- 10 ನಿಮಿಷದಲ್ಲಿ ಸಚಿವ ಸಂಪುಟ ಸಭೆ ಮುಗಿಸಿ ದೆಹಲಿಗೆ ತೆರಳಿದ ಬಿಎಸ್ ವೈ
- ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಚರ್ಚೆ ಸಾಧ್ಯತೆ
- ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಲಿರುವ ಬಿಎಸ್ ವೈ
- 7 ಮಂದಿ ಶಾಸಕರಿಗೆ ಸಚಿವ ಸ್ಥಾನ ಸಿಗಲಿದೆ
- ದೆಹಲಿಯಿಂದ ವಾಪಸ್ ಆದ ಬಳಿಕ ಅಂತಿಮ ಮಾಹಿತಿ ಹೊರಬೀಳುವ ಸಾಧ್ಯತೆ
- ಮಿತ್ರಮಂಡಳಿ ಶಾಸಕರ ಪರವಾಗಿ ಸಚಿವ ರಮೇಶ್ ಜಾರಕಹೊಳಿ ಲಾಬಿ
- ವಿಶ್ವನಾಥ್, ಎಂ.ಟಿ.ಬಿ. ನಾಗರಾಜ್, ಆರ್. ಶಂಕರ್, ಮುನಿರತ್ನ ಪರ ಲಾಬಿ
ಸಂಪುಟ ವಿಸ್ತರಣೆ ಹಿನ್ನೆಲೆ ದೆಹಲಿಗೆ ತೆರಳಿದ ಬಿಎಸ್ ವೈ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



