Connect with us

Dvgsuddi Kannada | online news portal | Kannada news online

ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಳಿಮುಖ; ಇಂದು ಕೇವಲ 09 ಪಾಸಿಟಿವ್ ..!

ದಾವಣಗೆರೆ

ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಳಿಮುಖ; ಇಂದು ಕೇವಲ 09 ಪಾಸಿಟಿವ್ ..!

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಳಿಮುಖವಾಗಿದ್ದು, ಇಂದು ಕೇವಲ  09 ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.  ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 20902ಕ್ಕೆ ಏರಿಕೆಯಾಗಿದೆ. ಕಳೆದ ಮೂರ್ನಾಲ್ಕು ದಿನದಿಂದ 30-35ರ ಗಡಿಯಲ್ಲಿದ್ದ ಪಾಸಿಟಿವ್ ಕೇಸ್, ಇವತ್ತು ಕೇವಲ 09ಕ್ಕೆ ಇಳಿಕೆಯಾಗಿದೆ. ಇಂದು ಕೊರೊನಾದಿಂದ 102 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 20191 ಮಂದಿ ಗುಣಮುಖರಾಗಿದ್ದಾರೆ. ಇಂದು ಇಬ್ಬರು ಮೃತಪಟ್ಟಿದ್ದು, ಇದುವರೆಗೆ ಒಟ್ಟು 260 ಮಂದಿ  ಮೃತಪಟ್ಟಿದ್ದಾರೆ. 451 ಸಕ್ರಿಯ ಪ್ರಕರಣಗಳಿವೆ.ಇಂದು ಪತ್ತೆಯಾದ ಪ್ರಕರಣಗಳಲ್ಲಿ ದಾವಣಗೆರೆ 08, ಹರಿಹರ 01  ಕೇಸ್ ದಾಖಲಾಗಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top