ದಾವಣಗೆರೆ: ದಾವಣಗೆರೆ ಎಸ್.ಆರ್.ಎಸ್. ಸ್ವಿಕರಣಾ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಅ.08 ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 66/11 ಕೆ.ವಿ. ಆವರಗೆರೆ, ಆನಗೋಡು, ಮಾಯಕೊಂಡ ಮತ್ತು ಅತ್ತಿಗೆರೆ ವಿದ್ಯುತ್ ವಿತರಣ ಕೇಂದ್ರಗಳಿಂದ ಸರಬರಾಜಾಗುವ 11ಕೆ.ವಿ. ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಆವರಗೆರೆ ಫೀಡರ್ ವ್ಯಾಪ್ತಿಯ ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಆನಗೋಡು ಫೀಡರ್ ವ್ಯಾಪ್ತಿಯ ಹನುಮನಹಳ್ಳಿ, ಕೊಗ್ಗನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ.
ಅತ್ತಿಗೆರೆ ಫೀಡರ್ ವ್ಯಾಪ್ತಿಯ ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪನಾಳು, ಕಂದಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು. ಮಾಯಕೊಂಡ ಫೀಡರ್ ವ್ಯಾಪ್ತಿಯ ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.