ದಾವಣಗೆರೆ; ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, 224 ಕ್ಷೇತ್ರಗಳಲ್ಲಿ ನಡೆಯುವ ಚುನಾವಣೆಗೆ ಒಂದೇ ಹಂತದಲ್ಲಿ ಬಿಜೆಪಿ 189 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ದಾವಣಗೆರೆ ಜಿಲ್ಲೆಯ 7 ಕ್ಷೇತ್ರಗಲ್ಲಿ 3 ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಇನ್ನುಳಿದ 4ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಬಾಕಿ ಉಳಿಸಿಕೊಳ್ಳಲಾಗಿದೆ. ಹರಿಹರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಬಿ.ಪಿ.ಹರೀಶ್, ಹೊನ್ನಾಳಿ ಮಾಜಿ ಸಚಿವ ರೇಣುಕಾಚಾರ್ಯಗೆ ಹಾಗೂ ಜಗಳೂರು ಎಸ್.ವಿ. ರಾಮಚಂದ್ರಗೆ ಟಿಕೆಟ್ ನೀಡಲಾಗಿದೆ.
BJP releases a list of 189 candidates for the upcoming #KarnatakaElections2023 pic.twitter.com/Pt0AZTaIBE
— ANI (@ANI) April 11, 2023
Karnataka Home Minister Araga Jnanendra to contest from Tirthahalli constituency pic.twitter.com/dtwafeBNka
— ANI (@ANI) April 11, 2023



