ದಾವಣಗೆರೆ: ದಾವಣಗೆರೆ ಜಿಲ್ಲೆಯ ಚಿಕ್ಕನಹಳ್ಳಿ ರಸ್ತೆಯ ಎ.ಪಿ.ಎಂ.ಸಿ ಆವರಣದಲ್ಲಿರುವ ತೋಟಗಾರಿಕೆ ಇಲಾಖೆಯಿಂದ ನೂತನವಾಗಿ ಆರಂಭಗೊಂಡಿರುವ ಸಮಗ್ರ ಜೈವಿಕ ಕೇಂದ್ರದಲ್ಲಿ, ವೈಜ್ಞಾನಿಕ ರೀತಿಯಲ್ಲಿ ಉತ್ಪಾದಿಸಲಾದ ಉತ್ಕೃಷ್ಟ ಜಿ-9 (ಪಚ್ಚಬಾಳೆ) ಸಸಿಗಳು ಲಭ್ಯವಿರುತ್ತದೆ. ಆಸಕ್ತ ರೈತರು ಅಂಗಾಂಶ ಬಾಳೆ ಕೃಷಿ ವಿಭಾಗ, ಸಮಗ್ರ ಜೈವಿಕ ಕೇಂದ್ರ ಚಿಕ್ಕನಹಳ್ಳಿ ರಸ್ತೆ ಎಪಿಎಂಸಿ ಹಿಂಭಾಗವಿರುವ ಕಚೇರಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 08192-296196, 7899942287 ಅಥವಾ 9880474492 ಕ್ಕೆ ಸಂಪರ್ಕಿಸಿರಿ ಎಂದು ಪುಷ್ಪ ಹರಾಜು ಕೇಂದ್ರದ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ತೋಟಗಾರಿಕೆ ಇಲಾಖೆಯಿಂದ ಉತ್ಕೃಷ್ಟ ಪಚ್ಚಬಾಳೆ ಜಿ-9 ಸಸಿಗಳು ಲಭ್ಯ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment