Connect with us

Dvgsuddi Kannada | online news portal | Kannada news online

ಬೆಂಗಳೂರು: ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ

ಪ್ರಮುಖ ಸುದ್ದಿ

ಬೆಂಗಳೂರು: ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ

ಡಿವಿಜಿ ಸುದ್ದಿ , ಬೆಂಗಳೂರು : ಬೆಂಗಳೂರಿನ ಹೊಸಗುಡ್ಡದಹಳ್ಳಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇದದರಿಂದ  ಫ್ಯಾಕ್ಟರಿ ಸುತ್ತಮುತ್ತಲಿನ ಮನೆಗಳಿಗೂ ಬೆಂಕಿ ಆವರಿಸುವ ಆತಂಕ ಎದುರಾಗಿದೆ.

ಅಕ್ಕಪಕ್ಕದ ಮನೆವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.ಫ್ಯಾಕ್ಟರಿ ಪಕ್ಕ ನಿಲ್ಲಿಸಿದ್ದ ವಾಹನಗಳು ಸುಟ್ಟು ಭಸ್ಮವಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಬ್ಯಾಟರಾಯನಪುರ ಪೊಲೀಸರು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top