ಪ್ರಮುಖ ಸುದ್ದಿ
ಶನಿವಾರ ರಾಶಿ ಭವಿಷ್ಯ
- ಈ ರಾಶಿಯವರಿಗೆ ಷೇರುಮಾರುಕಟ್ಟೆ, ರಿಯಲ್ ಎಸ್ಟೇಟ್ ಉತ್ತಮ ಲಾಭವಾಗಲಿದೆ…
ಶನಿವಾರ- ರಾಶಿ ಭವಿಷ್ಯ ಮಾರ್ಚ್ -6,2021 - ಸೂರ್ಯೋದಯ: 06:31 AM, ಸೂರ್ಯಸ್ತ: 06:27 PM
- ಶಾರ್ವರೀ ನಾಮ ಸಂವತ್ಸರ
ಮಾಘ ಮಾಸ ಶಿಶಿರ ಋತು ಉತ್ತರಾಯಣ, ಕೃಷ್ಣ ಪಕ್ಷ, - ತಿಥಿ: ಅಷ್ಟಮೀ ( 18:10 )
ನಕ್ಷತ್ರ: ಜ್ಯೇಷ್ಠ ( 21:37 )
ಯೋಗ: ವಜ್ರ ( 18:08 )
ಕರಣ: ಬಾಲವ ( 07:00 ) , ಕೌಲವ ( 18:10 ) - ರಾಹು ಕಾಲ: 09:00 – 10:30
ಯಮಗಂಡ: 01:30 – 03:00
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ:
ಶೇರು ಮಾರುಕಟ್ಟೆ ಹೂಡಿಕೆದಾರರಿಗೆ ಲಾಭ, ರಿಯಲ್ ಎಸ್ಟೇಟ್ ಲಾಭವಾಗಲಿದೆ,
ಕುಟುಂಬದಲ್ಲಿ ಮತ್ತು ವೃತ್ತಿರಂಗದಲ್ಲಿ ಸೌಜನ್ಯ ಸಭ್ಯತೆಯಿಂದ ನಿಮ್ಮ ಕೆಲಸ ಕಾರ್ಯಗಳು ನಿಭಾಯಿಸುವಿರಿ. ಹಣಗಳಿಕೆಯ ಮೂಲ ಹುಡುಕುವಿರಿ. ನೀವು ಆರ್ಥಿಕ ನಷ್ಟವಾದ ಉದ್ಯಮದಲ್ಲಿ ಹಣಕಾಸು ಲಾಭ ತರುವ ಅದ್ಭುತವಾದ ಪ್ರಯೋಗ ಮಾಡುವಿರಿ. ಪ್ರತಿಯೊಂದು ಕಾರ್ಯರೂಪ ಸವಾಲಾಗಿ ಸ್ವೀಕರಿಸುವಿರಿ. ಶತ್ರುಗಳನ್ನು ಬಗ್ಗುಬಡಿಯುವ ಕಾರ್ಯರೂಪ ಮಾಡುವಿರಿ, ಅಗತ್ಯವಿದ್ದರೆ ಕಾನೂನು ಸಲಹೆ ಪಡೆದುಕೊಳ್ಳುವುದು ಉತ್ತಮ. ನಿಮ್ಮ ಹಿತೈಸಿಗಳು ನಿಮ್ಮ ಸಹಾಯಕ್ಕೆ ಬರಲಿದ್ದಾರೆ. ಪ್ರೀತಿಯ ವಿಚಾರದಲ್ಲಿ ಏಳುಬೀಳುಗಳನ್ನು ಎದುರಿಸುವ ಸಾಮರ್ಥ್ಯ ನಿಮ್ಮಲ್ಲಿದೆ. ಇಂದು ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತ್ಯುತ್ತರ ಸಿಗಲಿದೆ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ಬಯಸಿದ ಸ್ಥಳಕ್ಕೆ ವರ್ಗಾವಣೆ ಆಗದೆ ಇರಬಹುದು. ಕಠಿಣ ಪ್ರಯತ್ನದಿಂದ ಮುಂದುವರೆಯಲು ರಾಜಕೀಯದಲ್ಲಿ ಯಶಸ್ಸು ಸಿಗದೇ ಇರಬಹುದು. ಜನರಿಗಾಗಿ ಮಾಡಿರುವ ಖರ್ಚು ಒಂದೇ ಒಂದು ಸಲ ಲೆಕ್ಕ ಮಾಡಿದರೆ ಅಬ್ಬಾ! ಎನಿಸುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ:
ಶಿಕ್ಷಕ ಮತ್ತು ಆಡಳಿತ ವರ್ಗದ ಮನಸ್ತಾಪ ಶಾಂತವಾಗಲಿದೆ, ನಿಮಗೂ ಹಾಗೂ ಮೇಲಾಧಿಕಾರಿಯ ಬಾಂಧವ್ಯ ವೃದ್ಧಿಯಾಗಲಿದೆ,
ಸಂತಾನ ಅಪೇಕ್ಷಿಸಿದವರಿಗೆ ಸಿಹಿಸುದ್ದಿ,
ನೀವು ವಿಪರೀತ ಹಿತೈಷಿಗಳಿಗೆ ಖರ್ಚು ಮಾಡುವುದನ್ನು ನಿಲ್ಲಿಸಿದಾಗ ಅಪಸ್ವರ ಸೃಷ್ಟಿ. ಕೂಡಿಟ್ಟಿರುವ ಹಣ ಒಂದು ವ್ಯಾಪಾರ ಪ್ರಾರಂಭಿಸಿದರೆ ನಿಮಗೆ ಒಳಿತು. ಹೈನುಗಾರಿಕೆ, ಕೋಳಿ ಫಾರಂ, ಮೇಕೆ ಫಾರಂ, ಹಾರ್ಡ್ವೇರ್ ಉದ್ಯಮದಲ್ಲಿ ಪ್ರಗತಿ ಕಾಣುವಿರಿ. ಹಣದ ಒಳಹರಿವು ಹೆಚ್ಚಾಗಲಿದೆ. ಸಾಲದಿಂದ ಮುಕ್ತಿ ಸಾಧ್ಯತೆ. ನಿಮ್ಮ ಆಕರ್ಷಕ ಮೈಕಾಂತಿ ಮತ್ತು ಮೃದು ಸ್ವಭಾವ ಸಂಗಾತಿಗೆ ಆಕರ್ಷಿತವಾಗುವುದು. ಕೆಲಸದಲ್ಲಿ ನಿಮ್ಮ ಯಶಸ್ಸಿನ ಸಾಧನೆಗೆ ಅಡ್ಡಗೋಡೆಯಾಗುವ ವಿರೋಧಿಗಳು ದೂರ ಸರಿಯುವರು. ಪ್ರತಿಯೊಂದು ಕಾರ್ಯ ಕೆಲಸದಲ್ಲಿ ನಾಗಾಲೋಟ ಪ್ರಗತಿಯಾಗಲಿದೆ. ಮದುವೆ ಕಾರ್ಯ ಸರಳ ರೀತಿಯಲ್ಲಿ ಚರ್ಚೆ. ಕೆಲವರಿಗೆ ಅನಿರೀಕ್ಷಿತ ಸಂದೇಶ ಬಂದು ಕುಟುಂಬದಲ್ಲಿ ಸಂತೋಷದ ವಾತಾವರಣ. ನಿಮ್ಮ ಚೈತನ್ಯ ಇಮ್ಮಡಿ ಆಗಲಿದೆ. ನಿಮ್ಮ ಹಣಕಾಸು ದ್ವಿಗುಣವಾಗಲಿದೆ. ಸಂಗಾತಿ ಜೊತೆ ಮದುವೆ ಆಗುವ ನಿಮ್ಮ ಕಾರ್ಯತಂತ್ರ ಯಶಸ್ವಿಯಾಗುವುದು. ಸೇಡಿನ ಮನಸ್ಸು ಎಂದು ಬೇಡ, ಶಾಂತಿ ಮತ್ತು ಕ್ಷಮೆ ಯಾವತ್ತೂ ಮನದಲ್ಲಿರಲಿ. ಕಣ್ಣು ದೃಷ್ಟಿಗಳ ಬಗ್ಗೆ ಜಾಗ್ರತೆ ಇರಲಿ, ಒಂದೇ ಒಂದು ಸಾರಿ ತಪಾಸಣೆ ಮಾಡಿಸಿ. ಹೆಣ್ಣು ಮಕ್ಕಳಿಗೆ ಹೊಟ್ಟೆ ನೋವು ಪದೇ ಪದೇ ಕಾಣಿಸಲಿದೆ, ವೈದ್ಯರ ಸಲಹೆ ಪಡೆಯುವುದು ಉತ್ತಮ. ನಿಂತಿರುವ ಕಟ್ಟಡ ಮರುಚಾಲನೆ. ಬಹುದಿನದ ಕನಸು ನಿಮ್ಮ ಕುಟುಂಬಕ್ಕೆ ಸುದ್ದಿ ಬರಲಿದೆ, ಇದರಿಂದ ಇಡೀ ಕುಟುಂಬ ಹರ್ಷೋದ್ಗಾರ ಆಚರಣೆ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ:
ತಂದೆ ಮಗನ ನಡುವೆ ಭಿನ್ನಾಭಿಪ್ರಾಯ ಸುಧಾರಣೆ, ಸಹೋದರ-ಸಹೋದರಿಯ ಮಧ್ಯೆ ಇರುವ ವೈಷಮ್ಯ ಕೊನೆಯಾಗಲಿದೆ,
ದೂರದ ಸಂಬಂಧಿ ಇಂದ ಒಂದು ಅನಿರೀಕ್ಷಿತ ಸಂದೇಶ ಇಡೀ ಕುಟುಂಬ ದುಃಖ ತೃಪ್ತ. ದಾಂಪತ್ಯದಲ್ಲಿ ಮೇಲಿಂದಮೇಲೆ ಸಂಘರ್ಷ ಆಗಲಿದೆ, ಇದಕ್ಕೆ ಕಾರಣವೇನು? ಪ್ರೇಮಿಗಳಿಗಾಗಿ ಒಂದು ಶುಭ ಸುದ್ದಿ, ಸಂಗಾತಿಯ ಮುನಿಸು ಮಾಯವಾಗಿ ಸಂತೋಷವಾಗಿರಲು ಯಶಸ್ವಿಯಾಗುತ್ತೀರಿ. ವೃತ್ತಿ ಕ್ಷೇತ್ರದಲ್ಲಿ ಚೈತನ್ಯದಿಂದ ಕೆಲಸ ನಿರ್ವಹಿಸುವಿರಿ. ಕಿರಿಯ ಸಹೋದರನಿಂದ ಮನೆಯಲ್ಲಿ ಅಶಾಂತಿ, ದುಷ್ಟ ಜನರ ಸಹವಾಸದಿಂದ ನ್ಯಾಯಾಲ ಮೊರೆ ಹೋಗುವ ಸಾಧ್ಯತೆ. ಸಾಲದ ಭಯ ಮತ್ತು ಆತಂಕ ನಿಮ್ಮನ್ನು ಕಾಡಲಿದೆ. ಸ್ಥಿರಾಸ್ತಿ ಮಾರಾಟ ವಿಳಂಬ ಸಾಧ್ಯತೆ. ಕೆಲವರು ಊರು ಬದಲಾವಣೆ ಬಯಸುವರು. ದಂಪತಿಗಳಿಗೆ ಹೊಸ ಸದಸ್ಯ ಸೇರ್ಪಡೆ. ಕೆಲಸದಲ್ಲಿ ಹೆಚ್ಚಿನ ಒತ್ತಡ, ರಜೆ ಪಡೆದು ಪ್ರವಾಸ ಮಾಡುವ ಸಾಧ್ಯತೆ. ಅಧಿಕಾರಿ ವರ್ಗದವರಿಗೆ ಪ್ರಭಾವಶಾಲಿ ವ್ಯಕ್ತಿಗಳ ಒತ್ತಡ ಹೆಚ್ಚಾಗಲಿದೆ, ಪರಿಹಾರಕ್ಕಾಗಿ ಕರೆ ಮಾಡಿರಿ. ಮದುವೆಗಾಗಿ ಕಾಯುತ್ತಿದ್ದೀರಿ, ಯಾವುದು ಹೊಂದಾಣಿಕೆಯಾಗುತ್ತಿಲ್ಲ ಎಂಬ ವೇದನೆ. ರಾಜಕೀಯ ರಂಗದಲ್ಲಿ ಎಷ್ಟೇ ಪ್ರಯತ್ನಿಸಿದರೂ ಯಶಸ್ಸಿನ ಚಿಂತನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ:
ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ, ವಿದೇಶದಲ್ಲಿ ನೆಲೆಸಿರುವ ನಿಮ್ಮ ಮಕ್ಕಳ ಭೇಟಿ ಸಂಭವ,
ಕಳೆದುಕೊಂಡಿರುವ ಕುಟುಂಬ ಸದಸ್ಯರ ನೆನಪು ಕಾಡಲಿದೆ, ಅವರ ಸವಿನೆನಪಿಗಾಗಿ ಆಶ್ರಮದಲ್ಲಿ ಅನ್ನದಾನ ಮಾಡುವ ಯೋಚನೆಲ್ಲಿದ್ದೀರಿ. ಸಂಗಾತಿಯ ನಡೆ ಕೆಲವು ಸಂದರ್ಭಗಳಲ್ಲಿ ನಿಮಗೆ ಅಹಿತಕರವೆನಿಸದಬಹುದು.
ಪತ್ನಿ ಮತ್ತು ಸಂಗಾತಿ ಸಮತೋಲನ ಕಾಯ್ದುಕೊಳ್ಳಬೇಕು, ನಿಮ್ಮ ನಿಜಬಣ್ಣ ಹೊರಬೀಳಲಿದೆ. ರಾಜಕೀಯ ಆಶಾಭಾವನೆ ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ಸಂಗಾತಿಗಾಗಿ ಸಂಜೆ ಆಯೋಜಿಸಿ. ನೀವು ಇಂದು ಸಮಾಜದಲ್ಲಿ ಯಾರೆಂಬುದನ್ನು ವ್ಯಕ್ತಪಡಿಸಲು ಒಳ್ಳೆಯ ಸಮಯ. ಬೇರೆಯವರ ಗಾಳಿ ಮಾತಿಗೆ ಮಾನ್ಯತೆ ನೀಡಬೇಡಿ. ಮಕ್ಕಳ ಅನಾರೋಗ್ಯ ನಿಮ್ಮನ್ನು ಕಾಡುವುದು, ತಕ್ಷಣ ಗಮನ ನೀಡುವ ಅಗತ್ಯವಿದೆ. ಉದ್ಯೋಗದಲ್ಲಿನ ಉದಾಸೀನತೆ ಸಮಸ್ಯೆಯನ್ನು ಉಲ್ಬಣಗೊಳಿಸುವುದು. ಜಂಟಿ ಯೋಜನೆ, ಪಾಲುದಾರಿಕೆ ಇಂದ ತೊಂದರೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ:
ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗದ ಸಂದರ್ಶನ ನಿಮ್ಮ ಪರವಾಗಿಲಿವೆ,
ಗೃಹಕಾರ್ಯ ಪೂರ್ಣಗೊಳಿಸುವಿಕೆ ಮತ್ತು ಹೊಸ ಉದ್ಯೋಗ ಪ್ರಾರಂಭಿಸಲು ಸೂಕ್ತ ಸಮಯ. ಎಲ್ಲಾ ತರಹದ ವ್ಯಾಪಾರಸ್ಥರಿಗೆ ಫಲಪ್ರದವಾಗಿರುತ್ತದೆ. ನಿಮ್ಮ ಹಳೆಯ ಗಾಯ ತೀವ್ರ ಸಂಕಟ ತರಲಿದೆ. ಸಂಗಾತಿಗಾಗಿ ಅಮೂಲ್ಯ ಉಡುಗೊರೆ ನೀಡುವಿರಿ. ದಾಂಪತ್ಯದಲ್ಲಿ ಆಸಕ್ತಿ ಹೆಚ್ಚಾಗುವುದು. ಬಟ್ಟೆ, ಗಿರಣಿ, ಸ್ಟೇಷನರಿ, ಕಿರಾಣಿ, ಪ್ಲಿವುಡ್, ವ್ಯಾಪಾರಸ್ಥರಿಗೆ ಉತ್ತಮ ಧನಲಾಭ ವಿದೆ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಉದ್ಯೋಗದ ಬದಲಾವಣೆ ಸಾಧ್ಯತೆ, ಹಣಕಾಸಿನಲ್ಲಿ ಅತಂತ್ರ ಮುಂದುವರೆಯಲಿದೆ. ವಾಹನ ಖರೀದಿ. ಮಕ್ಕಳ ಮದುವೆಗಾಗಿ ಸಿದ್ಧತೆ ಮಾಡಿಕೊಳ್ಳುವಿರಿ. ತವರು ಮನೆಗೆ ಹೋದ ಹೆಂಡತಿ ಮರಳಿ ಮನೆಗೆ ಬರುವ ಸಾಧ್ಯತೆ. ಮದುವೆಯಾಗಿ ತುಂಬಾ ವರ್ಷ ಆಯಿತು, ಬಂಜೆತನ ಕಾಡುತ್ತಿದೆ, ವೈದ್ಯರ ಸಲಹೆ ಪಡೆದರೆ ಉತ್ತಮ, ದೈವಾನುಗ್ರಹದಿಂದ ಐವಿಎಫ್ ಮಕ್ಕಳು ಪಡೆಯಬಹುದು. ಹಿರಿಯರ ಮಾರ್ಗದರ್ಶನದಲ್ಲಿ ಪ್ರೇಮಿಗಳ ಮದುವೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ:
ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆರ್ಥಿಕ ಸಮಸ್ಯೆ ನಿವಾರಣೆಯಾಗಲಿದೆ,
ಸಂಗಾತಿಯ ಪ್ರೇಮದ ಶಕ್ತಿಯಿಂದನಿಮ್ಮ ಕೆಲಸವನ್ನು ನೀವು ಪೂರ್ಣ ಉತ್ಸಾಹದಿಂದ ಮಾಡುತ್ತೀರಿ. ಸಂಗಾತಿಯ ಮಾರ್ಗದರ್ಶನದಲ್ಲಿ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಲು ಸಮಯವು ಅನುಕೂಲಕರವಾಗಿರುತ್ತದೆ. ಸಂಗಾತಿಯ ಸರಸ-ಸಲ್ಲಾಪ ಗಳಿಂದ ನಿಮಗೆ ಸಂತೋಷವಾಗುತ್ತದೆ. ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳುವ ಮೂಲಕ, ನೀವು ಉತ್ತಮ ಮಾರ್ಗವನ್ನು ತಲುಪುತ್ತೀರಿ. ಮಾಜಿ ಸಂಗಾತಿಯ ವೈವಾಹಿಕ ಜೀವನವು ಸಂತೋಷವಾಗಿರುವುದನ್ನು ನೋಡಿ ತಾವು ಕೂಡ ಖುಷಿ ಪಡೆಯುವಿರಿ. ಮನೆಯ ದಾಯಾದಿಗಳ ಜೊತೆ ಮನಸ್ತಾಪ. ಕೆಲವೊಮ್ಮೆ ಜೀವನ ಸಂಗಾತಿಯ ಕೋಪವು ನಿಮಗೆ ತೊಂದರೆ ನೀಡುತ್ತದೆ. ಸಂಗಾತಿಯ ಧನಸಹಾಯ ಚುಕ್ತಾ ಮಾಡುವ ಸಮಯ ಬಂದಿದೆ. ಪಕ್ಕದ ನಿವೇಶನ ಖರೀದಿಸುವ ಅವಕಾಶ ಒದಗಿ ಬರುವುದು. ನಿವೇಶನ ಮಾರಾಟ ಇಚ್ಚಿಸುವವರು ವಿಳಂಬ ಸಾಧ್ಯತೆ, ತಾವು ಕೇಳುವ ಬೆಲೆ ಬರದೆ ಇರಬಹುದು. ಕೃಷಿಕರಿಗೆ ಪಕ್ಕದ ಜಮೀನು ಖರೀದಿಸುವ ಅವಕಾಶ ಒದಗಿ ಬರುವ ಸಂಭವ. ಬ್ಯಾಂಕ್ ಇಂದ ಹೊರಗಡೆ ಬಂದಾಗ ಹಣದ ಬಗ್ಗೆ ನಿಗಾ ಇರಲಿ, ಆತ್ಮೀಯರು ಜೊತೆಗೂಡಿ ಹೋದರೆ ಉತ್ತಮ. ಮದುವೆಯ ನಿಶ್ಚಿತಾರ್ಥ ದಿನಾಂಕದ ಬಗ್ಗೆ ಚರ್ಚೆ ನಡೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ:
ವಿದೇಶದಲ್ಲಿ ನೆಲೆಸಿದವರಿಗೆ ಹೊಸ ಸಂಗಾತಿ ಸಿಗುವರು,
ಪ್ರೇಮಿಗಳ ಮಧ್ಯೆ ಭಿನ್ನಾಭಿಪ್ರಾಯ. ಪದೇಪದೇ ಎದೆ ನೋವು ಕಾಣಿಸುವುದು. ಕಾಯಿಲೆ ಬಗ್ಗೆ ಹೆಚ್ಚು ಮಾತನಾಡಿದಷ್ಟು ಅದು ಇನ್ನೂ ಉಲ್ಬಣಗೊಳ್ಳುವುದು. ನೀವು ಕೆಲಸದಲ್ಲಿ ತೊಡಗಿದರೆ ಒಳ್ಳೆದು. ಮಧ್ಯಪಾನ ಧೂಮಪಾನ ಮಾಡಿದಷ್ಟು, ಗಳಿಸಿರುವ ಹಣ ಆಸ್ಪತ್ರೆಗೆ ಖರ್ಚು ಭರಿಸುವಿರಿ. ಹಿರಿಯರ ಆಶೀರ್ವಾದದಿಂದ ಹೊಸ ಉದ್ಯೋಗ ಪ್ರಾರಂಭಿಸುವಿರಿ. ನೀವು ಬಹಳ ಹಿಂದೆ ಆರಂಭವಾದ ಒಂದು ಯೋಜನೆ ಇಂದು ಮರುಚಾಲನೆ ಭಾಗ್ಯ ಸಿಗಲಿದೆ. ಪ್ರೇಮಿಯ ಪ್ರೀತಿಯಿಂದ ನಿಮಗೆ ತೃಪ್ತಿ ಸಾಕಷ್ಟು ಸಿಗುತ್ತದೆ. ತುರ್ತುಪರಿಸ್ಥಿತಿ ಸಂಭವ ಹಣಕಾಸಿನ ಬಗ್ಗೆ ಕಾಳಜಿವಹಿಸಿ. ಸಂಬಂಧಿಗಳು ಇಂದು ನಿಮ್ಮ ಮನೆಗೆ ಶುಭ ಸಮಾಚಾರ ತಿಳಿಸಲು ಬರುವರು. ವಿಚ್ಛೇದನ /ವಿಧವೆ ಮಕ್ಕಳ ಮದುವೆ ಚರ್ಚೆ ಸಂಭವ. ಪಕ್ಕದ ಆಸ್ತಿ ಖರೀದಿ ಸಂಭವ. ಬಹುದಿನದ ಕನಸು ಹತ್ತಿರ ಬರಲಿದೆ. ಸುಂದರವಾದ ಮನೆ ಕಟ್ಟುವ ವಿಚಾರ ಪ್ರಸ್ತಾಪ. ಶಿಕ್ಷಕರ ಮಕ್ಕಳ ಮದುವೆ ಚರ್ಚೆ ಪ್ರಸ್ತಾಪ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಅತಂತ್ರ ಸಂಭವ. ದಂಪತಿಗಳಿಗೆ ಸಂತಾನದ ಚಿಂತನೆ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ:
ವಿದೇಶದಲ್ಲಿ ನೆಲೆಸಿದವರಿಗೆ ಪ್ರೇಮವಿವಾಹ ಸಂಭವ,
ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ. ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ. ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು. ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ:
ವಿದೇಶದಲ್ಲಿ ನೆಲೆಸಿದವರಿಗೆ ಹಣದ ಬೇಡಿಕೆ ಹೆಚ್ಚಾಗಲಿದೆ,
ಹಿತಶತ್ರುಗಳಿಂದಎಚ್ಚರಿಕೆವಹಿಸಿ .ಇಂದು ಸಾಮಾಜಿಕ ಕ್ಷೇತ್ರದಲ್ಲಿ ಗೌರವ, ಪರಿಶ್ರಮಕ್ಕೆ ತಕ್ಕ ಫಲ, ಹಣಕಾಸು ಲಾಭ, ಉದ್ಯೋಗದಲ್ಲಿ ಒತ್ತಡ-ಕಿರಿಕಿರಿ, ಸ್ತ್ರೀಯರಿಗೆ ಸಮಸ್ಯೆ ಎದುರಾಗುವುದು. ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಕಿರಿಕಿರಿ. ಬಹುಮುಖ್ಯವಾದ ದಾಖಲಾತಿಯ ಬಗ್ಗೆ ಚಿಂತನೆ. ಮಕ್ಕಳ ವಿವಾಹ ಕಾರ್ಯದ ಬಗ್ಗೆ ಯಶಸ್ಸು. ಇಂದು ಅನಗತ್ಯ ವಿಚಾರಗಳಿಂದ ದೂರಿವಿರಿ, ಬೇಡವಾದ ವಿಷಯಗಳ ಬಗ್ಗೆ ಚಿಂತನೆ, ಅನಾವಶ್ಯಕವಸ್ತುಗಳ ಖರೀದಿ,ಭೂಮಿಯಿಂದಅನುಕೂಲ, ಭವಿಷ್ಯದ ಬಗ್ಗೆ ದೀರ್ಘಾಲೋಚನೆ. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು. ನಿಮ್ಮ ಜೀವನ ಏಕಾಂಗಿತನದ ಹೋರಾಟ .ಈ ದಿನ ರಫ್ತು ವ್ಯವಹಾರಸ್ಥರಿಗೆ ಲಾಭ, ವಿಶ್ರಾಂತಿಯಿಲ್ಲದ ಕೆಲಸ ಕಾರ್ಯಗಳು, ಕೆಲಸಲದಲ್ಲಿ ಅಧಿಕವಾದ ಒತ್ತಡ, ರಾಜಕಾರಣಿಗಳಿಗೆ ಮನ್ನಣೆ, ಕೆಲಸ ಕಾರ್ಯದಲ್ಲಿ ನಿರ್ವಿಘ್ನ. ಹಣಕಾಸಿನಲ್ಲಿ ಪ್ರಗತಿ ಪಾಲುದಾರಿಕೆ ಬೇಡ.ಹಳಸಿಹೋದ ಸಂಬಂಧ ಮರು ಆನಂದ ವಾತಾವರಣ ಸೃಷ್ಟಿಯಾಗುವುದು .ಇಂದು ಮೇಲಾಧಿಕಾರಿಗಳಿಂದ ಪ್ರಶಂಸೆ, ವಿಪರೀತವಾದ ಕೆಲಸ, ಒತ್ತಡ ಜೀವನದಿಂದ ವಿಶ್ರಾಂತಿ ಪಡೆಯುವಿರಿ, ಆರೋಗ್ಯದಲ್ಲಿ ಏರುಪೇರು, ಶತ್ರುಗಳಿಂದ ದೂರ ಉಳಿಯುವಿರಿ, ಇಷ್ಟಾರ್ಥಗಳು ಸಿದ್ಧಿಯಾಗಲಿದೆ. ಚಿನ್ನಾಭರಣಗಳ ಖರೀದಿ. ವಿಚ್ಛೇದನದ ಯುವತಿಗೆ ಮರುವಿವಾಹ ಚಿಂತನೆ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ:
ವಿದೇಶದಲ್ಲಿ ನೆಲೆಸಿದವರಿಗೆ ವೈರಾಗ್ಯ ಸೃಷ್ಟಿ ಸಂಭವ, ಏಕಾಂಗಿ ತಿರುಗಾಟ ಬೇಡ,
ನಿಮ್ಮ ಕನಸಿನ ಯೋಜಿತ ಕಾರ್ಯಗಳು ನನಸಾಗುವ ಸಂದರ್ಭ ಎದುರಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ವಹಿಸುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವ ದಿನವಿದು. ಸನ್ಯಾಸಿಯ ಮನಸ್ಥಿತಿ ನಿಮ್ಮ ವಿಚಾರಗಳಿಗೆ ವಿರುದ್ಧವಾಗಿ ವರ್ತಿಸಬಹುದು. ಹೊಸ ವಾಹನ ಖರೀದಿ ಪ್ರಕ್ರಿಯೆಗಳನ್ನು ಈಗ ಸದ್ಯಕ್ಕೆ ಬೇಡ.ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಮಕ್ಕಳ ಬೆಳವಣಿಗೆಗಾಗಿ ನೀವು ಅವರಿಗೆ ಸಹಕಾರ ನೀಡುವುದು ಒಳ್ಳೆಯದು. ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ.
ನಿಮ್ಮ ಆಲೋಚನೆಗಳು ನಿಮ್ಮ ಬುದ್ದಿವಂತಿಕೆ ಕೆಲಸದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮಾಡುತ್ತದೆ. ಗಣೇಶನ ಪ್ರಾರ್ಥನೆ ಇಂದ ಕೋರ್ಟ್ ಸಂಬಂದಿತ ಕೆಲಸಗಳಲ್ಲಿ ಮುನ್ನಡೆ.ನಿಮ್ಮ ಶಕ್ತಿಯನ್ನು ನೀವು ವ್ಯರ್ಥ ಮಾಡಬಾರದು. ಉತ್ತಮ ಆರೋಗ್ಯ ಮತ್ತು ಉತ್ತಮ ಮನಸ್ಥಿತಿಯನ್ನು ಕಾಪಾಡಿಕೊಳ್ಳಲು, ನೀವು ಶಾಂತವಾಗಿರಲು ಪ್ರಯತ್ನಿಸಬೇಕು.
ನೀವು ಹೇಳುತ್ತಿರುವುದನ್ನು ಇತರರು ನಂಬದಿದ್ದರೆ ಅವರಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ.ಅಂಗಡಿ ವ್ಯಾಪಾರಿಗಳಿಗೆ ಹಾಗು ಮನೆಯಲ್ಲಿದ್ದು ಕೆಲಸ ಮಾಡುವವರಿಗೆ ಉತ್ತಮ ಲಾಭ ಹಾಗು ಹೊಸ ಗ್ರಾಹಕರು ಸಿಗುವ ಸಾಧ್ಯತೆ ಇದೆ, ಹಣಕಾಸಿನ ವಹಿವಾಟಿನ ಸಂಧರ್ಭದಲ್ಲಿ ಜಾಗ್ರತೆ ವಹಿಸಿ.ನಿಮ್ಮ ಸಂಗಾತಿಯ ತಪ್ಪುಗಳನ್ನು ನೀವು ಆಗಾಗ್ಗೆ ಎತ್ತಿ ತೋರಿಸಿದರೆ ನೀವು ತೊಂದರೆಗೆ ಸಿಲುಕುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಸಮಯ ಇದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ:
ವಿದೇಶದಲ್ಲಿ ನೆಲೆಸಿದವರಿಗೆ ಪ್ರೇಮ ವಿವಾಹ ವಿಳಂಬ,
ವಿರೋಧಿಗಳು ಪ್ರೇಮದಿಂದ ಗೆಲ್ಲುವುದು ಉತ್ತಮ. ಉದರ ಸಂಬಂಧಿಸಿದ ಕಾಯಿಲೆ ಉಳ್ಳವರು ಆಹಾರ ಪಥ್ಯದಲ್ಲಿ ಕಡ್ಡಾಯವಾಗಿ ವೈದ್ಯರ ಸಲಹೆಯನ್ನು ಪಾಲಿಸಿ. ಮೇಲಧಿಕಾರಿಗಳ ಜತೆಗೆ ಮಾತುಕತೆ ಆಡುವಾಗ ವಿನಮ್ರತೆ ತುಂಬಿರಲಿ, ಇದು ಮುಂದಿನ ದಿನ ಪ್ರಮೋಷ ನಿಮ್ಮದಾಗಲಿದೆ.ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳು ನಿಮ್ಮ ಹತ್ತಿರ ಇರಲಿ,ವಾಹನ ಚಾಲನೆ ವೇಳೆ ಎಚ್ಚರಿಕೆಯಿಂದ ಇರಬೇಕು. ನಿಮ್ಮ ಅಜಾಗೃಕತೆಯಿಂದ ಬೆಲೆಬಾಳುವ ವಸ್ತುಗಳು ಕಳೆದುಕೊಳ್ಳುವ ಸಂಭವ. ನಿಮ್ಮ ಅತಿಯಾದ ಕೋಪ ನಡವಳಿಕೆಯಿಂದ ಆಪ್ತರ ಜತೆಗೆ ಮನಸ್ತಾಪ ಆಗಬಹುದು. ಹಣಕಾಸು ವಿಚಾರದಲ್ಲಿ ಸಮತೋಲನ ಕಾಪಾಡಿಕೊಳ್ಳಿ. ನಿಮ್ಮ ಸಂಗಾತಿ ಜೊತೆ ಭಾವನಾತ್ಮಕವಾದ ವಿಚಾರದಲ್ಲಿ ಸೂಕ್ತವಾದ ತೀರ್ಮಾನವನ್ನು ತೆಗೆದುಕೊಳ್ಳಿ.ಲೇವಾದೇವಿಗಾರರರಿಗೆ ಸ್ವಲ್ಪಮಟ್ಟಿಗೆ ನೆಮ್ಮದಿ ಸಿಗಲಿದೆ.
ಹಣದ ಬಾಕಿ ಬರಬೇಕಾದಲ್ಲಿ ಹೆಚ್ಚು ಶ್ರಮ ಹಾಕಿ ಪ್ರಯತ್ನಿಸಿ. ದೀರ್ಘಾವಧಿ ಹೂಡಿಕೆ ಬೇಡ. ಹಿರಿಯರಲ್ಲಿ ದಯಾ- ದಾಕ್ಷಿಣ್ಯ ತೋರಿಸಿ, ಮಾತಿನಲ್ಲಿ ಸೌಜನ್ಯ ಇರಲಿ. ಯಾರದೋ ಮೇಲಿನ ಸಿಟ್ಟು ಮತ್ಯಾರ ಮೇಲೋ ತೋರಿಸಬೇಡಿ, ಇದರಿಂದ ತುಂಬಾ ಕಷ್ಟ ಅನುಭವಿಸಬೇಕಾದಿತು. ಪ್ರೇಯಸಿ ಜೊತೆ ತುಂಬಾ ಸೌಜನ್ಯವಾಗಿ ವರ್ತಿಸಿ. ಅವರು ತುಂಬಾ ಮೃದು ಸ್ವಭಾವದವರು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ:
ವಿದೇಶಕ್ಕೆ ಹೋಗಲು ಇಚ್ಛೆ ಉಳ್ಳವರು ಆಸೆ ಯಶಸ್ವಿಯಾಗಿದೆ,
ನವದಂಪತಿಗೆ ಪದೇಪದೇ ಮುಟ್ಟಿನಲ್ಲಿ ಸಮಸ್ಯೆ. ಗುರಿ ಸಾಧನೆಗೆ ಪರಿಶ್ರಮ, ಸ್ತ್ರೀಯರಿಗೆ ಲಾಭ, ರಾಜ ಸನ್ಮಾನ, ಉತ್ತಮ ಫಲ, ಪ್ರಭಾವಿ ವ್ಯಕ್ತಿಗಳ ಭೇಟಿ, ನೂತನ ವ್ಯವಹಾರಗಳಲ್ಲಿ ಆಸಕ್ತಿ, ಮಕ್ಕಳಿಗಾಗಿ ಅಧಿಕ ಖರ್ಚು ಮಾಡಲಿದ್ದೀರಿ. ಹೊಸ ವಾಹನ ಖರೀದಿ ವಿಳಂಬ.ಬಾಕಿ ಹಣ ವಸೂಲಾತಿ. ರಫ್ತು ಕ್ಷೇತ್ರದವರಿಗೆ ಲಾಭ, ಮಾರಾಟಗಾರರಿಗೆ ಅನುಕೂಲ, ಬದುಕಿಗೆ ಉತ್ತಮ ತಿರುವು, ಮಾನಸಿಕ ನೆಮ್ಮದಿ, ಮಕ್ಕಳ ಸಾಧನೆಗೆ ಅನುಕೂಲ, ಅವಿವಾಹಿತರಿಗೆ ವಿವಾಹಯೋಗ, ಕಾರ್ಯಗಳಲ್ಲಿ ನಿರ್ವಿಘ್ನ ಆಗಬಹುದು.ಕೃಷಿಚಟುವಟಿಕೆಯಲ್ಲಿ ಪಾಲ್ಗೊಳ್ಳುವಿಕೆ.ಮಾತಾಪಿತೃ ಆರೋಗ್ಯದಲ್ಲಿ ಏರುಪೇರು .ದಿನ ಬಳಕೆ ವಸ್ತುಗಳಿಂದ ಲಾಭ, ಪುಣ್ಯಕ್ಷೇತ್ರ ದರ್ಶನ, ನಂಬಿಕೆ ದ್ರೋಹ, ಥಳುಕಿನ ಮಾತಿಗೆ ಮರುಳಾಗಬೇಡಿ, ದಾಂಪತ್ಯದಲ್ಲಿ ಪ್ರೀತಿ, ರಿಯಲ್ ಎಸ್ಟೇಟ್ ನವರಿಗೆ ಲಾಭ ಆಗಲಿದೆ. ಪ್ರೇಮ ವಿರಹ ಕಾಡಲಿದೆ.ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ದುಷ್ಟ ಜನರಿಂದ ದೂರವಿರಿ, ಕೋರ್ಟ್ ಕೇಸ್‍ಗಳಲ್ಲಿವಿಳಂಬ,ಮೇಲಾಧಿಕಾರಿಗಳಿಂದ ತೊಂದರೆ, ಪಿತ್ರಾರ್ಜಿತ ಆಸ್ತಿ ಗಳಿಕೆ, ಅತಿಯಾದ ಕೋಪ ಬೇಡ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
Dvgsuddi.com is a live Kannada news portal. Kannada news online. political, information, crime, film, Sports News in Kannada