Connect with us

Dvgsuddi Kannada | online news portal | Kannada news online

ಚನ್ನಗಿರಿ: ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವು

ಕ್ರೈಂ ಸುದ್ದಿ

ಚನ್ನಗಿರಿ: ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವು

ಡಿವಿಜಿ ಸುದ್ದಿ, ಚನ್ನಗಿರಿ:  ಸಂತೇಬೆನ್ನೂರು ಸಮೀಪ ಸೋಮನಾಳ್ ಗ್ರಾಮದ ಬಳಿ ಇರುವ ಭದ್ರಾ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ .

ಮೃತರು ಚನ್ನಗಿರಿ ಪಟ್ಟಣದ ವಾಸಿಗಳಾಗಿದ್ದು ರಂಗಸ್ವಾಮಿ (30)  ಹಾಗೂ ಚಿನ್ಮಯ್ (21)  ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಸಂತೇಬೆನ್ನೂರು ಪೋಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಶಿವರುದ್ರಪ್ಪ ಎಸ್ ಮೇಟಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ . ಈ ಸಂಬಂದ ಸಂತೇಬೆನ್ನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top
(adsbygoogle = window.adsbygoogle || []).push({});