ಚನ್ನಗಿರಿ: ನಗರದಲ್ಲಿ 2. 96 ಕೋಟಿ ವೆಚ್ಚದಲ್ಲಿ ಮಾರುಕಟ್ಟೆ ಅಭಿವೃದ್ದಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ, KSDL ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ನೆರವೇರಿಸಿದರು. ಇಂದೇ ಸಂದರ್ಭದಲ್ಲಿ ಅನಾರೋಗ್ಯದಿಂದ ಬೆಂಗಳೂರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾಂಡೋಮಟ್ಟಿ ಮಠದ ಶ್ರೀ ಗುರುಬಸವ ಮಹಾಸ್ವಾಮೀಜಿ ಭೇಟಿಮಾಡಿ ಆರೋಗ್ಯ ವಿಚಾರಿಸಿದರು.




