ಚಿತ್ರದುರ್ಗ: ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ನೂತನ ಇ-ಕಛೇರಿ, ವಬ್ ಸೈಟ್ ಮತ್ತು ಕಚೇರಿ ಉದ್ಘಾಟನೆಯನ್ನು ತೋಟಗಾರಿಕೆ ಸಚಿವ ಮುನಿರತ್ನ ನೆರವೇರಿಸಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ರವರು, ಹಾಗೂ ಹಿರಿಯೂರು ವಿಧಾನಸಭೆ ಕ್ಷೇತ್ರದ ಶಾಸಕಿ ಪೂರ್ಣಿಮಾ ಹಾಗೂ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಣಬೇರು ಜೀವನಮೂರ್ತಿ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಎಸ್ ನವೀನ್ ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ರವರು, ಹಾಗೂ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿಕಾರೇತರ ಸದಸ್ಯೆ ಶ್ಯಾಮಲ ಶಿವಪ್ರಕಾಶ್ ಮತ್ತುಸುದೀರ್ ರಾಮಸಾ ಕಾಟಿಗರ್ ಹಾಗೂ ಕಚೇರಿಯ ಕಾರ್ಯದರ್ಶಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.



