Connect with us

Dvgsuddi Kannada | online news portal | Kannada news online

ಬಜೆಟ್ 2021: ಕೃಷಿ ವಲಯಕ್ಕೆ 16.5 ಲಕ್ಷ ಕೋಟಿ ಘೋಷಣೆ

ಪ್ರಮುಖ ಸುದ್ದಿ

ಬಜೆಟ್ 2021: ಕೃಷಿ ವಲಯಕ್ಕೆ 16.5 ಲಕ್ಷ ಕೋಟಿ ಘೋಷಣೆ

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ ಕೃಷಿಕರ ಆದಾಉ ಹೆಚ್ಚಳಕ್ಕೆ ಆದ್ಯತೆ ನೀಡಲಾಗಿದ್ದು,  ಕೃಷಿ ವಲಯಕ್ಕೆ 16.5 ಲಕ್ಷ ಕೋಟಿ ರೂಪಾಯಿ ಸಾಲ ಸೌಲಭ್ಯ ನೀಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ.

ಇಂದು ಬಜೆಟ್ ಮಂಡನೆಯಲ್ಲಿ ಘೋಷಣೆ ಮಾಡಿದ ಅವರು, 2021-22ನೇ ಸಾಲಿನ ಬಜೆಟ್​ನಲ್ಲಿ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ಕಾರ್ಮಿಕರಿಗೆ ಯೋಜನೆ ತರಲಾಗುವುದು. ಭತ್ತ ಮತ್ತು ಗೋಧಿ ಖರೀದಿಸುವುದಾಗಿ ಹೇಳಲಾಗಿದೆ. ಅಲ್ಲದೆ ಹಲವು ಮಹತ್ತರ ಯೋಜನೆಗೂ ಆದ್ಯತೆ ನೀಡಿದ್ದು, ಅದರ ವಿವರ ಇಲ್ಲಿದೆ.

  • ರೈತರಿಗೆ 16.5 ಲಕ್ಷ ಕೋಟಿ ರೂಪಾಯಿ ಸಾಲ
  • ಗೋಧಿ ಖರೀದಿಗೆ 75 ಸಾವಿರ ಕೋಟಿ ರೂಪಾಯಿ
  • ಭತ್ತ ಖರೀದಿಗೆ 1.41 ಲಕ್ಷ ಸಾವಿರ ಕೋಟಿ ಹಣ ಮೀಸಲು
  • ಪಶುಪಾಲನೆ -ಕಕ್ಕುಟೋದ್ಯಮಕ್ಕೆ ಹೆಚ್ಚಿನ ಅನುದಾನ
  • ಇ ನ್ಯಾಮ್ಸ್​ನಲ್ಲಿ ಸಾವಿರಕ್ಕೂ ಅಧಿಕ ಕೃಷಿ ಮಂಡಿಗಳ ಸೇರ್ಪಡೆ
  • ಕೃಷಿ ವಲಯಕ್ಕೆ 16.5 ಲಕ್ಷ ಕೋಟಿ ರೂ. ಸಾಲ ನೀಡುವ ಗುರಿ
  • ದೇಶದಲ್ಲಿ 5 ಮೀನುಗಾರಿಕೆ ಹಬ್​ ಸ್ಥಾಪನೆ
  • ದ್ವಿದಳ ಧಾನ್ಯಗಳ ಖರೀದಿಗೆ 10,500 ಕೋಟಿ ರೂ. ಮೀಸಲು
  • ಎಪಿಎಂಸಿಗಳ ಸಬಲೀಕರಣಕ್ಕೆ ಕೇಂದ್ರದ ಯೋಜನೆ ಜಾರಿ
  • ಪಶುಸಂಗೋಪನೆ, ಮೀನುಗಾರಿಕೆಗೆ 40 ಸಾವಿರ ಕೋಟಿ ರೂಪಾಯಿ

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});