ಡಿವಿಜಿ ಸುದ್ದಿ, ಬೆಂಗಳೂರು : ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದ ವೇಳೆ ಸೋಂಕು ದೃಢಪಟ್ಟಿದೆ. ಬಂಡೆಪ್ಪ ಖಾಶೆಂಪೂರ್ ಅವರು ಶಿರಾದಲ್ಲಿ ನಡೆದ ಉಪಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗಿದ್ದರು. ಈ ಪ್ರಚಾರದ ವೇಳೆ ಕೊರೊನಾ ವೈರಸ್ ಸೋಂಕು ತಗುಲಿರುವ ಸಾಧ್ಯತೆ ಇದೆ. ಹೀಗಾಗಿ ಕಳೆದ ನಾಲ್ಕೈದು ದಿನಗಳಿಂದ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಗೆ ಕೊರೊನಾ ಪಾಸಿಟಿವ್
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



