Connect with us

Dvgsuddi Kannada | online news portal | Kannada news online

ದಾವಣಗೆರೆ: ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ

ಪ್ರಮುಖ ಸುದ್ದಿ

ದಾವಣಗೆರೆ: ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ

ಭದ್ರಾವತಿ: ಸಾವಿರಾರು ರೈತರ ಜೀವನಾಡಿ ಭದ್ರಾ ಜಲಾಶಯಕ್ಕೆ ಇಂದು ಬಾಗಿನ ಅರ್ಪಣೆ ಮಾಡಲಾಯಿತು.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಸಂಸದ ಬಿ.ವೈ.‌ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ,ಗ್ರಾಮಾಂತರ ಶಾಸಕ ಕೆ.ಬಿ ಅಶೋಕ್ ನಾಯ್ಕ್ , ಭದ್ರಾ ಅಚ್ಚು ಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು ಬಾಗಿನ ಅರ್ಪಿಸಿದರು.

ಈ ವೇಳೆ ಕಾಡಾ ಸದಸ್ಯರು, ಜಿಲ್ಲಾಧಿಕಾರಿ ಸೆಲ್ವಮಣಿ ಆರ್ , ಜಿಲ್ಲಾ ವರಿಷ್ಟಾಧಿಕಾರಿ ಲಕ್ಷ್ಮಿ ಪ್ರಸಾದ್ , ಕುವೆಂಪು ವಿಶ್ವವಿದ್ಯಾಲಯ‌ ಕುಲಪತಿ ಪ್ರೊ. ಬಿ.ಪಿ ವೀರಭದ್ರಪ್ಪ , ಕುಲಸಚಿವ ಅನುರಾಧ ಜಿ, ಕೆ.ಎ.ಎಸ್ ,
ಮಾನ್ಯ ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್ ವೈಶಾಲಿ, ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧಿಕಾರಿಗಳು, ಸಿಂಗನಮನೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ರೈತರು ಹಾಗೂ ರೈತ ಮುಖಂಡರು ಹಾಜರಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top