Connect with us

Dvgsuddi Kannada | online news portal | Kannada news online

ಭದ್ರಾವತಿಯಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಸಾಮಿಲ್ ನಾಟ; ಅಪಾರ ಪ್ರಮಾಣದ ಹಾನಿ

fire bhadravati

ಪ್ರಮುಖ ಸುದ್ದಿ

ಭದ್ರಾವತಿಯಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಸಾಮಿಲ್ ನಾಟ; ಅಪಾರ ಪ್ರಮಾಣದ ಹಾನಿ

ಭದ್ರಾವತಿ:  ಭದ್ರಾವತಿಯ ಸಾಮಿಲ್ ಒಂದರಲ್ಲಿ  ಭಾರೀ ಅಗ್ನಿ ಅವಘಡ ಸಂಭವಿಸಿದೆ. ನಿನ್ನೆ ರಾತ್ರಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳ ಸಿಬ್ಬಂಧಿ ಸತತ 8 ಗಂಟೆ ಕಾರ್ಯಾಚರಣೆ ನಡೆಸಿದ್ದಾರೆ. ಭಾರೀ ಪ್ರಮಾಣದ ಬೆಂಕಿಗೆ ಸಾಮಿಲ್ ನಲ್ಲಿದ ನಾಟ ಸೇರಿದಂತೆ  ಅಕ್ಕಪಕ್ಕದ ಕಟ್ಟಡಗಳಿಗೆ ಹಾನಿ ಸಂಭವಿಸಿದೆ.

ನಗರದ ಬಸ್ ನಿಲ್ದಾಣ ಸಮೀಪದಲ್ಲಿರುವ ಮಂಜುನಾಥ ಸಾಮಿಲ್‌ನಲ್ಲಿ  ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರು  ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಸಾಮಿಲ್ ನಲ್ಲಿದ್ದ ಕಟ್ಟಿಗಳಿಗೆ ಬೆಂಕಿ ಹತ್ತಿಕೊಂಡಿದ್ದರಿಂದ ತೀವ್ರ ಸ್ವರೂಪದಲ್ಲಿ ವ್ಯಾಪಿಸಿತ್ತು. ಸತತ 8 ಗಂಟೆ 9 ಅಗ್ನಿಶಾಮಕಗಳ ಮೂಲಕ ಬೆಂಕಿ ನಂದಿಸಿದ್ದಾರೆ.

ಮಂಜುನಾಥ ಸಾಮಿಲ್‌ನಲ್ಲಿ ಭಾರೀ ಪ್ರಮಾಣದ ನಾಟ ಸಂಗ್ರಹಿಸಲಾಗಿತ್ತು. ಬೆಂಕಿಯ ತೀವ್ರತೆಗೆ ನಾಟ ಭಸ್ಮವಾಗುತ್ತಲೇ ಹೋದವು. ಅಗ್ನಿಶಾಮಕ ಸಿಬ್ಬಂದಿ ಒಂದೆಡೆ ಬೆಂಕಿ ನಂದಿಸುವಷ್ಟರಲ್ಲಿ ಮತ್ತೊಂದು ಕಡೆಗೆ ಬೆಂಕಿ ವ್ಯಾಪಿಸುತ್ತಿತ್ತು. ಹಾಗಾಗಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ಸಿಬ್ಬಂದಿ ಕಷ್ಟಪಡಬೇಕಾಯಿತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • astrology today astrology today

    ಪ್ರಮುಖ ಸುದ್ದಿ

    ಸೋಮವಾರದ ರಾಶಿ ಭವಿಷ್ಯ 30 ಜೂನ್ 2025

    By

    ಈ ರಾಶಿಯವರಿಗೆ ಉದ್ಯೋಗದಲ್ಲಿ ವರ್ಗಾವಣೆ ಪ್ರಮೋಷನ್ ವೇತನದಲ್ಲಿ ಏರಿಕೆ ಸಂಭವ, ಚಿನ್ನದ ತಟ್ಟೆಯಲ್ಲಿ ಊಟ ಮಾಡುವ ಏಕೈಕ ರಾಶಿ ಎಂದರೆ ಇವರು,...

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

To Top