Connect with us

Dvgsuddi Kannada | online news portal | Kannada news online

ಭೀಕರ ದುರಂತ; ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಗೆ ವಿದ್ಯುತ್ ತಂತಿ ತಗುಲಿ ಮೂವರ ಸಾವು

ಪ್ರಮುಖ ಸುದ್ದಿ

ಭೀಕರ ದುರಂತ; ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಗೆ ವಿದ್ಯುತ್ ತಂತಿ ತಗುಲಿ ಮೂವರ ಸಾವು

ಚಿಕ್ಕಮಗಳೂರು : ಗಣಪತಿ ವಿಸರ್ಜಿಜನೆ ಮೆರವಣಿಗೆ ಹೊರಟಿದ್ದಾಗ ಭೀಕರ ದುರಂತ ಸಂಭವಿಸಿದ್ದು, ಟ್ರ್ಯಾಕ್ಟರ್ ಗೆ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಿ.ಹೊಸಹಳ್ಳಿ ಗ್ರಾಮದಲ್ಲಿ ನಿನ್ನೆ ಗಣಪತಿ ವಿಸರ್ಜಿಸಿ ಬರುವಾಗ ಟ್ರ್ಯಾಕ್ಟರ್​​ ಗೆ ವಿದ್ಯುತ್ ತಂತಿ ತಗುಲಿ ರಾಜು(47), ಪಾರ್ವತಿ(35), ರಚನಾ(28) ಮೃತಪಟ್ಟಿದ್ದಾರೆ. ಗಾಯಗೊಂಡ 6 ಜನರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಗಾಯಗೊಂಡ ಸಂಗೀತಾ, ಪಲ್ಲವಿ ಹಾಸನ ಆಸ್ಪತ್ರೆಗೆ‌ ದಾಖಲು ಮಾಡಲಾಗಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top