Connect with us

Dvgsuddi Kannada | online news portal | Kannada news online

ಭದ್ರಾ ಡ್ಯಾಂ ಇಂದಿನ ನೀರಿನ ಮಟ್ಟ 166.4 ಅಡಿಗೆ ಏರಿಕೆ

ದಾವಣಗೆರೆ

ಭದ್ರಾ ಡ್ಯಾಂ ಇಂದಿನ ನೀರಿನ ಮಟ್ಟ 166.4 ಅಡಿಗೆ ಏರಿಕೆ

ಭದ್ರಾವತಿ: ಕಳೆದ ಒಂದು ವಾರದಿಂದ ಭದ್ರಾ ಜಲಾಶಯ ಪ್ರದೇಶದಲ್ಲಿ ನಿರಂತರ ಮಳೆಯಿಂದ ಒಳ ಹರಿವು ಹೆಚ್ಚಳವಾಗಿದೆ. ಒಂದೇ ದಿನ ಮೂರು ಅಡಿಗೂ ಹೆಚ್ಚು ನೀರು ಸಂಗ್ರಹವಾಗಿದೆ. ಇಂದಿನ ನೀರಿನ ಮಟ್ಟ 166.4 ಅಡಿಗೆ ಏರಿಕೆಯಾಗಿದೆ. ನಿನ್ನೆ (ಜು.07) 31,667 ಕ್ಯೂಸೆಕ್ ಒಳ ಹರಿವು ಇತ್ತು. ಇಂದು (ಜು.08) 29,942 ಕ್ಯೂಸೆಕ್ ಒಳ ಹರಿವಿದೆ. ಇಂದು ಬೆಳಗ್ಗೆ ವೇಳೆಗೆ ನೀರಿನ ಮಟ್ಟ 166.4 ಅಡಿಗೆ ತಲುಪಿದೆ. ನಿನ್ನೆ (ಜು.7) 163.9 ಅಡಿ ಇತ್ತು.

  • ನೀರಿನ ಸಂಗ್ರಹದ ವಿವರ
  • ಇಂದಿನ ನೀರಿನ ಮಟ್ಟ 166.4 ಅಡಿ
  • ಪೂರ್ಣ ಮಟ್ಟ:186 ಅಡಿ
  • ಇಂದಿನ ಸಾಮರ್ಥ್ಯ: 49.074 ಟಿಎಂಸಿ
  • ಒಟ್ಟು ಸಾಮರ್ಥ್ಯ:71.535 ಟಿಎಂಸಿ
  • ಒಳಹರಿವು: 29,942 ಕ್ಯೂಸೆಕ್
  • ಒಟ್ಟು ಹೊರಹರಿವು: 143 ಕ್ಯೂಸೆಕ್
  • ಬಲದಂಡೆ ನಾಲೆ: 0.00 ಕ್ಯೂಸೆಕ್ಸ್
  • ಎಡದಂಡೆ ನಾಲೆ: 0.00ಕ್ಯೂಸೆಕ್ಸ್
  • ಕಳೆದ ವರ್ಷ ಈ ದಿನ : 155.8 ಅಡಿ

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top