Connect with us

Dvgsuddi Kannada | online news portal | Kannada news online

ಸಿಎಂ ರಾಜಕೀಯ ಕಾರ್ಯದರ್ಶಿ ಆಸ್ಪತ್ರೆಯಿಂದ ಡಿಸ್ಚಾರ್ಜ್;  ಆತ್ಮಹತ್ಯೆ ಯತ್ನದ  ಬಗ್ಗೆ  ಏನು ಹೇಳಿದ್ರು ಗೊತ್ತಾ…?

ರಾಜಕೀಯ

ಸಿಎಂ ರಾಜಕೀಯ ಕಾರ್ಯದರ್ಶಿ ಆಸ್ಪತ್ರೆಯಿಂದ ಡಿಸ್ಚಾರ್ಜ್;  ಆತ್ಮಹತ್ಯೆ ಯತ್ನದ  ಬಗ್ಗೆ  ಏನು ಹೇಳಿದ್ರು ಗೊತ್ತಾ…?

ಬೆಂಗಳೂರು:  ಆತ್ಮಹತ್ಯೆ ಯತ್ನದಿಂದ ಆತ್ಪತ್ರೆಗೆ ಸೇರಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್. ಆರ್. ಸಂತೋಷ್  ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

 ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯಲ್ಲ. ಕಳೆದ ಮೂರು ದಿನದ ಹಿಂದೆ ಮದುವೆ ಕಾರ್ಯಕ್ರಮದಲ್ಲಿ ಊಟದ ಮಾಡಿದ ಪರಿಣಾಮ ಅಜೀರ್ಣವಾಗಿತ್ತು. ಬೇರೆ ಮಾತ್ರೆ ತಗೆದುಕೊಂಡ ಪರಿಣಾಮ ಈ ರೀತಿಯಾಗಿದೆ.  ರಾಜಕೀಯ ಒತ್ತಡ ಎಲ್ಲಾ ಕಾಲಕ್ಕೂ ಇರುತ್ತೆ, ಆದರೆ ಮಾತ್ರೆ ತಗೋಳ್ಳುವ ಸ್ವಭಾವ ಇಲ್ಲ. ನಿದ್ರೆ ಬರದೆ ಇದ್ದಾಗ ಮಾತ್ರೆ ತಗೊಳ್ಳುತ್ತಿದೆ.  ಬೇರೆ ಮಾತ್ರೆ ತಗೊಂಡ ಪರಿಣಾಮ ಈ ರೀತಿಯಾಗಿದೆ ಎಂದು ಹೇಳಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top
(adsbygoogle = window.adsbygoogle || []).push({});