Connect with us

Dvgsuddi Kannada | online news portal | Kannada news online

ಚಿತ್ರದುರ್ಗದಲ್ಲಿ ಭೀಕರ ಕಾರು ಅಪಘಾತ; ಮೂವರು ಸ್ಥಳದಲ್ಲಿಯೇ ಸಾವು

ಪ್ರಮುಖ ಸುದ್ದಿ

ಚಿತ್ರದುರ್ಗದಲ್ಲಿ ಭೀಕರ ಕಾರು ಅಪಘಾತ; ಮೂವರು ಸ್ಥಳದಲ್ಲಿಯೇ ಸಾವು

ಚಿತ್ರದುರ್ಗ: ರೋಡ್ ಡಿವೈಡರ್​ಗೆ ಕಾರ್ ಡಿಕ್ಕಿಯಾಗಿದ ಪರಿಣಾಮ ಕಾರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ನಗರದ ಪ್ರವಾಸಿ ಮಂದಿರ ಬಳಿ ನಡೆದಿದೆ.

ತಡರಾತ್ರಿ ರೋಡ್ ಡಿವೈಡರ್​ಗೆ ಕಾರ್ ಡಿಕ್ಕಿಯಾಗಿದ್ದರಿಂದ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮೃತರ ಗುರುತು ಇನ್ನೂ ಪತ್ತೆ ಆಗಿಲ್ಲ. ಇಬ್ಬರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿತ್ರದುರ್ಗ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top