Connect with us

Dvgsuddi Kannada | online news portal | Kannada news online

ಚನ್ನಗಿರಿ; ಪಾಲಿಟೆಕ್ನಿಕ್ ಕಾಲೇಜ್,  ಗೃಹ ಮಂಡಳಿಯ ನೂತನ ಲೇಔಟ್ ಗೆ  ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭೇಟಿ

channgiri politechnic

ಚನ್ನಗಿರಿ

ಚನ್ನಗಿರಿ; ಪಾಲಿಟೆಕ್ನಿಕ್ ಕಾಲೇಜ್,  ಗೃಹ ಮಂಡಳಿಯ ನೂತನ ಲೇಔಟ್ ಗೆ  ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭೇಟಿ

ಚನ್ನಗಿರಿ:  ಚನ್ನಗಿರಿಯಲ್ಲಿ ಗೃಹ ಮಂಡಳಿಯ ವತಿಯಿಂದ ನಿರ್ಮಿಸಲಾಗಿರುವ  ನಿವೇಶನ (ಸೈಟ್) ಕಾಮಗಾರಿಯನ್ನು  ಶಾಸಕ ಹಾಗೂ KSDL ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು. ಇದೇ ಸಂದರ್ಭದಲ್ಲಿ ಚನ್ನಗಿರಿಯ ಡಿಪ್ಲೊಮಾ ಕಾಲೇಜು ಹಾಗೂ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ಕಟ್ಟಡ ಮತ್ತು ಆಡಿಟೋರಿಯಂ ಕಟ್ಟಡದ ಕಾಮಗಾರಿಯನ್ನು ಸಹ ವೀಕ್ಷಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

ದಾವಣಗೆರೆ

Advertisement
Advertisement Enter ad code here

Title

To Top