Connect with us

Dvgsuddi Kannada | online news portal | Kannada news online

ದಾವಣಗೆರೆ: 468 ಕೊರೊನಾ ಪಾಸಿಟಿವ್ ಕೇಸ್ ಪತ್ತೆ..!

covid 19

Home

ದಾವಣಗೆರೆ: 468 ಕೊರೊನಾ ಪಾಸಿಟಿವ್ ಕೇಸ್ ಪತ್ತೆ..!

ದಾವಣಗೆರೆ: ಜಿಲ್ಲೆಯ ಒಂದೇ ದಿನ 468 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ದಾವಣಗೆರೆ 252, ಹರಿಹರ 54, ಜಗಳೂರು 44, ಚನ್ನಗಿರಿ 60, ಹೊನ್ನಾಳಿ 50, ಹೊರ ಜಿಲ್ಲೆಯಿಂದ ಬಂದ 08 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಸದ್ಯ 1,603 ಸಕ್ರಿಯ ಪ್ರಕರಣಗಳಿವೆ. ಇಂದು 298 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in Home

ದಾವಣಗೆರೆ

Advertisement
Advertisement Enter ad code here

Title

To Top