ದಾವಣಗೆರೆ: ಜಿಲ್ಲೆಯಲ್ಲಿ ಇಂದು ಒಂದೇ ದಿನ 66 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, 09 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಯಾವುದೇ ಸಾವು ಸಂಭವಿಸಿಲ್ಲ.
ಇದುವರೆಗೆ 23, 033 ಜನರಿಗೆ ಸೋಂಕು ತಗುಲಿದಂತಾಗಿದ್ದು, 22,441 ಸೋಂಕಿತರು ಗುಣಮುಖ ಕಂಡಂತಾಗಿದೆ. 264 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಸಕ್ರಿಯ 328 ಪ್ರಕರಣಗಳಿವೆ.



