Connect with us

Dvgsuddi Kannada | online news portal | Kannada news online

ಭೀಕರ ರಸ್ತೆ ಅಪಘಾತ: ಒಬ್ಬ ಮಹಿಳೆ ಸ್ಥಳದಲ್ಲಿಯೇ ಸಾವು; ನಾಲ್ವರ ಸ್ಥಿತಿ ಗಂಭೀರ

ಪ್ರಮುಖ ಸುದ್ದಿ

ಭೀಕರ ರಸ್ತೆ ಅಪಘಾತ: ಒಬ್ಬ ಮಹಿಳೆ ಸ್ಥಳದಲ್ಲಿಯೇ ಸಾವು; ನಾಲ್ವರ ಸ್ಥಿತಿ ಗಂಭೀರ

ತಿಪಟೂರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ತೊಡಗಿದ್ದ ವಾಹನಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.

ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ತಿಮ್ಲಾಪುರ ಗ್ರಾಮದ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ನೀರು ತುಂಬಿದ ಟ್ಯಾಂಕರ್ ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮಹಿಳೆ ಶಶಿಕಲಾ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಲ್ಲೂಕಿನ ಸೂಗೂರು ಮತ್ತಿಘಟ್ಟ ಗ್ರಾಮದವರಾಗಿದ್ದು, ದೇವಾಲಯಕ್ಕೆ ತೆರಳಿ ಹಿಂದಿರುಗುವಾಗ ಅಪಘಾತ ಸಂಭವಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top