Connect with us

Dvgsuddi Kannada | online news portal | Kannada news online

ಭದ್ರಾ ಡ್ಯಾಂ ಇಂದಿನ ನೀರಿನ ಮಟ್ಟ 177.7 ಅಡಿಗೆ ಏರಿಕೆ; ಭರ್ತಿಗೆ 9 ಅಡಿ ಮಾತ್ರ ಬಾಕಿ

ದಾವಣಗೆರೆ

ಭದ್ರಾ ಡ್ಯಾಂ ಇಂದಿನ ನೀರಿನ ಮಟ್ಟ 177.7 ಅಡಿಗೆ ಏರಿಕೆ; ಭರ್ತಿಗೆ 9 ಅಡಿ ಮಾತ್ರ ಬಾಕಿ

ಭದ್ರಾವತಿ: ಭದ್ರಾ ಜಲಾಶಯ ಪ್ರದೇಶದಲ್ಲಿ ಮಳೆ ಮುಂದುವರೆದಿದೆ. ಇಂದರಿಂದ 41 ಸಾವಿರ ಕ್ಯೂಸೆಕ್ ನೀರು ಒಳ ಹರಿವಿದ್ದು, ಇಂದಿನ ನೀರಿನ ಮಟ್ಟ 177.7 ಅಡಿಗೆ ಏರಿಕೆಯಾಗಿದೆ.

ಇಂದು (ಜು.12) 40,920 ಕ್ಯೂಸೆಕ್ ಒಳಹರಿವಿದ್ದು, ನಿನ್ನೆ 41,645 ಕ್ಯೂಸೆಕ್ ಒಳ ಹರಿವಿತ್ತು. ಇಂದು ಬೆಳಗ್ಗೆ 6 ಗಂಟೆ ವೇಳೆಗೆ ನೀರಿನ ಮಟ್ಟ 177.7 ಅಡಿಗೆ ತಲುಪಿದೆ. ಇದೀಗ ಡ್ಯಾಂ ಭರ್ತಿಗೆ ಇನ್ನು 09 ಅಡಿ ಮಾತ್ರ ಬಾಕಿ ಉಳಿದಿದೆ. ಕಳೆದ ವರ್ಷ ಈ ದಿನ ಕೇವಲ 156 ಅಡಿಯಷ್ಟು ನೀರಿತ್ತು. ಈಗ ಕಳೆದ ವರ್ಷಕ್ಕಿಂತ 21 ಅಡಿಗೂ ಹೆಚ್ಚುವರಿ ನೀರು ಸಂಗ್ರಹವಾಗಿದೆ.

 

  • ನೀರಿನ ಸಂಗ್ರಹದ ವಿವರ
  • ಇಂದಿನ ನೀರಿನ ಮಟ್ಟ 177.7 ಅಡಿ
  • ಪೂರ್ಣ ಮಟ್ಟ:186 ಅಡಿ
  • ಇಂದಿನ ಸಾಮರ್ಥ್ಯ: 61,340 ಟಿಎಂಸಿ
  • ಒಟ್ಟು ಸಾಮರ್ಥ್ಯ:71.535 ಟಿಎಂಸಿ
  • ಒಳಹರಿವು: 40,920 ಕ್ಯೂಸೆಕ್
  • ಒಟ್ಟು ಹೊರಹರಿವು: 156.ಕ್ಯೂಸೆಕ್
  • ಬಲದಂಡೆ ನಾಲೆ: 0.00 ಕ್ಯೂಸೆಕ್ಸ್
  • ಎಡದಂಡೆ ನಾಲೆ: 0.00ಕ್ಯೂಸೆಕ್ಸ್
  • ಕಳೆದ ವರ್ಷ ಈ ದಿನ : 156.3 ಅಡಿ

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top