Connect with us

Dvgsuddi Kannada | online news portal | Kannada news online

ಸಂಪುಟ ವಿಸ್ತರಣೆ ಹಿನ್ನೆಲೆ ದೆಹಲಿಗೆ ತೆರಳಿದ ಬಿಎಸ್ ವೈ

ಪ್ರಮುಖ ಸುದ್ದಿ

ಸಂಪುಟ ವಿಸ್ತರಣೆ ಹಿನ್ನೆಲೆ ದೆಹಲಿಗೆ ತೆರಳಿದ ಬಿಎಸ್ ವೈ

  • 10 ನಿಮಿಷದಲ್ಲಿ ಸಚಿವ ಸಂಪುಟ ಸಭೆ ಮುಗಿಸಿ ದೆಹಲಿಗೆ ತೆರಳಿದ ಬಿಎಸ್ ವೈ
  • ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಚರ್ಚೆ ಸಾಧ್ಯತೆ
  • ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಲಿರುವ ಬಿಎಸ್ ವೈ
  • 7 ಮಂದಿ ಶಾಸಕರಿಗೆ ಸಚಿವ ಸ್ಥಾನ ಸಿಗಲಿದೆ
  • ದೆಹಲಿಯಿಂದ ವಾಪಸ್ ಆದ ಬಳಿಕ ಅಂತಿಮ ಮಾಹಿತಿ ಹೊರಬೀಳುವ ಸಾಧ್ಯತೆ
  • ಮಿತ್ರಮಂಡಳಿ ಶಾಸಕರ ಪರವಾಗಿ ಸಚಿವ ರಮೇಶ್ ಜಾರಕಹೊಳಿ ಲಾಬಿ
  • ವಿಶ್ವನಾಥ್, ಎಂ.ಟಿ.ಬಿ. ನಾಗರಾಜ್, ಆರ್. ಶಂಕರ್, ಮುನಿರತ್ನ ಪರ ಲಾಬಿ

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top