕುಶಲ ಕಾರ್ಮಿಕರು ಕೆಲಸ ಕಾರ್ಯಗಳಲ್ಲಿ ಯಶಸ್ಸು, ವೃತ್ತಿಯ ಬದಲಾವಣೆಗಾಗಿ ದೂರದ ಪ್ರಯಾಣಕ್ಕೆ ಸಿದ್ಧತೆ ಮಾಡಿಕೊಳ್ಳಬಹುದು, ಬಾಡಿಗೆ ಮನೆ ಬದಲಾಯಿಸುವ ಸಾಧ್ಯತೆ, ಹೆಣ್ಣುಮಕ್ಕಳಿಗೆ ಮಾತಾಪಿತೃ ಗಳಿಂದ ಧನಸಹಾಯ ಸಿಗಲಿದೆ, ಸ್ತ್ರೀಯರ ಉಡುಪು ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ಅಭಿವೃದ್ಧಿ, ಕನ್ನಡಕ ತಯಾರು ಮಾಡುವವರಿಗೆ ವ್ಯಾಪಾರದಲ್ಲಿ ಚೇತರಿಕೆ, ನಿಮ್ಮ ಕಲಾತ್ಮಕ ಮಸೂರುಗಳಿಗೆ ಬೇಡಿಕೆ ಹೆಚ್ಚುತ್ತದೆ, ಸಿಕ್ಕ ಉದ್ಯೋಗ ಸೇರುವುದು ಉತ್ತಮ, ಬಹುದಿನದಿಂದ ಕಾಯುತ್ತಿದ್ದ ನ್ಯಾಯಾಲಯದ ತೀರ್ಪು ನಿಮ್ಮಂತೆ ಆಗಲಿದೆ, ಮದುವೆ ಚರ್ಚೆ ನಡೆಯಲಿದೆ, ದಂಪತಿಗಳಿಗೆ ಸಂತಾನ ಭಾಗ್ಯ, ಕಳೆದುಹೋಗಿರುವ ಬೆಲೆಬಾಳುವ ವಸ್ತು ಮರಳಿ ಸಿಗಲಿದೆ, ಅಕ್ಕಪಕ್ಕದ ಆಸ್ತಿ ಮಾಲಕರಿಂದ ಕಿರಿಕಿರಿ, ಪ್ರೇಮಿಗಳ ಮದುವೆ ಅಂತರ್ಜಾತಿ ಸಮಸ್ಯೆಯಿಂದ ಅಡತಡೆ, ವಿರೋಧದ ನಡುವೆಯೂ ಗೆಲ್ಲುವಿರಿ, ಪತ್ನಿ ಆರೋಗ್ಯದಲ್ಲಿ ತೊಂದರೆ, ಪೂರ್ವಜರ ಆಸ್ತಿ ವಿಚಾರದಲ್ಲಿ ತೊಂದರೆ ಕಾಡಲಿದೆ, ಸಹೋದರಿಯರ ಒತ್ತಡ ಹೆಚ್ಚಾಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ
ಸಿಹಿ ಮತ್ತು ಕಹಿ ಎರಡು ಅನುಭವಗಳು ಅನುಭವಿಸುವಿರಿ, ಮಾತಾಪಿತೃ ಪತ್ನಿ ಅನುಭವಗಳಿಂದ ನೀವು ಪ್ರಯೋಜನ ಪಡೆಯುತ್ತೀರಿ, ನಿಶ್ಚಲವಾದ ಸಂಪತ್ತಿನ ಚೇತರಿಕೆಯ ಲಕ್ಷಣಗಳಿವೆ, ಪ್ರೇಮದ ಸಂಗಾತಿಯ ಸಂತೋಷವನ್ನು ಪಡೆಯುತ್ತೀರಿ, ವಾಹನ ಚಲಿಸುವಾಗ ಜಾಗ್ರತೆ ಇರಲಿ, ರಾಜಕಾರಣಿಗಳಿಗೆ ನಿಮ್ಮ ಸ್ಥಾನಮಾನ ಹೆಚ್ಚಾಗುತ್ತದೆ, ನಿಮ್ಮ ಶಕ್ತಿ ಪ್ರದರ್ಶನವಾಗುತ್ತದೆ, ಉನ್ನತ ಸ್ಥಾನ ಸಿಗಲಿದೆ, ಆದರೆ ನಿಮ್ಮ ಮಾತಿನಲ್ಲಿ ಸೌಜನ್ಯ ಮಮಕಾರ ಇರಲಿ, ವಿರೋಧಿಗಳು ಮಿತ್ರರಾಗುವರು, ಸರಕಾರಿ ಸೌಮ್ಯದ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದಲ್ಲಿ ಲಾಭ, ಆಕಸ್ಮಿಕವಾಗಿ ಆರೋಗ್ಯದ ತೊಂದರೆಗಳು ಸಂಭವಿಸಬಹುದು, ಆಸ್ತಿ ವಿಚಾರಕ್ಕಾಗಿ ಕುಟುಂಬದಲ್ಲಿ ಸಂಘರ್ಷ ಸಂಭವ, ಹಣಕಾಸಿನ ಸಮಸ್ಯೆಯಿಂದ ಸಂಬಂಧಿಕರಿಂದ ಉದ್ವೇಗ ಒಳಗಾಗುವಿರಿ, ವಿದೇಶದಲ್ಲಿ ನೆಲೆಸಿದವರಿಗೆ ಉದ್ಯೋಗ ಬದಲಾವಣೆ ನಿರೀಕ್ಷೆಯಲ್ಲಿದ್ದವರಿಗೆ ಹೊಸ ಅದ್ಭುತ ಉದ್ಯೋಗಗಳು ಹುಟ್ಟಿಕೊಳ್ಳುತ್ತವೆ, ಸಂದರ್ಶನಕ್ಕಾಗಿ ಪೂರ್ವ ತಯಾರಿ ಮಾಡಿಕೊಳ್ಳಿ, ಗ್ಯಾಸ್ಟ್ರಿಕ್ ಮತ್ತು ಹೃದಯ ಕಾಯಿಲೆಗಳು ಲಘುವಾಗಿ ತೆಗೆದುಕೊಳ್ಳಬೇಡಿ ಇಲ್ಲದಿದ್ದರೆ ನಿರ್ಲಕ್ಷವೂ ಜೀವಕ್ಕೆ ಅಪಾಯ, ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿ ಅನಿರೀಕ್ಷಿತ ಬುದ್ಧಿವಂತಿಕೆಯಿಂದ ನಿಮಗೆ ತೊಂದರೆ ಉಂಟುಮಾಡಬಹುದು, ಆತ್ಮೀಯ ಸ್ನೇಹಿತ ಅಥವಾ ನಂಬಿದವರಿಂದ ತಮಗೆ ತಿಳಿಸದೆ ತಮ್ಮಿಂದ ಮುಖ್ಯವಾದ ದಾಖಲೆಗಳ ಮೇಲೆ ಸಹಿ ಮಾಡಿಸಿಕೊಳ್ಳಬಹುದು, ಪ್ರೇಮಿಗಳು ಸಂತೋಷದ ಕೊರತೆ ಅನುಭವಿಸುವಿರಿ, ದಾನ ಸದ್ಗುಣ ಮತ್ತು ಲೋಕೋಪರದತ್ತ ಆಸಕ್ತಿ ಹೆಚ್ಚಾಗುತ್ತದೆ, ನರದೌರ್ಬಲ್ಯತೆ ಕ್ಷೀಣಿಸುವುದು, ನೇತ್ರಾ ದೋಷ ಕಾಡಲಿದೆ, ಪಿತ್ರ ಪಿಂಡ ಕಾರಕ ದೋಷದಿಂದ ಮನೆಯಲ್ಲಿ ಅಶಾಂತಿ, ಮದುವೆ ವಿಳಂಬತೆ, ಆರ್ಥಿಕ ನಷ್ಟ, ದಾರಿದ್ರ್ಯ, ಜಿಗುಪ್ಸೆ ಇನ್ನೂ ಅನೇಕ ಸಮಸ್ಯೆಗಳು ಎದುರಿಸಬೇಕಾದೀತು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ
ಗೃಹಕಾರ್ಯ ಪೂರ್ಣಗೊಳಿಸುವಿಕೆ ಮತ್ತು ಹೊಸ ಉದ್ಯೋಗ ಪ್ರಾರಂಭಿಸಲು ಸೂಕ್ತ ಸಮಯ. ಎಲ್ಲಾ ತರಹದ ವ್ಯಾಪಾರಸ್ಥರಿಗೆ ಫಲಪ್ರದವಾಗಿರುತ್ತದೆ. ನಿಮ್ಮ ಹಳೆಯ ಗಾಯ ತೀವ್ರ ಸಂಕಟ ತರಲಿದೆ. ಸಂಗಾತಿಗಾಗಿ ಅಮೂಲ್ಯ ಉಡುಗೊರೆ ನೀಡುವಿರಿ. ದಾಂಪತ್ಯದಲ್ಲಿ ಆಸಕ್ತಿ ಹೆಚ್ಚಾಗುವುದು. ಬಟ್ಟೆ, ಗಿರಣಿ, ಸ್ಟೇಷನರಿ, ಕಿರಾಣಿ, ಪ್ಲಿವುಡ್, ವ್ಯಾಪಾರಸ್ಥರಿಗೆ ಉತ್ತಮ ಧನಲಾಭ ವಿದೆ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಉದ್ಯೋಗದ ಬದಲಾವಣೆ ಸಾಧ್ಯತೆ, ಹಣಕಾಸಿನಲ್ಲಿ ಅತಂತ್ರ ಮುಂದುವರೆಯಲಿದೆ. ವಾಹನ ಖರೀದಿ. ಮಕ್ಕಳ ಮದುವೆಗಾಗಿ ಸಿದ್ಧತೆ ಮಾಡಿಕೊಳ್ಳುವಿರಿ. ತವರು ಮನೆಗೆ ಹೋದ ಹೆಂಡತಿ ಮರಳಿ ಮನೆಗೆ ಬರುವ ಸಾಧ್ಯತೆ. ಮದುವೆಯಾಗಿ ತುಂಬಾ ವರ್ಷ ಆಯಿತು, ಬಂಜೆತನ ಕಾಡುತ್ತಿದೆ, ವೈದ್ಯರ ಸಲಹೆ ಪಡೆದರೆ ಉತ್ತಮ, ದೈವಾನುಗ್ರಹದಿಂದ ಐವಿಎಫ್ ಮಕ್ಕಳು ಪಡೆಯಬಹುದು. ಹಿರಿಯರ ಮಾರ್ಗದರ್ಶನದಲ್ಲಿ ಪ್ರೇಮಿಗಳ ಮದುವೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸು ರಾಶಿ
ಆನ್ಲೈನ್ ಮಾರ್ಕೆಟಿಂಗ್ ಎಚ್ಚರದಿಂದ ನಿರ್ವಹಿಸಿ, ನಿಮ್ಮ ಮಕ್ಕಳು ದುರ್ಜನ ಸಹವಾಸದಿಂದ ಸಮಸ್ಯೆ ಎದುರಿಸಬೇಕಾದೀತು, ಕೃಷಿ ಭೂಮಿಯಲ್ಲಿ ನೀರಿನ ಸಮಸ್ಯೆ , ಪತ್ನಿಯ ಸಹಕಾರ ಮನೋಭಾವದಿಂದ ಮನಸ್ಸಿಗೆ ಸಮಾಧಾನ, ಸಂದರ್ಶನದಲ್ಲಿ ವಿಘ್ನ ಸಂಭವ, ವ್ಯಾಪಾರದಲ್ಲಿ ನಷ್ಟ, ಮದುವೆ ಚರ್ಚೆ ಹತ್ತಿರಕ್ಕೆ ಬಂದು ನಿರಾಸೆ, ಬ್ಯಾಂಕ್ ಸಾಲ ಪಡೆಯುವುದರಲ್ಲಿ ವಿಫಲ, ತಂದೆಯ ಕಾರ್ಯದಲ್ಲಿ ಯಶಸ್ಸು, ಇಂದು ಹೊಸತನವನ್ನು ಪ್ರಾರಂಭಿಸಲು ಪ್ರಯತ್ನಿಸುವಿರಿ, ನಿವೇಶನ ಖರೀದಿ ಹತ್ತಿರಕ್ಕೆ ಬಂದು ರದ್ದಾಗುವ ಸಾಧ್ಯತೆ, ಸದಾ ಸಹಾಯಾಸ್ತ ಮಾಡಿರುವ ನಿಮ್ಮ ಮನಸ್ಸು ಇಂದು ಏಕಾಂಗಿತನ, ಯಾವುದೇ ಕೆಲಸ ಪ್ರಾರಂಭಿಸಲು ಅನುಕೂಲಕರ ದಿನವಾಗಿದೆ, ಹೊರಗೆ ಹೋಗುವ ಮುನ್ನ ಎಚ್ಚರವಿರಲಿ, ನಿಮಗೆ ಜವಾಬ್ದಾರಿ ಮತ್ತು ಗೌರವ ಕಾಪಾಡಿಕೊಳ್ಳಲು ಸಾಧ್ಯವಿದೆ, ಸ್ಥಗಿತಗೊಂಡ ಹಣ ಸ್ವೀಕರಿಸುವಿರಿ, ಸಾಕಷ್ಟು ಒತ್ತಡ ಕೆಲಸದ ನಡುವೆ ಯಶಸ್ಸು ಕಾಣುವಿರಿ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ವಿರೋಧಿಗಳು ನಿಮ್ಮನ್ನು ಹಿಂದಿಕ್ಕಲು ಪ್ರಯತ್ನಿಸುತ್ತಾರೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ
ಸಂತೋಷದ ಘಟನೆಗಳು ನಡೆಯುವುದು, ಕುಟುಂಬದಲ್ಲಿ ಮಂಗಳ ಕಾರ್ಯ ಚಾಲನೆ, ಸಂಗಾತಿಯ ಕಷ್ಟಕ್ಕೆ ನೆರವಾಗಿವಿರಿ, ಮಹಿಳೆಯರು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ, ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸುವ ಸಾಧ್ಯತೆ, ನಿಮ್ಮ ಅದೃಷ್ಟ ನಿಮಗೆ ಅರಿವಾಗಲಿದೆ, ಸಂಗಾತಿಗಳಿಗೆ ಶುಭದಿನ, ವೃದ್ಧರ ಅನಾಥರ ಕಷ್ಟಗಳನ್ನು ಅರ್ಥಮಾಡಿಕೊಂಡು ಕೈಲಾದ ಸಹಾಯ ಮಾಡುವ ಸಮಯ ಬಂದಿದೆ, ಅನಾವಶ್ಯಕವಾಗಿ ಬೇರೊಬ್ಬರಿಗೆ ಅವಮಾನ ಮಾಡಬೇಡಿ, ಕಿರಾಣಿ, ಸಿದ್ಧ ಉಡುಪು, ಹಾರ್ಡ್ವೇರ್, ಬ್ಯೂಟಿ ಪಾರ್ಲರ್, ಅಲಂಕಾರ ಮಾಡುವ ವ್ಯಾಪಾರಸ್ಥರಿಗೆ ಉತ್ತಮ ಧನಲಾಭವಿದೆ, ಗುತ್ತಿಗೆದಾರರಿಗೆ ಉಳಿದಿರುವ ಕೆಲಸಗಳು ಪೂರ್ಣವಾಗಲಿವೆ ಉಳಿದಿರುವ ಬಾಕಿ ಹಣ ಕೈಸೇರಲಿದೆ, ಸ್ತ್ರೀ ಸಹಕಾರ ಸಂಘಗಳಿಗೆ ಉತ್ತಮ ಧನ ಲಾಭವಿದೆ, ಮಕ್ಕಳ ಆರೋಗ್ಯದಲ್ಲಿ ಏರುಪೇರು ಸಂಭವ, ಉದ್ಯೋಗಿ ಮಹಿಳೆಯರಿಗೆ ಕಿರಿಕಿರಿ, ಕೆಲವರಿಗೆ ಅನಿವಾರ್ಯವಾಗಿ ಸಾಲ ಮಾಡಬೇಕಾದ ಪರಿಸ್ಥಿತಿ ಸಂಭವ, ವ್ಯಾಪಾರಸ್ಥರು ಗ್ರಾಹಕರೊಡನೆ ಸಮಯದಿಂದ ವರ್ತಿಸಿ, ಸರ್ಕಾರಿ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ, ವರ್ಗಾವಣೆ ಚಿಂತನೆ, ನಿಮ್ಮ ಸ್ವಂತ ಶಕ್ತಿಯಿಂದ ಹೊಸ ಉದ್ಯಮ ಪ್ರಾರಂಭ ಮಾಡುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ
ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತ ಲಾಭ ದೊರೆಯಲಿದೆ, ರಾಜಕಾರಣಿಗಳಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ಹಾಗೂ ಹಣಕಾಸಿನ ಅನುಕೂಲತೆಗಳು ದೊರೆಯಲಿದೆ, ಉನ್ನತ ಪದವಿ ಆಶಾಕಿರಣ ಕಿರಣ ಮೂಡಿಬರಲಿದೆ, ಪತ್ನಿಯ ಬಂಧುಗಳಿಂದ ಉತ್ತಮ ಸಹಕಾರ ದೊರಕಲಿದೆ, ದೀರ್ಘಕಾಲದ ಚಿಂತಿಸುತ್ತಿರುವ ಕಾಯಿಲೆ ಇಂದು ಶಸ್ತ್ರಚಿಕಿತ್ಸೆ ಬಗ್ಗೆ ವೈದ್ಯರ ಬಳಿ ಚರ್ಚೆ, ವ್ಯಾಪಾರಸ್ಥರು ಗ್ರಾಹಕರೊಡನೆ ಸಮಾಧಾನಚಿತ್ತದಿಂದ ವ್ಯವಹರಿಸುವುದು ಉತ್ತಮ, ಇದು ಲಾಭ ತರಲಿದೆ, ಹೊಸ ಉದ್ಯಮ ಕಾರ್ಯರೂಪಕ್ಕೆ ಬರಲಿದೆ, ಮಹಿಳೆಯರ ಆರೋಗ್ಯದಲ್ಲಿ ವ್ಯತ್ಯಾಸ ಸಾಧ್ಯತೆ, ಗರ್ಭದೋಷ ಕಾಣುವುದು, ಕಿರಣಿ, ವಸ್ತ್ರ ಸ್ಟೇಷನರಿ ಬೇಕರಿ ಹೋಟೆಲ್ ವ್ಯಾಪಾರದಲ್ಲಿ ಲಾಭ, ಶಿಕ್ಷಕರ ಪಾಲಿನ ಕೆಲಸಕಾರ್ಯಗಳು ಸರಾಗವಾಗಿ ನಿರ್ವಹಣೆ ಯಾಗಲಿದೆ, ವಾಹನ ಚಾಲನೆ ಮಾಡುವಾಗ ಜಾಗ್ರತೆಯಿಂದಿರಿ, ಅಳಿಯನ ನಡವಳಿಕೆ ಬಗ್ಗೆ ಚಿಂತನೆ, ಭೂ ವ್ಯವಹಾರಕ್ಕೆ ಸಂಬಂಧಿಸಿದ ಆರ್ಥಿಕ ಸ್ಥಿರತೆ ಯಿಂದಾಗಿ ನೆಮ್ಮದಿ, ಸಹೋದ್ಯೋಗಿಗಳ ಮತ್ತು ನೆರೆಹೊರೆಯವರೊಂದಿಗೆ ಮಧುರ ಬಾಂಧವ್ಯ, ವಿದೇಶದಲ್ಲಿರುವ ಕುಟುಂಬದಿಂದ ಶುಭವಾರ್ತೆ, ಶೀಘ್ರ ಸಂತಾನ ಪ್ರಾಪ್ತಿಯಾಗಲಿದೆ, ವೈವಾಹಿಕ ಜೀವನ ಮಧುರವಾಗಲಿದೆ, ನಿಮ್ಮ ಉದ್ಯೋಗದಲ್ಲಿ ಒಳ್ಳೆಯ ಗಳಿಸುವಿರಿ, ಕೆಲಉದ್ಯೋಗಿಗಳಿಗೆ ದೂರದ ಊರಿಗೆ ವರ್ಗಾವಣೆ ಸಾಧ್ಯತೆ, ಮನೆ ನಿರ್ಮಾಣಕ್ಕಾಗಿ ಸಾಲ ಪಡೆಯುವಿರಿ, ಅಣ್ಣನ ಸಹಕಾರದಿಂದ ಧನಸಹಾಯ, ಆಸ್ತಿಯ ವಿಚಾರ ಸೋದರರೊಡನೆ ಮತ್ತು ಸಹೋದರಿರೊಡನೆ ಚರ್ಚೆ ಮಾಡುವಿರಿ, ಹಳೆಯ ಸಂಗಾತಿಯಿಂದ ಮಾನಸಿಕ ನೆಮ್ಮದಿ ಕದಡುವ ಪ್ರಸಂಗ ಎದುರಾದೀತು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ
ದಾಂಪತ್ಯದಲ್ಲಿ ಯಾವುದು ಸರಿ ಯಾವುದು ತಪ್ಪು ಎನ್ನುವುದು ಅರಿವಿಗೆ ಬರಲಿದೆ, ಸಹೋದ್ಯೋಗಿಗಳೊಡನೆ ತಾಳ್ಮೆ ಮತ್ತು ಪ್ರೀತಿಯಿಂದ ನಡೆದುಕೊಳ್ಳಿ, ಲಾಭದ ವಿಚಾರದಲ್ಲಿ ಇತರರಿಗಿಂತ ನಿಮಗೆ ಹೆಚ್ಚು ಲಾಭದಾಯಕ, ಆರ್ಥಿಕ ಸ್ಥಿತಿ ಉತ್ತಮವಾಗಿರುವುದು, ಪ್ರೇಮಿಗಳ ಕುಟುಂಬ ನಡುವಿನ ಬಾಂಧವ್ಯ ಹೆಚ್ಚಲಿದೆ, ನವ ದಂಪತಿಗಳ ಜೀವನ ಉತ್ತಮವಾಗಲಿದೆ, ವಿದೇಶಕ್ಕೆ ಹೋಗುವ ಸಾಕಷ್ಟು ಅವಕಾಶಗಳು ಬರಲಿವೆ, ನಿಮ್ಮ ವೈಯಕ್ತಿಕ ಅಭಿವೃದ್ಧಿಗೆ ಒತ್ತು ನೀಡಿ, ಹಣಕಾಸಿನ ಅಡೆತಡೆಗಳಿಂದ ಬೇಸರ ಉಂಟುಮಾಡಬಹುದು, ಸಂಗಾತಿಯು ನಿಮ್ಮ ಸಂವಹನ ಕೌಶಲ್ಯ ಸುಧಾರಿಸಲು ಸಹಾಯ ಮಾಡುತ್ತಾರೆ, ಉದ್ಯಮ ಪ್ರಾರಂಭಿಸಲು ಪೂರಕವಾದ ಕೌಶಲ್ಯ ತರಬೇತಿ ಪಡೆದುಕೊಳ್ಳುವುದು ಉತ್ತಮ, ನಿಮ್ಮಿಂದಲೇ ಮನೆಯಲ್ಲಿ ಅಶಾಂತಿ ಆತ್ಮ ಲೋಕನ ಮಾಡಿಕೊಳ್ಳಿ, ಪ್ರಣಯ ಜೀವನದಲ್ಲಿ ಚೇತನ ಮೂಡಲಿದೆ, ಸರಸ ಸಲ್ಲಾಪ ಗಳಿಂದ ಉಲ್ಲಾಸ ಹೆಚ್ಚಲಿದೆ, ಪತ್ನಿ ಮತ್ತು ಸಂಗಾತಿ ಜೀವನದಲ್ಲಿ ಸಮತೋಲನ ವಿರಲಿ, ಹಣ ಸ್ವೀಕರಿಸುವಾಗ ಜಾಗ್ರತೆವಹಿಸಿ ಪಶ್ಚಾತಾಪ ಪಡುವ ಪ್ರಸಂಗ ಬರಬಹುದು, ರಾಜಕೀಯ ಕ್ಷೇತ್ರದಲ್ಲಿ ಇದ್ದವರಿಗೆ ಸಿಹಿಸುದ್ದಿ, ನಿಮ್ಮ ಪ್ಲಾನ್ ಸಕ್ಸಸ್, ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರಕಲಿದೆ, ತಾಯಿಂದ ಧನಾಗಮನ, ಮಕ್ಕಳಲ್ಲಿ ಶಿಕ್ಷಣ ಮಂದತ್ವ, ಆಸ್ತಿ ಖರೀದಿ ಅಥವಾ ಮಾರಾಟ ಲಾಭ ತರಲಿದೆ, ಗೃಹ ನಿರ್ಮಾಣದ ಕನಸು ನನಸಾಗಲಿದೆ, ರಿಯಲ್ ಎಸ್ಟೇಟ್ ಆರ್ಥಿಕ ಮುನ್ನಡೆ, ಪಾಲುದಾರಿಕೆಯಲ್ಲಿ ಹಣಕಾಸಿನ ಸಮಸ್ಯೆಯಿಂದಾಗಿ ಜಗಳ ಸಂಭವ, ಸಣ್ಣ ವಿಚಾರಕ್ಕಾಗಿ ಸಂಗಾತಿಯೊಂದಿಗೆ ಕಲಹ, ನಿಮ್ಮ ಮಕ್ಕಳು ಮಾಡುವ ಸ್ವಯಂಕೃತಾಪರಾಧದಿಂದ ತೊಂದರೆ, ಉದ್ಯೋಗ ಬದಲಾವಣೆ ಸಾಧ್ಯತೆ, ಬಂಧು ಬಾಂಧವರಿಂದ ಮನಸ್ತಾಪ ಉದ್ಯೋಗದ ಸಂದರ್ಶನದಲ್ಲಿ ನಿರಾಸೆ, ದುಡುಕಿನ ಮಾತಿನಿಂದ ಪಶ್ಚಾತಾಪ, ವಿದೇಶ ಪ್ರಯಾಣ ನಿರಾಸಕ್ತಿ, ಶತ್ರುಗಳಿಂದ ಮಾನಸಿಕ ನೋವು, ರಾಜಕೀಯ ವ್ಯಕ್ತಿಗಳಿಂದ ನಿಮಗೆ ಸಹಕಾರ ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});